alex Certify Latest News | Kannada Dunia | Kannada News | Karnataka News | India News - Part 184
ಕನ್ನಡ ದುನಿಯಾ
    Dailyhunt JioNews

Kannada Duniya

ಇದನ್ನು ಸೇವಿಸಿದರೆ ನಿಧಾನವಾಗುತ್ತೆ ವಯಸ್ಸಾಗುವಿಕೆಯ ಪ್ರಕ್ರಿಯೆ

ವಯಸ್ಸಾಗುವಿಕೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುವ ಈ ಪ್ಲಾಂಟ್ ಹೆಸರು ಆಶಿಟಾಬಾ. ಇದನ್ನು ಜಪಾನ್ ನಲ್ಲಿ ಟುಮಾರೊಸ್ ಲೀಫ್ ಎಂದು ಕರೆಯಲಾಗುತ್ತದೆ. ಈ ಸಸ್ಯವನ್ನು ಸೇವಿಸುವುದರಿಂದ ದೀರ್ಘಾಯುಷ್ಯದ ಜೊತೆ ಯೌವನವನ್ನು ಪಡೆಯಬಹುದು Read more…

ಕುಂಭಮೇಳ ಎಫೆಕ್ಟ್: ಬೆಂಗಳೂರು -ಪ್ರಯಾಗ್ ರಾಜ್ ವಿಮಾನ ಟಿಕೆಟ್ ದರ ಭಾರೀ ಏರಿಕೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಂದ ಪ್ರಯಾಗ್ ರಾಜ್ ಗೆ ಸಂಚರಿಸುವ ವಿಮಾನಗಳ Read more…

ಈ ʼಆರೋಗ್ಯʼ ಸಮಸ್ಯೆಗಳಿಗೆ ಪರಿಹಾರ ಬಿಸಿ ಹಾಲಿಗೆ ಬೆರೆಸಿದ ತುಳಸಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

5 ಕಾಯಿಲೆಗಳನ್ನು ದೂರವಿಡುತ್ತೆ ಎರಡು ಕರಿಬೇವಿನ ಎಲೆ

ಕರಿಬೇವು ನಮ್ಮ ಆಹಾರದ ಸ್ವಾದ ಮತ್ತು ಘಮವನ್ನು ಹೆಚ್ಚಿಸುತ್ತದೆ. ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಕರಿಬೇವು ಬಳಸ್ತಾರೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳ ರುಚಿ ಕರಿಬೇವಿನಿಂದ ಮತ್ತಷ್ಟು Read more…

BIG NEWS: ಮೆಜೆಸ್ಟಿಕ್ ನಲ್ಲಿ ಟ್ವಿನ್ ಟವರ್, ಸ್ಕೈವಾಕ್ ನಿರ್ಮಾಣ: ಇಂದು ಸಂಪುಟದಲ್ಲಿ ನಿರ್ಣಯ ಸಾಧ್ಯತೆ

ಬೆಂಗಳೂರು: ಬೆಂಗಳೂರು ಕೇಂದ್ರ ಭಾಗದಲ್ಲಿನ ಆನಂದರಾವ್ ಸರ್ಕಲ್ ಬಳಿ 59 ಮಹಡಿಗಳ ಬೃಹತ್ ಅವಳಿ ಕಟ್ಟಡ ಗೋಪುರ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ Read more…

ನೀಟ್ ಪಿಜಿ: ಕನಿಷ್ಠ ಅಂಕ ಪರಿಷ್ಕರಣೆ ಹಿನ್ನೆಲೆ ಜ. 18ರವರೆಗೆ ನೋಂದಣಿಗೆ ಅವಕಾಶ

ಬೆಂಗಳೂರು: ದೆಹಲಿಯ NBEMS ನಡೆಸುವ 2024ರ ಸಾಲಿನ ಪಿಜಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ 2024 ಕನಿಷ್ಠ ಅರ್ಹತೆಯ ಅಂಕ ಪರಿಷ್ಕರಣೆ ಮಾಡಿರುವುದರಿಂದ ಜನವರಿ 18ರವರೆಗೆ ನೋಂದಣಿಗೆ ಅವಕಾಶ Read more…

ಪ್ರತಿದಿನ ರಾತ್ರಿ ಪಾದಗಳಿಗೆ ಜೇನುತುಪ್ಪದಿಂದ ಮಸಾಜ್‌ ಮಾಡಿದ್ರೆ ಸಿಗುತ್ತೆ ಅದ್ಭುತ ಪ್ರಯೋಜನ…!  

