alex Certify Latest News | Kannada Dunia | Kannada News | Karnataka News | India News - Part 1817
ಕನ್ನಡ ದುನಿಯಾ
    Dailyhunt JioNews

Kannada Duniya

ಹಣದ ಹೊಳೆಹರಿಸಿ ಬಿಜೆಪಿ ಚುನಾವಣೆ ಗೆಲ್ಲಲು ಹೊರಟಿದೆ; ಮಾಜಿ ಸಿಎಂ HDK ವಾಗ್ದಾಳಿ

ವಿಧಾನಸಭಾ ಚುನಾವಣೆಗೆ ದಿನಾಂಕ ಸಮೀಪಿಸುತ್ತಿರುವಂತೆಯೇ ಪ್ರಚಾರದ ಅಬ್ಬರ ಜೋರಾಗಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸುತ್ತಿರುವ ನಾಯಕರು ಪರಸ್ಪರ ಆರೋಪ – ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ. ಮಾತಿನ Read more…

ಬಂಧನ ಭೀತಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೇಲಿನ ದೌರ್ಜನ್ಯ, ಗೌರವಕ್ಕೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ Read more…

ಪ್ರಜ್ಞಾಹೀನನಾಗಿ ಬಿದ್ದ ಶಾಲಾ ಬಸ್ ಚಾಲಕ; ವಾಹನದಲ್ಲಿದ್ದ 66 ವಿದ್ಯಾರ್ಥಿಗಳನ್ನು ರಕ್ಷಿಸಿದ 7ನೇ ತರಗತಿ ಬಾಲಕ

ಶಾಲಾ ವಾಹನದ ಚಾಲಕನೊಬ್ಬ ಏಕಾಏಕಿ ಪ್ರಜ್ಞೆ ತಪ್ಪಿದಾಗ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದಾಗ್ಯೂ, ವಿದ್ಯಾರ್ಥಿಗಳಲ್ಲಿ ಒಬ್ಬ ಮುಂದೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಎಲ್ಲಾ ಮಕ್ಕಳನ್ನು ಪಾರು Read more…

ನಂದಿ ಬೆಟ್ಟ, ಜೋಗ ಬಳಿಕ ಕೊಡಚಾದ್ರಿ, ಅಂಜನಾದ್ರಿಯಲ್ಲೂ ರೋಪ್ ವೇ ನಿರ್ಮಾಣ

ಪ್ರವಾಸಿಗರಿಗೆ ಸಿಹಿ ಸುದ್ದಿ ಇಲ್ಲಿದೆ. ಜೋಗ ಜಲಪಾತ ಮತ್ತು ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಮುಂದಿನ ಹಂತದಲ್ಲಿ ಕೊಡಚಾದ್ರಿ ಬೆಟ್ಟ ಮತ್ತು Read more…

ʼಇಯರ್ʼ ವ್ಯಾಕ್ಸ್ ಕ್ಲೀನ್ ಮಾಡಲು ಮರೆಯದಿರಿ

ಕಿವಿ ಮೇಣದಂತಹ ವಸ್ತುಗಳನ್ನು ಸ್ರವಿಸುತ್ತದೆ. ಇದು ಕಿವಿಯೊಳಗೆ ನೀರು, ಧೂಳು, ಬ್ಯಾಕ್ಟೀರಿಯಾಗಳು ಹೋಗದಂತೆ ರಕ್ಷಿಸುತ್ತದೆ. ಆದರೆ ಇದನ್ನು ಕಿವಿಯೊಳಗಿನಿಂದ ಹೊರಗೆ ತೆಗೆಯುತ್ತಿರುಬೇಕು. ಇಲ್ಲವಾದರೆ ಕಿವಿನೋವು ಶುರುವಾಗುತ್ತದೆ. ಅದಕ್ಕಾಗಿ ಈ Read more…

ಇಲ್ಲಿದೆ ʼಗರ್ಭಿಣಿʼಯರನ್ನು ಕಾಡುವ ಊತದ ಸಮಸ್ಯೆಗೆ ಪರಿಹಾರ

ಗರ್ಭಿಣಿಯರಿಗೆ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಇದರಿಂದ ಅವರಿಗೆ ಕುಳಿತುಕೊಳ್ಳಲು, ನಡೆಯಲು ಕಷ್ಟವಾಗುತ್ತದೆ. ಈ ಊತವನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. -ಗರ್ಭಿಣಿಯರು ಹೆಚ್ಚು ಕಾಫಿ ಕುಡಿಯಬೇಡಿ. Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ವಿಳಂಬ; ತಂತ್ರಾಂಶ ನೆಪದಿಂದ ಸಿಗದ ಸ್ಯಾಲರಿ

