alex Certify Latest News | Kannada Dunia | Kannada News | Karnataka News | India News - Part 1855
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣ ಸುತ್ತ ಇರುವ ಕಪ್ಪು ವರ್ತುಲ ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ಕಣ್ಣ ಕೆಳಭಾಗದಲ್ಲಿ ದಟ್ಟನೆಯ ಕಪ್ಪು ವರ್ತುಲ ಮೂಡಿ ಮೊಗದ ಸೊಬಗನ್ನು ಹಾಳು ಮಾಡುತ್ತವೆ, ಇದರಿಂದ ಮುಕ್ತಿ ಪಡೆಯುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಡಾರ್ಕ್ ಸರ್ಕಲ್ ಒಂದು ಬಾರಿ ಕಣ್ಣಿನ Read more…

ಕೊಡಗು ಜಿಲ್ಲೆಯಲ್ಲಿ ಅಪರಿಚಿತರ ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾರೆ. ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಘಟನೆ ನಡೆದಿದೆ. ಗುಂಡಿನ ಗಾಳಿಯಲ್ಲಿ ಮಧು ನಾಣಯ್ಯ(42) ಸಾವನ್ನಪ್ಪಿದ್ದಾರೆ. ತಡರಾತ್ರಿ 12 ಗಂಟೆ Read more…

ಈ 15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡ ಕಾಂಗ್ರೆಸ್; ನಾಲ್ವರು ಹಾಲಿ ಶಾಸಕರಿಗೆ ಇನ್ನೂ ಖಾತ್ರಿ ಆಗದ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರದಂದು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಮೂಲಕ 224 ಕ್ಷೇತ್ರಗಳ ಪೈಕಿ 209 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ. Read more…

ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 6 ಕೋಟಿ ರೂಪಾಯಿ ನಗದು ವಶ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಇದರ ಮಧ್ಯೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಈಗಾಗಲೇ ನೂರು ಕೋಟಿ Read more…

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ಮಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ವಿವೇಕ್ ಪೂಜಾರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಉದ್ಯಮಿ ವಿವೇಕ್ ಪೂಜಾರಿ ನಿವಾಸದ ಮೇಲೆ ಐಟಿ ಅಧಿಕಾರಿಗಳ Read more…

ಕಾಫಿ ಸ್ಕ್ರಬ್ ನಿಂದ ಹೆಚ್ಚುತ್ತೆ ಮುಖದ ಕಾಂತಿ

ಕಾಫಿ ಕುಡಿಯುವುದರಿಂದ ಶೀತ, ತಲೆ ನೋವಿನಂಥ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದು ಎಂಬುದು ನಿಮಗೆಲ್ಲಾ ತಿಳಿದಿರುವ ಸಂಗತಿ. ಆದರೆ ಇದರಿಂದ ತಯಾರಿಸಲಾದ ಫೇಸ್ ಪ್ಯಾಕ್ ಅತ್ಯುತ್ತಮ ಪರಿಣಾಮ ಬೀರುತ್ತದೆ Read more…

BIG NEWS: ಬಿಜೆಪಿಯ ಮತ್ತಿಬ್ಬರು ಹಿರಿಯ ನಾಯಕರಿಗೂ ಟಿಕೆಟ್ ‘ಡೌಟ್’

ಈ ಬಾರಿಯ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಹೈಕಮಾಂಡ್ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೀಗಾಗಿ ಯಡಿಯೂರಪ್ಪ, ಈಶ್ವರಪ್ಪ, ಹಾಲಾಡಿ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಘಟಾನುಘಟಿ ನಾಯಕರ ಗುಳೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ಹಂಚಿಕೆ ವಿಚಾರ ಸಂಕಷ್ಟ ತಂದಿಟ್ಟಿದೆ. ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ Read more…

ವರ್ಷಕ್ಕೆ 5 ಸಿಲಿಂಡರ್ ಉಚಿತ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಗರ್ಭಿಣಿಯರಿಗೆ 6000 ರೂ.: ಜೆಡಿಎಸ್ ಭರವಸೆ

