alex Certify Latest News | Kannada Dunia | Kannada News | Karnataka News | India News - Part 183
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ Read more…

ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಸ್ಯಾಹಾರ ಕಡ್ಡಾಯ: ಅಸ್ಸಾಂ ಸಿಎಂ ಸೂಚನೆ

ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಅನಗತ್ಯ ವೆಚ್ಚ ಮಾಡಬಾರದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಗುವಾಹಟಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಶರ್ಮಾ, ಎಲ್ಲಾ Read more…

ಹೊಟ್ಟೆ ʼಸ್ಲಿಮ್ʼ ಆಗಬೇಕೆಂದರೆ ಹೀಗೆ ಮಾಡಿ

ಒಂದು ಪಾತ್ರೆಯಲ್ಲಿ ಒಂದು ಲೋಟದಷ್ಟು ನೀರನ್ನು ಕುದಿಸಿ, ಅರ್ಧ ಚಮಚದಷ್ಟು ಕೊತ್ತಂಬರಿ ಬೀಜ ಹಾಕಿ ಚೆನ್ನಾಗಿ ಕುದಿಸಿ ಬೆಳಿಗ್ಗೆ ಕುಡಿಯಿರಿ. ಇದರಲ್ಲಿ ಪೊಟ್ಯಾಷಿಯಂ, ಐರನ್, ಮ್ಯಾಗ್ನಿಶಿಯಮ್, ಕ್ಯಾಲ್ಸಿಯಂ ಹಾಗೇನೇ Read more…

ಕೇಂದ್ರ ಸಂಪುಟದಿಂದ ನಿರ್ಮಲಾ ಸೀತಾರಾಮನ್ ತಕ್ಷಣ ಕೈಬಿಡಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ಧರಾಮಯ್ಯ Read more…

40 ವರ್ಷ ದಾಟಿದ ಬಳಿಕ ಎಲ್ಲಾ ಮಹಿಳೆಯರೂ ಮಾಡಲೇಬೇಕು ಈ ಕೆಲಸ…..!

ಮಹಿಳೆಯರಿಗೆ 40 ವರ್ಷ ದಾಟುತ್ತಿದ್ದಂತೆ ಅವರ ದೇಹ ಮತ್ತು ಮನಸ್ಸಿನಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಕಿಬ್ಬೊಟ್ಟೆಯಲ್ಲಿ ಕೊಬ್ಬಿನ ಶೇಖರಣೆ, ತೂಕ ಹೆಚ್ಚಾಗುವುದು, ಮಧುಮೇಹ, ಕ್ಯಾನ್ಸರ್‌ ಹೀಗೆ ಅನೇಕ ರೀತಿಯ ಅಪಾಯಗಳು Read more…

ಮನೆಯಲ್ಲಿ ‘ಧನಾತ್ಮಕ’ ಶಕ್ತಿ ನೆಲೆಸಲು ಈ ಕೆಲಸಗಳನ್ನು ತಪ್ಪದೇ ಮಾಡಿ

ಮನೆ ಅಂದಮೇಲೆ ಅಲ್ಲಿ ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳೆರಡೂ ಇರುತ್ತೆ. ಕೆಲವೊಂದು ವಿಚಾರಗಳು ನಿಮಗೆ ಅದೃಷ್ಟವನ್ನು ತಂದುಕೊಟ್ಟರೆ ಇನ್ನು ಕೆಲವು ನಿಮ್ಮನ್ನು ಪಾತಾಳಕ್ಕೆ ತಳ್ಳಬಹುದು. ಆದರೆ ವಾಸ್ತು ಶಾಸ್ತ್ರದಲ್ಲಿ Read more…

