alex Certify Latest News | Kannada Dunia | Kannada News | Karnataka News | India News - Part 1834
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ‘ಡ್ರೈ ಫ್ರೂಟ್ಸ್’ ಲಡ್ಡು

ಡ್ರೈ ಫ್ರೂಟ್ಸ್ ಅಂದ್ರೆ ಈಗಿನ ಮಕ್ಕಳು ಒಂಥರಾ ಅಲರ್ಜಿಯ ರೀತಿ ಭಾವಿಸುತ್ತಾರೆ. ಅದನ್ನು ಹಾಗೆಯೇ ಕೊಟ್ಟರೆ ತಿನ್ನದೇ ಮುಖ ತಿರುಗಿಸುತ್ತಾರೆ. ಆದ್ರೆ ತಾಯಂದಿರ ಮನಸ್ಸು ಕೇಳಬೇಕಲ್ಲಾ? ಅವರಿಗೆಂದೇ ಈ Read more…

‘ಅದೃಷ್ಟ’ಕ್ಕಾಗಿ ಅಕ್ಷಯ ತೃತೀಯದಂದು ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಪ್ರಾಮುಖ್ಯತೆಯಿದೆ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯವನ್ನು ಅಕ್ಷಯ ತೃತೀಯವೆಂದು ಕರೆಯಲಾಗುತ್ತದೆ. ಈ ಬಾರಿ ಮೇ 14ರಂದು ಅಕ್ಷಯ ತೃತೀಯ ಬಂದಿದೆ. Read more…

ಶುಭ ಫಲ ಪಡೆಯಲು ಅಕ್ಷಯ ತೃತೀಯದಂದು ಬೆಳಿಗ್ಗೆ ಮಾಡಿ ಈ ಕೆಲಸ

ಏ. ೨೩ರಂದು ಅಕ್ಷಯ ತೃತೀಯ. ಶಾಸ್ತ್ರದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಮಾಡಿದ ವೃತ ಹಾಗೂ ದಾನ ಬಹಳ ಮಂಗಳಕರವೆಂದು ಭಾವಿಸಲಾಗಿದೆ. ತಾಯಿ ಲಕ್ಷ್ಮಿ ಈ Read more…

ಲಕ್ಷ್ಮಿ ಪ್ರಸನ್ನಳಾಗಿ ಸದಾ ಮನೆಯಲ್ಲಿ ನೆಲೆಸಿರಲು ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಮನೆಗೆ ತನ್ನಿ

ಅಕ್ಷಯ ತೃತೀಯ ತನ್ನದೆ ವಿಶೇಷತೆಗಳನ್ನು ಹೊಂದಿದೆ. ಈ ಬಾರಿ ಏ. ೨೩ ರಂದು ಅಕ್ಷಯ ತೃತೀಯ ಬಂದಿದೆ. ಅಕ್ಷಯ ತೃತೀಯದಂದು ಕೆಲವೊಂದು ವಸ್ತುಗಳನ್ನು ಮನೆಗೆ ತರಬೇಕು. ಆ ವಸ್ತುಗಳನ್ನು Read more…

ಈ ರಾಶಿಯವರಿಗಿದೆ ಇಂದು ಸಾರ್ವಜನಿಕ ಜೀವನದಲ್ಲಿ ಮನ್ನಣೆ

ಮೇಷ : ಈ ದಿನ ನಿಮ್ಮ ಜನಪ್ರಿಯತೆ ಹೆಚ್ಚಲಿದೆ. ಇದು ಸಾರ್ವಜನಿಕ ಜೀವನದಲ್ಲಿ ನಿಮಗೆ ಮನ್ನಣೆ ತಂದುಕೊಡಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದರಿಂದ ನೆಮ್ಮದಿ ಎನಿಸಲಿದೆ. ವಿದ್ಯಾರ್ಥಿಗಳು Read more…

ಸಂಪತ್ತು ವೃದ್ಧಿಸುವ ಮಹತ್ವವಿರುವ ‘ಅಕ್ಷಯ ತೃತೀಯ’

