alex Certify Latest News | Kannada Dunia | Kannada News | Karnataka News | India News - Part 1849
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಮೂರನೇ ಪಟ್ಟಿಯಲ್ಲಿ ಶಾಕ್: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಆಕ್ರೋಶ ಹೊರಹಾಕಿದ ಮಾಜಿ ಸಚಿವ ರಾಮದಾಸ್

ಮೈಸೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ರಾಮದಾಸ್ ಇಂದು ಕಾರ್ಯಕರ್ತರ ಸಭೆ Read more…

ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ ಹಲಸಿನ ಹಣ್ಣು

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಇಂದಿನಿಂದ ಆಪ್ ಅಭ್ಯರ್ಥಿಗಳ ಪರ ಪಂಜಾಬ್ ಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಪಂಜಾಬ್ ಸಿಎಂ ಭಗವಂತ್ ಮಾನ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ Read more…

ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ Read more…

ಜೀವನದಲ್ಲಿ ಸಕಾರಾತ್ಮಕ ಭಾವನೆ ಬರಲು ಮುಖ್ಯ ರಾಹು ಪ್ರಭಾವ

ಜಾತಕದಲ್ಲಿ ರಾಹು ಸ್ಥಾನ ಬಹಳ ಮುಖ್ಯ. ರಾಹು ಶುಭವಾಗಿದ್ದರೆ, ವ್ಯಕ್ತಿಯ ಮನಸ್ಸಿಗೆ ಒಳ್ಳೆಯ ಆಲೋಚನೆಗಳು ಬರುತ್ತವೆ. ಜೀವನದಲ್ಲಿ ಸಕಾರಾತ್ಮಕ ಭಾವನೆ ಬರುತ್ತದೆ. ಜೀವನದಲ್ಲಿ ಯಶಸ್ಸು ಲಭಿಸುತ್ತದೆ. ರಾಹು, ನಕಾರಾತ್ಮಕ Read more…

ಪದೇ ಪದೇ ಹಾಲು ಬಿಸಿ ಮಾಡುವ ಮುನ್ನ ತಪ್ಪದೇ ಓದಿ ಈ ಸುದ್ದಿ…!

ಹಾಲು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು. ಈ ವಿಷ್ಯ ಎಲ್ಲರಿಗೂ ಗೊತ್ತು. ಆದ್ರೆ ಪದೇ ಪದೇ ಹಾಲು ಕುದಿಸೋದು ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ಎಲ್ಲರಿಗೂ ತಿಳಿದಿರಲಿಕ್ಕಿಲ್ಲ. ಹಾಲು ಹಾಳಾಗುತ್ತೆ Read more…

ವ್ಯಾಪಾರದಲ್ಲಿ ನಿರಂತರ ಲಾಭ ಕೊಡುತ್ತೆ ಬೆಳ್ಳುಳ್ಳಿಯ ಈ ʼಉಪಾಯʼ

ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗಲು ಬಯಸ್ತಾನೆ. ಕೆಲವರು ಎಷ್ಟು ಕಷ್ಟ ಪಟ್ಟರೂ ಶ್ರೀಮಂತರಾಗುವುದಿಲ್ಲ. ಆದ್ರೆ ಕೆಲವರು ಸಣ್ಣ ಸಣ್ಣ ಟ್ರಿಕ್ಸ್ ಬಳಸಿ ಶ್ರೀಮಂತರಾಗ್ತಾರೆ. ನೀವೂ ಬೇಗ ಆರ್ಥಿಕವಾಗಿ ಸದೃಢವಾಗಲು Read more…

ಈ ರಾಶಿಯವರ ಮನೆಯಲ್ಲಿರುತ್ತೆ ಇಂದು ಶಾಂತ ವಾತಾವರಣ

ಮೇಷ ರಾಶಿ ವ್ಯಾಪಾರಿ ವರ್ಗಕ್ಕೆ ಇಂದು ಶುಭ ದಿನ. ಆದಾಯ ವೃದ್ಧಿ ಜೊತೆಗೆ ಯಶಸ್ಸು ಕೂಡ ಸಿಗಲಿದೆ. ಬಾಕಿ ವಸೂಲಿ ಮಾಡಲಿದ್ದೀರಿ. ತಂದೆ ಮತ್ತು ಹಿರಿಯರಿಂದ ಲಾಭವಿದೆ. ಲಕ್ಷ್ಮಿಯ Read more…

