alex Certify Latest News | Kannada Dunia | Kannada News | Karnataka News | India News - Part 1833
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಭ್ರಷ್ಟಾಚಾರದ ಅವಿಭಾಜ್ಯ ಅಂಗ; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಗಳು ವಿಸಿಟಿಂಗ್ ಕಾರ್ಡ್ ಇದ್ದಂತೆ. ಆ ಕಾರ್ಡ್ ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಯಲಹಂಕ Read more…

ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ರಿಲೀಫ್

ಬೆಂಗಳೂರು: ಒಸಿಐ ಮಾಹಿತಿ ರದ್ದಾದ ಹಿನ್ನಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಚೇತನ್ ಗೆ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ. 2018 ರಲ್ಲಿ ಚೇತನ್ Read more…

ಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ್ದಾರೆ. ಬಸವಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ್ದು, Read more…

ಬಸ್ ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಅಪಘಾತದಲ್ಲಿ 4 ಜನ ಸಾವು: 18 ಮಂದಿ ಗಾಯ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ Read more…

ಬಸವೇಶ್ವರರ ಚಿಂತನೆ ಸೇವೆಗೆ ಪ್ರೇರಣೆ: ಪ್ರಧಾನಿ ಮೋದಿ

ಇಂದು ಬಸವ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ. ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ Read more…

BIG NEWS: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. Read more…

ರಮ್ಯಾರನ್ನು BJPಗೆ ಆಹ್ವಾನಿಸುವಷ್ಟು ನಮ್ಮ ಪಕ್ಷ ಬರಗೆಟ್ಟಿಲ್ಲ; ಸಚಿವ ಆರ್. ಅಶೋಕ್ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿರುವ ನಟಿ ರಮ್ಯಾ, ತಮ್ಮನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರೊಬ್ಬರು ಆಹ್ವಾನಿಸಿದ್ದರು. ಮಂತ್ರಿ ಮಾಡುವುದಾಗಿಯೂ ಹೇಳಿದ್ದರು ಇದೀಗ ರಮ್ಯಾ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ Read more…

BIG NEWS: ವರುಣಾದಲ್ಲಿ ಸಚಿವ ವಿ. ಸೋಮಣ್ಣ ಪ್ರಚಾರಕ್ಕೆ ಅಡ್ಡಿ; ಕಾರನ್ನು ಅಡ್ಡಗಟ್ಟಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಅಭಿಮಾನಿಗಳು

ಮೈಸೂರು: ವರುಣಾ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಸಚಿವ ವಿ.ಸೋಮಣ್ಣ ಪ್ರಚಾರಕ್ಕೆಂದು ವರುಣಾ ಕ್ಷೇತ್ರಕ್ಕೆ Read more…

ಡಿ.ಕೆ. ಶಿವಕುಮಾರ್ ಟೆಂಪಲ್ ರನ್; ಶೃಂಗೇರಿ ಶಾರದಾಂಬೆ ಸನ್ನಿಧಾನದಲ್ಲಿ ಚಂಡಿಕಾ ಯಾಗ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಟೆಂಪಲ್ ರನ್ ಆರಂಭಿಸಿದ್ದಾರೆ. ಸಾಲು ಸಾಲು ದೇವಾಲಯಗಳಿಗೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ನಿನ್ನೆ Read more…

BIG NEWS: ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟ ಸಂಪತ್ ಜಯರಾಮ್

ಬೆಂಗಳೂರು: ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಅರಿಶಿನಕುಂಟೆ ಮನೆಯಲ್ಲಿ ನಡೆದಿದೆ. 35 ವರ್ಷದ ಸಂಪತ್ ಜಯರಾಮ್ ಮನೆಯಲ್ಲಿಯೇ ಸಾವಿಗೆ ಶರಣಾಗಿದ್ದಾರೆ. ಹಲವು Read more…

BIG NEWS: ಸಿದ್ದರಾಮಯ್ಯನವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ Read more…

BIG NEWS: ಸಿದ್ದರಾಮಯ್ಯ ಕರ್ನಾಟಕದ 7 ಕೋಟಿ ಜನತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆ ಯಾಚಿಸಬೇಕು ಎಂದು Read more…

