alex Certify Latest News | Kannada Dunia | Kannada News | Karnataka News | India News - Part 1827
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಈ ಮಹಾನುಭಾವ: ರಮೇಶ ಜಾರಕಿಹೊಳಿ ಬಾಂಬ್

ಬೆಳಗಾವಿ: ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದೇ ಲಕ್ಷ್ಮಣ ಸವದಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ. ಅಥಣಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿ Read more…

ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

ಕಳೆದ ವರ್ಷದ ಜುಲೈನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಮನೆಯ ಗೃಹಪ್ರವೇಶ ಏಪ್ರಿಲ್ 27ರ ನಾಳೆ ನಡೆಯಲಿದೆ. Read more…

BIG NEWS: ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭ; ಅಭ್ಯರ್ಥಿಗಳಿಗೆ ಶುಭ ಹಾರೈಸಿದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗಲಿದೆ. ನಿರಂತರವಾಗಿ Read more…

ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಪರ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಷಾ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ Read more…

‘ಕೈ’ ಹಿಡಿದ ಶೆಟ್ಟರ್ ಹಣಿಯಲು ಬಿಜೆಪಿ ಪ್ಲಾನ್; ಲಿಂಗಾಯತ ನಾಯಕರ ಜೊತೆ BSY ಸಭೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚುನಾವಣಾ ಕಣಕ್ಕಿಳಿದಿದ್ದಾರೆ. ಅವರನ್ನು ಹೇಗಾದರೂ ಮಾಡಿ Read more…

BIG NEWS: ಮೀಸಲಾತಿ ಪರಿಷ್ಕರಣೆ ಹೆಸರಲ್ಲಿ ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ದ್ರೋಹ; ಡಿ.ಕೆ. ಶಿವಕುಮಾರ್ ಕಿಡಿ

ಮೈಸೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಡಿ.ಕೆ. Read more…

ಜೆಡಿಎಸ್ ಅಭ್ಯರ್ಥಿಗೆ ಹೆಚ್.ಡಿ. ಕುಮಾರಸ್ವಾಮಿ ಆಪ್ತ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದರೂ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದ Read more…

ಮೋದಿ ಚಾಲನೆ ನೀಡಿದ ಬೆನ್ನಲ್ಲೇ ವಂದೇ ಭಾರತ್ ರೈಲಿನ ಮೇಲೆ ರಾರಾಜಿಸಿದ ಕಾಂಗ್ರೆಸ್ ಸಂಸದನ ಪೋಸ್ಟರ್: ಬಿಜೆಪಿ ಆಕ್ರೋಶ

ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ ಪ್ರೆಸ್‌ ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದದ್ದಾರೆ. ಸೆಮಿ ಹೈಸ್ಪೀಡ್ ರೈಲು ಶೋರನೂರು ಜಂಕ್ಷನ್‌ಗೆ ಬಂದಾಗ ಕಾಂಗ್ರೆಸ್ Read more…

Watch Video | ಸೆಲ್ಫಿಗಾಗಿ ಅನುಷ್ಕಾಗೆ ತೀರಾ ಹತ್ತಿರ ಬಂದ ಅಭಿಮಾನಿ; ವಿರಾಟ್‌ ಕೊಹ್ಲಿ ಗರಂ

ಬೆಂಗಳೂರಿನ ಜನಪ್ರಿಯ ಸೆಂಟ್ರಲ್ ಟಿಫಿನ್ ರೂಮ್‌ನಲ್ಲಿ ಉಪಹಾರ ಸವಿಯಲು ಭಾರತ ಕ್ರಿಕೆಟ್‌ನ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ತೆರಳಿದ್ದರು. ಈ ಸುದ್ದಿ Read more…