Video | ಕೈ ಹಿಡಿದೆಳೆದವನಿಗೆ ಕ್ಷಣಾರ್ಧದಲ್ಲಿ ನೆಲಕ್ಕುರುಳಿಸಿದ ‘ಲೇಡಿ ಬ್ರೂಸ್ಲಿ’

ರೆಸ್ಟೋರೆಂಟ್‌ನಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದವರಿಗೆ ಪರಿಚಾರಕಿ ಗೂಸಾ ಕೊಟ್ಟಿದ್ದು ನೆಟ್ಟಿಗರು ಆಕೆಯನ್ನ ಲೇಡಿ ಬ್ರೂಸ್ಲಿ ಎಂದು ಹೊಗಳಿದ್ದಾರೆ. ತನಗೆ ಹಾನಿ ಮಾಡಲು ಪ್ರಯತ್ನಿಸಿದ ಇಬ್ಬರು ಗ್ರಾಹಕರಿಂದ ತಪ್ಪಿಸಿಕೊಳ್ಳಲು ಆಕೆ Read more…

ರಾಜ್ಯದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾದ ಸಚಿವ ಎಂಟಿಬಿ ನಾಗರಾಜ್ ಆಸ್ತಿ ಎಷ್ಟಿದೆ ಗೊತ್ತಾ…?

ಬೆಂಗಳೂರು: ರಾಜ್ಯದ ಶ್ರೀಮಂತರ ರಾಜಕಾರಣಿಗಳಲ್ಲಿ ಒಬ್ಬರಾದ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,510 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅವರು ತಮ್ಮ Read more…

ಬಿಜೆಪಿ ಸಮಾವೇಶಗಳಲ್ಲಿ ಖಾಲಿ ಕುರ್ಚಿ: ಹೀಗಾಗಿ ಪ್ರಚಾರಕ್ಕೆ ನಟರು; ಸುರ್ಜೇವಾಲಾ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯೆ ನೀಡಿದ್ದು, Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಪ್ ನಾಯಕ ಅರೆಸ್ಟ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗುಜರಾತ್ ಎಎಪಿ ಮಾಜಿ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಜ್ಯ ಸಚಿವ ಮತ್ತು ಬಿಜೆಪಿಯ Read more…

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲೂ ಬಿಗ್ ಟ್ವಿಸ್ಟ್: ಆಕಾಂಕ್ಷಿಗಳಿಗೆ ಬಿಗ್ ಶಾಕ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೂರನೇ ಪಟ್ಟಿಯಲ್ಲೂ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಲಿಂಬಾವಳಿ, ರಾಮದಾಸ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದೆ. ಮೂರನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ತೆಂಗಿನ ಕಾಯಿ ಹೆಬ್ಬಾಳ -ಕಟ್ಟಾ Read more…

ವರಿಷ್ಠರ ಮಾತು ಕೇಳಿ ಆಘಾತವಾಯ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿಯೇ ನನ್ನ ಹೆಸರು ಇಲ್ಲದಿದ್ದಾಗ ವರಿಷ್ಠರನ್ನು ಕೇಳಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, Read more…

ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಶೆಟ್ಟರ್ ಗೆ ಶಾಕ್: ಕಾರ್ಯತಂತ್ರ ರೂಪಿಸಲು ರಾಷ್ಟ್ರೀಯ ಅಧ್ಯಕ್ಷರನ್ನೇ ಅಖಾಡಕ್ಕೆ ಕಳುಹಿಸಿದ ಬಿಜೆಪಿ ಹೈಕಮಾಂಡ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ವಿರುದ್ಧ ಹೊಸ ನಾಯಕತ್ವ ಬೆಳೆಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೇ ಹುಬ್ಬಳ್ಳಿಗೆ Read more…

