alex Certify Latest News | Kannada Dunia | Kannada News | Karnataka News | India News - Part 1862
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಜೆಡಿಎಸ್ ಸೇರಿದ ವೈ.ಎಸ್.ವಿ. ದತ್ತಗೆ ಬಿಗ್ ಶಾಕ್

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮರಳಿದ್ದಾರೆ. ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು Read more…

ಅಪ್ಪಿತಪ್ಪಿಯೂ ದೇವರಿಗೆ ಇಂಥಾ ಹೂ ಅರ್ಪಿಸಬೇಡಿ….!

ಮನೆಯಲ್ಲಿ ಸುಖ ಶಾಂತಿ ಸದಾ ಕಾಲ ಇರಬೇಕು ಅಂದರೆ ಎಲ್ಲವೂ ವಾಸ್ತು ಪ್ರಕಾರವೇ ಇರಬೇಕು. ಆಗ ಮಾತ್ರ ಮನೆಯಲ್ಲಿ ನೆಮ್ಮದಿ ನೆಲೆಸಲು ಸಾಧ್ಯ. ಈ ಬಾರಿ ನಾವು ದೇವರಿಗೆ Read more…

ಉತ್ತಮ ರೀತಿಯಲ್ಲಿ ಮಕ್ಕಳನ್ನು ಬೆಳೆಸಲು ʼಕಲಿಕೆʼ ಹೇಗಿದ್ದರೆ ಚಂದ….? ಇಲ್ಲಿದೆ ಒಂದಿಷ್ಟು ಸಲಹೆ

ಮಕ್ಕಳನ್ನು ಬೆಳೆಸುವುದು ಬಲು ಸುಲಭ ಎಂದುಕೊಳ್ಳಬೇಡಿ. ಕೆಲವೊಮ್ಮೆ ಮೊಂಡು ಹಿಡಿಯುವುದು ಕಂಡಾಗ ನಾವು ಬೆಳೆಸಿದ ರೀತಿಯಲ್ಲೇ ತಪ್ಪಾಗಿದೆಯೇ ಎಂಬ ಸಂಶಯವೂ ಮೂಡದಿರದು. ತಪ್ಪಿಲ್ಲದಂತೆ ಅಲ್ಲವಾದರೂ ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ Read more…

ಗೋವಾ-ಮುಂಬಯಿ ವಿಮಾನ ರದ್ದು: ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದ ಪ್ರಯಾಣಿಕರು

ಗೋವಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ವಿಮಾನವೊಂದರ ಸಿಬ್ಬಂದಿಯ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಗೋವಾದಿಂದ ಮುಂಬಯಿಗೆ ತೆರಳಬೇಕಿದ್ದ ಗೋಏರ್‌ ವಿಮಾನವೊಂದರ Read more…

ಬಿಜೆಪಿ 27, ಕಾಂಗ್ರೆಸ್ 26 ಸೇರಿ ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಮೊದಲ ದಿನವೇ 221 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ 27, ಕಾಂಗ್ರೆಸ್ ನಿಂದ 26, ಜೆಡಿಎಸ್ ನಿಂದ 12, ಆಮ್ ಆದ್ಮಿ Read more…

ನುಗ್ಗೆಕಾಯಿ ಸೂಪ್ ಸೇವಿಸಿ; ಪಡೆಯಿರಿ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ

ನುಗ್ಗೆಕಾಯಿ ಅನೇಕ ರೋಗಗಳ ವಿರುದ್ಧ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ನೆಗಡಿ, ಕೆಮ್ಮು, ಗಂಟಲು ನೋವು ನಿವಾರಿಸಲು ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸಾಂಬಾರ್ ಬಹಳ ರುಚಿ. ನುಗ್ಗೆಕಾಯಿ ಉಸಿರಾಟ Read more…

ಬೇಸಿಗೆ ಬಿಸಿಲಿಗೆ ತತ್ತರಿಸಿದವರಿಗೆ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಬೆಂಕಿ ಬಿಸಿಲು: ಕಲ್ಬುರ್ಗಿ 41.5, ರಾಯಚೂರು 40 ಡಿಗ್ರಿ ಉಷ್ಣಾಂಶ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ತೀವ್ರತೆ ಭಾರಿ ಹೆಚ್ಚಾಗಿದ್ದು, ಕಲಬುರ್ಗಿಯಲ್ಲಿ ಗುರುವಾರ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಈ ಸಲದ ಬೇಸಿಗೆಯಲ್ಲಿ ರಾಜ್ಯದಲ್ಲಿ ದಾಖಲಾದ Read more…