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ Read more…

ಇನ್ನೋವಾ ಕ್ರಿಸ್ಟಾ ಪ್ರಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಟೊಯೋಟಾ

ಭಾರತದಲ್ಲಿ ಭಾರೀ ಜನಪ್ರಿಯವಾಗಿರುವ ಇನ್ನೋವಾ ಕ್ರಿಸ್ಟಾ ಎಂಪಿವಿ ಕಾರುಗಳನ್ನು ಈ ವರ್ಷದಲ್ಲಿ ಮತ್ತೆ ರಸ್ತೆಗಿಳಿಸಲಾಗಿದೆ. 2016 ರಲ್ಲಿ ಬಿಡುಗಡೆಯಾದಾಗಿನಿಂದ ಇದುವರೆಗೂ ಕ್ರಿಸ್ಟಾದ ನಾಲ್ಕು ಲಕ್ಷ ಘಟಕಗಳ ಮಾರಾಟ ಮಾಡಲಾಗಿದೆ. Read more…

ಉದ್ಯೋಗಿಗೆ 1500 ಕೋಟಿ ಮೌಲ್ಯದ ಮನೆಯನ್ನೇ ಗಿಫ್ಟ್‌ ಮಾಡಿದ್ದಾರೆ ಮುಖೇಶ್‌ ಅಂಬಾನಿ….!

ಕಂಪನಿ ಮಾಲೀಕರು ಉದ್ಯೋಗಿಗಳಿಗೆ ಬೋನಸ್‌ ಕೊಡೋದು, ವರ್ಷಕ್ಕೊಮ್ಮೆಯಾದ್ರೂ ಸಂಬಳದಲ್ಲಿ ಹೆಚ್ಚಳ ಮಾಡೋದು ಕಾಮನ್.‌ ಆದರೆ ಕಂಪನಿಯ ಮಾಲೀಕರು ಉದ್ಯೋಗಿಗೆ ಐಷಾರಾಮಿ ಮನೆಯನ್ನೇ ಉಡುಗೊರೆಯಾಗಿ ನೀಡಿದರೆ ಹೇಗಿರತ್ತೆ ಹೇಳಿ? ಆ Read more…

ಚುನಾವಣೆಯಲ್ಲಿ ಹಣದ ಹೊಳೆ: 88 ಕೋಟಿ ರೂ. ನಗದು, 147 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ 88 ಕೋಟಿ ರೂ. ನಗದು, 75 ಕೋಟಿ ರೂಪಾಯಿ ಮೌಲ್ಯದ 147 ಕೆಜಿ ಚಿನ್ನ Read more…

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಊಟದಲ್ಲಿ ಕಲ್ಲು…….!

ವಿಮಾನ ಹಾಗೂ ರೈಲು ಪ್ರಯಾಣದ ವೇಳೆ ತಮಗೆ ಪೂರೈಸುವ ಆಹಾರದ ಗುಣಮಟ್ಟದ ಕುರಿತು ಸಾಕಷ್ಟು ವಿಡಿಯೋಗಳು ಹಾಗೂ ಫೋಟೋಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿರುವುದನ್ನು ಕಂಡಿದ್ದೇವೆ. ಇಂಥದ್ದೇ Read more…

ಚೀನಾ: ಆರು ಬಿಳಿ ಮರಿಗಳಿಗೆ ಜನ್ಮವಿತ್ತ ಹುಲಿ

ಒಂದೇ ಹೆರಿಗೆಯಲ್ಲಿ ಜನಿಸಿದ ಆರು ಬಿಳಿ ಹುಲಿ ಮರಿಗಳನ್ನು ನೋಡಲು ಚೀನಾದ ಮಂದಿ ಕಾತರರಾಗಿದ್ದಾರೆ. ರಾಯಲ್ ಬೆಂಗಾಲ್ ಹುಲಿ ಜಾತಿಯ ಹೆಣ್ಣು ಹುಲಿಯೊಂದು ಇಲ್ಲಿನ ಜಿಂಗ್‌ಜಿಂಗ್‌ ಸ್ಥಳೀಯ ಎಂಜಾಯ್‌ Read more…

