alex Certify Latest News | Kannada Dunia | Kannada News | Karnataka News | India News - Part 1821
ಕನ್ನಡ ದುನಿಯಾ
    Dailyhunt JioNews

Kannada Duniya

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಸಿದ್ಧತೆಗೆ ಸೂಚನೆ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ Read more…

ಅಪರಾಧಗಳೇ ನಡೆಯದ ದೇಶ ಇದು, ರೆಸ್ಟೋರೆಂಟ್‌ಗಳಾಗಿ ಬದಲಾಗುತ್ತಿವೆ ಜೈಲುಗಳು….!

ಪ್ರತಿ ದೇಶದಲ್ಲೂ ಅಪರಾಧ ಕೃತ್ಯಗಳು ಸರ್ವೇಸಾಮಾನ್ಯವಾಗಿಬಿಟ್ಟಿವೆ. ಕೊಲೆ, ಸುಲಿಗೆ, ದರೋಡೆ ಹೀಗೆ ಅನೇಕ ಘಟನೆಗಳು ಪ್ರತಿನಿತ್ಯ ವರದಿಯಾಗುತ್ತಲೇ ಇರುತ್ತವೆ. ಇಂತಹ ಕೃತ್ಯಗಳೇ ಇಲ್ಲದ ಪ್ರಶಾಂತವಾದ ಸ್ಥಳದಲ್ಲಿ ಮನೆಮಾಡಿಕೊಂಡು ನೆಲೆಸಬೇಕು Read more…

ಬಿಜೆಪಿಗೆ ‘ತಾರಾ ಬಲ’: ಕಿಚ್ಚ ಸುದೀಪ್ ಬೆನ್ನಲ್ಲೇ ನಟ ದರ್ಶನ್ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಇಂದಿನಿಂದ Read more…

ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ಅವರಿಂದ ಭರ್ಜರಿ ಪ್ರಚಾರ

ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಕಣಕ್ಕಿಳಿದಿದ್ದು, ಹೀಗಾಗಿ ಭರ್ಜರಿ ಪೈಪೋಟಿ ನಡೆದಿದೆ. Read more…

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಳಿಯನ ಪರ ನಟ ದೊಡ್ಡಣ್ಣ ಪ್ರಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಅವರಿಗೆ Read more…

ಬಿಜೆಪಿ ಪರ ಚುನಾವಣೆ ಪ್ರಚಾರ ನಡೆಸಿದ ಕೆಎಸ್ಆರ್ಟಿಸಿ ಚಾಲಕ ಸಸ್ಪೆಂಡ್

ಯಾದಗಿರಿ: ಬಿಜೆಪಿ ಪರ ಚುನಾವಣೆ ಪ್ರಚಾರ ನಡೆಸಿದ ಕೆಎಸ್ಆರ್ಟಿಸಿ ಬಸ್ ಚಾಲಕ ಕಂ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ Read more…

ಮಾಜಿ ಸಿಎಂ ಪುತ್ರಿ ಗೀತಾ ಕಾಂಗ್ರೆಸ್ ಸೇರ್ಪಡೆ: ಪತ್ನಿ ಬೆಂಬಲಿಸಿ ನಟ ಶಿವರಾಜ್ ಕುಮಾರ್ ಪ್ರಚಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಪತಿ, ನಟ ಶಿವರಾಜ್ ಕುಮಾರ್ ಬೆಂಬಲ ನೀಡಿದ್ದು, ಅವರು ಕೂಡ Read more…

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ದೂರು

ಮೈಸೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ Read more…

ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆಂದು ರಕ್ತದಲ್ಲಿ ಪತ್ರ ಬರೆದ ‘ಕೈ’ ಕಾರ್ಯಕರ್ತ…!