ಆಂಧ್ರ ಪ್ರದೇಶ: 13 ಅಡಿ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ತಜ್ಞ

ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಕಾಳಿಂಗ ಸರ್ಪವೊಂದು ಕಂಡು ಬಂದಿದೆ. ಇಲ್ಲಿನ ಕಾಂಚಿಲಿ ಪ್ರದೇಶದಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಕಾಣುತ್ತಲೇ ಅಲ್ಲಿನ ಜನರೆಲ್ಲಾ ಭಯದಲ್ಲಿ ಮುಳುಗಿದ್ದರು. ಸ್ಥಳಕ್ಕೆ Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಫೇಲಾದವರಿಗೆ SSLC ಮಾದರಿ ಪೂರಕ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ಶಾಲೆನಿಂದ ಐದು ಮತ್ತು ಎಂಟನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಕಡಿಮೆ Read more…

ನಟ ಚಿರಂಜೀವಿ ಖರೀದಿಸಿದ ಹೊಸ ಕಾರಿಗೆ ಬಯಸಿದ ನಂಬರ್‌ ಪಡೆಯಲು ಖರ್ಚು ಮಾಡಿದ ಹಣವೆಷ್ಟು….? ತಿಳಿದ್ರೆ ಬೆರಗಾಗ್ತೀರಾ….!

ಕ್ರಿಕೆಟರ್, ಫಿಲ್ಮ್‌ಸ್ಟಾರ್‌ ಹಾಗೂ ಅನೇಕ ಶ್ರೀಮಂತರಿಗೆ ವಾಚ್, ಶೂ, ಬೈಕ್ ಸೇರಿದಂತೆ ಐಶಾರಾಮಿ ಕಾರುಗಳನ್ನ ಖರೀದಿಸುವ ಕ್ರೇಜ್ ಇರುತ್ತೆ. ಅದಕ್ಕಾಗಿ ಲಕ್ಷ-ಲಕ್ಷ  ರೂಪಾಯಿಗಳನ್ನ ಹಿಂದೆ ಮುಂದೆ ನೋಡದೇ ಖರ್ಚು Read more…

ಆತ್ಮವಿಶ್ವಾಸ ದುಪ್ಪಟ್ಟು ಮಾಡುತ್ತೆ ಮನೆಯಲ್ಲಿರುವ ಈ ಮೂರ್ತಿ

  ಮನೆಯ ವಾಸ್ತು ಸರಿಯಿದ್ರೆ ಎಲ್ಲವೂ ಸರಿಯಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮನೆಯಲ್ಲಿಡುವ ಪ್ರತಿಯೊಂದು ವಸ್ತುವೂ ಮನೆ ವಾಸ್ತು ಮೇಲೆ ಪ್ರಭಾವ ಬೀರುತ್ತದೆ. ಧನಾತ್ಮಕ ಪ್ರಭಾವ ಬೀರುವ ಕೆಲವೊಂದು Read more…

ಬೇಸಿಗೆಯಲ್ಲಿ ಮೈ ಬೆವರಿನಿಂದ ಬರುವ ದುರ್ಗಂಧ ಹೋಗಲಾಡಿಸಲು ಇಲ್ಲಿದೆ ಮದ್ದು…..!

ಬೇಸಿಗೆಯಲ್ಲಿ ಮೈ ಬೆವರುವ ಕಾರಣಕ್ಕೆ ದುರ್ಗಂಧ ಸೂಸುವುದು ಸಾಮಾನ್ಯ ಸಮಸ್ಯೆ. ಇದು ನಮಗೆ ಮಾತ್ರವಲ್ಲ, ಅಕ್ಕಪಕ್ಕದವರಿಗೂ ಕಿರಿಕಿರಿ ಮಾಡುತ್ತದೆ. ಸ್ನಾನ ಮಾಡಿದರೂ ದುರ್ಗಂಧ ಕಡಿಮೆಯಾಗುವುದಿಲ್ಲ. ಅಂಥವರಿಗಾಗಿ ಇಲ್ಲಿದೆ ಒಂದಷ್ಟು Read more…