ತಿನ್ನಲು ರುಚಿ ಆರೋಗ್ಯದಾಯಕ ಓಟ್ಸ್ ರೊಟ್ಟಿ

ಓಟ್ಸ್ ಆರೋಗ್ಯದಾಯಕ, ಪುಷ್ಠಿದಾಯಕ. ಓಟ್ಸ್ ಫ್ಲೇಕ್ಸ್ ಹಾಗೆಯೇ ಬೇಯಿಸಿ ಹಣ್ಣುಗಳೊಂದಿಗೆ ಸೇವಿಸುವುದು ಆರೋಗ್ಯಕರ. ಓಟ್ಸ್ ಪಾಲಕ್ ಸೊಪ್ಪಿನ ರೊಟ್ಟಿ, ರುಚಿ ಜೊತೆಗೆ ದೇಹಕ್ಕೆ ಪೂರಕವಾದ ಪೌಷ್ಟಿಕಾಂಶಗಳನ್ನು ದೊರಕಿಸುತ್ತದೆ. ಬೇಕಾಗುವ Read more…

ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆ….!

ಇಂಗ್ಲೆಂಡ್ ರಾಜಧಾನಿ ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಒಡಿಶಾ ಮೂಲದ ಉದ್ಯಮಿಯೊಬ್ಬರು ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ. ಫಿನ್ ನೆಸ್ಟ್ ಗ್ರೂಪ್ ಆಫ್ ಕಂಪನಿಯ Read more…

ಪಿಯಾನೋದಲ್ಲಿ ಕನ್ನಡ ಹಾಡು ನುಡಿಸಿದ ಬಾಲಕಿ; ವಿಡಿಯೋ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ

ಪುಟ್ಟ ಬಾಲಕಿಯೊಬ್ಬಳು ಪಿಯಾನೋದಲ್ಲಿ ಖ್ಯಾತ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ‘ಪಲ್ಲವಗಳ ಪಲ್ಲವಿಯಲ್ಲಿ…….’ ನುಡಿಸಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.‌ ಶಾಲ್ಮಲಿ ಎಂಬ ಬಾಲಕಿ Read more…

ಕರ್ನಾಟಕ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ; ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗುವ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆಯಾಗುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಹೈ ಕಮಾಂಡ್ ಚಿಂತನೆ ನಡೆಸಿದೆ Read more…

ಮಧ್ಯರಾತ್ರಿ ಬೆತ್ತಲಾದ ಮಹಿಳೆ ಸೇರಿ ನಾಲ್ವರಿಂದ ಸ್ಮಶಾನದಲ್ಲಿ ವಿಚಿತ್ರ ಪೂಜೆ

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಚೋಗಚಿಕೊಪ್ಪ ತಾಂಡಾದ ಸ್ಮಶಾನದಲ್ಲಿ ಮಧ್ಯರಾತ್ರಿ ಬೆತ್ತಲೆಯಾಗಿ ಮಹಿಳೆ ಸೇರಿದಂತೆ ನಾಲ್ವರು ಮಾಟ ಮಂತ್ರ ಮಾಡುತ್ತಿರುವುದು ಕಂಡು ಬಂದಿದೆ. ಊರ ಹೊರಗಿನ ಸ್ಮಶಾನದಲ್ಲಿ Read more…

ಕೊರೊನಾ ವೈರಸ್‌ನಿಂದ ದೂರವಿಡುತ್ತೆ ಪ್ರತಿದಿನ ನೀವು ಕುಡಿಯೋ ಈ ಒಂದು ಲೋಟ ಹಾಲು..…!

