alex Certify Latest News | Kannada Dunia | Kannada News | Karnataka News | India News - Part 1844
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಜೆ.ಪಿ. ನಡ್ಡಾ, ಕಿಚ್ಚ ಸುದೀಪ್; ಮೈಸೂರು ಪೇಟ ತೊಡಿಸಿ ಸ್ವಾಗತಿಸಿದ ಸಿಎಂ

ಶಿಗ್ಗಾಂವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನದ ಮೂಲಕ ಇಂದು ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ Read more…

ಧೋನಿಯನ್ನು ನೋಡಲು ಬೈಕ್ ಮಾರಿ ಬಂದ ಅಭಿಮಾನಿ….!

ಮಹೇಂದ್ರ ಸಿಂಗ್ ಧೋನಿ ಎಂಬ ಹೆಸರಿಗೆ ದೇಶದೆಲ್ಲೆಡೆ ಅದ್ಯಾವ ಮಟ್ಟದಲ್ಲಿ ಕ್ರೇಜ಼್ ಇದೆ ಎಂಬುದು ತಿಳಿಸಿ ಹೇಳಬೇಕಾದ ಸಂಗತಿಯಲ್ಲ. ಕೋಟ್ಯಂತರ ಅಭಿಮಾನಿಗಳಿಗೆ ಆರಾಧ್ಯರಾಗಿರುವ ಧೋನಿರನ್ನು ಭೇಟಿ ಮಾಡುವುದಿರಲಿ, ಬರೀ Read more…

ಮಾಲಿನ್ಯಕ್ಕೆ ಕಾರಣವಾಗ್ತಿದೆ ಆಹಾರ ತ್ಯಾಜ್ಯ: ಅಧ್ಯಯನ ವರದಿಯಲ್ಲಿ ಬಹಿರಂಗ

ಸ್ವಾಭಾನಿಕ ಸಂಪನ್ಮೂಲಗಳ ನ್ಯಾಯಯುತ ಬಳಕೆಯ ಮಹತ್ವವನ್ನು ಸಾರುವ ಭೂಮಿ ದಿನವನ್ನು ಏಪ್ರಿಲ್ 22ರಂದು ಆಚರಿಸಲಾಗುತ್ತದೆ. ಇತ್ತೀಚಿಗೆ ಪ್ರಕಟಗೊಂಡ ವೈಜ್ಞಾನಿಕ ಅಧ್ಯಯನದ ವರದಿಯೊಂದು ಆಹಾರ ತ್ಯಾಜ್ಯ ಹಾಗೂ ನಿರ್ವಹಣೆಯ ಕುರಿತು Read more…

ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸುವ ಅಭ್ಯರ್ಥಿಗಳ ಪರ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದ್ದ ಖ್ಯಾತ ನಟ ಕಿಚ್ಚ ಸುದೀಪ್ Read more…

ಇಂದು ಕೋಟಿ ಕೋಟಿ ಸಂಪಾದಿಸುತ್ತಿದ್ದರೂ ಒಂದೊಂದು ರೂಪಾಯಿಗೂ ಪರದಾಡುತ್ತಿದ್ದ ದಿನಗಳನ್ನು ಮರೆತಿಲ್ಲ ಈ ಕ್ರಿಕೆಟರ್…!

ತಮ್ಮ ಪ್ರತಿಭೆಯಿಂದಲೇ ದೊಡ್ಡ ಹೆಸರು ಮಾಡುವ ಕನಸು ಹೊಂದಿರುವ ಅಸಂಖ್ಯ ಕೆಳ/ಮಧ್ಯಮ ವರ್ಗದ ಹುಡುಗರ ಆಶಾ ಕಿರಣವಾಗಿರುವ ಕೋಲ್ಕತ್ತಾ ನೈಟ್ ರೈಡರ್ಸ್‌ನ ರಿಂಕು ಸಿಂಗ್‌, ಐಪಿಎಲ್ ಇತಿಹಾಸದಲ್ಲೇ ಅತ್ಯಂತ Read more…

BIG NEWS: 2 ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ; ಮಾಜಿ ಸಿಎಂ HDK ಹೇಳಿದ್ದೇನು….?