ಈ ಸ್ಥಳದಲ್ಲಿ ಕನ್ನಡಿಯಿಟ್ಟರೆ ಪ್ರಾಪ್ತಿಯಾಗುತ್ತೆ ಶುಭ ಫಲ

ಪ್ರಪಂಚದಲ್ಲಿ ಅನೇಕರು ವಾಸ್ತುವನ್ನು ನಂಬುತ್ತಾರೆ. ವಾಸ್ತು ಪ್ರಕಾರವೇ ಮನೆ ನಿರ್ಮಾಣ ಮಾಡ್ತಾರೆ. ವಾಸ್ತು ಪ್ರಕಾರ ಮನೆಯಲ್ಲಿ ಗಾಜುಗಳನ್ನು ಅಳವಡಿಸಿದ್ದರೆ ಎಲ್ಲವೂ ಶುಭವಾಗಲಿದೆ. ಸೂಕ್ತವಲ್ಲದ ಸ್ಥಳದಲ್ಲಿ ಗಾಜಿದ್ದರೆ ಅದು ವಾಸ್ತು Read more…

ಜನ ನಿಬಿಡ ರಸ್ತೆಯಲ್ಲೇ ಬಿದ್ದ ಬೃಹತ್ ಮರ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬಾಲರಾಜ ಅರಸ್ ರಸ್ತೆಯಲ್ಲಿ ನಡೆದಿದೆ. ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ Read more…

ಚಿಕಿತ್ಸೆಗೆ ಬಂದವರ ಬಳಿ ಲಂಚ ಪಡೆದಿದ್ದ ವೈದ್ಯ ಅಮಾನತು

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಂದ ಲಂಚ ಸ್ವೀಕರಿಸಿದ್ದ ಜನರಲ್ ಸರ್ಜನ್ ಡಾ. ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಲಾಗಿದೆ. ಸಾಲಿ ಮಂಜಪ್ಪ ಲಂಚ ಸ್ವೀಕರಿಸಿದ ವಿಡಿಯೋ ವೈರಲ್ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: 18 ಕಡೆ ಸಿಗ್ನಲ್ ಮುಕ್ತ ಕಾರಿಡಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ದೊಡ್ಡ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಹರ ಸಾಹಸವಾಗಿ ಪರಿಣಮಿಸಿದೆ. ಇದೆಲ್ಲಕ್ಕೂ ಇನ್ನು ಮುಕ್ತಿ ಸಿಗಲಿದೆ. ಸರ್ಕಾರ ಸಿಗ್ನಲ್ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಘೋಷಿಸಿದ ಸಚಿವ ಜಮೀರ್ ಅಹಮದ್

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ Read more…

ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಸ್ವಾಮಿಗೆ ತಮ್ಮ ಮಕ್ಕಳನ್ನು ಮಾತ್ರ ಬೆಳೆಸುವ ಚಿಂತೆ: ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯ 4115 ಹುದ್ದೆ ಸೇರಿ ಗೃಹ ಇಲಾಖೆಯ ಒಟ್ಟು 5987 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪೋಲಿಸ್ ಇಲಾಖೆಯ 4115 ಕಾನ್ಸ್ಟೇಬಲ್, ಗೃಹ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲುʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ ಹೊಂದಬೇಕೆಂದು ತಿಳಿಸಲಾಗಿದೆ. ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ Read more…

ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಟೊಮೆಟೊ ದರ ಗಗನಕ್ಕೇರಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ Read more…

ಆಧುನಿಕ ಕಾಲದ ಚಕ್ರವ್ಯೂಹದಲ್ಲಿ ‘ಭಾರತ’ ಸಿಲುಕಿಕೊಂಡಿದೆ, 6 ಮಂದಿ ಅದನ್ನು ನಡೆಸುತ್ತಿದ್ದಾರೆ : ರಾಹುಲ್ ಗಾಂಧಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವು ಹಿಂದೂ ಮಹಾಕಾವ್ಯ ಮಹಾಭಾರತವನ್ನು ಉಲ್ಲೇಖಿಸುವ ಆಧುನಿಕ ‘ಚಕ್ರವ್ಯೂಹ’ದಲ್ಲಿ ಭಾರತೀಯರನ್ನು ಸಿಲುಕಿಸಿದೆ ಮತ್ತು ದೇಶದಲ್ಲಿ ಭಯದ ವಾತಾವರಣವನ್ನು ಬಿಚ್ಚಿಟ್ಟಿದೆ Read more…

Bizarre: ನಾಯಿಯಂತೆ ಕಾಣಲು 13 ಲಕ್ಷ ರೂ. ಮೌಲ್ಯದ ಉಡುಪು ಧರಿಸಿದ ವ್ಯಕ್ತಿ….!