ಕೊರೊನಾ ವೈರಸ್‌ನಿಂದಾಗಿ ಕಳೆದ ಮೂರು ವರ್ಷಗಳಿಂದ ಇಡೀ ಜಗತ್ತು ತಲ್ಲಣಿಸಿ ಹೋಗಿದೆ. ಕೋಟ್ಯಾಂತರ ಜನರು ಈ ಮಾರಕ ವೈರಸ್‌ಗೆ ಬಲಿಯಾಗಿದ್ದಾರೆ. ಮತ್ತೊಮ್ಮೆ ಕೋವಿಡ್-19 ಸೋಂಕು ಭಾರತದ ಹಲವು ಭಾಗಗಳಲ್ಲಿ Read more…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ Read more…

ಕುರ ಸಮಸ್ಯೆ ಕಾಡಲು ಕಾರಣ ಹಾಗೂ ಪರಿಹಾರ

ದೇಹದ ಯಾವುದೇ ಭಾಗದಲ್ಲಿ ಕುರ ಮೂಡಿ ಅದು ಇಡೀ ದೇಹವನ್ನು ನೋವಿನಿಂದ ಹಿಂಡಿ ಹಿಪ್ಪೆ ಮಾಡುವ ಅನುಭವ ನಿಮಗಾಗಿದೆಯೇ…? ಅದರ ಪರಿಹಾರಕ್ಕೂ ಇಲ್ಲಿದೆ ಮದ್ದು. ಕುರ ಮೊಡವೆಯನ್ನೇ ಹೋಲುತ್ತದೆ Read more…

ಹಲ್ಲು ಫಳ ಫಳ ಹೊಳೆಯಬೇಕಾ…..? ಇಲ್ಲಿದೆ ಪರಿಹಾರ

ಹಲ್ಲುಗಳಲ್ಲಿ ಮೂಡುವ ಕಪ್ಪಾದ ಅಥವಾ ಹಳದಿ ಬಣ್ಣದ ಕಲೆಗಳು ನಿಮ್ಮ ಸಹಜ ನಗುವಿನ ಸೌಂದರ್ಯವನ್ನು ಹಾಳು ಮಾಡಿ ಬಿಡುತ್ತವೆ. ನಾಲ್ಕು ಜನರ ಮುಂದೆ ನಗುವಾಗ ನಿಮ್ಮ ಹಳದಿ ಹಲ್ಲುಗಳು Read more…

ರ್ಯಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ರ್ಯಾಪಿಡೋ ಚಾಲಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಲಹಂಕದಿಂದ ಇಂದಿರಾ ನಗರಕ್ಕೆ ತೆರಳಲು ಬೈಕ್ ಬುಕ್ Read more…

SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್ 24 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

ಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ

ಬೆಳಗಾವಿ: ಜಗದೀಶ್ ಶೆಟ್ಟರ್ ಗೆಲ್ಲಲ್ಲ, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಗುಡುಗಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಅಥಣಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ Read more…

ತೊಂಡೆಕಾಯಿ ತೊಕ್ಕು ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ತೊಂಡೆಕಾಯಿ 1/4 ಕೆ ಜಿ, ಒಣ ಮೆಣಸಿನಕಾಯಿ 6-10, ಜೀರಿಗೆ – 1 ಚಮಚ, ಒಣ ಕೊಬ್ಬರಿ – 4 ಚಮಚ, ಹುಣಸೆಹಣ್ಣು – Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

ಬೆಂಗಳೂರು: ಸರ್ಕಾರದಿಂದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾರ್ಚ್ ಮತ್ತು ಏಪ್ರಿಲ್ Read more…

ಜೆಡಿಎಸ್ ಗೆ ಬಿಗ್ ಶಾಕ್: ಚುನಾವಣೆಗೆ ಮೊದಲೇ ಮತ್ತೊಂದು ವಿಕೆಟ್ ಪತನ; ಕಾಂಗ್ರೆಸ್ ಬೆಂಬಲಿಸಿ ಅಭ್ಯರ್ಥಿಯಿಂದ ನಾಮಪತ್ರ ವಾಪಸ್

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮೊದಲೇ ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿತ್ತು. ಈಗ ಗೋಕಾಕ್ ಕ್ಷೇತ್ರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...