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಜೆಡಿಎಸ್ ನಾಯಕರು, ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಚೆನ್ನಪಟ್ಟಣದ ಜೊತೆಗೆ ಮಂಡ್ಯ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. Read more…

BIG NEWS: ಬಿಜೆಪಿ – ಜೆಡಿಎಸ್ ನವರು ಚೆಸ್ ಆಟ ಆಡ್ತಿದ್ದಾರೆ ನಾವೂ ಆಡ್ತೀವಿ ಎಂದು ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಅವರದ್ದೇ ಸ್ವಕ್ಷೇತ್ರದಲ್ಲಿ ಸೋಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ. ಈಗಾಗಲೇ ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ Read more…

BIG NEWS: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ 222 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿವಮೊಗ್ಗ ಹಾಗೂ ಮಾನ್ವಿ Read more…

ಸುಪ್ರೀಂ ಕೋರ್ಟ್, ಮುಖ್ಯಮಂತ್ರಿಗೆ ರಹಸ್ಯ ಪತ್ರ ಬರೆದಿದ್ದ ಅತೀಕ್ ಅಹ್ಮದ್

ಪ್ರಯಾಗ್‌ರಾಜ್‌ನಲ್ಲಿ ದಾರುಣವಾಗಿ ಕೊಲೆಯಾಗುವ ಎರಡು ವಾರಗಳ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹಾಗು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಅತೀಕ್‌ ಪತ್ರ ಬರೆದಿದ್ದರು Read more…

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಮೋದ್ ಮುತಾಲಿಕ್ ಆಸ್ತಿ ಎಷ್ಟು ಗೊತ್ತಾ ? ಇಲ್ಲಿದೆ ವಿವರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ Read more…

ಲೈಂಗಿಕ ಸುಖ ನೀಡಲು ಒತ್ತಾಯ; ಪತಿ ಕಾಟಕ್ಕೆ ಬೇಸತ್ತು ಬಾವಿಗೆ ಹಾರಿದ ಪತ್ನಿ…!

ಪತಿ – ಪತ್ನಿ ಕಂಠಪೂರ್ತಿ ಕುಡಿದು ಮಲಗಿದ್ದ ವೇಳೆ ಪತಿರಾಯ ಲೈಂಗಿಕ ಸುಖಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾಳೆ. ಆಗ ಆಕೆಯನ್ನು ರಕ್ಷಿಸಿದ Read more…

BIG NEWS: ಒಬ್ಬೊಬ್ಬರಾಗಿ ಬಿಜೆಪಿ ತೊರೆಯುತ್ತಿರುವ ಲಿಂಗಾಯತ ನಾಯಕರು; ಡ್ಯಾಮೇಜ್ ಕಂಟ್ರೋಲ್ ಗಾಗಿ BSY ನಿವಾಸದಲ್ಲಿಂದು ಮಹತ್ವದ ಸಭೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಮಧ್ಯೆ ಮಾಧ್ಯಮಗೋಷ್ಠಿಯಲ್ಲಿ Read more…

BIG NEWS: ಹೈವೋಲ್ಟೇಜ್ ಅಖಾಡವಾದ ಪದ್ಮನಾಭನಗರ ಕ್ಷೇತ್ರ; ಆರ್.ಅಶೋಕ್ ವಿರುದ್ಧ ಡಿ.ಕೆ.ಸುರೇಶ್ ಕಣಕ್ಕೆ; ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್.ಅಶೋಕ್ ಕ್ಷೇತ್ರ ಪದ್ಮನಾಭನಗರ ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿದೆ. ಆರ್. ಅಶೋಕ್ ವಿರುದ್ಧ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುತ್ತಿದೆ. Read more…