ಕಳೆದ ಕೆಲವು ದಿನಗಳಿಂದ ರಾಜಕಾರಣಿಗಳ ಬಾಯಲ್ಲಿ ‘ರಕ್ತ’ ದ ಮಾತು ಕೇಳಿ ಬರುತ್ತಿತ್ತು. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತ. ಇದನ್ನು ರಕ್ತದಲ್ಲಿ ಬೇಕಾದರೆ ಬರೆದುಕೊಡುತ್ತೇನೆ ಎಂದು Read more…

BSNL ನಿಂದ ನಿವೃತ್ತರಾದವರಿಗೆ ‘ಪೆನ್ಷನ್ ಅದಾಲತ್’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ದೂರಸಂಪರ್ಕ ಅಥವಾ ಬಿಎಸ್ಎನ್ಎಲ್ ನಿಂದ ನಿವೃತ್ತರಾದವರಿಗೆ ಪೆನ್ಷನ್ ಅದಾಲತ್ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ಮೇ 17ರಂದು ಪೆನ್ಷನ್ ಅದಾಲತ್ ನಡೆಸಲು ಉದ್ದೇಶಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ದೂರ ಸಂಪರ್ಕ Read more…

ಬೇಸಿಗೆಯಲ್ಲಿ ವೈಭವ ಕಳೆದುಕೊಳ್ಳುತ್ತಿದ್ದ ಜೋಗ ಜಲಪಾತದಲ್ಲಿ ಈಗಲೂ ನೀರು….!

ಬೇಸಿಗೆ ಬಂತೆಂದರೆ ಸಾಕು ಜೋಗ ಜಲಪಾತ ತನ್ನ ವೈಭವ ಕಳೆದುಕೊಳ್ಳುತ್ತಿತ್ತು. ಮಳೆಗಾಲದಲ್ಲಿ ಬೋರ್ಗರೆಯುವ ಜಲಪಾತಕ್ಕೆ ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರಲ್ಲದೆ ಮಾರ್ಚ್ ನಂತರ ಬೇಸಿಗೆ ಶುರುವಾದ ಬಳಿಕ ಪ್ರವಾಸಿಗರ Read more…

ಗಮನಿಸಿ…! ಭಾರಿ ಮಳೆ ಹಿನ್ನಲೆ 4 ಜಿಲ್ಲೆಗಳಿಗೆ ಇಂದು, 10 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶನಿವಾರ 4 ಜಿಲ್ಲೆಗಳಿಗೆ, ಭಾನುವಾರ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶನಿವಾರ ಯಾದಗಿರಿ, Read more…

ಮೀನು ಮುಟ್ಟಿದ್ದಕ್ಕೆ ದೇವಸ್ಥಾನದೊಳಗೆ ಬರಲು ನಿರಾಕರಿಸಿದ ರಾಹುಲ್ ಗಾಂಧಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ Read more…

ಅಂಗಾಂಗ ದಾನಿ ಕೇಂದ್ರ ಸರ್ಕಾರಿ ನೌಕರರಿಗೆ 42 ದಿನ ರಜಾ

ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಗರಿಷ್ಠ 30 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈಗ 42 ದಿನಗಳಿಗೆ ಏರಿಕೆ ಮಾಡಲಾಗಿದೆ. ಅಂಗಾಂಗ ದಾನಿಗಳು ಮಾಡುತ್ತಿರುವ Read more…

‘ವಿವಾಹ’ ಕುರಿತ ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗ

ಮದುವೆ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಒಂದು ಮಹತ್ತರ ಘಟ್ಟ. ಇದು ಹುಡುಗ – ಹುಡುಗಿಯನ್ನು ಒಂದುಗೂಡಿಸುವುದರ ಜೊತೆಗೆ ಎರಡು ಕುಟುಂಬಗಳನ್ನೂ ಸಹ ಹತ್ತಿರವಾಗಿಸುತ್ತದೆ. ಅಲ್ಲದೆ ವಿವಾಹ ಸಮಾರಂಭಗಳು, ಕುಟುಂಬಸ್ಥರು, Read more…