ಕೊಹ್ಲಿ ದಾಖಲೆ ಹಿಂದಿಕ್ಕಿದ ಕೆ.ಎಲ್. ರಾಹುಲ್: ಟಿ20ಯಲ್ಲಿ ಅತಿ ವೇಗವಾಗಿ 7 ಸಾವಿರ ರನ್

ಲಖನೌ: ಐಪಿಎಲ್ ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟೀಂ ಇಂಡಿಯಾ ಮಾಜಿ ಉಪನಾಯಕ ಕೆ.ಎಲ್. ರಾಹುಲ್ ಟಿ20 ಮಾದರಿಯಲ್ಲಿ ಅತಿ ವೇಗವಾಗಿ 7 ಸಾವಿರ Read more…

ಲಿಂಗಾಯತ ಸಮುದಾಯ ಟೀಕಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶಕ್ಕೆ ಸಿದ್ಧರಾಮಯ್ಯ ಅಡಿಗಲ್ಲು: ಆರ್. ಅಶೋಕ್

ಬೆಂಗಳೂರು: ಲಿಂಗಾಯತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಇಲಾಖೆ ಸಚಿವ ಆರ್. Read more…

ಮಾಡೆಲ್ ಗಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಟಿ ಅರೆಸ್ಟ್

ಮುಂಬೈ: ಮಾಡೆಲ್ ಗಳನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಭೋಜಪುರಿ ನಟಿ ಸುಮನ್ ಕುಮಾರಿ(24)ಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಗುರುಗ್ರಾಮದ ರಾಯಲ್ ಪಾಮ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಮಾಡೆಲ್ Read more…

ಹಣಕಾಸಿನ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿಯಲ್ಲಿ ಶುಕ್ರವಾರ ತಡರಾತ್ರಿ ರಾತ್ರಿ ಯುವಕನೊಬ್ಬನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹಳೆಕೋಡಿಹಳ್ಳಿ ನವೀನ್ ಕುಮಾರ್(21) Read more…

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಈಗ ಎಲ್ಲಾ 25,000 ಪೌರಕಾರ್ಮಿಕರ Read more…

ಅಕ್ಷಯ ತೃತೀಯದಂದು ಮಾಡುವ ಈ ಉಪಾಯ ನೀಡುತ್ತೆ ಪ್ರತಿಯೊಂದು ಸಮಸ್ಯೆಗೂ ಮುಕ್ತಿ

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಮಹತ್ವದ ಸ್ಥಾನವಿದೆ. ಅಕ್ಷಯ ತೃತೀಯದಂದು ಮಾಡುವ ಕೆಲಸಗಳಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಈ ದಿನ ದಾನ-ಧರ್ಮ ಮಾಡುವುದು ಶುಭವೆಂದು ಪರಿಗಣಿಸಲಾಗಿದೆ. ಅಕ್ಷಯ ತೃತೀಯದಂದು 11 Read more…

ಗುಲಾಬಿ ಹೇರ್ ಪ್ಯಾಕ್ ನಿವಾರಣೆ ಮಾಡುತ್ತೆ ಕೂದಲಿನ ಎಲ್ಲಾ ಸಮಸ್ಯೆ

ಗುಲಾಬಿ ದಳಗಳು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ. ಮಾತ್ರವಲ್ಲ ಇದರಿಂದ ಕೂದಲಿನ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಇದರಿಂದ ಕೂದಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1ಕಪ್ ತೆಂಗಿನೆಣ್ಣೆಯಲ್ಲಿ ಸ್ವಲ್ಪ ಗುಲಾಬಿ Read more…

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ. Read more…

ಡೆಲ್ಲಿ ಕ್ಯಾಪಿಟಲ್ ತಂಡದ ಬ್ಯಾಟ್, ಇತರೆ ಪರಿಕರ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಐಪಿಎಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಬ್ಯಾಟ್ ಸೇರಿದಂತೆ ಇತರೆ ಪರಿಕರ ಒಳಗೊಂಡ ಕಿಟ್ ಗಳನ್ನು ಕಳುವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚೆಲ್ಲಗಟ್ಟದ ರಾಜರಾಜೇಶ್ವರಿ ಬಡಾವಣೆ Read more…

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

BREAKING NEWS: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಅರೆಸ್ಟ್

ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಮಾರ್ಚ್ 18 ರಂದು ಸಿಂಗ್ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ Read more…