ನಾಯಿಯ ವೇಷ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ವ್ಯಕ್ತಿಯೊಬ್ಬ ಮತ್ತೆ ಸುದ್ದಿಗೆ ಬಂದಿದ್ದಾನೆ. 13 ಲಕ್ಷಕ್ಕೂ ಹೆಚ್ಚು ಮೌಲ್ಯದ ವೇಷಭೂಷಣವನ್ನು ಧರಿಸಿದ್ದ ವ್ಯಕ್ತಿ, ಸ್ನೇಹಿತನೊಂದಿಗೆ  ಮಾನವ ಹಸ್ಕಿಯಂತೆ Read more…

WATCH VIDEO : ಬಜೆಟ್ ಬಗ್ಗೆ ‘ರಾಹುಲ್ ಗಾಂಧಿ’ ಭಾಷಣ ಕೇಳಿ ತಲೆಚಚ್ಚಿಕೊಂಡ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’.!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು ಮಂಡಿಸಿದರು. ಸಂಸತ್ತಿನ ಬಜೆಟ್ ಅಧಿವೇಶನವು ಜುಲೈ 22 ರಂದು Read more…

GOOD NEWS : ‘ವನ್ಯಜೀವಿ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ‘ಕಠಿಣ ಕೆಲಸದ ಭತ್ಯೆ’ ಮಂಜೂರು .!

ಬೆಂಗಳೂರು : ವನ್ಯಜೀವಿ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ‘ಕಠಿಣ ಕೆಲಸದ ಭತ್ಯೆ’ ಮಂಜೂರು ಮಾಡಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಗಳ ಮುಂಚೂಣಿ ಸಿಬ್ಬಂದಿಗೆ ಹುದ್ದೆಯನುಸಾರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ ; ನಾಳೆ ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಡಿಜಿಟಲ್ ಡೆಸ್ಕ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 30 ರಂದು ನಾಳೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ Read more…

BIG NEWS : ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ‘ಮೇಕೆದಾಟು’ ಅಣೆಕಟ್ಟು ಕಟ್ಟಲು ನಾವು ಸಿದ್ಧ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ ‘ಮೇಕೆದಾಟು’ ಆಣೆಕಟ್ಟು ಕಟ್ಟಲು ನಾವು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ Read more…

ಡೆಂಗ್ಯೂ ಪ್ರಕರಣ ಹೆಚ್ಚಳವಾದರೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ತೋರುವ ಸಮಯವಿಲ್ಲ; ಸರ್ಕಾರಕ್ಕೆ ಹಗರಣವೇ ಮುಖ್ಯ ಹೊರತು ಜನರ ಜೀವವಲ್ಲ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಜನರ ಸಂಕಷ್ಟ ಆಲಿಸದ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಪ್ರತಿದಿನ ಸರಾಸರಿ 400ಕ್ಕೂ ಹೆಚ್ಚು ಡೆಂಗ್ಯೂ Read more…

ಬೆಂಗಳೂರಲ್ಲಿ ‘ಮೊಬೈಲ್ ಆ್ಯಪ್’ ಬಳಸಿ ರಸ್ತೆಗುಂಡಿಗಳನ್ನು ಗುರುತಿಸಲು ಮುಂದಾದ BBMP..!