ಅಕ್ಷಯ ತೃತೀಯ ದಿನದಂದು ಏನು ಮಾಡಿದರೂ ಒಳಿತಾಗುತ್ತದೆ. ಸಂಪತ್ತು ಹೆಚ್ಚುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಅಕ್ಷಯ ತೃತೀಯಕ್ಕೆ ಇನ್ನಿಲ್ಲದ ಮಹತ್ವ ಬಂದಿದೆ. ಚಿನ್ನವನ್ನು ಮನೆಗೆ ತಂದರೆ Read more…

ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೆಪ್ಟೆಂಬರ್‌ ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಪ್ರಯಾಣಿಸಲು ಬಿಡೆನ್ ಎದುರು ನೋಡುತ್ತಿದ್ದಾರೆ. G-20 ನಲ್ಲಿ ಭಾರತದ ನಾಯಕತ್ವವು ವಿಶ್ವದಲ್ಲಿ ಶಕ್ತಿಯಾಗಿ Read more…

SHOCKING: ತಂದೆಯಿಂದಲೇ ಘೋರ ಕೃತ್ಯ; ಪುತ್ರಿ, ಆಕೆಯ ಸ್ನೇಹಿತೆ ಮೇಲೆ ಅತ್ಯಾಚಾರ

ಸಹರಾನ್‌ ಪುರ(ಉತ್ತರ ಪ್ರದೇಶ): ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ Read more…

ಚುನಾವಣೆ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕನಿಗೆ ಶಾಕ್: ಅಭ್ಯರ್ಥಿ ವಿರುದ್ಧವೂ ಕೇಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಮತ್ತು ಶಿವಮೊಗ್ಗದ ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾಗಿದೆ. Read more…

ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ

ಮಂಡ್ಯ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ Read more…

‘ಪುಷ್ಪಾ’ ಆಗಿ ಬದಲಾದ ಕ್ರಿಕೆಟಿಗ ಡೇವಿಡ್ ವಾರ್ನರ್

 ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಪುಷ್ಪ 2 ಚಿತ್ರದ ಟ್ರೆಂಡಿಂಗ್ ಪೋಸ್ಟರ್‌ಗೆ ತಮ್ಮ ಮುಖವನ್ನು ಮಾರ್ಫ್ ಮಾಡಿದ್ದಾರೆ. ಕ್ರಿಕೆಟ್ ಜೊತೆಗೆ ಡೇವಿಡ್ ವಾರ್ನರ್ ದಕ್ಷಿಣ ಭಾರತದ ಚಲನಚಿತ್ರಗಳ ಮೇಲಿನ Read more…

ಹೆಚ್. ಡಿ. ಕುಮಾರಸ್ವಾಮಿಗೆ ಈ ಬಾರಿ ಕಿಂಗ್ ಮೇಕರ್ ಅವಕಾಶ ಸಿಗುವುದಿಲ್ಲ: ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಾಯಕ ಹಾಗೂ ಮಾಜಿ Read more…

ಸತ್ಯ ಮಾತನಾಡಿದ್ದಕ್ಕೆ ಯಾವುದೇ ಬೆಲೆ ತೆರಲು ಸಿದ್ಧ: ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತನಗೆ ಮಂಜೂರು ಮಾಡಿದ್ದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಶನಿವಾರ ರಾಹುಲ್ ಗಾಂಧಿ ಅವರು ತಮ್ಮ ಸರ್ಕಾರಿ ನಿವಾಸದ ಕೀಗಳನ್ನು Read more…

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ Read more…

ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇನೋವಾಗೆ ಆಲ್ಟೊ ಕಾರ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ Read more…

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಸಚಿವ ಆನಂದ್ ಸಿಂಗ್ ಸಹೋದರಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕದನ ಕೌತುಕಕ್ಕೆ ಸಾಕ್ಷಿಯಾಗಿದ್ದು, ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಗೆ Read more…

ನಾಳೆ ಕೂಡಲಸಂಗಮದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

ಕರ್ನಾಟಕ ವಿಧಾನಸಭಾ ಚುನಾವಣಾ ಬಿಸಿ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈ ಬಾರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಹುಲ್ ಗಾಂಧಿ ಏಪ್ರಿಲ್ Read more…