ಜೇನುತುಪ್ಪದಲ್ಲಿರೋ ಆರೋಗ್ಯಕರ ಗುಣಲಕ್ಷಣಗಳ ಬಗ್ಗೆ ನಮಗೆಲ್ಲ ಗೊತ್ತಿದೆ. ಜೇನುತುಪ್ಪ ಉರಿಯೂತಕ್ಕೆ ಪರಿಹಾರ ನೀಡಬಲ್ಲದು. ಜೇನುತುಪ್ಪ  ಆಂಟಿಒಕ್ಸಿಡೆಂಟ್ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರ ನೀಡಬಲ್ಲದು. Read more…

BIG NEWS: ದೇಶಾದ್ಯಂತ ನ್ಯಾಯಾಲಯಗಳ ಆವರಣದಲ್ಲಿ ಪ್ರತ್ಯೇಕ ಶೌಚಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರು, ಅಂಗವಿಕಲರು ಮತ್ತು ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶೌಚಾಲಯಗಳು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪದವಿ ಪರೀಕ್ಷೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಜನವರಿ 16ರಂದು ಮಧ್ಯಾಹ್ನ ನಿಗದಿಯಾಗಿದ್ದ ಪದವಿ ಶಿಕ್ಷಣದ ಎಲ್ಲಾ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯ ದಿಢೀರ್ ಮುಂದೂಡಿದೆ. ಬಿಕಾಂ ಜೊತೆ ಸಿಎ ಶಿಕ್ಷಣ ಪಡೆಯುತ್ತಿರುವ Read more…

BIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿ ಪ್ರಕ್ರಿಯೆ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ /ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ।। ಬಿ.ಆರ್. ಅಂಬೇಡ್ಕರ್/ Read more…

ಕೇವಲ 5 ನಿಮಿಷದಲ್ಲಿ ಕತ್ತು ನೋವು ಕಡಿಮೆಯಾಗಲು ಮಾಡಿ ಈ ಕೆಲಸ

ಹೊಸ ಹೊಸ ತಂತ್ರಜ್ಞಾನಗಳು ನಮ್ಮ ಜೀವನ ಇನ್ನಷ್ಟು ಸುಲಭವಾಗಿಸಿದೆ, ಆದರೆ ಅದರೊಂದಿಗೆ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಇವುಗಳಲ್ಲಿ ಒಂದು ಕುತ್ತಿಗೆ ನೋವು. ದಿನವಿಡೀ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೋಡುತ್ತ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KPSC’ ಯಿಂದ 945 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |KPSC Recruitment 2025

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೆಪಿಎಸ್ ಸಿ 945 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆ 945 ಹುದ್ದೆಗಳಿಗೆ ಅರ್ಜಿ Read more…

ಬಯಲುಸೀಮೆ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ: ಜ.18 ಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಚಿತ್ರದುರ್ಗ: ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ Read more…

BIG NEWS : ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

ಬೆಂಗಳೂರು : ಇಂದು ಗುರುವಾರ (ಜ 16) ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ವಿವಿಧ ಯೋಜನೆಗೆ ಅನುಮೋದನೆ, ರಾಜಕೀಯ ಆಗು Read more…

FACT CHECK : ರಾಜ್ಯ ಸರ್ಕಾರದ ‘ಸಣ್ಣ ನೀರಾವರಿ ಇಲಾಖೆ’ಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

ಬೆಂಗಳೂರು : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್ಆಪ್ ಮೆಸೇಜ್ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ Read more…

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ನೇರ ನೇಮಕಾತಿ: ಅಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ.23 ಕೊನೆ ದಿನ

ಬೆಳಗಾವಿ: ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 64 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ Read more…

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಜ. 31 ರೊಳಗೆ ತಪ್ಪದೇ ಈ ಕೆಲಸ ಮಾಡಲು ಸೂಚನೆ.!

ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು Read more…

ನಿಮಗೆ ಅಲರ್ಜಿ ಸಮಸ್ಯೆ ಕಾಡ್ತಿದೆಯಾ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ʼಮಹಿಳೆʼಯರ ಮೂತ್ರ ಸೋಂಕಿನ ಹಿಂದಿದೆ ಈ ಕಾರಣ

ಮಳೆಗಾಲ ಹಾಗೂ ಬೇಸಿಗೆ ಕಾಲದಲ್ಲಿ ಸೋಂಕು ಹೆಚ್ಚಾಗಿ ಕಾಡುತ್ತದೆ. ಮಹಿಳೆಯರಿಗೆ ಹೆಚ್ಚಾಗಿ ಮೂತ್ರ ಸೋಂಕಿನ ಸಮಸ್ಯೆ ಕಾಡುತ್ತದೆ. ಇದನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ. ಸ್ವಚ್ಛವಿಲ್ಲದ ಹಾಗೂ ಸಾರ್ವಜನಿಕ ಶೌಚಾಲಯ ಬಳಕೆಯಿಂದ Read more…

ದೇಹದಲ್ಲಿ ಕೊಲೆಸ್ಟ್ರಾಲ್‌ ಮಟ್ಟ ಹೆಚ್ಚಾಗಿದೆಯಾ ಎಂಬದನ್ನು ಹೀಗೆ ಪರೀಕ್ಷಿಸಿಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್‌ ಸಮಸ್ಯೆ ಹೆಚ್ಚಾಗಿ ಕಾಡ್ತಾ ಇದೆ. ದೇಹದಲ್ಲಿ ಕೊಲೆಸ್ಟ್ರಾಲ್ ಅಂಶ ಹೆಚ್ಚಾದಾಗ ಹಲವು ರೀತಿಯ ಕಾಯಿಲೆಗಳು ನಿಮ್ಮನ್ನು ಸುತ್ತುವರಿಯಬಹುದು. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿದ್ದು, ಕೆಟ್ಟ ಕೊಲೆಸ್ಟ್ರಾಲ್ Read more…

ರಾಶಿಗಳಿಗೆ ಅನುಗುಣವಾಗಿ ನಿಮ್ಮ ನಿತ್ಯ ಭವಿಷ್ಯ

ಮೇಷ: ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೊಸ ಕಾರ್ಯಗಳನ್ನು ಪ್ರಾರಂಭಿಸಲು ಇದು ಉತ್ತಮ ದಿನ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವೃಷಭ: ಇಂದು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಒತ್ತಡ Read more…

ನಕಲಿ ಕ್ಯೂಆರ್ ಕೋಡ್‌ಗಳಿಂದ ತಪ್ಪಿಸಿಕೊಳ್ಳುವುದು ಹೇಗೆ ? ಇಲ್ಲಿದೆ ಉಪಯುಕ್ತ ಮಾಹಿತಿ

ಕ್ಯೂಆರ್ ಕೋಡ್‌ಗಳು ನಮ್ಮ ದಿನನಿತ್ಯದ ಜೀವನದಲ್ಲಿ ಹೆಚ್ಚು ಬಳಕೆಯಾಗುತ್ತಿವೆ. ಇವುಗಳನ್ನು ಪಾವತಿ, ಮಾಹಿತಿ ಹಂಚಿಕೆ ಮತ್ತು ಇತರ ಅನೇಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಆದರೆ, ಈ ಕೋಡ್‌ಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು Read more…