ಬೆಂಗಳೂರು : ಪ್ರತಿ ವರ್ಷ ಗುಂಡಿಗಳಿಂದಾಗಿ. ಮಳೆಗಾಲದಲ್ಲಿ ಗುಂಡಿಗಳ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೊಬೈಲ್ ಅಪ್ಲಿಕೇಶನ್ ಅನ್ನು Read more…

ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿ: ಈ ಹಳೆ ವಿಡಿಯೋವನ್ನು ಈವರೆಗೂ ನೋಡಿರಲಾರಿರಿ….!

ಸೆಪ್ಟೆಂಬರ್ 11, 2001 ರಂದು ನ್ಯೂಯಾರ್ಕ್ ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿಯ ವೀಡಿಯೊ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದುರಂತ ಘಟನೆಗಳನ್ನು Read more…

BREAKING : ರಷ್ಯಾದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು, 100 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ |VIDEO

ನವದೆಹಲಿ : ರಷ್ಯಾದ ವೋಲ್ಗೊಗ್ರಾಡ್ ಪ್ರದೇಶದಲ್ಲಿ ಸೋಮವಾರ (ಜುಲೈ 28) ಪ್ರಯಾಣಿಕರ ರೈಲು ಹಳಿ ತಪ್ಪಿದ ನಂತರ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸರ್ಕಾರಿ Read more…

SHOCKING : ವಿದೇಶದಲ್ಲಿ 5 ವರ್ಷಗಳಲ್ಲಿ 633 ಭಾರತೀಯ ವಿದ್ಯಾರ್ಥಿಗಳ ಸಾವು ; ಕೆನಡಾ, ಯುಎಸ್ ನಲ್ಲೇ ಹೆಚ್ಚು..!

ಕಳೆದ ಐದು ವರ್ಷಗಳಲ್ಲಿ, ನೈಸರ್ಗಿಕ ಕಾರಣಗಳು, ಅಪಘಾತಗಳು ಮತ್ತು ವೈದ್ಯಕೀಯ ಪರಿಸ್ಥಿತಿಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ 633 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) Read more…

ನಟ ದರ್ಶನ್ ಗೆ ಸದ್ಯಕ್ಕಿಲ್ಲ ಮನೆಯೂಟ ; ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಾಪಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನಟ ದರ್ಶನ್ ಪರ ವಕೀಲರು ವಾಪಸ್ ಪಡೆದುಕೊಂಡಿದ್ದಾರೆ. Read more…

ಕೆ.ಆರ್.ಎಸ್ ಗೆ ಬಾಗಿನ ಅರ್ಪಣೆ ಬಳಿಕ ಬಾಡೂಟ ಆಯೋಜನೆ; ಕಾವೇರಿ ನಿಗಮದ ಅಧಿಕಾರಿಗಳ ಎಡವಟ್ಟು

ಮೈಸೂರು: ಕೆ.ಆರ್.ಎಸ್ ಗೆ ಬಾಗಿನ ಸಮರ್ಪಣೆ ಬಳಿಕ ಸಂಪ್ರದಾಯ ಮುರಿದು ಕಾವೇರಿ ನಿಗಮದ ಅಧಿಕಾರಿಗಳು ಬಾಡೂಟ ಆಯೋಜನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಡವಟ್ಟು Read more…

Paris Olympics 2024 : ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ನಲ್ಲಿ ಭಾರತದ ಕೈ ತಪ್ಪಿದ ಪದಕ..!

ನವದೆಹಲಿ : ಪ್ಯಾರಿಸ್ 2024 ರಲ್ಲಿ ನಡೆದ 10 ಮೀಟರ್ ಏರ್ ರೈಫಲ್ ಫೈನಲ್ ನಲ್ಲಿ ಭಾರತದ ಅರ್ಜುನ್ ಬಬುಟಾ ಅದ್ಭುತ ಪ್ರದರ್ಶನ ನೀಡಿದರು. ಆದರೆ ಪದಕ ಕೈ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದೇಶಿ ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...