BIG NEWS: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಲಿಂಗಾಯಿತರೇ ಸಿಎಂ ಆಗ್ತಾರೆ; ಸಚಿವ ಸಿ.ಸಿ. ಪಾಟೀಲ್ ಹೇಳಿಕೆ

ಗದಗ: ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಲಿಂಗಾಯಿತರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಸಿ.ಪಾಟೀಲ್, ರಾಜ್ಯದ Read more…

BIG NEWS: ಭೀಕರ ಸರಣಿ ಅಪಘಾತ; 6 ವಾಹನಗಳು ಸಂಪೂರ್ಣ ಜಖಂ

ಬೆಂಗಳೂರು: ನಿಂತಿದ್ದ ಬೃಹತ್ ಲಾರಿ ಏಕಾಏಕಿ ಚಲಿಸಿದ ಪರಿಣಾಮ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 6 ವಾಹನಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಲಾರಿ ಚಾಲಕನ Read more…

ನಾನು ಭೂತವೂ ಅಲ್ಲ, ಪಿಶಾಚಿಯೂ ಅಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದೇಕೆ….?

ಮೈಸೂರು: ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರ ತಂತ್ರ ಹಾಗೂ ಹೆಚ್ಚು ದಿನಗಳ ಕಾಲ ಪ್ರಚಾರಕ್ಕಾಗಿ ಆಗಮಿಸುತ್ತಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಚಿವ ವಿ. Read more…

BIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೋಪಣ್ಣ ಎಂಬುವವರ ಮೇಲೆ ನೆಲ್ಲಮಕ್ಕಡ ರಂಜಿತ್ ಎಂಬಾತ ಗುಂಡಿನ Read more…

BIG NEWS: ಮೇ 13ರಂದು ಯಾವ ಡ್ಯಾಂ ಒಡೆಯಲಿದೆ ಎಂಬುದು ಗೊತ್ತಾಗಲಿದೆ; ಡಿ.ಕೆ. ಶಿವಕುಮಾರ್ ಗೆ ಬಿ.ವೈ. ವಿಜಯೇಂದ್ರ ಟಾಂಗ್

ಮಂಡ್ಯ: ಬಿಜೆಪಿ ಲಿಂಗಾಯಿತ ಡ್ಯಾಂ ಒಡೆದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದು, ಮೇ 13ರಂದು ಯಾವ ಡ್ಯಾಂ Read more…

ನೋಡನೋಡ್ತಿದ್ದಂತೆ ಬಿದ್ದ ಭಾರೀ ತೂಕದ ಟ್ರಕ್; ಎದೆ ನಡುಗಿಸುವ ವಿಡಿಯೋ

ಎದೆ ನಡುಗಿಸುವ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯ ತಿರುವಿನಲ್ಲಿ ಬೃಹತ್ ಟ್ರಕ್ ರಸ್ತೆಯ ಮಧ್ಯಭಾಗವೇ ಬೀಳುವ ವಿಡಿಯೋ ಇದು. ಅಪಘಾತದ ವೇಳೆ ಕೆಲ ಕ್ಷಣಗಳಲ್ಲಿ Read more…

ತಾಂಬರಂ-ಮಂಗಳೂರು ಮತ್ತು ಕೊಚುವೇಲಿ- ಬೆಂಗಳೂರಿಗೆ ವಿಶೇಷ ರೈಲು ಸೇವೆ

ತಾಂಬರಂನಿಂದ ಮಂಗಳೂರಿಗೆ ಮತ್ತು ಕೊಚುವೇಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ತಾಂಬರಂನಿಂದ ವಿಶೇಷ ರೈಲು (06041) ಏಪ್ರಿಲ್ 25, ಮೇ 2, 9, Read more…

ಇಂದೇ ಸರ್ಕಾರಿ ಬಂಗಲೆ ಖಾಲಿ ಮಾಡಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ದೆಹಲಿಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ಖಾಲಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಸದಸ್ಯರಾಗಿ ಅನರ್ಹಗೊಂಡ ಕೂಡಲೇ, ಬಿಜೆಪಿ ಸಂಸದ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್ ನಿಂದಲೇ ಹುನ್ನಾರ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಎಲ್ಲರೂ ಯತ್ನ ನಡೆಸಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ Read more…