ಬೆಂಗಳೂರು: ಪ್ರತಿ ವರ್ಷ ಐದು ಉಚಿತ ಅಡುಗೆ ಸಿಲಿಂಡರ್, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಗರ್ಭಿಣಿಯರಿಗೆ 6000 ರೂ. ಭತ್ಯೆ ನೀಡುವುದಾಗಿ ಜೆಡಿಎಸ್ ಭರವಸೆ ನೀಡಿದೆ. ಪ್ರಣಾಳಿಕೆ ರೂಪದಲ್ಲಿ Read more…

ಸಿಎಂ ಬೊಮ್ಮಾಯಿ ಬಳಿಯಿದೆ ಪತ್ನಿಗಿಂತ ಅಧಿಕ ಮೌಲ್ಯದ ಚಿನ್ನಾಭರಣ….!

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರದಂದು ನಾಮಪತ್ರ ಸಲ್ಲಿಸಿದ್ದಾರೆ. ಅವರ ಈ ನಾಮಪತ್ರ ಸಲ್ಲಿಕೆ ಸಾಂಕೇತಿಕವಾಗಿದ್ದು, Read more…

ಜಾಮೀನಿನ ಮೇಲೆ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆ: ಕುತೂಹಲ ಮೂಡಿಸಿದ ಪುತ್ರನ ನಡೆ

ದಾವಣಗೆರೆ: ಜಾಮೀನಿನ ಮೇಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರ ಪುತ್ರ ಮಲ್ಲಿಕಾರ್ಜುನ ಬೆಂಬಲಿಗರ ಸಭೆ ಕರೆದಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರ ಸ್ವಗ್ರಾಮ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ Read more…

ತಕ್ಷಣ ಬೆಳ್ಳಗಾಗಲು ಈ ಫೇರ್ ನೆಸ್ ಫೇಸ್ ಪ್ಯಾಕ್ ಹಚ್ಚಿ

ಸಭೆ ಸಮಾರಂಭಕ್ಕೆ ಹೋಗುವಾಗ ನಾವು ಚೆನ್ನಾಗಿ ಸುಂದರವಾಗಿ ಕಾಣಬೇಕು ಎಂಬ ಹಂಬಲ ಹಲವು ಹೆಣ್ಣು ಮಕ್ಕಳಿಗಿದೆ. ಅದಕ್ಕಾಗಿ ಅವರು ಹಲವು ದಿನಗಳಿಂದ ಹಲವು ಬಗೆಯ ಫೇಸ್ ಕ್ರೀಂ, ಫೇಸ್ Read more…

ಎಚ್.ಡಿ. ರೇವಣ್ಣ ವಿರುದ್ಧ ಕಣಕ್ಕಿಳಿದಿದ್ದಾರೆ ಅದೇ ಹೆಸರಿನ ಮತ್ತೊಬ್ಬ ಅಭ್ಯರ್ಥಿ….!

ಮೇ 10ರಿಂದ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಈಗಾಗಲೇ Read more…

ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಗೆ ಸಂಕಷ್ಟ: ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಚೆಕ್ Read more…

SSLC ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

2023 ನೇ ಸಾಲಿನ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶನಿವಾರದಂದು ಈ ಪರೀಕ್ಷೆಗಳು ಅಂತ್ಯಗೊಂಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 24 Read more…

ಕೇಂದ್ರದಿಂದ ಐತಿಹಾಸಿಕ ಕ್ರಮ: ಕನ್ನಡ, ಕೊಂಕಣಿ ಸೇರಿ 13 ಭಾಷೆಗಳಲ್ಲಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಕನ್ನಡ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರ ಸಸಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಈ ಮೂಲಕ Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬೊಮ್ಮಾಯಿ ವಿರುದ್ದ ಬಿಜೆಪಿ ಶಾಸಕ ಕಿಡಿ; ಜನಬೆಂಬಲವಿಲ್ಲದ ಕಾರಣಕ್ಕೆ ಚಿತ್ರ ನಟ – ನಟಿಯರನ್ನು ಕರೆಸುತ್ತಿದ್ದಾರೆಂದು ನೆಹರು ಓಲೇಕರ್ ಟಾಂಗ್

