alex Certify Latest News | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಸರಣಿ ನಂಬರ್ ಪ್ಲೇಟ್’ ಗಳಿಗೆ ಹೊಸ ನಿಯಮ ಜಾರಿ..! ಏನದು ತಿಳಿಯಿರಿ

ಭಾರತ್ (ಬಿಎಚ್) ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮಾಲೀಕರ ಗಮನಕ್ಕೆ -ಸಾರಿಗೆ ಇಲಾಖೆಯು ನವೀಕರಿಸಿದ ಇತ್ತೀಚಿನ ನೀತಿಯ ಪ್ರಕಾರ, ವಾಹನ ಮಾಲೀಕರು 14 ವರ್ಷಗಳ ಅವಧಿಗೆ ಏಕರೂಪದ ತೆರಿಗೆ Read more…

BIG NEWS: ಮುಡಾ ಅಕ್ರಮ ಪ್ರಕರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಇಲ್ಲ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ದೋಸ್ತಿ ನಾಯಕರ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. Read more…

ಅಪಘಾತದಲ್ಲಿ ವ್ಯಕ್ತಿಯ ಕುತ್ತಿಗೆಗೆ ನುಗ್ಗಿದ ಸ್ಕೂಟಿ ಸ್ಟ್ಯಾಂಡ್; ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು…!

ಪುಣೆಯಲ್ಲಿ ಬಸ್‌ ಹಾಗೂ ಸ್ಕೂಟರ್‌ ಡಿಕ್ಕಿಯಾಗಿ ಅಪಾಯದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಆಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೆಕ್ಯಾನಿಕ್‌ ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ Read more…

Shocking: ಮಗುವನ್ನು ಹಿಂದಿನ ಸೀಟಿನಲ್ಲಿ ಬಿಟ್ಟು ಲೈಂಗಿಕ ಕಾರ್ಯಕರ್ತೆ ಜೊತೆ ತಂದೆ ಸೆಕ್ಸ್; ಕೇಸ್ ದಾಖಲಿಸಿದ ಪೊಲೀಸ್…!

ಯುಎಸ್ ಕ್ಯಾಲಿಫೋರ್ನಿಯಾದಲ್ಲಿ ಕಾರಿನಲ್ಲಿ ಲೈಂಗಿಕ ಕಾರ್ಯಕರ್ತೆ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಆತನ ಕಾರಿನ ಹಿಂದಿನ ಸೀಟ್‌ ನಲ್ಲಿ ಎಂಟು ತಿಂಗಳ ಮಗುವಿತ್ತು. Read more…

ಗಮನಿಸಿ : ನೀವು `ATM’ ಪಿನ್ ಮರೆತಿದ್ದೀರಾ ? ಹೊಸ ಪಿನ್ ಸಂಖ್ಯೆಯನ್ನು ರಚಿಸಲು ಜಸ್ಟ್ ಹೀಗೆ ಮಾಡಿ..!

ಅನೇಕ ಜನರು ಹಣವನ್ನು ತೆಗೆದುಕೊಳ್ಳಲು ಬ್ಯಾಂಕಿಗೆ ಹೋಗುತ್ತಿಲ್ಲ. ಎಟಿಎಂಗಳಲ್ಲಿ ಹಣ ಹಿಂಪಡೆಯುವುದು ಸಾಮಾನ್ಯವಾಗಿದೆ.ನೀವು ಎಟಿಎಂ ಕಾರ್ಡ್ ನ ಪಿನ್ ಸಂಖ್ಯೆಯನ್ನು ಮರೆತರೆ, ನೀವು ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾದರೆ Read more…

