alex Certify Latest News | Kannada Dunia | Kannada News | Karnataka News | India News - Part 1813
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮಲ್ಲಿಕಾರ್ಜುನ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿ.ಎಸ್. ಯಡಿಯೂರಪ್ಪ

ಬಾಗಲಕೋಟೆ: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಸವಾಲಿನ ಮೂಲಕ ಜಿದ್ದಾಜಿದ್ದಿಗೆ ಇಳಿದಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವಾಗಿರುವ ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸುವ ಜವಾಬ್ದಾರಿ Read more…

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ Read more…

ಬಾದಾಮಿ ಜನರಿಗೆ ಕೈಕೊಟ್ಟ ಸಿದ್ಧರಾಮಯ್ಯ ವರುಣಾದಲ್ಲೂ ಸೋಲ್ತಾರೆ: ಯಡಿಯೂರಪ್ಪ

ಬಾಗಲಕೋಟೆ: ಬಾದಾಮಿ ಕ್ಷೇತ್ರದ ಜನರಿಗೆ ಕೈಕೊಟ್ಟು ಸಿದ್ದರಾಮಯ್ಯ ವರುಣಾಕ್ಕೆ ಹೋದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರ ವ್ಯಾಪ್ತಿಯ ಕೆರೂರುನಲ್ಲಿ ವಿಧಾನಸಭೆ Read more…

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಾಲಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ(ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್‍ಸಿ) ಗಳ 2023-24 ನೇ Read more…

ಬಡವರು ಅರ್ಜಿ ಸಲ್ಲಿಸಿದ ಕೂಡಲೇ ಮನೆ ಮಂಜೂರು: ಸಿದ್ಧರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದಿಂದ Read more…

Video | ಡೆಲ್ಲಿ ಕ್ಯಾಪಿಟಲ್ಸ್ – ಸನ್ ‌ರೈಸರ್ಸ್ ಹೈದರಾಬಾದ್ ಟೀಂ ಅಭಿಮಾನಿಗಳ ನಡುವೆ ಕ್ರೀಡಾಂಗಣದಲ್ಲೇ ಡಿಶುಂ ಡಿಶುಂ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರೇಜ್ ಎಷ್ಟಿದೆಯೆಂದರೆ ಪ್ರತಿಯೊಂದು ಪಂದ್ಯವೂ ದೇಶದಾದ್ಯಂತ ಕಿಕ್ಕಿರಿದ ಕ್ರೀಡಾಂಗಣಗಳಿಗೆ ಸಾಕ್ಷಿಯಾಗಿದೆ. T20 ಲೀಗ್‌ನ 2023 ರ ಆವೃತ್ತಿಯಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ವೀಕ್ಷಿಸಲು Read more…

BIG NEWS: ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೊಸ ಗ್ಯಾರಂಟಿ ಯೋಜನೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಕೇಂದ್ರ ನಾಯಕರು ಮತ ಬೇಟೆಯಲ್ಲಿ ನಿರತರಾಗಿದ್ದಾರೆ. ಮತದಾರರ ಮನಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಇನ್ನಿಲ್ಲದ Read more…

BIG NEWS: ಬಿಜೆಪಿ ನಾಯಕರಿಗೆ ಚೆಕ್ ಮೇಟ್ ಕೊಟ್ಟ ಮಾಜಿ ಸಿಎಂ; ಲಿಂಗಾಯಿತ ಮುಖಂಡರ ಸಭೆ ಕರೆದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಇನ್ನಿಲ್ಲದ ಕಸರತ್ತು ನಡೆಸಿದ್ದು, ಮಾಜಿ Read more…

BIG NEWS: ಜೂನ್ ನಿಂದಲೇ ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು ಜಾರಿ; ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಅವರಿಗೆ ಆತಂಕ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