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾವೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಇದರಿಂದ ಸಿಡಿದೆದ್ದಿರುವ ನೆಹರು ಓಲೇಕರ್ ಈಗ Read more…

ಸಿಹಿ ಸಿಹಿ ‘ಬಾದಾಮ್ ಪುರಿ’ ಮಾಡುವ ವಿಧಾನ

ಮಕ್ಕಳು ಮನೆಯಲ್ಲಿದ್ದರೆ ಏನಾದರೂ ಸಿಹಿ ತಿನಿಸಿಗೆ ಬೇಡಿಕೆ ಇಡುತ್ತಾರೆ. ಹಾಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದಂತ ಬಾದಾಮ್ ಪುರಿ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ ಮೈದಾ, Read more…

ಅಕ್ಷಯ ತೃತೀಯದ ಹೊಸ್ತಿಲಲ್ಲೇ ಆಭರಣ ಪ್ರಿಯರಿಗೆ ಬಿಗ್ ಶಾಕ್; 65,000 ರೂ. ತಲುಪಲಿದೆ ಹಳದಿ ಲೋಹದ ಬೆಲೆ….!

ಭಾರತೀಯರಿಗೆ ಹಳದಿ ಲೋಹ ಚಿನ್ನದ ಮೇಲೆ ವ್ಯಾಮೋಹ. ಹೀಗಾಗಿ ಹಬ್ಬ – ಹರಿದಿನಗಳ ಸಂದರ್ಭದಲ್ಲಿ ಹಾಗೂ ಶುಭ ಸಮಾರಂಭಗಳ ವೇಳೆ ಚೆನ್ನಾಗಿ ಖರೀದಿಸುತ್ತಾರೆ. ಆಪತ್ಕಾಲದಲ್ಲಿ ಇದು ನೆರವಿಗೆ ಬರುತ್ತದೆ Read more…

BIG NEWS: ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಶಿರಸಿಗೆ ತೆರಳಿ Read more…

ಕೂದಲು ಆರೋಗ್ಯವಾಗಿ ಬೆಳೆಯಲು ಅಲೋವೆರಾ ಹೇರ್ ಪ್ಯಾಕ್ ಬಳಸಿ

ಆಲೋವೆರಾ ಜೆಲ್ ಆರೋಗ್ಯಕ್ಕೆ ತುಂಬಾ ಉತ್ತಮ . ಇದರಲ್ಲಿರುವ ಔಷಧಿಯ ಗುಣಗಳು ಕೆಲವು ಕಾಯಿಲೆಗಳನ್ನು ನಿವಾರಿಸುತ್ತದೆ. ಹಾಗೇ ಇದು ಚರ್ಮ ಮತ್ತು ಕೂದಲಿನ ಆರೋಗ್ಯ ಕಾಪಾಡಲು ಬಹಳ ಸಹಕಾರಿಯಾಗಿದೆ. Read more…

BIG NEWS: ಮೊದಲಿನ ಬಿಜೆಪಿ ಈಗಿಲ್ಲ; ಲಿಂಗಾಯಿತರನ್ನು ಹಣಿಯಲು ಷಡ್ಯಂತ್ರ; ಜಗದೀಶ್ ಶೆಟ್ಟರ್ ಗುರುತರ ಆರೋಪ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ತಪ್ಪುತ್ತಿದ್ದಂತೆಯೇ ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇಂದು ಬಿಜೆಪಿ ಪ್ರಾಥಮಿಕ Read more…