ಸರ್ಕಾರಿ ನೌಕರರಿಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ವೇತನ ದೊರೆಯದೇ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅನೇಕ ನೌಕರರು ಚುನಾವಣೆ ಕರ್ತವ್ಯದಲ್ಲಿ ಕಾರ್ಯಯೋನ್ಮುಖರಾಗಿದ್ದಾರೆ. ಖಜಾನೆ 2 Read more…

ಚೆಕ್ ಪೋಸ್ಟ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬೆಳಗಾವಿ: ಹೆರಿಗೆ ನೋವಿನಿಂದ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗ ಮಧ್ಯದ ಚೆಕ್ ಪೋಸ್ಟ್ ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಶುಕ್ರವಾರ ಬೆಳಗ್ಗೆ ಬೆಳಗಾವಿ ಜಿಲ್ಲೆಯ ತೆಲಸಂಗ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಗ್ರಾಮೀಣ ಕೃಪಾಂಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲ

ಬೆಂಗಳೂರು: ಗ್ರಾಮೀಣ ಕೃಪಾಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲವೆಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮ 247 ಎ ಅನ್ವಯ ಅರ್ಹತಾದಾಯಕ ಸೇವೆ ಮಂಜೂರಿಗೆ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಮೇ 1 ರಿಂದ ಹೊಸ ನಿಯಮ; ನಕಲಿ ಕರೆ, ಎಸ್ಎಂಎಸ್ ಕಿರಿಕ್ ಗೆ ಬ್ರೇಕ್

ನವದೆಹಲಿ: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ –ಟ್ರಾಯ್ ಮೇ 1 ರಿಂದ ಹೊಸ ನಿಯಮ ಜಾರಿಗೆ ತರಲಿದ್ದು, ನಕಲಿ ಕರೆ ಮತ್ತು ಎಸ್ಎಂಎಸ್ ಕಿರಿಕಿರಿಗೆ ಬ್ರೇಕ್ ಬೀಳಲಿದೆ. ಹೊಸ Read more…

ಶೀಘ್ರದಲ್ಲೇ ಪಿಎಂ ಕಿಸಾನ್ 14ನೇ ಕಂತು ರಿಲೀಸ್;‌ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಲು ಇಲ್ಲಿದೆ ಟಿಪ್ಸ್

ಪಿಎಂ-ಕಿಸಾನ್‌ನ 14ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೈತರು ಇದನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 14ನೇ ಕಂತನ್ನು ಮೇ ಮೂರನೇ ವಾರದಲ್ಲಿ ಪ್ರಧಾನಿ Read more…

ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ. ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ Read more…

ಇಂದಿನಿಂದ 3 ದಿನ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ

ಬೆಂಗಳೂರು: ಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29, 30 ಮತ್ತು ಮೇ 1 ರಂದು ಮನೆ ಮನೆಗೆ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ Read more…

ಆಕರ್ಷಕವಾದ ‘ಕಣ್ಣಿನ ರೆಪ್ಪೆ’ ಪಡೆಯಲು ಇಲ್ಲಿವೆ ಟಿಪ್ಸ್

ಕಣ್ಣಿನ ರೆಪ್ಪೆಗಳು ಧೂಳಿನಿಂದ ಕಣ್ಣಿನ ರಕ್ಷಣೆ ಮಾಡುವುದಲ್ಲದೇ ಹೆಣ್ಣು ಮಕ್ಕಳ ಕಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರಿಗೆ ಕಣ್ಣಿನ ರೆಪ್ಪೆಗಳು ಕಮ್ಮಿ ಇರುತ್ತದೆ ಮತ್ತೆ ಕೆಲವರಿಗೆ ಉದುರಿ ಹೋಗಿರುತ್ತದೆ. Read more…