ಅನಿಲ ಸೋರಿಕೆಯಿಂದ ಮೃತಪಟ್ಟವರ ಸಂಖ್ಯೆ ಏರಿಕೆ: 3 ಮಕ್ಕಳು ಸೇರಿ ಕನಿಷ್ಠ 11 ಮಂದಿ ಸಾವು

ಲೂಧಿಯಾನಾದ ಗಿಯಾಸ್ಪುರದಲ್ಲಿ ಭಾನುವಾರ ಅನಿಲ ಸೋರಿಕೆಯಾದ ನಂತರ ಮೂರು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಜನಸಾಂದ್ರತೆಯಿರುವ ಪ್ರದೇಶವಾಗಿರುವುದರಿಂದ ತೆರವು ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಪೀಡಿತ ಪ್ರದೇಶವನ್ನು Read more…

ಜೆಡಿಎಸ್ 15 ಸೀಟು ಗೆದ್ದು ಕಿಂಗ್ ಮೇಕರ್ ಆಗುವ ಕನಸು ಕಾಣ್ತಿದೆ: ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ: ಮೋದಿ ವಾಗ್ದಾಳಿ

ರಾಮನಗರ: ಈ ಬಾರಿಯ ಕರ್ನಾಟಕ ಚುನಾವಣೆ ಮಹತ್ವದ್ದಾಗಿದೆ. ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯ ಮಾಡುವ ಚುನಾವಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ Read more…

ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ವಿರುದ್ಧ ಎಫ್ಐಆರ್

ಚಾಮರಾಜನಗರ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಬಿಜೆಪಿ ಮುಖಂಡ ವಿ. ಸೋಮಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅಲಿಯಾಸ್ Read more…

ತಮಾಷೆಗಾಗಿ ಕಾಲಿಂಗ್​ ಬೆಲ್​ ಒತ್ತಿ ಕಿರಿಕಿರಿ: ಮೂವರು ಮಕ್ಕಳನ್ನು ಹತ್ಯೆಗೈದ ಮನೆ ಮಾಲೀಕನಿಗೆ ಶಿಕ್ಷೆ

ನ್ಯೂಯಾರ್ಕ್: ತಮಾಷೆ ಮಾಡಲು ಮೂವರು ಮಕ್ಕಳು ವ್ಯಕ್ತಿಯೊಬ್ಬನ ಮನೆಯ ಕಾಲಿಂಗ್​ ಬೆಲ್​ ಬಾರಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಕೊಲೆ ಆರೋಪಿಯನ್ನು ಭಾರತೀಯ ಮೂಲದವ ಎಂದು ಹೇಳಲಾಗಿದೆ. ರಿವರ್‌ಸೈಡ್ ಕೌಂಟಿಯ ನಿವಾಸಿ Read more…

ಕರೆನ್ಸಿ ನೋಟಿನಲ್ಲಿ ಭಾರತದ ವೈಭವ: ಟ್ವಿಟರ್​ ಥ್ರೆಡ್​ನಲ್ಲಿ ಟ್ರೆಂಡ್​

ಕರೆನ್ಸಿ ನೋಟುಗಳು ಕೇವಲ ವಿತ್ತೀಯ ಮೌಲ್ಯವನ್ನು ಹೊಂದಿರುವ ಕಾಗದದ ತುಣುಕುಗಳಲ್ಲ, ಅವು ದೇಶದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಆಕರ್ಷಕ ನೋಟಗಳಾಗಿರಬಹುದು. ಭಾರತೀಯ ಕರೆನ್ಸಿ ನೋಟುಗಳಿಗೆ ಇದು ವಿಶೇಷವಾಗಿ Read more…

BIG NEWS: ಕೋವಿಡ್, ಡೆಂಘಿ ಜೊತೆಗೆ ಬೆಂಗಳೂರಿಗೆ ಕಾಲಿಟ್ಟ ಹಳದಿ ಜ್ವರ ಭೀತಿ; 45 ಜನರಿಗೆ ಕ್ವಾರಂಟೈನ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಳದಿ ಜ್ವರದ ಭೀತಿ ಶುರುವಾಗಿದೆ. ಕೋವಿಡ್, ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಹಳದಿ ಜ್ವರದ ಆತಂಕ ಹೆಚ್ಚಾಗಿದ್ದು, ಈ ರೋಗ ಲಕ್ಷಣ ಕಂಡುಬಂದ Read more…

