alex Certify Latest News | Kannada Dunia | Kannada News | Karnataka News | India News - Part 1832
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

ಕೂದಲನ್ನು ಹೊಳಪಾಗಿಸಲು ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್ ಬಳಸಿ

ಒಣ ಕೂದಲು ಹೊಂದಿರುವವರು ವಾತಾವರಣ ಬದಲಾದ ಹಾಗೇ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಅವರು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಮನೆಯಲ್ಲಿಯೇ ತಯಾರಿಸಿದ Read more…

ಸಶಸ್ತ್ರ ಪಡೆಗಳಿಗೆ ’ವೀರ್‌ ಬೈಕ್’ ಹೊರತಂದ ಉಡ್‌ಚಲೋ

ಸಶಸ್ತ್ರ ಪಡೆಗಳಿಗೆ ಗ್ರಾಹಕ ತಂತ್ರಜ್ಞಾನ ಉತ್ಪನ್ನಗಳನ್ನು ಪೂರೈಸುವ ಪುಣೆ ಮೂಲದ ಉಡ್‌ಚಲೋ ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಮೇಡ್‌ ಇನ್ ಇಂಡಿಯಾ ಎಲೆಕ್ಟ್ರಿಕ್ ಬೈಸಿಕಲ್ ’ವೀರ್‌ ಬೈಕ್’ ಇದೇ ಭೂಮಿ Read more…

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

ನಿಮ್ಮನ್ನು ಹಣವಂತರಾಗಿ ಮಾಡಬಹುದು 2000 ರೂಪಾಯಿ ನೋಟು

ವಾಸ್ತು ಶಾಸ್ತ್ರದಲ್ಲಿ ಶ್ರೀಮಂತನಾಗುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಸಾಕಷ್ಟು ಉಪಾಯಗಳನ್ನು ವಾಸ್ತು ಶಾಸ್ತ್ರ ಹೇಳುತ್ತದೆ. ಹಾಗೆ ವ್ಯಾಪಾರಿ ರಾತ್ರೋರಾತ್ರಿ ಹಣ ಸಂಪಾದನೆ ಮಾಡುವುದು ಹೇಗೆ ಎಂಬುದನ್ನು ವಾಸ್ತು ಶಾಸ್ತ್ರದಲ್ಲಿ Read more…

ಸ್ನಾಯು ನೋವೇ….? ಇಲ್ಲಿದೆ ‘ಮನೆ ಮದ್ದು’

ಕೆಲವೊಮ್ಮೆ ಸ್ನಾಯುಗಳಲ್ಲಿ ಕಾಣಿಸಿಕೊಳ್ಳುವ ನೋವು ನಡೆಯಲೂ ಆಗದ ಪರಿಸ್ಥಿತಿ ತಂದೊಡ್ಡಿ ವಿಪರೀತ ಸುಸ್ತು ಮಾಡುತ್ತದೆ. ಅಂತಹ ಸಂದರ್ಭಗಳಲ್ಲಿ ಹೀಗೆ ಮಾಡುವುದರಿಂದ ನಿಮ್ಮ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೆಚ್ಚು ನೀರು Read more…

BIG NEWS: ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ Read more…

ವ್ಯಾಪಾರಿಗಳಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿ ಶೀಘ್ರ

ನವದೆಹಲಿ: ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ. ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ Read more…

ಸಂತಾನ ಸಮಸ್ಯೆ ನಿವಾರಣೆಗೆ ದಂಪತಿ ಮಲಗುವ ಕೋಣೆ ಹೀಗಿರಲಿ

ನಮ್ಮ ಆರೋಗ್ಯ ನಮ್ಮ ಕೈನಲ್ಲಿದೆ. ಅನೇಕ ಬಾರಿ ನಮ್ಮ ಕೆಟ್ಟ ಅಭ್ಯಾಸ ಹಾಗೂ ಕೆಟ್ಟ ನಡವಳಿಕೆಯಿಂದ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ತೆವೆ. ನಮ್ಮ ಆರೋಗ್ಯ ಹಾಳು ಮಾಡುವ Read more…

ಅತಿಯಾದ ಮಸಾಲೆಯುಕ್ತ ಆಹಾರ ಸೇವಿಸಿ ಹೊಟ್ಟೆ ಭಾರವಾಗಿದೆಯಾ…….?

