alex Certify Latest News | Kannada Dunia | Kannada News | Karnataka News | India News - Part 182
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ : ಇಬ್ಬರು ಸಾವು, 20 ಮಂದಿಗೆ ಗಾಯ

ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಮಂಗಳವಾರ ಮುಂಜಾನೆ ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ ನ ಚರಧರ್ಪುರ ವಿಭಾಗದ ಬಳಿ ರಾಜ್ಖರ್ಸ್ವಾನ್ ವೆಸ್ಟ್ ಔಟರ್ Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

Be Alert : ವಾಹನ ಸವಾರರೇ ಎಚ್ಚರ ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ವಾಹನ ಸವಾರರೇ ಎಚ್ಚರ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ Read more…

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ Read more…

BREAKING : ಮಧ್ಯಪ್ರದೇಶದಲ್ಲಿ ಘೋರ ದುರಂತ ; ಕೊಳವೆ ಬಾವಿಗೆ ಬಿದ್ದು 3 ವರ್ಷದ ಬಾಲಕಿ ಸಾವು..!

ಭೋಪಾಲ್ : ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಗ್ರಾಮವೊಂದರ ಬಳಿ ಸೋಮವಾರ ಸಂಜೆ ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ಮೇಲಕ್ಕೆತ್ತಲಾಗಿತ್ತು, ಆದರೆ ಕೆಲವೇ ಗಂಟೆಗಳ ನಂತರ ಬಾಲಕಿ Read more…

VIDEO: ‘ವೆಜ್’ ಆರ್ಡರ್ ಮಾಡಿದವರಿಗೆ ‘ನಾನ್ ವೆಜ್’ ಆಹಾರ; ವೇಯ್ಟರ್ ಕಪಾಳಕ್ಕೆ ಬಾರಿಸಿದ ‘ವಂದೇ ಭಾರತ್’ ಪ್ರಯಾಣಿಕ….!

‘ವಂದೇ ಭಾರತ್’ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕರೊಬ್ಬರು ಸಸ್ಯಹಾರಿ ಆಹಾರವನ್ನು ಆರ್ಡರ್ ಮಾಡಿದ್ದು, ಆದರೆ ಗೊಂದಲಕ್ಕೊಳಗಾದ ವೇಯ್ಟರ್ ಮಾಂಸಾಹಾರಿ ಆಹಾರವನ್ನು ತಂದುಕೊಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಹಿರಿಯ ನಾಗರಿಕ ವೇಯ್ಟರ್ Read more…

BREAKING : ಕೇರಳದ ವಯನಾಡ್ ನಲ್ಲಿ ಭೂಕುಸಿತ : 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ..!

ಕೇರಳದ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟು, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ Read more…

Watch Video | ಸಿಎಂ ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ರಾಜಾ ಭಯ್ಯಾ; ಶುರುವಾಯ್ತು UP ರಾಜಕೀಯ ಲೆಕ್ಕಾಚಾರ

ಉತ್ತರ ಪ್ರದೇಶ ವಿಧಾನಸಭೆಯ ಮಳೆಗಾಲದ ಅಧಿವೇಶನ ಜುಲೈ 29 ರ ಸೋಮವಾರದಿಂದ ಆರಂಭವಾಗಿದ್ದು, ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸ್ವಪಕ್ಷಿಯ ಹಾಗೂ ವಿರೋಧ ಪಕ್ಷದ ಶಾಸಕರನ್ನು ಆತ್ಮೀಯವಾಗಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಬೆಂಗಳೂರು: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಶೀಘ್ರವೇ ಆರಂಭವಾಗಲಿದೆ. ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಬಳಕೆಯನ್ನು ಪ್ರಾಯೋಗಿಕವಾಗಿ 150 ಕೆಎಸ್ಆರ್ಟಿಸಿ Read more…

SHOCKING VIDEO: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಮಕ್ಕಳ ಎದುರೇ ಚಪ್ಪಲಿಯಿಂದ ಥಳಿತ….!

ಉತ್ತರ ಪ್ರದೇಶದ ಪ್ರತಾಪ್ ಘಡ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಮಕ್ಕಳನ್ನು ಹೊಂದಿದ್ದ ಮಹಿಳೆಯೊಬ್ಬಳು ತನ್ನ ಗ್ರಾಮದ ಯುವಕನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದು ಬಹಿರಂಗವಾದ Read more…

ಸೀರೆ ಕೊಡಿಸದ ಪತಿ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ….!