SHOCKING: ಹೆಚ್ಚಿದ ಹೆಣ್ಣು ಮಕ್ಕಳ ಶವದ ಮೇಲೆಯೂ ಅತ್ಯಾಚಾರ ಪ್ರಕರಣ: ಸಮಾಧಿಗೆ ಬೀಗ ಹಾಕಿದ ಪೋಷಕರು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆಘಾತಕಾರಿ ಬೆಳವಣಿಗೆ ಬೆಳಕಿಗೆ ಬಂದಿದ್ದು, ಕೆಲವು ಪೋಷಕರು ತಮ್ಮ ಹೆಣ್ಣುಮಕ್ಕಳ ಸಮಾಧಿಗೆ ಕಬ್ಬಿಣದ ಗೇಟ್ ಮಾಡಿಸಿ ಬೀಗ ಹಾಕಿ ಅತ್ಯಾಚಾರಕ್ಕೆ ಒಳಗಾಗದಂತೆ ರಕ್ಷಿಸಲು ಮುಂದಾಗಿದ್ದಾರೆ. ಈ Read more…

ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 2017ರಲ್ಲಿ ಪ್ರಕರಣ ನಡೆದಾಗ 17 ವರ್ಷವಾಗಿದ್ದ ಯುವತಿಗೆ ಈಗ Read more…

BIG NEWS: ಸಮಾವೇಶಕ್ಕೆ ಸೇರಿದ ಜನಸಾಗರ ಕಂಡು ಕಾಂಗ್ರೆಸ್-ಜೆಡಿಎಸ್ ನಿದ್ದೆ ಕೆಡಿಸಲಿದೆ; ಚಿನ್ನದ ನಾಡಿನಲ್ಲಿ ಪ್ರಧಾನಿ ಮೋದಿ ಮಾತು

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಚಿನ್ನದ ನಾಡು ಕೋಲಾರಕ್ಕೆ ಎಂಟ್ರಿಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕೋಲಾರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಮಾವೇಶಕ್ಕೆ Read more…

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೆಟ್ಟು ನಿಂತ ಕಸದ ಲಾರಿ, ಖಾಸಗಿ ಬಸ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ನಡೆಸುತಿದ್ದು, ಮೋದಿಯವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ Read more…

‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿದೆ: ರೇಡಿಯೋ ಭಾಷಣ 100 ನೇ ಸಂಚಿಕೆಯಲ್ಲಿ ಮೋದಿ

ನವದೆಹಲಿ: ‘ಮನ್ ಕಿ ಬಾತ್’ ಈಗ ಜನಾಂದೋಲನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ 100ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಕೋಟ್ಯಂತರ Read more…

BIG NEWS: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ಸುಳಿವು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಿಎಂ HDK ಹೇಳಿದ್ದೇನು?

ಮಂಡ್ಯ: ಕಾಂಗ್ರೆಸ್-ಜೆಡಿಎಸ್ ನ 50 ಮುಖಂಡರ ಮೇಲೆ ಇನ್ನೆರಡು ದಿನಗಳಲ್ಲಿ ಲೋಕಾಯುಕ್ತ ದಾಳಿ ನಡೆಯುವ ಮಾಹಿತಿಯಿದೆ. ಬಿಜೆಪಿ ವಾಮಮಾರ್ಗದ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ. ಈ ಮೂಲಕ ವಿಪಕ್ಷದವರನ್ನು Read more…

BREAKING NEWS: ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 9 ಮಂದಿ ದಾರುಣ ಸಾವು!