ಅತಿಯಾದ ಖಾರ, ಮಸಾಲೆಯುಕ್ತ ಆಹಾರಗಳನ್ನು ಸೇವಿಸಿದಾಗ ಹೊಟ್ಟೆ ಕೆಡಬಹುದು. ಸೆಳೆತ, ಮಲಬದ್ಧತೆ ಸಮಸ್ಯೆ ಕಾಡಬಹುದು. ಈ ಸಮ್ಯೆಗಳನ್ನು ನಿವಾರಿಸಿ ಕರುಳನ್ನು ಆರೋಗ್ಯಗೊಳಿಸಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಿ. *ಅರಶಿನ Read more…

ಸಿಹಿ ಸಿಹಿ ಬೂದು ಕುಂಬಳಕಾಯಿ ಹಲ್ವಾ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು : 2 ಕೆ.ಜಿ. ಬೂದು ಕುಂಬಳ ಕಾಯಿ, 800 ಗ್ರಾಂ ಸಕ್ಕರೆ, 1 ಲೀಟರ್ ಹಾಲು, 50 ಗ್ರಾಂ ತುಪ್ಪ, 25 ಗ್ರಾಂ ಗೋಡಂಬಿ-ದ್ರಾಕ್ಷಿ, ಏಲಕ್ಕಿ ಪುಡಿ. Read more…

ಪ್ರತಿದಿನ ‌ʼಶುದ್ಧ ತುಪ್ಪದ ದೀಪʼ ಹಚ್ಚಿ ಆರ್ಥಿಕ ಸಮಸ್ಯೆ ದೂರಮಾಡಿ

ಪ್ರತಿದಿನ ಭಗವಂತನ ಪೂಜೆ ಮಾಡುವುದರಿಂದ ಎಲ್ಲ ಕಷ್ಟಗಳು ದೂರವಾಗುತ್ತವೆ. ಪೂಜೆಯಿಂದ ಸುಖ-ಸಮೃದ್ಧಿ ನೆಲೆಸುತ್ತದೆ. ದೇವರ ಪೂಜೆಗೆ ಅನೇಕ ವಸ್ತುಗಳನ್ನು ಬಳಸ್ತಾರೆ. ಅದ್ರಲ್ಲಿ ತುಪ್ಪದ ದೀಪ ಕೂಡ ಒಂದು. ತುಪ್ಪದ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

ಆಸ್ಪತ್ರೆಯಲ್ಲೇ ತಾಯಿ ಸೀರೆಯಲ್ಲಿ ನೇಣು ಹಾಕಿಕೊಂಡು ವೈದ್ಯ ಆತ್ಮಹತ್ಯೆ

ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು. ಅನಾರೋಗ್ಯದಿಂದ Read more…

ಮೂವರು ಸಹೋದರರು ನೀರು ಪಾಲು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಬಳಿ ತುಂಗಭದ್ರಾ ನದಿಯಲ್ಲಿ ಮೂವರು ಸಹೋದರರು ನೀರು ಪಾಲಾಗಿದ್ದಾರೆ. ಸಹೋದರರಾದ ಕಿರಣ್(14), ವರುಣ್(15), ಪವನ್(16) ಮೃತಪಟ್ಟವರು ಎಂದು ಹೇಳಲಾಗಿದೆ. ಹಿರೇಗೋಣಿಗೆರೆ Read more…

SHOCKING: ಸೆಲ್ಫಿ ತೆಗೆದುಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್ ಬಡಿದು ಸರ್ಕಾರಿ ಅಧಿಕಾರಿ ಸಾವು

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನ ಹೊರಗೆ ಸೆಲ್ಫಿ ತೆಗೆಯಲು ಯತ್ನಿಸಿ ಸರ್ಕಾರಿ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ. ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಹಣಕಾಸು Read more…

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ. ಲಿಂಗಾಯತ ಯುವ ವೇದಿಕೆಯ Read more…

ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ ಮಾಡಿರುವ ಕಲಘಟಗಿ ತಹಶೀಲ್ದಾರ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ.ಇ.ಡಿ. ಅವರನ್ನು Read more…

ಹೆಲಿಕಾಪ್ಟರ್ ಪರಿಶೀಲನೆ ವಿಳಂಬಕ್ಕೆ ಡಿಕೆಶಿ ಆಕ್ರೋಶ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ವಿವಿಧಡೆ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರಕ್ಕಾಗಿ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಅವರ Read more…

BIG NEWS: ವಿಧಾನಸಭಾ ಚುನಾವಣೆ: ಬೆಂಗಳೂರಿನ 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಮೇ.10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪ್ರತಿ ಕ್ಷೇತ್ರದ ಮೇಲೂ ನಿಗಾ ವಹಿಸಿದೆ. ಪ್ರಮುಖವಾಗಿ ಬೆಂಗಳೂರಿನ 28 ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ Read more…