ಉತ್ತರ ಪ್ರದೇಶದ ಆಗ್ರಾದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. ಪತಿ ನನಗೆ ಸೀರೆ ತರಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆದರೆ ಇದು Read more…

BREAKING NEWS: ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ: ಹಳಿತಪ್ಪಿದ ಗೂಡ್ಸ್ ರೈಲಿಗೆ ಬಾಂಬೆ –ಹೌರಾ ಎಕ್ಸ್ ಪ್ರೆಸ್ ಡಿಕ್ಕಿ | Train Accident

ರಾಂಚಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ Read more…

BIG BREAKING: ಚಿತ್ರರಂಗದ ಪಾಲಿಗೆ ದುಃಸ್ವಪ್ನವಾಗಿದ್ದ ‘ತಮಿಳ್ ರಾಕರ್ಸ್’ ತಂಡದ ಸದಸ್ಯ ರೆಡ್‌ ಹ್ಯಾಂಡಾಗಿ ಅರೆಸ್ಟ್

ಬಿಡುಗಡೆಗೊಂಡ ಚಿತ್ರಗಳನ್ನು ಅದೇ ದಿನ ಚಿತ್ರಮಂದಿರಗಳಲ್ಲಿ ರೆಕಾರ್ಡ್ ಮಾಡಿಕೊಂಡು ತನ್ನ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಭಾರತೀಯ ಚಿತ್ರರಂಗದ ಪಾಲಿಗೆ ದುಃಸ್ವಪ್ನವಾಗಿದ್ದ ‘ತಮಿಳ್ ರಾಕರ್ಸ್’ ತಂಡದ ಸದಸ್ಯನೊಬ್ಬನನ್ನು Read more…

ಅತ್ಯಾಚಾರ ಸಂತ್ರಸ್ತೆಯರ ಪರೀಕ್ಷೆ ಮಹಿಳಾ ವೈದ್ಯರಿಂದಲೇ ನಡೆಸಿ: ಬಿಎನ್ಎಸ್ ಗೆ ಕೂಡಲೇ ತಿದ್ದುಪಡಿ ತರಲು ಹೈಕೋರ್ಟ್ ತಾಕೀತು

ಬೆಂಗಳೂರು: ಅತ್ಯಾಚಾರಕ್ಕೆ ಒಳಗದ ಸಂತ್ರಸ್ತೆಯರನ್ನು ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ಪರೀಕ್ಷೆಗೆ ಒಳಪಡಿಸುವ ಕುರಿತಂತೆ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 184ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ Read more…

ಮಳೆಗಾಲದಲ್ಲಿ ʼಪ್ರವಾಸʼ ಹೊರಡುವ ಮುನ್ನ ತಿಳಿದಿರಲಿ ಈ ವಿಷಯ

ಮಳೆಗಾಲದಲ್ಲಿ ಪ್ರವಾಸವನ್ನು ಇಷ್ಟಪಡದವರು ಯಾರೂ ಇಲ್ಲವೇನೋ? ಮಾನ್ಸೂನ್ ನಲ್ಲಿ ಸುತ್ತಮುತ್ತಲಿನ ಪ್ರದೇಶವೆಲ್ಲಾ ಹಸಿರು. ಹೀಗಾಗಿ ಪ್ರವಾಸಿಗರು ಮಳೆಗಾಲಕ್ಕಾಗಿ ಕಾಯುತ್ತಿರುತ್ತಾರೆ. ವನ್ಯಜೀವಿ ಪ್ರವಾಸ, ಬೆಟ್ಟಗಳ ಚಾರಣಕ್ಕೆ ತೆರಳುವಾಗ ಕಡ್ಡಾಯವಾಗಿ ಅನುಸರಿಸಬೇಕಾದ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿಯಲ್ಲಿ ಫೋಟೋ, ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಗೆ ನಡೆಯಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೆಲಸ ಶಿಕ್ಷಕಿಗೆ ಅನಪೇಕ್ಷಿತ Read more…

ಆ. 25 ರಂದೇ 384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪೂರ್ವ ನಿಗದಿಯಂತೆ ಆಗಸ್ಟ್ 25 ರಂದೇ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು Read more…

ಮಕ್ಕಳಿಗೆ ಹೇಳಿ ಕೊಡಿ ಈ ಅಭ್ಯಾಸ

ಶಾಲಾ ರಜಾ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್, ಟಿವಿ ಎಂದು ಇಡೀ ದಿನ ಮಕ್ಕಳು ಇವುಗಳ ಮುಂದೆ ಕುಳಿತು ಬಿಡುತ್ತಾರೆ. ದೈಹಿಕ ಚಟುವಟಿಕೆಗಳು ಕೂಡ ಕಡಿಮೆಯಾಗುತ್ತದೆ. ಮಕ್ಕಳಿಗೆ ಮೊಬೈಲ್, ಟಿವಿ, Read more…

