alex Certify Latest News | Kannada Dunia | Kannada News | Karnataka News | India News - Part 1841
ಕನ್ನಡ ದುನಿಯಾ
    Dailyhunt JioNews

Kannada Duniya

ವಾಕ್‌ ಹೋಗುತ್ತಿದ್ದ ಮಹಿಳೆ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಮತ್ತೊಂದು ಪ್ರಕರಣ; ವಿಡಿಯೋ ವೈರಲ್

ಸಾಕು ನಾಯಿಯನ್ನು ವಾಕಿಂಗ್‌ ಕರೆದೊಯ್ದ ಮಹಿಳೆಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿಗೆ ಮುಂದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೋಯಿಡಾದ ಸೆಕ್ಟರ್‌-78ರಲ್ಲಿ ಈ ಘಟನೆ ಜರುಗಿದೆ. ಸಾಕು Read more…

ಮಹಿಳೆಗೆ ಬೆದರಿಕೆ ಹಾಕಿದ ಆರೋಪ; ಬಾಲಿವುಡ್ ನಟನ ವಿರುದ್ದ ಕೇಸ್

43 ವರ್ಷದ ಮಹಿಳೆಗೆ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಸಾಹಿಲ್ ಖಾನ್ ಮತ್ತು ಆರೋಪಿತ ಮಹಿಳೆಯ Read more…

BIG NEWS: ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಒತ್ತಡ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಸ್ವತಂತ್ರ Read more…

ನಾಮಪತ್ರ ಸಲ್ಲಿಸುವ ಹೊತ್ತಲ್ಲೇ ಅಭ್ಯರ್ಥಿಗೆ ಶಾಕ್: ಘೋಷಣೆಯಾದ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಕೊನೆ Read more…

ಹತ್ಯೆಯಾಗಿರುವ ಅತೀಕ್ ಅಹ್ಮದ್ ಗೆ ʼಭಾರತ ರತ್ನʼ ನೀಡಿ ಎಂದ ಕಾಂಗ್ರೆಸ್ ಮುಖಂಡ; ವಿಡಿಯೋ ವೈರಲ್

ಲಕ್ನೋ: ಹತ್ಯೆಯಾಗಿರುವ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕರೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅತೀಕ್ ಸಮಾಧಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾಕಿ ಭಾರತ Read more…

ಬೆಚ್ಚಿಬೀಳಿಸುವಂತಿದೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಭೀಕರ ಅಪಘಾತದ ದೃಶ್ಯ

ವೇಗವಾಗಿ ಬಂದ ಕಾರ್ , ಮಲ್ಟಿ ಆಕ್ಸಲ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರಿನಲ್ಲೇ ಮೃತಪಟ್ಟಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಕಾರನ್ನು ಟ್ರಕ್ Read more…

ಖ್ಯಾತ ನಟಿಯಿಂದ ಶಾಕಿಂಗ್ ಮಾಹಿತಿ ಬಹಿರಂಗ: ನಟ ಸಲ್ಮಾನ್ ಖಾನ್ ನಿಂದ ದೂರ ಇರುವಂತೆ ಬೆದರಿಕೆ

ನಟ ಸಲ್ಮಾನ್ ಖಾನ್‌ ನಿಂದ ದೂರ ಉಳಿಯುವಂತೆ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಎಚ್ಚರಿಕೆ ನೀಡಿದೆ ಎಂದು ನಟಿ ರಾಖಿ ಸಾವಂತ್ ಬಹಿರಂಗಪಡಿಸಿದ್ದಾರೆ ಸಲ್ಮಾನ್ ಖಾನ್ Read more…

ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಇಂದು ಹಾಸನ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಅವರು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ರೋಡ್ Read more…

ವಿಧವೆ ಸೊಸೆಯಿಂದ ಅತ್ತೆ – ಮಾವ ಜೀವನಾಂಶ ಪಡೆಯಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅತ್ತೆ-ಮಾವಂದಿರು ತಮ್ಮ ವಿಧವೆ ಸೊಸೆಯಿಂದ ಜೀವನಾಂಶವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಔರಂಗಾಬಾದ್‌ನಲ್ಲಿರುವ ಬಾಂಬೆ ಹೈಕೋರ್ಟ್‌ನ ಏಕಸದಸ್ಯ ಪೀಠವು ಇತ್ತೀಚೆಗೆ ತೀರ್ಪು ನೀಡಿದೆ. ಇದು ಶಾಸಕಾಂಗದ ಯೋಜನೆ ಅಲ್ಲ ಮತ್ತು Read more…