BIG NEWS: ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಎಂದ ಸಚಿವ ಸುನೀಲ್ ಕುಮಾರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಚಾರವಾಗಿ ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ಯಾವ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ಮೇ 4 ರಂದು ರಾಜ್ಯಕ್ಕೆ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅಖಾಡಕ್ಕಿಳಿಯಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ Read more…

BREAKING NEWS: ಅಸ್ಸಾಂನಲ್ಲಿ 4.7 ತೀವ್ರತೆಯ ಭೂಕಂಪ

ಅಸ್ಸಾಂನಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. ನೆರೆಯ ಬಾಂಗ್ಲಾದೇಶ ಮತ್ತು ಭೂತಾನ್ ಜೊತೆಗೆ ಗುವಾಹಟಿಯಲ್ಲಿ ಭೂಕಂಪನದ ಅನುಭವವಾಗಿದೆ. ಸಂಜೆ 4:52 ಕ್ಕೆ ಅಸ್ಸಾಂನ ಗುವಾಹಟಿ ಬಳಿ ರಿಕ್ಟರ್ ಮಾಪಕದಲ್ಲಿ Read more…

ಮನುಕುಲ ತಲೆತಗ್ಗಿಸುವಂತಿದೆ ಈ ಘಟನೆ; ದಲಿತ ಹುಡುಗಿಯನ್ನ ಮದುವೆಯಾಗಿದ್ದಕ್ಕೆ ತಂದೆಯಿಂದ್ಲೇ ಮಗ, ತಾಯಿಯ ಹತ್ಯೆ

ತಮಿಳುನಾಡಿನಲ್ಲಿ ಮನುಕುಲವೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ದಲಿತ ಯುವತಿಯನ್ನ ಮದುವೆಯಾಗಿದ್ದಕ್ಕೆ ತಂದೆಯೇ ತನ್ನ ಮಗ, ತಾಯಿಯನ್ನ ಹತ್ಯೆ ಮಾಡಿದ್ದು ಸೊಸೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಏಪ್ರಿಲ್ 14 Read more…

BIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ Read more…

ಆರಾಮಾಗಿ ಸಂಜೆಯ ಆನಂದ ಅನುಭವಿಸ್ತಿದ್ದ ವ್ಯಕ್ತಿಗೆ ಎದುರಾಯ್ತು ಕರಡಿ; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಇದ್ದಕ್ಕಿದ್ದಂತೆ ನಿಮಗೆ ಕರಡಿ ಎದುರಾದ್ರೆ ಏನು ಮಾಡ್ತೀರಾ? ಇಂತಹ ಸಂದರ್ಭದಲ್ಲಿ ಭಯದಿಂದ ಗಲಿಬಿಲಿಗೊಂಡು ಓಡಿಹೋಗೋದು ಸಾಮಾನ್ಯ. ಆದರೆ ಉತ್ತರ ಕೆರೊಲಿನಾದ ಆಶೆವಿಲ್ಲೆ ನಿವಾಸಿ ಡೇವಿಡ್ ಒಪೆನ್‌ಹೈಮರ್‌ ಅವರು ಏನ್ Read more…

ಪತಿ – ಪತ್ನಿ ಮಧ್ಯೆ ವಿಲನ್ ಆದ ಬೆಕ್ಕು: ಡಿವೋರ್ಸ್ ಕೇಳಿದ ಹೆಂಡತಿ

ಅದೆಷ್ಟೋ ಜನರ ಮನೆಯಲ್ಲಿ ನಾಯಿ, ಬೆಕ್ಕು, ಪಕ್ಷಿಗಳನ್ನ ಮನೆಯ ಸದಸ್ಯರಂತೆ ನೋಡೊಳ್ತಿರ್ತಾರೆ. ಪ್ರೀತಿಯಿಂದ ಮುದ್ದಾಡಿಸ್ತಿರ್ತಾರೆ. ಆದರೆ ಯಾವತ್ತಾದ್ರೂ ಯಾರಾದೂ ಪ್ರಾಣಿಗಳಿಗೋಸ್ಕರ ಡಿವೋರ್ಸ್‌ನ್ನೇ ಕೊಟ್ಟಿದ್ದನ್ನ ಕೇಳಿದ್ದೀರಾ? ಹಾಗೆಲ್ಲ ಆಗೋದಕ್ಕೆ ಚಾನ್ಸೇ Read more…