ಇಂದು ಬೆಳಗ್ಗೆ ಪಂಜಾಬ್ ನ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯಿಂದ ಅನಿಲ ಸೋರಿಕೆಯಾಗಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅಸ್ವಸ್ಥರಾಗಿದ್ದಾರೆ. ಎನ್‌ಡಿಆರ್‌ಎಫ್ ಸಿಬ್ಬಂದಿ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: 2024 ರ ವೇಳೆಗೆ ಪ್ರತಿ ಹಳ್ಳಿಯಲ್ಲೂ 4G ಸೇವೆ ಲಭ್ಯ

2024 ರ ವೇಳೆಗೆ ಎಲ್ಲಾ ಹಳ್ಳಿಗಳಲ್ಲಿ 4G ನೆಟ್‌ವರ್ಕ್‌ ಸಂಪರ್ಕ ಇರಲಿದೆ ಎಂದು ಟೆಲಿಕಾಂ ರಾಜ್ಯ ಸಚಿವ ದೇವುಸಿನ್ಹ್ ಚೌಹಾಣ್ ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸಚಿವರಾದ ಚೌಹಾಣ್, Read more…

BIG NEWS: ಉತ್ತರ ಪ್ರದೇಶ ಮಾಡೆಲ್ ಬೇಕು ಅನ್ನುವವರು ಅಲ್ಲಿಗೆ ಹೋಗಲಿ; ಬಿಜೆಪಿ ನಾಯಕರಿಗೆ HDK ತಿರುಗೇಟು

ಮಂಡ್ಯ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಬಂದು ಏನು ಸಂದೇಶ ಕೊಟ್ಟು ಹೋದರು? ಬುಲ್ಡೋಜರ್ ತೆಗೆದುಕೊಂಡು ಬರ್ತಿನೀ ಅಂದ್ರಾ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಂಡ್ಯ Read more…

ಐಟಿ ಕಂಪನಿಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಶಾಕ್: ನೇಮಕಾತಿ ಭಾರಿ ಕುಸಿತ

ಐಟಿ ಕಂಪನಿಗಳ ನೇಮಕಾತಿಯಲ್ಲಿ ಭಾರೀ ಕುಸಿತ ಉಂಟಾಗಿದೆ. 2022 -23ನೇ ಸಾಲಿನಲ್ಲಿ ದೇಶದ ಪ್ರಮುಖ 5 ಐಟಿ ಕಂಪನಿಗಳು 84,000 ಕ್ಕಿಂತ ಕಡಿಮೆ ನೇಮಕಾತಿ ಮಾಡಿಕೊಂಡಿವೆ. 2021 -22 Read more…

ಹುಷಾರಿಲ್ಲ ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಗರ್ಭಿಣಿ ಎಂಬುದು ದೃಢ; ಬಯಲಾಯ್ತು ಪಕ್ಕದ ಮನೆಯವನ ನೀಚ ಕೃತ್ಯ

ಅಹಮದಾಬಾದ್: ಗುಜರಾತ್‌ ರಾಜಧಾನಿ ಅಹಮದಾಬಾದ್‌ ನಲ್ಲಿ ಅಪ್ರಾಪ್ತೆ ಮೇಲೆ ನೆರೆಮನೆಯ ಯುವಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸುಮಾರು ಒಂದು ವರ್ಷದಿಂದ 13 ವರ್ಷದ ಬಾಲಕಿಯ ಮೇಲೆ Read more…

ಮತದಾರರ ಸೆಳೆಯಲು ಚುನಾವಣೆ ಕಾರ್ಯತಂತ್ರ ಬದಲಿಸಿದ ಕಾಂಗ್ರೆಸ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯತಂತ್ರ ಬದಲಾವಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕೂಡ ಪ್ರಚಾರದ ಕಾರ್ಯತಂತ್ರ ಬದಲಿಸಿಕೊಂಡಿದ್ದು, ಕಾಂಗ್ರೆಸ್ Read more…

BIG NEWS: ಕೆಲಸದ ಒತ್ತಡ; ಯುವಕ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಯುವಕನೊಬ್ಬ ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಿಶ್ವವಿದ್ಯಾಲಯದ ಆವರಣದ ಪಾಳುಬಿದ್ದ ಗೋಡಾನ್ ನಲ್ಲಿ ನಡೆದಿದೆ. 22 ವರ್ಷದ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. Read more…

ಕಾಂಗ್ರೆಸ್, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್: 2 ದಿನದಲ್ಲಿ ದೊಡ್ಡ ಮಟ್ಟದ ಐಟಿ ದಾಳಿ ಸುಳಿವು ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...