ನರ್ಸಿಂಗ್ ಕೋರ್ಸ್ ಪ್ರವೇಶ ಶುಲ್ಕ ಪರಿಷ್ಕರಣೆ: ಖಾಸಗಿ ಸೀಟಿಗೆ 1.4 ಲಕ್ಷ ರೂ. ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ನರ್ಸಿಂಗ್ ಕಾಲೇಜುಗಳ 2025- 26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗಳ ಪ್ರವೇಶ ಶುಲ್ಕ ನಿಗದಿಪಡಿಸಿದೆ. ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇಕಡ 20ರಷ್ಟು Read more…

ಯಾವ ದೇಶದಲ್ಲಿ ʼಚಿನ್ನʼ ಭಾರತಕ್ಕಿಂತ ಅಗ್ಗ ಗೊತ್ತಾ…..? ಇಲ್ಲಿದೆ ವಿದೇಶದಲ್ಲಿ ಬಂಗಾರ ಖರೀದಿ ಕುರಿತ ಸಂಪೂರ್ಣ ವಿವರ…..!

ಚಿನ್ನ ಖರೀದಿಸಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ? ಆದರೆ ಚಿನ್ನದ ಬೆಲೆ ಎಲ್ಲಾ ದೇಶಗಳಲ್ಲೂ ಒಂದೇ ತೆರನಾಗಿರುವುದಿಲ್ಲ. ಕೆಲವು ದೇಶಗಳಲ್ಲಿ ಬಂಗಾರ ಅಗ್ಗದ ಬೆಲೆಗೆ ದೊರೆತರೆ ಇನ್ನು ಕೆಲವು Read more…

ಮುಖದ ಮೇಲಿನ ಕಲೆ ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ಮುಖದಲ್ಲಿ ಸಣ್ಣ ಗುಳ್ಳೆಗಳು ಮೂಡಿ ಅಲ್ಲೇ ತೂತುಗಳಾಗಿವೆಯೇ? ಅವು ನೋಡಲು ಅಸಹ್ಯ ಹುಟ್ಟಿಸುವಂತಿವೆಯೇ? ಅದನ್ನು ಹೋಗಲಾಡಿಸಲು ಹೀಗೆ ಮಾಡಿ. ಮುಲ್ತಾನಿ ಮಿಟ್ಟಿಗೆ ಮೆಂತೆ ನೀರನ್ನು ಬೆರೆಸಿ ಕಲಸಿ. ಮುಖಕ್ಕೆ Read more…

ಭಾರತದ ಈ ರಾಜ್ಯದಲ್ಲಿ ಟೊಮೆಟೋಗಿಂತಲೂ ಅಗ್ಗದ ಬೆಲೆಗೆ ಸಿಗುತ್ತದೆ ಗೋಡಂಬಿ.…!

ಪ್ರತಿದಿನ ಗೋಡಂಬಿ ಮತ್ತು ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಇವೆರಡೂ ಬಹಳ ದುಬಾರಿ ಡ್ರೈಫ್ರೂಟ್‌ಗಳು. ಒಂದು ಕೆಜಿ ಗೋಡಂಬಿ ಬೆಲೆ ಸುಮಾರು 1000 ರೂಪಾಯಿ ಇದೆ. ಹಾಗಾಗಿ Read more…

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ Read more…

ಯುಕೆ ಮಕ್ಕಳ ಕ್ಲಬ್‌ನಲ್ಲಿ ‘ಭಯಾನಕ’ ದಾಳಿ: ಸಾಮೂಹಿಕ ಇರಿತದಿಂದ ಮಕ್ಕಳು ಸೇರಿದಂತೆ 8 ಮಂದಿ ಗಾಯ

ಲಂಡನ್: ಯುಕೆಯ ಸೌತ್‌ಪೋರ್ಟ್ ಪಟ್ಟಣದ ಮಕ್ಕಳ ಕ್ಲಬ್‌ನಲ್ಲಿ “ಭಯಾನಕ” ಸಾಮೂಹಿಕ ಇರಿತದ ಘಟನೆಯಲ್ಲಿ ಆರರಿಂದ ಏಳು ಹುಡುಗಿಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಸೌತ್‌ಪೋರ್ಟ್‌ನ ಹಾರ್ಟ್ ಸ್ಟ್ರೀಟ್‌ Read more…