ಆರ್. ಅಶೋಕ್ ಗೆ ಖೆಡ್ಡಾ ತೊಡಲು ಡಿಕೆ ಬ್ರದರ್ಸ್ ಸಜ್ಜು; ಪದ್ಮನಾಭ ನಗರದಲ್ಲಿಂದು ಬೃಹತ್ ‘ರೋಡ್ ಶೋ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕನಕಪುರದಲ್ಲೂ ತಮ್ಮ ಎದುರಾಳಿಯಾಗಿ ಸ್ಪರ್ಧಿಸಿರುವ ಸಚಿವ ಆರ್. ಅಶೋಕ್ ಅವರಿಗೆ ಖೆಡ್ಡಾ ತೋಡಲು ಡಿಕೆ ಬ್ರದರ್ಸ್ ಸಜ್ಜಾಗಿದ್ದು, ಪದ್ಮನಾಭ ನಗರದಲ್ಲಿ ಇಂದು ಬೃಹತ್ Read more…

BIG NEWS: ಕಿರುಕುಳಕ್ಕೆ ಬೇಸತ್ತು ಟವರ್ ಏರಿ ಕುಳಿತ ಬಿಜೆಪಿ ಕಾರ್ಯಕರ್ತ

ಚಿಕ್ಕಮಗಳೂರು: ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತನೊಬ್ಬ ಟವರ್ ಏರಿ ಕುಳಿತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶಿವನಿ ಗ್ರಾಮದಲ್ಲಿ ನಡೆದಿದೆ. ಶಿವನಿ ಗ್ರಾಮದ ರಂಗಪ್ಪ ಬೋವಿ ಟವರ್ ಏರಿ ಕುಳಿತು Read more…

ಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಾಟಾಳ್ ನಾಗರಾಜ್

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕೂಡ Read more…

ಅನಧಿಕೃತ ಶಾಲೆಗಳಿಗೆ ಬಿಗ್ ಶಾಕ್: ಶಾಲೆ ಮುಚ್ಚಲು ಮೇ 25 ರವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25 ರವರೆಗೆ ಗಡುವು ನೀಡಿದೆ. ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ Read more…

BIG NEWS: ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ; ಸಿಎಂ ಹೇಳಿದ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ರೋಡ್ ಶೋನಲ್ಲಿ Read more…

ಪೋರ್ಟ್‌ಫೋಲಿಯೊ ಪರಿಷ್ಕರಿಸಿದ ಅಥರ್‌ ಎನರ್ಜಿ: ಇಲ್ಲಿದೆ ಇದರ ವಿಶಿಷ್ಟತೆ

ಅಥರ್ ಎನರ್ಜಿ ತನ್ನ ಸ್ಕೂಟರ್ ಪೋರ್ಟ್‌ಫೋಲಿಯೊವನ್ನು ಪರಿಷ್ಕರಿಸಿದೆ ಮತ್ತು ಅದರ 450X ಎಲೆಕ್ಟ್ರಿಕ್ ಸ್ಕೂಟರ್‌ನ ಎರಡು ಹೊಸ ಸಂರಚನೆಗಳನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಮೂಲ ರೂಪಾಂತರವು ರೂ 98,183 Read more…

ʼವಾಟ್ಸಾಪ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್:‌‌ ಲಭ್ಯವಾಗಲಿದೆ ಮತ್ತೊಂದು ಹೊಸ ಫೀಚರ್

ಮೆಟಾ-ಮಾಲೀಕತ್ವದ ಜನಪ್ರಿಯ ಮೇಸೆಜಿಂಗ್‌ ಅಪ್ಲಿಕೇಶನ್‌ ವಾಟ್ಸಾಪ್‌ ಹೊಸ ಫೀಚರ್‌ವೊಂದನ್ನು ಪರಿಚಯಿಸಿದೆ. ಬಳಕೆದಾರರಿಗೆ ಆಂಡ್ರಾಯ್ಡ್‌ನಲ್ಲಿ ಅಪ್ಲಿಕೇಶನ್ ಡಿಲಿಟ್‌ ಮಾಡದೇ ಸಂಪರ್ಕಗಳನ್ನು ಎಡಿಟ್‌ ಮಾಡಲು ಮತ್ತು ಸಂಪಾದಿಸಲು ಅನುವು ಮಾಡಿಕೊಡುವುದು ಈ Read more…