ಲೈಂಗಿಕ ಜೀವನ ಉತ್ತಮವಾಗಿಸಲು ಸಹಾಯಕ ಈ ಆಸನ

ಯೋಗ ದೇಹದ ಪ್ರತಿಯೊಂದು ಭಾಗ ಆರೋಗ್ಯವಾಗಿರಲು ನೆರವಾಗುತ್ತದೆ. ನಿಯಮಿತ ರೂಪದಲ್ಲಿ ಮಾಡುವ ಯೋಗದಿಂದ ಕಠಿಣ ಆರೋಗ್ಯ ಸಮಸ್ಯೆ ಕೂಡ ಕಡಿಮೆಯಾಗುತ್ತದೆ. ಯೋಗದಿಂದ ಶರೀರದ ಜೊತೆ ಮನಸ್ಸು ಶಾಂತವಾಗಿ ಉಲ್ಲಾಸಿತವಾಗಿರುತ್ತದೆ. Read more…

ನಂಜುನಿವಾರಕ ಲವಂಗದ ಎಣ್ಣೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಲವಂಗ ಎಣ್ಣೆ ಆ್ಯಂಟಿಫಂಗಲ್, ನಂಜುನಿವಾರಕ , ಆಂಟಿ ವೈರಲ್ ಗುಣಗಳನ್ನು ಹೊಂದಿದೆ. ಇದು ಅನೇಕ ಆರೋಗ್ಯ ಸಮಸ್ಯೆಗೆ ಪರಿಹಾರ ನೀಡುತ್ತದೆ. ಹಾಗಾಗಿ ಲವಂಗದ ಎಣ್ಣೆಯನ್ನು ಬಳಸಿದರೆ ಈ ಪ್ರಯೋಜನಗಳನ್ನು Read more…

ಪ್ರಬಂಧ ಸ್ಪರ್ಧೆಯಲ್ಲಿ ಗೆದ್ದ ಉಡುಪಿ ಬಾಲಕಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಭೇಟಿ

ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ. ರಾವ್ ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆಯಲ್ಲಿ ಗೆದ್ದ ನಂತರ ಈ ವಾರದ ಆರಂಭದಲ್ಲಿ Read more…

ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ಬುಧವಾರದಂದು ದಿನ ನಿಗದಿಪಡಿಸಿದೆ. ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು Read more…

ರಾಜ್ಯದಲ್ಲಿ ಇಂದು, ನಾಳೆ ಮೋದಿ ಹವಾ: 2 ದಿನದಲ್ಲಿ 8 ಕಡೆ ಬಿರುಗಾಳಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ Read more…

ಅದೃಷ್ಟ ತರ್ತಾರೆ ಇಂಥ ಹುಡುಗಿಯರು

ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ Read more…

ದ್ವಿತೀಯ ಪಿಯುನಲ್ಲಿ ಶೇ.75 ಅಂಕ; ಮನೆ ಬಾಡಿಗೆ ನೀಡಲು ನಿರಾಕರಿಸಿದ ಮಾಲೀಕ….!

ಮೆಟ್ರೋ ನಗರಗಳಲ್ಲಿ ಬಾಡಿಗೆ ಮನೆ ಸಿಗುವುದು ಕಷ್ಟ ಎಂಬ ಮಾತಿದೆ. ಮನೆ ಮಾಲೀಕರ ಹಲವಾರು ನಿಬಂಧನೆಗಳಿಗೆ ಸರಿಹೊಂದದೇ ಯುವಕರು ನಮಗೊಂದು ಬಾಡಿಗೆ ಮನೆ ಸಿಗುತ್ತಾ ಎಂದು ಭಿನ್ನ ವಿಭಿನ್ನವಾಗಿ Read more…

ಸೋಂಕು ನಿವಾರಿಸಿ ಟಾನ್ಸಿಲ್ ಕಡಿಮೆಯಾಗಲು ಈ ಮನೆಮದ್ದನ್ನು ಬಳಸಿ

ಕೆಲವರಿಗೆ ಟಾನ್ಸಿಲ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಗಂಟಲು ತುಂಬಾ ನೋಯುತ್ತಿರುತ್ತದೆ ಹಾಗೂ ಆಹಾರ ಸೇವಿಸಲು ತುಂಬಾ ಕಷ್ಟವಾಗುತ್ತದೆ. ಇದರಿಂದ ಜ್ವರ ಕೂಡ ಬರುತ್ತದೆ. ಈ ಸಮಸ್ಯೆ ಕಡಿಮೆ ಮಾಡಲು Read more…

ಚಾಣಕ್ಯ ನೀತಿ ಪ್ರಕಾರ ಸಂತೋಷದ ಜೀವನ ನಡೆಸಬೇಕೆಂದ್ರೆ ಈ ಕೆಲಸ ಮಾಡುವ ಮೊದಲು 100 ಬಾರಿ ಯೋಚಿಸಿ…..!