ಮಾಫಿಯಾ ಡಾನ್ ಅತೀಕ್ ಅಹ್ಮದ್ ಹತ್ಯೆಕೋರರು ಮತ್ತೊಂದು ಜೈಲಿಗೆ ಶಿಫ್ಟ್

ಉತ್ತರಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಅವರನ್ನು ಹತ್ಯೆಗೈದ ಮೂವರು ಶೂಟರ್‌ಗಳನ್ನು ಪ್ರಯಾಗ್‌ರಾಜ್‌ನ ನೈನಿ ಕೇಂದ್ರ ಕಾರಾಗೃಹದಿಂದ ಪ್ರತಾಪ್‌ಗಢ ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ. ಭದ್ರತೆ ಕಾರಣದಿಂದ ಆರೋಪಿಗಳಾಗ ಲವಲೇಶ್ Read more…

ಕಸ ವಿಂಗಡಣೆ ವಿಚಾರದಲ್ಲಿ ಜಗಳ; ಪೌರ ಕಾರ್ಮಿಕನಿಗೆ ಗನ್ ತೋರಿಸಿದ ಉದ್ಯಮಿ

ಕಸ ವಿಂಗಡಣೆ ವಿಚಾರದಲ್ಲಿ ಮಧ್ಯಪ್ರದೇಶದ ಇಂದೋರ್ ಮೂಲದ ಉದ್ಯಮಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಪೌರ ಕಾರ್ಮಿಕರನ್ನು ಬೆದರಿಸಿದ್ದಾನೆ. ಪೆಟ್ರೋಲ್ ಪಂಪ್ ಮಾಲೀಕ ಮತ್ತು ಮಧ್ಯಪ್ರದೇಶದ ಮಾಜಿ ಬಿಜೆಪಿ ಶಾಸಕ Read more…

ಶೂ ಖರೀದಿ ವೇಳೆ 2 ಗುಂಪಿನ ನಡುವೆ ಹಿಂಸಾಚಾರ; ಜನರನ್ನ ಬೆದರಿಸಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ಶೂ ಖರೀದಿ ವೇಳೆ ಉತ್ತರಪ್ರದೇಶದ ಗಾಜಿಯಾಬಾದ್‌ನ ಸಿಹಾನಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಹಿಂಸಾಚಾರದಲ್ಲಿ ಇಬ್ಬರು ಗಾಯಗೊಂಡಿದ್ದು Read more…

BIG NEWS: ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಪ್ರಹಾರ

ಮೈಸೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಇಂದು ರಾಜಕೀಯ ಪಕ್ಷಗಳ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ ಘಟನೆ Read more…

BIG NEWS: ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಮಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಇಂದು ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ Read more…

ಕಾಂಗ್ರೆಸ್‌ ಸೇರ್ಪಡೆ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್‌ ಹಾಕಿದ ಶೆಟ್ಟರ್;‌ ಇಲ್ಲಿದೆ ಸಂಪೂರ್ಣ ವಿವರ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಭಾರತೀಯ ಜನತಾ ಪಕ್ಷದ ಜೊತೆಗಿನ ತಮ್ಮ ನಾಲ್ಕು ದಶಕಗಳ ನಂಟು ತೊರೆದು ಇಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದಾರೆ. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ಶೆಟ್ಟರ್ ರಾಜೀನಾಮೆಯಿಂದ ಆಘಾತವಾಗಿದೆ; ಬಹಿರಂಗ ಪತ್ರ ಬರೆದು ಉತ್ತರಿಸಲಿ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಆಘಾತ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ. ಜಗದೀಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...