ಎಲಾನ್ ಮಸ್ಕ್, ಅಂಬಾನಿಗಿಂತಲೂ ಶ್ರೀಮಂತೆ ಈ ಮಹಿಳೆ; ಇಲ್ಲಿದೆ ಇಂಟರೆಸ್ಟಿಂಗ್‌ ಡೀಟೆಲ್ಸ್

  ವಿಶ್ವದ ಶ್ರೀಮಂತರ ವ್ಯಕ್ತಿಗಳ ಬಗ್ಗೆ ಮಾತನಾಡುವಾಗ ನಮಗೆ  ಮುಖೇಶ್ ಅಂಬಾನಿ, ಎಲಾನ್ ಮಸ್ಕ್, ಜೆಫ್ ಬೆಜೋಸ್, ಬರ್ನಾರ್ಡ್ ಅರ್ನಾಲ್ಟ್,  ಮಾರ್ಕ್ ಜುಕರ್‌ಬರ್ಗ್ ಹೆಸರು ನೆನಪಿಗೆ ಬರುತ್ತದೆ. ಆದ್ರೆ Read more…

ALERT : ನೀವು ‘ಗ್ಯಾಸ್ ಗೀಸರ್’ ಬಳಸ್ತೀರಾ ಎಚ್ಚರ ; ವಿಷಾನಿಲ ಸೋರಿಕೆಯಾಗಿ ಯುವಕ ಸಾವು..!

ಮೂಡು ಬಿದರೆ : ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. Read more…

ಭಾರತದಲ್ಲಿ ‘ವಾಟ್ಸಾಪ್’ ಸೇವೆ ಸ್ಥಗಿತ..! ; ಐಟಿ ಸಚಿವ ‘ಅಶ್ವಿನಿ ವೈಷ್ಣವ್’ ಹೇಳಿದ್ದೇನು..?

ಭಾರತದಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ವಾಟ್ಸಾಪ್ ಕೇಂದ್ರಕ್ಕೆ ಮಾಹಿತಿ ನೀಡಿಲ್ಲ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ವಾಟ್ಸಾಪ್ ಮತ್ತು ಅದರ ಮಾತೃ ಕಂಪನಿ ಮೆಟಾ ಭಾರತದಲ್ಲಿ Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ? ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ? ಹೀಗೊಂದು ಚರ್ಚೆಯನ್ನು ಹುಟ್ಟುಹಾಕಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ. ಲೋಕಸಭಾ ಚುನಾವಣಾ ಫಲಿತಾಂಶ, Read more…

ಉದ್ಯಮಿ ಮನೆ ಮೇಲೆ ನಕಲಿ IT, ಪೊಲೀಸ್ ಅಧಿಕಾರಿಗಳ ದಾಳಿ: ಆಗಂತುಕರ ಪತ್ತೆಗೆ 2 ವಿಶೇಷ ಪೊಲೀಸ್ ತಂಡ ರಚನೆ

ಉಡುಪಿ: ಐಟಿ ಅಧಿಕಾರಿಗಳು ಹಾಗೂ ಪೊಲೀಸರ ಸೋಗಿನಲ್ಲಿ ಬಂದ ನಕಲಿ ಅಧಿಕಾರಿಗಳ ತಂಡವೊಂದು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲೆಯ ಬ್ರಹ್ಮಾವರ Read more…

BIG UPDATE : ದೆಹಲಿ ‘IAS’ ಕೋಚಿಂಗ್ ಸೆಂಟರ್ ನಲ್ಲಿ ಮೂವರ ಸಾವು ಕೇಸ್ ; ಇದುವರೆಗೆ 7 ಮಂದಿ ಅರೆಸ್ಟ್..!

ನವದೆಹಲಿ: ರಾಜಿಂದರ್ ನಗರದ ಕೋಚಿಂಗ್ ಸೆಂಟರ್ನ ನೆಲಮಾಳಿಗೆಯಲ್ಲಿ ಮುಳುಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐದು ಜನರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ Read more…

BREAKING : ದಾಖಲೆಯ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್ ಆರಂಭ, 25,000 ಗಡಿ ದಾಟಿದ ನಿಫ್ಟಿ..!