ಪತಿಯನ್ನು ಲಾಡ್ಜ್ ನಲ್ಲೇ ಲಾಕ್ ಮಾಡಿ ಪತ್ನಿ ಎಸ್ಕೇಪ್; ಶಿವಮೊಗ್ಗದಲ್ಲೊಂದು ವಿಲಕ್ಷಣ ಘಟನೆ

ತನ್ನ ಪತಿಯೊಂದಿಗೆ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ತೆರಳುವಾಗ ಲಾಡ್ಜ್ ಮಾಡಿದ್ದು, ಪತಿ ಬಾತ್ ರೂಮಿಗೆ ಹೋದ ವೇಳೆ ರೂಮ್ ಗೆ ಲಾಕ್ ಹಾಕಿಕೊಂಡು ಪತ್ನಿ Read more…

ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರು: ರಮೇಶ್ ಜಾರಕಿಹೊಳಿ ಬಗ್ಗೆ ಸವದಿ ಲೇವಡಿ

ಬೆಳಗಾವಿ: ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ Read more…

ಸಿಡಿಲು ಬಡಿದು 14 ಜನ ಸಾವು: ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ದುರಂತ

ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಡಿಲು ಬಡಿದು ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು ಮತ್ತು ಮುರ್ಷಿದಾಬಾದ್ Read more…

ನಿಲ್ಲಿಸುವ ಮೊದಲೇ ಬಸ್ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಸಾವು

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ‘ಆಧಾರ್’ ಲಭ್ಯ

ಅನಾರೋಗ್ಯ ಸೇರಿದಂತೆ ಹಲವು ಸಮಸ್ಯೆಗಳಿಂದ ಈವರೆಗೆ ಆಧಾರ್ ಕಾರ್ಡ್ ಮಾಡಿಸಿಕೊಳ್ಳದ ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಹಾಸಿಗೆ ಹಿಡಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಇಂಥವರ ಆಧಾರ್ Read more…

ತರಬೇತಿ ವೇಳೆಯಲ್ಲೇ ಎರಡು ಸೇನಾ ಹೆಲಿಕಾಪ್ಟರ್ ಪತನ

ಅಮೆರಿಕದ ಅಲಾಸ್ಕಾದಲ್ಲಿ ತರಬೇತಿ ಹಾರಾಟದ ವೇಳೆ 2 ಸೇನಾ ಹೆಲಿಕಾಪ್ಟರ್‌ಗಳು ಪತನಗೊಂಡಿವೆ. ತರಬೇತಿ ಹಾರಾಟದಿಂದ ವಾಪಸಾಗುತ್ತಿದ್ದಾಗ ಅಲಾಸ್ಕಾದಲ್ಲಿ ಎರಡು ಯುಎಸ್ ಸೇನಾ ಹೆಲಿಕಾಪ್ಟರ್‌ಗಳು ಪತನಗೊಂಡಿವೆ. ಈ ವರ್ಷ ರಾಜ್ಯದಲ್ಲಿ Read more…

ಪದವೀಧರ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ: ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. 4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ Read more…

ಗಮನಿಸಿ: ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಎಕ್ಸ್ ಪ್ರೆಸ್ ಹೈವೇ ‘ಬಂದ್’

ಬಿಸಿಲಿನ ಧಗೆ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಅಬ್ಬರವೂ ದಿನೇ ದಿನೇ ಜೋರಾಗ ತೊಡಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ಪ್ರಚಾರದ ಅಖಾಡಕ್ಕೆ ಧುಮುಕಿರುವ ಪ್ರಧಾನಿ ನರೇಂದ್ರ ಮೋದಿಯವರು Read more…

ಬರೋಬ್ಬರಿ 178 ಟನ್ ಚಿನ್ನ ಖರೀದಿಸಿದ ಆರ್.ಬಿ.ಐ.