ಆಚಾರ್ಯ ಚಾಣಕ್ಯ ಸಂತೋಷದ ಜೀವನಕ್ಕಾಗಿ ಹಲವು ಮಹತ್ವದ ವಿಷಯಗಳನ್ನು ಹೇಳಿದ್ದಾರೆ. ಈ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಒಬ್ಬ ವ್ಯಕ್ತಿಯು ಯಶಸ್ವಿ ಮತ್ತು ಸಂತೋಷದ ಜೀವನವನ್ನು ನಡೆಸಬಹುದು. ಒಂದು Read more…

ಈ ರಾಶಿಯವರಿಗೆ ಇಂದು ಶುಭ ಕಾರ್ಯ ಆರಂಭಕ್ಕೆ ಸಮಯ ಅನುಕೂಲಕರವಾಗಿದೆ

  ಮೇಷ : ಇಂದು ನಿಮ್ಮ ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಇದು ನಿಮ್ಮ ಮನೆಯಲ್ಲಿ ನೆಮ್ಮದಿಯನ್ನು ಹಾಳು ಮಾಡಬಹುದು. ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕಾರಿಯಾಗಿದೆ. Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ಹೀಗಿರಲಿ ನಿಮ್ಮ ‘ಡೈನಿಂಗ್’​​ ಟೇಬಲ್​ ಕೋಣೆಯ ಅಲಂಕಾರ…..!

ಮನೆಯಲ್ಲಿ ಸುಖ – ಶಾಂತಿ ನೆಲೆಸಬೇಕು ಅಂದರೆ ವಾಸ್ತುಶಾಸ್ತ್ರದ ಪಾತ್ರ ಪ್ರಮುಖವಾಗಿದೆ. ಮನೆಯ ವಾಸ್ತುವಿನಲ್ಲಿ ಕೊಂಚ ಏರುಪೇರಾದರೂ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿಬಿಡುತ್ತೆ. ಇದು ನಿಮ್ಮ ಮನೆಯ ಡೈನಿಂಗ್​ Read more…

Video | ಮುಂಬೈ, ನ್ಯೂಯಾರ್ಕ್‌ ಜೀವನದ ಬಗ್ಗೆ ಮಾತನಾಡಿದ ಬ್ರಾಡ್‌ವೇ ಎಂಡಿ

ಮುಂಬೈ ಮೂಲದ ಎನ್‌ಆರ್‌ಐ ಒಬ್ಬರು ನ್ಯೂಯಾರ್ಕ್‌ ಭೇಟಿ ವೇಳೆ ಅಮೆರಿಕನ್ ವ್ಯಕ್ತಿಯೊಂದಿಗೆ ಸಂವಹನ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಮುಂಬೈ ಹಾಗೂ ನ್ಯೂಯಾರ್ಕ್‌ಗಳಲ್ಲಿ ಜೀವನ ಹೇಗೆ ಇರುತ್ತದೆ ಎಂದು Read more…

ಐಪಿಎಲ್ ಸ್ಟಾರ್ ಆಟಗಾರನಿಂದ ಮಹಿಳೆಗೆ ಲೈಂಗಿಕ ಕಿರುಕುಳ: ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಬಿಗಿ ಕ್ರಮ

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನೊಬ್ಬ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಪಾರ್ಟಿಯಲ್ಲಿ ಆಟಗಾರ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ Read more…

ಜಗದೀಶ್ ಶೆಟ್ಟರ್ ಆಪ್ತರಿಗೆ ಶಾಕ್: ಬಿಜೆಪಿಯಿಂದ 27 ಮುಖಂಡರಿಗೆ ಗೇಟ್ ಪಾಸ್

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ 27 ಆಪ್ತರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 27 ಜನರನ್ನು ಉಚ್ಚಾಟನೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...