BIG NEWS: ಎರಡು ರಾಜಕೀಯ ಸ್ಪೋಟದ ಸುಳಿವು ನೀಡಿದ ಸುಪ್ರಿಯಾ ಸುಳೆ

ಪುಣೆ: ಇನ್ನು 15 ದಿನಗಳಲ್ಲಿ ದೇಶದಲ್ಲಿ ಎರಡು ರಾಜಕೀಯ ಸ್ಪೋಟ ಸಂಭವಿಸಲಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವರ್ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

RCB ಎದುರಿನ ಪಂದ್ಯ ಮುಗಿದ ಬೆನ್ನಲ್ಲೇ ಡೆಲ್ಲಿಗೆ ಶಾಕ್: 16 ಬ್ಯಾಟ್, ಶೂ, ಗ್ಲೌಸ್, ಪ್ಯಾಡ್ ಕಳವು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯ ಮುಗಿದ ನಂತರ ಡೆಲ್ಲಿ ಕ್ರಿಕೆಟಿಗರ 16 ಬ್ಯಾಟ್, ಶೂ, ಗ್ಲೌಸ್, ಪ್ಯಾಡ್ ಗಳನ್ನು ಕಳವು ಮಾಡಲಾಗಿದೆ. ಬೆಂಗಳೂರಿನಲ್ಲಿ ಪಂದ್ಯ ಮುಗಿದ Read more…

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಸಂಸದ ತೇಜಸ್ವಿ ಸೂರ್ಯ….!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಜೆಪಿ ತನ್ನ ಪ್ರಮುಖ ಯುವ ಮುಖಗಳಲ್ಲಿ ಒಬ್ಬರಾದ ತೇಜಸ್ವಿ ಸೂರ್ಯ ಅವರನ್ನು ಕೈಬಿಟ್ಟಿದ್ದು, ರಾಜ್ಯ ರಾಜಕೀಯದಲ್ಲಿ ಅವರ ಪಾತ್ರ ಮತ್ತು Read more…

ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯ – ಅಭಿಷೇಕ್ ಬಚ್ಚನ್ ಪುತ್ರಿ; ಇದರ ಹಿಂದಿದೆ ಕಾರಣ

ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ್ದಕ್ಕಾಗಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಯೂಟ್ಯೂಬ್ ವಾಹಿನಿ ವಿರುದ್ಧ Read more…

ರಾಹುಲ್‌ ಪ್ರಧಾನಿ ಆಗುವವರೆಗೂ ಸಾಲ ಕೊಡುವುದಿಲ್ಲ ಎಂದ ವ್ಯಾಪಾರಿ: ಉದ್ರಿ ಕೇಳುವ ಗ್ರಾಹಕರಿಂದ ತಪ್ಪಿಸಿಕೊಳ್ಳೊದಕ್ಕೆ ಹೊಸ ಐಡಿಯಾ

ಇಲ್ಲಿ ಸಾಲ ಕೊಡಲಾಗುವುದಿಲ್ಲ. ಉದ್ರಿ ವ್ಯವಹಾರ ಇಲ್ಲಿ ಮಾಡಲಾಗುವುದಿಲ್ಲ. ಇನ್ನೂ ಕೆಲವು ಕಡೆ ಸಾಲ ಕೇಳಿ ಸ್ನೇಹ ಕಳೆದುಕೊಳ್ಳಬೇಡಿ, ಗ್ರಾಹಕರು ದೇವರಿದ್ದಂತೆ, ದೇವರಿಗೆ ಸಾಲ ಕೊಡವಷ್ಟು ದೊಡ್ಡವನಲ್ಲ ಎಂದು Read more…

ಲಿಂಗಾಯಿತ ಮತ ಚದುರದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರ ಮಾಸ್ಟರ್ ಪ್ಲಾನ್; ಸಮುದಾಯದವರನ್ನೇ ಮುಂದಿನ ಸಿಎಂ ಎಂದು ಘೋಷಿಸಲು ಚಿಂತನೆ

ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್, ಕಿತ್ತೂರು ಕರ್ನಾಟಕದ ಲಕ್ಷ್ಮಣ ಸವದಿ ಸೇರಿದಂತೆ ಲಿಂಗಾಯತ ಸಮುದಾಯದ ಹಲವರು ಬಿಜೆಪಿ ತೊರೆದಿರುವ ಹಿನ್ನೆಲೆಯಲ್ಲಿ ಆ ಸಮುದಾಯದ ಮತಗಳು ಚದುರಿ Read more…

‘ಅಕ್ಷಯ ತೃತೀಯ’ ಕ್ಕೆ ಆಭರಣ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಏಕಾಏಕಿ ಇಳಿಕೆ