ಮನೆಯಲ್ಲಿ ‘ಗ್ಯಾಸ್ ಸಿಲಿಂಡರ್’ ಬಳಸುವ ವೇಳೆ ಇರಲಿ ಈ ಎಚ್ಚರ

ಗ್ಯಾಸ್ ಸಿಲಿಂಡರ್‌ಗಳು ನಮ್ಮ ದಿನನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಅವುಗಳನ್ನು ಸರಿಯಾಗಿ ಬಳಸದಿದ್ದರೆ ಅಪಾಯಕಾರಿ ಪರಿಣಾಮಗಳನ್ನು ಉಂಟು ಮಾಡಬಹುದು. ಹೀಗಾಗಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸುರಕ್ಷಿತವಾಗಿ ಬಳಸುವ Read more…

ಪೆಟ್ರೋಲ್ vs ಡೀಸೆಲ್ ಕಾರುಗಳು: ಯಾವುದು ಬೆಸ್ಟ್ ? ಒಂದು ವಿಶ್ಲೇಷಣೆ

ಕಾರು ಖರೀದಿಸುವಾಗ ಎದುರಾಗುವ ಮೊದಲ ಪ್ರಶ್ನೆಗಳಲ್ಲಿ ಒಂದು ಪೆಟ್ರೋಲ್ ಅಥವಾ ಡೀಸೆಲ್ ಕಾರು ಯಾವುದು ಉತ್ತಮ ಎಂಬುದೇ ಆಗಿದೆ. ಎರಡೂ ಇಂಧನಗಳಿಗೆ ತಮ್ಮದೇ ಆದ ಅನುಕೂಲಗಳು ಮತ್ತು ಅನಾನುಕೂಲಗಳು Read more…

ಹೊಂಡಾ ಡಿಯೋಗೆ ಹೊಸ ನವೀಕರಣ; ಇಲ್ಲಿದೆ ಡಿಟೇಲ್ಸ್

ಹೊಂಡಾ ಮೋಟಾರ್‌ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ತನ್ನ ಜನಪ್ರಿಯ ಡಿಯೋ ಸ್ಕೂಟರ್‌ಗೆ ಹೊಸ ನವೀಕರಣವನ್ನು ನೀಡಿದೆ. ಈ ನವೀಕರಣದೊಂದಿಗೆ ಡಿಯೋ ಇನ್ನಷ್ಟು ಆಧುನಿಕ ಮತ್ತು ಪರಿಸರ ಸ್ನೇಹಿಯಾಗಿದೆ. Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ, ಹಾಗೂ ಇತರ ಕಾರಣಗಳಿಂದ ಬಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ Read more…

BREAKING: ದಾರಿ ತಪ್ಪಿದ ಪತ್ನಿ: ಮರ್ಯಾದೆಗೆ ಅಂಜಿ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಶರಣಾದ ಪತಿ

ಮೈಸೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ದೇವರಾಜು ಎಂಬಾತ ಪತ್ನಿ ತೇಜು(26) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೈಸೂರು ಜಿಲ್ಲೆ Read more…

BREAKING: ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದವನ ಮೇಲೆ ಅಣ್ಣನಿಂದ ಹಲ್ಲೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸಿದವನ ಮೇಲೆ ಯುವತಿಯ ಅಣ್ಣ ಹಲ್ಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಪನಹಳ್ಳಿ ಬಳಿ ನಡೆದಿದೆ. Read more…

BREAKING: ಅನ್ಯ ಇಲಾಖೆಯಲ್ಲಿನ KSRTC, BMTC ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸಲು ಸೂಚನೆ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ನಿಯೋಜನೆ ಮೇರೆಗೆ ಬೇರೆ ಬೇರೆ ಇಲಾಖೆಗಳಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ Read more…

3 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ, ಇಬ್ಬರು ಅರೆಸ್ಟ್

ಬೆಂಗಳೂರು: ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವನಗರದ ಬೆಸ್ಕಾಂ ಎಇ ಯೋಗರಾಜ್ ಮತ್ತು ಚಾಲಕ ಮುರಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...