SHOCKING NEWS: ಶಿಕ್ಷೆಯ ಅವಧಿ ಮುಗಿದರೂ ದಂಡ ಕಟ್ಟಲಾಗದೆ ಜೈಲಿನಲ್ಲಿದ್ದಾರೆ 678 ಮಂದಿ ಕೈದಿಗಳು….!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ಶಿಕ್ಷೆಯ ಅವಧಿ ಮುಗಿದರೂ ಸಹ ದಂಡ ಪಾವತಿಸಲು ಸಾಧ್ಯವಾಗದೆ 678 ಮಂದಿ ಕೈದಿಗಳು ಇನ್ನೂ ಜೈಲಿನಲ್ಲಿಯೇ ಇದ್ದಾರೆನ್ನಲಾಗಿದೆ. Read more…

ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಬ್ರಹ್ಮಾಸ್ತ್ರ: ರಾಜ್ಯದಲ್ಲಿ ಸಂಚಲನ ಮೂಡಿಸಲು ಮೋದಿ, ಅಮಿತ್ ಶಾ, ಯೋಗಿ ಬಿರುಗಾಳಿ ಪ್ರಚಾರ

ಬೆಂಗಳೂರು: ಏಪ್ರಿಲ್ 20 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, Read more…

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ Read more…

ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ

ಬೆಂಗಳೂರು: ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನ್ನಾಭಾಯ್ ಅವರ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಇಂದು ನಾಮಪತ್ರ ಸಲ್ಲಿಸಲು ಮುನ್ನಾಭಾಯ್ ಸಿದ್ಧತೆ Read more…

BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ Read more…

ಮಧ್ಯಾಹ್ನದ ‘ಬಿಸಿಯೂಟ’ ಹಾಗೂ ‘ಕ್ಷೀರ ಭಾಗ್ಯ’ ಯೋಜನೆ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

2023 – 24ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಿಕ್ಷಣ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ Read more…

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ…..!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬೃಹತ್ ರೋಡ್ ಶೋ ನಡೆಸಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ Read more…

ವೀರಪ್ಪನ್ ಸಹಚರ ಮೀಸೆಕಾರ್ ಮಾದಯ್ಯ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವು

ಕುಖ್ಯಾತ ದಂತ ಚೋರ ವೀರಪ್ಪನ್ ಸಹಚರನಾಗಿದ್ದ ಮೀಸೆಕಾರ್ ಮಾದಯ್ಯ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ತಮಿಳುನಾಡಿನ ಪಾಲಾರ್ ಬಾಂಬ್ ಸ್ಫೋಟದ ಅಪರಾಧಿಯಾಗಿದ್ದ ಈತ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು Read more…

ಚುನಾವಣಾ ಆಯೋಗಕ್ಕೆ ತಲೆ ಬಿಸಿ ತಂದ ‘ಪೊರಕೆ’: ಆಪ್ ಚಿಹ್ನೆ ಮರೆ ಮಾಚಲು ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್

ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಚಿಹ್ನೆ ಪೊರಕೆ ಮರೆಮಾಚಲು ಆಯೋಗ ಮುಂದಾಗಿದೆ. ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್ ನೀಡಲಾಗುತ್ತದೆ. ಅಂದ ಹಾಗೆ, ರಾಜ್ಯದ ಎಲ್ಲಾ Read more…

ನಾಣ್ಯಗಳಲ್ಲಿ ಚುನಾವಣಾ ಠೇವಣಿ ಪಾವತಿಸಿದ ಪಕ್ಷೇತರ ಅಭ್ಯರ್ಥಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಯುವಕನೊಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...