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ವಿಪರೀತ ವ್ಯಾಮೋಹ. ಇದರ ಜೊತೆಗೆ ಆಪತ್ಕಾಲದಲ್ಲೂ ಇದು ನೆರವಿಗೆ ಬರುತ್ತದೆ ಎಂಬ ಕಾರಣಕ್ಕೆ ಬಡ ಮತ್ತು ಮಧ್ಯಮ ವರ್ಗದ ಜನ ಅವಕಾಶ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಓದುವಾಗಲೇ ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ: ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ

ನವದೆಹಲಿ: ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಕೆಲಸ ನೀಡಲಾಗುವುದು. ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ ನೀಡಲಾಗುತ್ತದೆ. ವಾರಕ್ಕೆ 20 ಗಂಟೆ ಉದ್ಯೋಗ ಕಲ್ಪಿಸುವ ಕುರಿತಂತೆ ಯುಜಿಸಿ ಕರಡು ವರದಿ ಬಿಡುಗಡೆ ಮಾಡಲಾಗಿದೆ. Read more…

ಗಮನಿಸಿ: ಏಪ್ರಿಲ್ 24 ರಿಂದ ಮೇ 20 ರ ವರೆಗೆ ‘ಹೈಕೋರ್ಟ್’ ಗೆ ಬೇಸಿಗೆ ರಜೆ

ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ. ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ Read more…

ದ್ವಿತೀಯ ಪಿಯು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, Read more…

ಬಿ.ಎಸ್.ವೈ. ಪುತ್ರನಿಗೆ ಟಿಕೆಟ್: ಕೊನೆಗೂ ಫಲ ನೀಡದ ಕೆ.ಎಸ್. ಈಶ್ವರಪ್ಪ ಪ್ರಯತ್ನ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಚುನಾವಣಾ ನಿವೃತ್ತಿ Read more…

ತಾಜಾ ಕರಿಬೇವು ಸೇವಿಸುವುದರಿಂದ ಇದೆ ಈ ಪ್ರಯೋಜನ

ಕರಿಬೇವಿನ ಸೊಪ್ಪನ್ನು ಪ್ರತಿಬಾರಿ ಅಂಗಡಿಯಿಂದ ತರುವ ಬದಲು ಮನೆಯ ಹಿತ್ತಲಲ್ಲೇ ಬೆಳೆದು ಬಳಸುವುದು ಒಳ್ಳೆಯದು. ಅಂಗಡಿಯಿಂದ ತಂದರೆ ಅದನ್ನು ಸ್ವಚ್ಛವಾಗಿ ತೊಳೆಯುವುದು ಬಹಳ ಮುಖ್ಯ. ಬಹುಬೇಗ ಹಾಳಾಗುವ ಇಲ್ಲವೇ Read more…

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಗಳ ಇಂಟ್ರೆಸ್ಟಿಂಗ್ ಮಾಹಿತಿ

ಶಿವಮೊಗ್ಗ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಪಾಲಿಕೆ ಸದಸ್ಯರಾಗಿ, ಆಡಳಿತ ಪಕ್ಷದ ನಾಯಕನಾಗಿ, ಉಪಮೇಯರ್ ಆಗಿ ಕಾರ್ಯನಿರ್ವಹಿಸಿರುವ ಮತ್ತು Read more…

ಸಚಿವ ಸೋಮಣ್ಣ ಆಪ್ತನ ಮನೆ ಮೇಲೆ ಐಟಿ ರೇಡ್….! ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರಿಗೆ ಶಾಕ್ ನೀಡಿದ್ದು, ಕೆಜಿಎಫ್ ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ. Read more…

ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ನೇಮಕ

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯನ್ನಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ Read more…

ಮಂಡಿ ನೋವು ನಿವಾರಿಸಲು ಇಲ್ಲಿದೆ ಮನೆ ಮದ್ದು

ಈಗ ಮೊಣಕಾಲು ನೋವು ಕಾಣಿಸಿಕೊಳ್ಳಲು ವಯಸ್ಸು ಐವತ್ತರ ಗಡಿ ದಾಟಬೇಕೆಂದಿಲ್ಲ. ಸಣ್ಣ ವಯಸ್ಸಿನಲ್ಲೇ ಇಂತಹ ಸಮಸ್ಯೆಗಳು ಕಾಣಿಸಿಕೊಂಡು ಕೂರಲು, ನಡೆಯಲು ಒದ್ದಾಡುವ ಪರಿಸ್ಥಿತಿ ಬರುವುದುಂಟು. ಇದನ್ನು ಹೀಗೆ ಸರಿಪಡಿಸಬಹುದು. Read more…