ದಾಖಲೆಯ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್ ಆರಂಭವಾಗಿದ್ದು, ನಿಫ್ಟಿ 25,000 ಗಡಿ ದಾಟಿದೆ. ಬಿಎಸ್ಇ ಸೆನ್ಸೆಕ್ಸ್ ಆರಂಭಿಕ ಗಂಟೆಯಲ್ಲಿ ಸಾರ್ವಕಾಲಿಕ ಗರಿಷ್ಠ 81,720.25 ಕ್ಕೆ ತಲುಪಿದರೆ, ಎನ್ಎಸ್ಇ ನಿಫ್ಟಿ 50 Read more…

BREAKING : ಭುವನೇಶ್ವರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು ; ಹಲವು ರೈಲುಗಳ ಸಂಚಾರ ರದ್ದು |VIDEO

ಭುವನೇಶ್ವರದಲ್ಲಿ ಸೋಮವಾರ ಮುಂಜಾನೆ ಗೂಡ್ಸ್ ರೈಲು ಹಳಿ ತಪ್ಪಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ತಿಳಿಸಿದೆ. ಮಂಚೇಶ್ವರ ನಿಲ್ದಾಣದ ರೈಲ್ವೆ ಯಾರ್ಡ್ನಲ್ಲಿ ಮುಂಜಾನೆ 1.35 ಕ್ಕೆ ಈ Read more…

ಭಾರಿ ಮಳೆ, ಗುಡ್ಡ ಕುಸಿತ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್: ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ 14 ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ರೈಲುಗಳು ರದ್ದಾಗಿದ್ದು, Read more…

BREAKING : ಅಬಕಾರಿ ನೀತಿ ಹಗರಣ ; ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ CBI..!

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಅಬಕಾರಿ ನೀತಿ Read more…

BREAKING : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ‘ಭೂಹಳ್ಳಿ ಪುಟ್ಟಸ್ವಾಮಿ’ ಆತ್ಮಹತ್ಯೆ..!

ರಾಮನಗರ : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ Read more…

13 ಐಎಎಸ್ ತರಬೇತಿ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು

ನವದೆಹಲಿ: ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್ ಗಳ ಮೇಲೆ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ 2 ತಿಂಗಳಿನ ಹಣ ಒಟ್ಟಿಗೆ ಜಮಾ.!

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆಗಸ್ಟ್ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ತಿಂಗಳಿನ ಹಣ ಒಟ್ಟಿಗೆ ಜಮಾ ಆಗಲಿದೆ. ಕೆಲವು ತಾಂತ್ರಿಕ Read more…

BREAKING : ಶಿರಾಡಿ ಘಾಟ್ ನಲ್ಲಿ ಭೂಕುಸಿತ ; ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್..!

ಬೆಂಗಳೂರು : ಭಾರಿ ಮಳೆಯಿಂದ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ 15 ದಿನ ಬಂದ್ ಆಗಿದೆ. ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ರೈಲುಗಳನ್ನು 15 Read more…

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಂಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾನಸ (25) ಎಂದು ಗುರುತಿಸಲಾಗಿದೆ. ಗಂಡನ Read more…

BIG NEWS: ದರ್ವೇಶ್ ಗ್ರೂಪ್ ಕಂಪನಿ ವಂಚನೆ ಪ್ರಕರಣ: 2 ಕೋಟಿ ರೂ.ಜಪ್ತಿ ಮಾಡಿದ ಸಿಐಡಿ

ರಾಯಚೂರು: ದರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ನಗರದ ಮನೆಯಲ್ಲಿ 2 ಕೋಟಿ ರೂ ಹಣವನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಡಿದ್ದಾರೆ. ವಂಚನೆ Read more…

VIRAL VIDEO : ಶಾಲಾ ಮಕ್ಕಳಿಂದಲೇ ಆ ಕೆಲಸ ಮಾಡಿಸಿದ ಶಿಕ್ಷಕಿ, ಪೋಷಕರು ಗರಂ..!