BREAKING NEWS: ಮಾಫಿಯಾ ಡಾನ್ ಅತಿಕ್ ಆಹ್ಮದ್, ಸಹೋದರ ಅಶ್ರಫ್ ಕೊಲೆ; ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ನಡೆದ ಘಟನೆ

ಉತ್ತರ ಪ್ರದೇಶದ ಮಾಫಿಯಾ ಡಾನ್ ಅತಿಕ್ ಆಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ನನ್ನು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಹಲವಾರು ಮಂದಿ ಪೊಲೀಸರು ಸುತ್ತುವರಿದಿರುವಾಗಲೇ Read more…

BIG NEWS: ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದ ಬೆನ್ನಲ್ಲೇ ಬಿಜೆಪಿ ತೊರೆಯಲು ಮುಂದಾದ ಶೆಟ್ಟರ್

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆಯಲು ಮುಂದಾಗಿದ್ದಾರೆ. ಶಿರಸಿಯಲ್ಲಿ ಇಂದು Read more…

ಸುಲಭವಾಗಿ ಮಾಡಬಹುದು ರುಚಿಕರ ‘ಸಬ್ಬಸಿಗೆ ಸೊಪ್ಪಿನ ದಾಲ್’

ಸೊಪ್ಪು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸುಲಭವಾಗಿ ಮಾಡಬಹುದಾದ ಸಬ್ಬಸಿಗೆ ಸೊಪ್ಪಿಗೆ ದಾಲ್ ಮಾಡುವ ವಿಧಾನ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು : 2 ಕಟ್ಟು ಸಬ್ಬಸಿಗೆ ಸೊಪ್ಪು , Read more…

ಖಜಾನೆ ಸದಾ ತುಂಬಿರಬೇಕೆಂದ್ರೆ ಅನುಸರಿಸಿ ಈ ಉಪಾಯ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರ್ಸ್ ಸದಾ ತುಂಬಿರಲಿ ಎಂದು ಬಯಸುತ್ತಾನೆ. ಇದಕ್ಕಾಗಿ ದೈವಿಕ ಪೂಜೆ ಪುನಸ್ಕಾರಗಳ ಜೊತೆಗೆ ಏನೆಲ್ಲ ಕಸರತ್ತುಗಳನ್ನು ಮಾಡ್ತಾನೆ. ಆದ್ರೂ ಖಜಾನೆ ತುಂಬದೆ ಹೋದ್ರೆ ಈ Read more…

ಹಸಿ ತೆಂಗಿನಕಾಯಿ ಸೇವಿಸುವುದರಿಂದ ಏನು ಲಾಭವಿದೆ ಗೊತ್ತಾ….?

ತೆಂಗಿನಕಾಯಿಯನ್ನು ದಿನನಿತ್ಯದ ಅಡುಗೆಗೆ ನಾವೆಲ್ಲಾ ಬಳಸುತ್ತೇವೆ. ತೆಂಗಿನತುರಿ ಯನ್ನು ಹಸಿಯಾಗಿಯೂ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ಹಸಿ ತೆಂಗಿನ ತಿರುಳಲ್ಲಿ ತಾಮ್ರ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, Read more…

390 ಅಡ್ವೆಂಚರ್‌ ಸರಣಿಗೆ ಹೊಸ ಮಾಡೆಲ್ ತಂದ ಕೆಟಿಎಂ

ತನ್ನ 390 ಅಡ್ವೆಂಚರ್‌ ಸರಣಿಗೆ ಹೊಸ ಮಾಡೆಲ್‌‌ ಅನ್ನು ಸೇರಿಸಿರುವ ಕೆಟಿಎಂ, ಇದನ್ನು ಭಾರತದಲ್ಲಿರುವ ತನ್ನ ವೆಬ್‌ಸೈಟ್‌ನಲ್ಲಿ 390 ಅಡ್ವೆಂಚರ್‌ ಎಕ್ಸ್ ಎಂದು ಕರೆದಿದೆ. ಈ ಹೊಸ ಮಾಡೆಲ್‌ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...