ಅನೇಕ ಸಮಸ್ಯೆಗಳನ್ನು ಹೊಡೆದೋಡಿಸುತ್ತೆ ಈ ಸುಲಭ ಟಿಪ್ಸ್

ಮನೆಯ ಸುಖ-ಶಾಂತಿಗೆ ವಾಸ್ತು ಬಹಳ ಮುಖ್ಯ. ಅನೇಕರು ಚೀನಿ ವಾಸ್ತು ಶಾಸ್ತ್ರದ ಫೆಂಗ್ ಶುಯಿ ನಂಬುತ್ತಾರೆ. ಫೆಂಗ್ ಶುಯಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಮನೆ, ವ್ಯಾಪಾರಗಳಲ್ಲಿನ ಅನೇಕ ಸಮಸ್ಯೆಗಳಿಗೆ Read more…

ಪಾಟ್ ನಲ್ಲೇ ಸುಲಭವಾಗಿ ಬೆಳೆಯಿರಿ ಲಿಂಬೆ

ಲಿಂಬೆ ಹಣ್ಣನ್ನು ಮನೆಯಲ್ಲಿ ಅಡುಗೆಯಿಂದ ಹಿಡಿದು ಒಂದಿಲ್ಲೊಂದು ಕೆಲಸಕ್ಕೆ ಬಳಸಿಕೊಳ್ಳುತ್ತಲೇ ಇರುತ್ತೇವೆ. ಇದರ ಬೆಲೆ ಕೂಡ ಆಗಾಗ ಏರಿಳಿತವಾಗುತ್ತಿರುತ್ತದೆ. ಹೀಗಾಗಿ ಇದನ್ನು ಮಾರ್ಕೆಟ್ ನಿಂದ ಕೊಂಡು ತಂದು ತಿನ್ನುವುದಕ್ಕಿಂತ Read more…

ಇಂದು ಬೆಳಗ್ಗೆ 7 ರಿಂದ 5 ಗಂಟೆ ಕಾಲ ವರ್ಷದ ಮೊದಲ ಸೂರ್ಯ ಗ್ರಹಣ

ನವದೆಹಲಿ: 2023ನೇ ವರ್ಷದ ಮೊದಲ ಸೂರ್ಯ ಗ್ರಹಣ ಇಂದು ಬೆಳಗ್ಗೆ ಸಂಭವಿಸಲಿದೆ. ಭಾರತದಲ್ಲಿ ಗ್ರಹಣ ಗೋಚರವಾಗುವುದಿಲ್ಲ. ಅಪರೂಪವಾದ ಹೈಬ್ರಿಡ್ ಸೂರ್ಯಗ್ರಹಣವಾದ ಕಾರಣ ಖಗೋಳಶಾಸ್ತ್ರಜ್ಞರು ಆಸಕ್ತಿಯಿಂದ ಗ್ರಹಣ ಎದುರು ನೋಡುತ್ತಿದ್ದಾರೆ. Read more…

ಉದ್ಯೋಗಿಗಳಿಗೆ ಮತ್ತೆ ಬಿಗ್ ಶಾಕ್: ಟೆಕ್ ಕಂಪನಿಗಳಿಂದ 20 ಸಾವಿರ ಉದ್ಯೋಗ ಕಡಿತ

ನ್ಯೂಯಾರ್ಕ್: ಟೆಕ್ ಕಂಪನಿಗಳಿಂದ ಮತ್ತೆ 20 ಸಾವಿರ ಉದ್ಯೋಗ ಕಡಿತ ಮಾಡಲಾಗುವುದು. ಈ ವರ್ಷ ಕಂಪನಿಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ 1.71 ಲಕ್ಷಕ್ಕೆ ಏರಿಕೆಯಾಗಿದೆ. ಇದಾದ ನಂತರವೂ ಉದ್ಯೋಗ Read more…

ಬ್ರೈನ್ ಟ್ಯೂಮರ್‌ಗೆ ಕಾರಣವಾಗುವ ಈ ಅಂಶಗಳನ್ನು ನಿರ್ಲಕ್ಷಿಸಬೇಡಿ

ಇತ್ತೀಚಿನ ದಿನಗಳಲ್ಲಿ ಮಧುಮೇಹ, ಕ್ಯಾನ್ಸರ್‌ ಮಾತ್ರವಲ್ಲ ಬ್ರೈನ್ ಟ್ಯೂಮರ್ ಕೂಡ ಬಹಳಷ್ಟು ಜನರನ್ನು ಕಾಡುತ್ತಿರುವ ಅಪಾಯಕಾರಿ ಕಾಯಿಲೆಯಾಗಿದೆ. ದೇಹದಲ್ಲಿ ಅಸಹಜವಾಗಿ ಬೆಳೆಯುತ್ತಿರುವ ಅಂಗಾಂಶದಿಂದಾಗಿ ಮೆದುಳಿನ ಯಾವುದೇ ಭಾಗದಲ್ಲಿ ಗಡ್ಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...