ಹಾಡಿನ ನಡುವೆಯೇ ಮೈಕ್ ಕಿತ್ತುಕೊಂಡ ನಿರೂಪಕಿ; ಕಣ್ಣೀರಿಟ್ಟ ಭೋಜ್ಪುರಿ ಗಾಯಕಿ

ಈ ದೊಡ್ಡ ದೊಡ್ಡ ವೇದಿಕೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಅನೇಕರು ತಾವು ಏನೇ ಮಾಡಿದರೂ ಜನ ನೋಡುತ್ತಾರೆ, ತಾವೇನು ಮಾಡಿದರೂ ನಡೆಯುತ್ತದೆ ಎನ್ನುವ ಧೋರಣೆಯಲ್ಲಿರುವುದು ಸಹಜ. ಬಿಹಾರದಲ್ಲಿ ಆಯೋಜಿಸಿದ್ದ ಥಾವೇ Read more…

BIG NEWS: ಬಿಜೆಪಿ ಅಭ್ಯರ್ಥಿ ʼರತ್ನಾ ಮಾಮನಿʼ ಗೆ ಬಿಗ್ ರಿಲೀಫ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಅಂಗೀಕೃತವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಎದುರಾಗಿತ್ತು. ಆದರೆ ಅಂತಿಮವಾಗಿ Read more…

ಬಂಧನದಲ್ಲಿರುವ ಮೂಕ ಪ್ರಾಣಿಯೊಂದಿಗೆ ಯುವತಿ ರೀಲ್ಸ್: ನೆಟ್ಟಿಗರ ತರಾಟೆ

ಮೊನ್ನೆ ತಾನೇ ಆನೆಯೊಂದಕ್ಕೆ ತನ್ನ ಕುಣಿತ ಹೇಳಿಕೊಡಲು ಯತ್ನಿಸಿದ್ದ ದೇಸೀ ಯುವತಿಯೊಬ್ಬಳ ರೀಲ್ಸ್ ವೈರಲ್‌ ಆಗಿ, ಆಕೆಗೆ ನೆಟ್ಟಿಗರು ಬುದ್ಧಿ ಹೇಳಿದ ಬೆನ್ನಲ್ಲೇ ದೂರದ ಅಮೆರಿಕದಲ್ಲೂ ಇಂಥದ್ದೇ ರೀಲ್ಸ್‌ Read more…

ನೀಲಿ ಟಿಕ್ ಗುರುತು ವಾಪಸ್: ಎಲಾನ್ ಮಸ್ಕ್‌ರನ್ನು ಪ್ರಶ್ನಿಸಿದ ಬಿಜೆಪಿ ಸಂಸದ

ಖ್ಯಾತನಾಮರ ಟ್ವಿಟರ್‌ ಖಾತೆಗಳೊಂದಿಗೆ ಅಂಟಿಕೊಂಡಿದ್ದ ನೀಲಿ ಟಿಕ್ ಗುರುತುಗಳನ್ನು ಹಿಂಪಡೆಯಲು ನಿರ್ಧರಿಸಿದ ಮೈಕ್ರೋ ಬ್ಲಾಗಿಂಗ್ ದಿಗ್ಗಜ ನೆಟ್ಟಿಗರಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸಲೆಬ್ರಿಟಿಗಳು, ಮಾಧ್ಯಮ ಲೋಕದ ದಿಗ್ಗಜರು, ರಾಜಕಾರಣಿಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Zistite skvelé triky a tipy pre zlepšenie svojho každodenného života, objavte nové recepty a užitočné články o pestovaní záhradných plodín. Chutný guláš z Výnimočné jedlá s burratou: Osviežujúci džem z melónu a Chutný šalát s tuniakom a Osviežujúci krevetový šalát s crostini Ako pripraviť chutnú makrelovú polievku: recept Šesť Jahňací krk