ಅಲಿಗಢ : ಉತ್ತರ ಪ್ರದೇಶದ ಅಲಿಗಢದ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬಳು ತರಗತಿಯಲ್ಲಿ ಮಲಗಿದ್ದಾಗ ಆಕೆಯ ವಿದ್ಯಾರ್ಥಿಗಳು ಆಕೆಯ ಸುತ್ತಲೂ ಹ್ಯಾಂಡ್ ಫ್ಯಾನ್ ಗಳನ್ನು ಬೀಸಿದ ಘಟನೆ ನಡೆದಿದೆ.ಈ ವಿಡಿಯೋ Read more…

ಸಾರ್ವಜನಿಕರೇ ಗಮನಿಸಿ ; ಆಗಸ್ಟ್ 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New rules from August 1

ಪ್ರತಿ ತಿಂಗಳ ಮೊದಲ ದಿನಾಂಕದಂದು ಕೆಲವು ಬದಲಾವಣೆಗಳಿವೆ. ಆಗಸ್ಟ್ 1, 2024 ರಿಂದ ಜಾರಿಗೆ ಬರಲಿರುವ ಬದಲಾವಣೆಗಳ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಬದಲಾವಣೆಗಳು ನಿಮ್ಮ ಜೇಬಿನ Read more…

BREAKING NEWS: ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿ: ಬೈಕ್ ಗೆ ಹೊತ್ತಿಕೊಂಡ ಬೆಂಕಿ; ಇಬ್ಬರು ಸವಾರರು ದುರ್ಮರಣ

ಕಲಬುರ್ಗಿ: ಕೆ.ಕೆ.ಆರ್ ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಹೊರವಲಯದ ನಂದಿಕೂರ ಕ್ರಾಸ್ Read more…

ಉದ್ಯೋಗ ವಾರ್ತೆ : ‘SSC’ ಯಿಂದ 2000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ..!

ಉದ್ಯೋಗ ವಾರ್ತೆ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್ಎಸ್ಸಿ ಸ್ಟೆನೋಗ್ರಾಫರ್ ‘ಗ್ರೇಡ್ ಸಿ’ ಮತ್ತು ‘ಗ್ರೇಡ್ ಡಿ’ ನೇಮಕಾತಿ 2024 ಗಾಗಿ ಆನ್ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ, ಇದು Read more…

ನಿಫಾ ವೈರಸ್ ರೋಗಿಗೆ ಆರೈಕೆ ಮಾಡಿದ್ದ ನರ್ಸ್: ಕೋಮಾಗೆ ಜಾರಿದ ಮಂಗಳೂರು ಯುವಕ

ಮಂಗಳೂರು: ಡೆಂಗ್ಯೂ ಅಟ್ಟಹಾಸದ ನಡುವೆ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಓರ್ವರು ಕೋಮಾಗೆ ಜಾರಿರುವ ಘಟನೆ ಬೆಳಕಿಗೆ ಬಂದಿದೆ. Read more…

ಅ. 2 ಪ್ರಶಾಂತ್ ಕಿಶೋರ್ ಹೊಸ ಪಕ್ಷ ಘೋಷಣೆ

ಪಾಟ್ನಾ: ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದು, ಅಕ್ಟೋಬರ್ 2ರಂದು ಅಧಿಕೃತವಾಗಿ ತಮ್ಮ ನೂತನ ಪಕ್ಷದ ಘೋಷಣೆ ಮಾಡಲಿದ್ದಾರೆ. ಮುಂದಿನ ವರ್ಷ Read more…

H.D ಕುಮಾರಸ್ವಾಮಿ ಶೀಘ್ರ ಚೇತರಿಸಿಕೊಳ್ಳಲಿ ; ಸಿಎಂ ಸಿದ್ದರಾಮಯ್ಯ ಹಾರೈಕೆ..!

ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ Read more…

WATCH VIDEO : ಗುಂಡು ಹಾರಿಸಿ ಜ್ಯುವೆಲ್ಲರಿ ಶಾಪ್ ನಿಂದ 11 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು.!

ನವದೆಹಲಿ : ಭಾನುವಾರ ರಾತ್ರಿ ನವೀ ಮುಂಬೈನ ಜ್ಯುವೆಲ್ಲರಿ ಶಾಪ್ ನಿಂದ ಮೂವರು ಮುಸುಕುಧಾರಿಗಳು ಗುಂಡು ಹಾರಿಸಿ 11 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ. Read more…

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...