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) 178 ಚಿನ್ನ ಖರೀದಿಸಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಕೇಂದ್ರೀಯ ಬ್ಯಾಂಕುಗಳು ಚಿನ್ನ ಖರೀದಿಗೆ ಮುಂದಾಗಿವೆ. ಭಾರತದ ಕೇಂದ್ರೀಯ ಬ್ಯಾಂಕ್ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ. Read more…

ಸುಂದರ ಸಾರ್ವಜನಿಕ ಸ್ಥಳ; ಕೇಂದ್ರ ಸರ್ಕಾರದಿಂದ ಸ್ಪರ್ಧೆ ಆಯೋಜನೆ

ಈ ಹಿಂದೆ ಸ್ಮಾರ್ಟ್ ಸಿಟಿಗಳ ಅಭಿವೃದ್ಧಿ ಕುರಿತು ಅಂಕಗಳ ಆಧಾರದ ಮೇಲೆ ರಾಂಕಿಂಗ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ನಗರ ಪಾಲಿಕೆಗಳ ವಾರ್ಡ್ ಗಳನ್ನು ಆಕರ್ಷಣೀಯವಾಗಿ ರೂಪಿಸಲು ಮುಂದಾಗಿದೆ. Read more…

ಅನೇಕ ರೋಗಗಳಿಗೆ ಮದ್ದು ಪ್ರೀತಿಯ ಅಪ್ಪುಗೆ, ತಬ್ಬಿಕೊಳ್ಳುವುದರಿಂದ ಆಗುತ್ತೆ ಇಷ್ಟೆಲ್ಲಾ ಲಾಭ……!

ಅಪ್ಪುಗೆ ನಮ್ಮ ಮನಸ್ಸಿಗೆ ಹಿತ ನೀಡುವಂತಹ ಪ್ರಕ್ರಿಯೆಗಳಲ್ಲೊಂದು. ಆತ್ಮೀಯರನ್ನ ತಬ್ಬಿಕೊಂಡಾಗ ನಮ್ಮಲ್ಲಿ ಆತ್ಮವಿಶ್ವಾಸ ಕೂಡ ಹೆಚ್ಚುತ್ತದೆ. ಪರಸ್ಪರ ಪ್ರೀತಿ, ವಿಶ್ವಾಸವನ್ನು ವ್ಯಕ್ತಪಡಿಸುವ ರೀತಿ ಇದು. ಅಚ್ಚರಿಯ ಸಂಗತಿಯೆಂದರೆ ಈ Read more…

‘ಮೋದಿ 100 ತಲೆಯ ರಾವಣ ಎಂದಿದ್ದಕ್ಕೆ ಗುಜರಾತ್ ನಲ್ಲಿ ಅಡ್ರೆಸ್ ಇಲ್ಲದಂತಾದ ಕಾಂಗ್ರೆಸ್ ಗೆ ಮುಳುವಾಗಲಿದೆ ‘ವಿಷದ ಹಾವು’ ಹೇಳಿಕೆ’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ರಾಜ್ಯ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿವಿಧ ಖಾಲಿ ಹುದ್ದೆಗಳ ನೇರ ನೇಮಕಾತಿ ಅರ್ಜಿ ಆಹ್ವಾನಕ್ಕೆ ತಾಂತ್ರಿಕ ಸಮಸ್ಯೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ Read more…

20ರ ಹರೆಯದಲ್ಲೂ ಬರಬಹುದು ಸಕ್ಕರೆ ಕಾಯಿಲೆ, ಅದನ್ನು ತಡೆಯಲು ಮಾಡಬೇಕು ಈ ಕೆಲಸ….!

ಇತ್ತೀಚಿನ ದಿನಗಳಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಚಿಕ್ಕ ವಯಸ್ಸಿನಲ್ಲೇ ಅನೇಕರು ಮಾರಕ ರೋಗಗಗಳಿಗೆ ತುತ್ತಾಗುತ್ತಿದ್ದಾರೆ. ಇವುಗಳಲ್ಲೊಂದು ಮಧುಮೇಹ ಅಥವಾ ಸಕ್ಕರೆ ಕಾಯಿಲೆ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಸಕ್ಕರೆ ಕಾಯಿಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...