BIG NEWS: ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ: ಬಿಜೆಪಿಯ ಲಿಂಗಾಯಿತ ಡ್ಯಾಮ್ ಒಡೆದು ನೀರು ಹೊರಬರುತ್ತಿದೆ. ಹರಿಯುವ ನೀರು ಕಾಂಗ್ರೆಸ್   ಸಮುದ್ರ ಸೇರಲೇಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ Read more…

ವಿವಾದವಾಗುವಂತಹ ಹೇಳಿಕೆ ನಾನು ಕೊಟ್ಟಿಲ್ಲ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬಾಗಲಕೋಟೆ: ಲಿಂಗಾಯಿತ ಸಿಎಂ ಭ್ರಷ್ಟರು, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀದಿರುವ ಸಿದ್ದರಾಮಯ್ಯ, ವಿವಾದವಾಗುವಂತಹ ಹೇಳಿಕೆಯನ್ನು ನಾನು ಕೊಟ್ಟಿಲ್ಲ, Read more…

ಹೆಲಿಕಾಪ್ಟರ್ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ಮೃತಪಟ್ಟ ಸರ್ಕಾರಿ ಅಧಿಕಾರಿ

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಉತ್ತರಾಖಂಡ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ನ ಹೊರಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಜಿತೇಂದ್ರ Read more…

BIG NEWS: ಸಂಸತ್ ಭವನಕ್ಕೆ ಬಸವಣ್ಣನವರ ಅನುಭವ ಮಂಟಪವೇ ಮಾದರಿ; ರಾಹುಲ್ ಗಾಂಧಿ

ಬಾಗಲಕೋಟೆ: ದೇ ಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬರಲು ಬಸವಣ್ಣನವರು ಕಾರಣ. ಕತ್ತಲು ಕವಿದಿದ್ದಾಗ ಬಸವಣ್ಣ ಬೆಳಕಾಗಿ ಬಂದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬಾಗಲಕೋಟೆಯ ಕೂಡಲಸಂಗಮದಲ್ಲಿ Read more…

ಮಕ್ಕಳಿಗೆ ತವರಿನ ಪರಂಪರೆ ಪರಿಚಯಿಸಿದ ನಟಿ ಶಿಲ್ಪಾ ಶೆಟ್ಟಿ: ಕುಟುಂಬ ಸಮೇತ ಕಟೀಲು ದೇವಾಲಯಕ್ಕೆ ಭೇಟಿ

ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮಕ್ಕಳಿಗೆ ತಮ್ಮ ತವರಿನ ಪರಂಪರೆ ಪರಿಚಯಿಸಿದ್ದಾರೆ. ಸಹೋದರಿ, ನಟಿ ಶಮಿತಾ ಶೆಟ್ಟಿ ಮತ್ತು ಮಕ್ಕಳಾದ Read more…

BIG NEWS: ಜೆಡಿಎಸ್ ಗೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ; ಚುನಾವಣೆ ಆರಂಭದಲ್ಲೇ ಆಘಾತ

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡದಲ್ಲಿ ಜೆಡಿಎಸ್ ಗೆ ಆರಂಭದಲ್ಲೇ ಆಘಾತವಾಗಿದೆ. ಶಿವಾಜಿನಗರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ Read more…

BREAKING: ಕಾಂಗ್ರೆಸ್ ನಿಂದ ಲಿಂಗಾಯತ ಸಿಎಂ ಘೋಷಣೆ ಮಾಡಲಿ: ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಲಿಂಗಾಯಿತರ ಬಗ್ಗೆ ಸಿಂಪಥಿ ತೋರಿಸುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲಿಂಗಾಯತರ ಸಿಂಪಥಿ ತೋರಿಸುವ ಕಾಂಗ್ರೆಸ್ Read more…

BIG NEWS: ಕೇಸರಿ ಪಾಳಯದಲ್ಲಿ ಮುಂದುವರೆದ ರಾಜಿನಾಮೆ ಪರ್ವ; ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆ ನೀಡಿ, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಬಿಜೆಪಿಯ ಮತ್ತೋರ್ವ ಮುಖಂಡ ಪಕ್ಷಕ್ಕೆ ಗುಡ್ Read more…

ಆತ್ಮಾಹುತಿ ದಾಳಿ ನಡೆಸಿ ಪ್ರಧಾನಿ ಮೋದಿ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬರೆದ ಕಿಡಿಗೇಡಿ ಅರೆಸ್ಟ್

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು Read more…

ಚುನಾವಣಾಧಿಕಾರಿಗಳಿಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಪರಿಶೀಲನೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ಭವನದ ಬಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಲಿಕಾಪ್ಟರ್ ಪರಿಶೀಲನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...