ಬೆಳಗಿನ ಉಪಹಾರಕ್ಕೆ ಸೇವಿಸಿದ ಚಪಾತಿ ಜೀರ್ಣವಾಗಲು ಬೇಕು ಇಷ್ಟು ಸಮಯ

ನಾವು ಪ್ರತಿದಿನ ಸೇವಿಸುವ ಆಹಾರಗಳಲ್ಲೊಂದು ಗೋಧಿ ಹಿಟ್ಟಿನ ಚಪಾತಿ. ಇದು ಭಾರತೀಯ ಆಹಾರದ ಬಹುಮುಖ್ಯ ಭಾಗವಾಗಿದೆ. ಚಪಾತಿ ಸೇವನೆಯಿಂದ ನಮ್ಮ ದೇಹವು ಪೋಷಕಾಂಶಗಳು ಮತ್ತು ಶಕ್ತಿಯನ್ನು ಪಡೆಯುತ್ತದೆ. ಆದರೆ Read more…

ನೀವು ನಿದ್ರಿಸುವಾಗ ಬೆಡ್ ಮೇಲೆ ನಿಮ್ಮ ಪೆಟ್‌ ಗೆ ಜಾಗ ಕೊಡಬೇಡಿ…!

ಸಾಮಾನ್ಯವಾಗಿ  ಎಲ್ಲರೂ ತಮ್ಮ ಮುದ್ದಿನ ನಾಯಿ ಅಥವಾ ಬೆಕ್ಕನ್ನು ತಮ್ಮ ಬೆಡ್ ಮೇಲೆ ಅಥವಾ ಕೋಣೆಯಲ್ಲಿ ಮಲಗಿಸಿಕೊಳ್ತಾರೆ. ಸಾಕು ಪ್ರಾಣಿಗಳಿಗೂ ತಮ್ಮ ಹಾಸಿಗೆಯಲ್ಲಿ ಜಾಗ ಕೊಡೋದು ಕಾಮನ್ ಆಗ್ಬಿಟ್ಟಿದೆ. Read more…

ಆಪಲ್ ಸೈಡರ್ ವಿನೆಗರ್ ಅನ್ನು ಹೀಗೆ ಕುಡಿಯುವುದು ಅಪಾಯಕಾರಿ…!

ಜನರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಆಪಲ್ ಸೈಡರ್ ವಿನೆಗರ್ ಅನ್ನು ಅಡುಗೆಮನೆಯಲ್ಲಿ ಇಡುತ್ತಾರೆ. ಆಪಲ್ ಸೈಡರ್ ವಿನೆಗರ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆಪಲ್ ಸೈಡರ್ ವಿನೆಗರ್‌ನಿಂದ ಅನೇಕ ರೋಗಗಳ Read more…

‘ಮೈಸೂರು ಚಲೋ’ಗೆ ಮುನ್ನ ಬಿಜೆಪಿ ನಾಯಕರ ನೆರೆ ಪರಿಶೀಲನೆ ಪ್ರವಾಸ: 6 ತಂಡ ರಚನೆ

ಬೆಂಗಳೂರು: ಮೈಸೂರು ಪಾದಯಾತ್ರೆಗೆ ಮುನ್ನ ಪ್ರವಾಹ ಪೀಡಿತ ಸ್ಥಳಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ರಾಜ್ಯದ ಅನೇಕ ಕಡೆ ಅತಿವೃಷ್ಟಿ, ನೆರೆಹಾವಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೈಸೂರು ಚಲೋ ಹಮ್ಮಿಕೊಂಡರೆ Read more…

ಮಾನ್ಸೂನ್ ನಲ್ಲಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಹೀಗಿರಲಿ ತ್ವಚೆ ಆರೈಕೆ

ಮಳೆಗಾಲದಲ್ಲಿ ನಮ್ಮ ವೇಷ ಭೂಷಣ, ಆಹಾರಕ್ರಮ ಎಲ್ಲವೂ ಬದಲಾಗುತ್ತದೆ. ಬೆಚ್ಚನೆಯ ಉಡುಪು ಧರಿಸಲಾರಂಭಿಸುತ್ತೇವೆ. ಬೇಸಿಗೆಯಲ್ಲಿ ಕೋಲ್ಡ್‌ ಜ್ಯೂಸ್‌ ಕುಡಿಯುತ್ತಿದ್ದ ನಾವೆಲ್ಲಾ ಈಗ ಬಿಸಿ ಕಾಫಿ, ಮಸಾಲೆ ಟೀ ಕುಡಿಯಲು Read more…

ರಾಷ್ಟ್ರ ರಾಜಕಾರಣಕ್ಕೆ ಹೋದ ಕೋಟ ಶ್ರೀನಿವಾಸ ಪೂಜಾರಿಗೆ ಮಹತ್ವದ ಹುದ್ದೆ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಲೋಕಸಭೆಯ ಮುಖ್ಯ ಸಚೇತಕ ಹಾಗೂ 16 ಸಚೇತಕರನ್ನು ನೇಮಕ ಮಾಡಿದೆ. ಕರ್ನಾಟಕದ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...