ಬಲೆನೂ ಆರ್‌ಎಸ್‌ ಕಾರುಗಳಿಗೆ ಈ ಭಾಗವನ್ನು ಉಚಿತವಾಗಿ ಬದಲಿಸಿಕೊಡುತ್ತಿದೆ ಮಾರುತಿ ಸುಜ಼ುಕಿ

ತಾಂತ್ರಿಕ ಲೋಪಗಳ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬಲೆನೋ ಆರ್‌ಎಸ್‌ನ 7,213 ಘಟಕಗಳನ್ನು ಹಿಂಪಡೆಯುವುದಾಗಿ ಮಾರುತಿ ಸುಜ಼ುಕಿ ಇಂಡಿಯಾ ತಿಳಿಸಿದ್ದಾರೆ. ಅಕ್ಟೋಬರ್‌ 27, 2016ರಿಂದ ನವೆಂಬರ್‌ 1, Read more…

ಟ್ವಿಟರ್‌ ಬ್ಲೂ ಟಿಕ್ ಕಳೆದುಕೊಂಡ ಭಾರತೀಯ ಉದ್ಯಮಿಗಳು: ಇಲ್ಲಿದೆ ಸಂಪೂರ್ಣ ಪಟ್ಟಿ

ಟ್ವಿಟರ್‌ನ ಪ್ರತಿಷ್ಠಿತ ನೀಲಿ ಟಿಕ್ಅನ್ನು ಬಹಳಷ್ಟು ಮಂದಿಯ ಖಾತೆಗಳಿಂದ ತೆಗೆದು ಹಾಕಲಾಗುತ್ತಿದೆ. ಏಪ್ರಿಲ್ 20ರ ವೇಳೆಗೆ ಈ ಲಿಗಾಸಿ ಟಿಕ್‌ ಮಾರ್ಕ್‌ಗಳನ್ನು ತೆಗೆದು ಹಾಕಲು ಟ್ವಿಟರ್‌ ಉದ್ದೇಶಿಸಿತ್ತು. ಏಪ್ರಿಲ್ Read more…

ಮೋದಿ ‘ಮನ್ ಕಿ ಬಾತ್’ ನೂರನೇ ಸಂಚಿಕೆ ನೆನಪಿಗೆ 100 ರೂ. ಹೊಸ ನಾಣ್ಯ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ ನೂರನೇ ಸಂಚಿಕೆ ಏಪ್ರಿಲ್ 30 ರಂದು ಪೂರ್ಣಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ 100 ರೂಪಾಯಿ ವಿಶೇಷ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಎರಡನೇ ವಾರ ಫಲಿತಾಂಶ ಪ್ರಕಟ

ಬೆಂಗಳೂರು: 2022 -23 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಮೇ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. Read more…

ರುಚಿಯಾದ ‘ಕಡಾ ಪ್ರಸಾದ’ ಸವಿದಿದ್ದೀರಾ…..?

ಕಡಾ ಪ್ರಸಾದ ಇದು ಗುರುದ್ವಾರದಲ್ಲಿ ಭಕ್ತರಿಗೆ ನೀಡುವ ಪ್ರಸಾದವಾಗಿದೆ. ಗೋಧಿಹಿಟ್ಟಿನಿಂದ ಮಾಡುವ ಇದರ ಸ್ವಾದ ಕೂಡ ತುಂಬಾ ಚೆನ್ನಾಗಿರುತ್ತದೆ. ಇದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: Read more…

ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಜೆಡಿಎಸ್ ಪ್ರಚಾರ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಪ್ರಚಾರ ಮುಂದೂಡಲಾಗಿದೆ. ವಿಧಾನಸಭೆ ಚುನಾವಣೆಗೆ ನಿರಂತರ ಪ್ರಚಾರ ಕೈಗೊಂಡಿದ್ದ ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದ್ದು, Read more…

ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ‘ಡ್ರೈ ಫ್ರೂಟ್ಸ್’ ಲಡ್ಡು

ಡ್ರೈ ಫ್ರೂಟ್ಸ್ ಅಂದ್ರೆ ಈಗಿನ ಮಕ್ಕಳು ಒಂಥರಾ ಅಲರ್ಜಿಯ ರೀತಿ ಭಾವಿಸುತ್ತಾರೆ. ಅದನ್ನು ಹಾಗೆಯೇ ಕೊಟ್ಟರೆ ತಿನ್ನದೇ ಮುಖ ತಿರುಗಿಸುತ್ತಾರೆ. ಆದ್ರೆ ತಾಯಂದಿರ ಮನಸ್ಸು ಕೇಳಬೇಕಲ್ಲಾ? ಅವರಿಗೆಂದೇ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...