ಔಷಧಗಳ ಆಗರ ಎಳನೀರು

ಎಳನೀರಿನ ಸೇವನೆಯಿಂದ ದೇಹ ತಂಪಾಗುವುದು ಮಾತ್ರವಲ್ಲ, ಇದರಿಂದ ನಿಮಗೆ ತಿಳಿದಿರದ ಹಲವು ಕಾಯಿಲೆಗಳಿಗೆ ಪರಿಹಾರ ದೊರೆಯುತ್ತದೆ. ಎಳನೀರು ರಕ್ತದಲ್ಲಿರುವ ಗ್ಲುಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ದೇಹ ಡಿ ಹೈಡ್ರೇಶನ್ ಆಗುವುದನ್ನು Read more…

ಬಿಸಿ ಬಿಸಿ ಸೋಯಾಬಿನ್ ಚಂಕ್ಸ್​ ಗ್ರೇವಿ ಮಾಡಿ ಸವಿಯಿರಿ

ಬೇಕಾಗುವ ಸಾಮಗ್ರಿ: ಸೋಯಾಬಿನ್​ ಚಂಕ್ಸ್, ಈರುಳ್ಳಿ 2,  ಶುಂಠಿ, ಬೆಳ್ಳುಳ್ಳಿ ಪೇಸ್ಟ್​ 1 ಚಮಚ, ಕಾರದ ಪುಡಿ, ಅರಿಶಿಣ 1/2 ಟೇಬಲ್​ ಸ್ಪೂನ್​, ದನಿಯಾ ಪುಡಿ 1 ಚಮಚ, Read more…

ಈ ರಾಶಿಯವರಿಗಿದೆ ಇಂದು ಆಕಸ್ಮಿಕ ಧನಲಾಭ

ಮೇಷ ರಾಶಿ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತೀರಿ, ಅದರಲ್ಲೇ ಲಾಭವೂ ಆಗಲಿದೆ. ಕೆಲಸದಲ್ಲಿ ಯಶಸ್ಸು ಸಿಗುವುದು ವಿಳಂಬವಾಗಬಹುದು. ಮಧ್ಯಾಹ್ನದ ನಂತರ ಪರಿಸ್ಥಿತಿ ಉತ್ತಮವಾಗಿರುತ್ತದೆ. ವೃಷಭ ರಾಶಿ ಮನೆ ಮತ್ತು ಕಚೇರಿಯಲ್ಲಿ ದಿನ Read more…

ಈ ದಿನ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದ್ರೆ ʼಆರ್ಥಿಕʼ ವೃದ್ಧಿ ನಿಶ್ಚಿತ

ವ್ಯಕ್ತಿಯ ಅಸಂತೋಷ, ದುಃಖಕ್ಕೆ ಕಾರಣ ಪೂರ್ಣಗೊಳ್ಳದ ಆಸೆ. ಏನೇ ಮಾಡಿದ್ರೂ ಒಂದಲ್ಲ ಒಂದು ಸಮಸ್ಯೆ ಬೆನ್ನು ಬಿಡೋದಿಲ್ಲ. ಇದ್ರಿಂದ ಚಡಪಡಿಸುವ ಬದಲು ದೇವರ ದರ್ಶನ ಪಡೆಯೋದು ಬಹಳ ಒಳ್ಳೆಯದು. Read more…

ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷ ಬಿಡ್ತಿಲ್ಲ: ಲಕ್ಷ್ಮಣ ಸವದಿ

ಬೆಳಗಾವಿ: ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷ ಬಿಡುತ್ತಿಲ್ಲ, ಅನೇಕ ಮುಖಂಡರು ನನ್ನನ್ನು ನಿರ್ಲಕ್ಷ ಮಾಡಿದ್ದಕ್ಕೆ ಬೇಸರವಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಮಾತನಾಡಿದ ಅವರು, ನನಗೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ಶಿವಮೊಗ್ಗ: 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 Read more…

ಕೆಟ್ಟು ನಿಂತಿದ್ದ ಆಟೋದಲ್ಲಿತ್ತು ಬರೋಬ್ಬರಿ ಒಂದು ಕೋಟಿ ರೂ.

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ವಿವಿಧ ಕಡೆ ಚೆಕ್ ಪೋಸ್ಟ್ ಗಳಲ್ಲಿ ಅಪಾರ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಎಸ್.ಜೆ. Read more…

ಕನಕಪುರದಲ್ಲಿ ಡಿಕೆಶಿ ಎದುರಿಸುವ ಅಶೋಕ್ ಎದುರು ಪದ್ಮನಾಭನಗರದಲ್ಲೂ ಪ್ರಬಲ ಅಭ್ಯರ್ಥಿ ಕಣಕ್ಕೆ

ಬೆಂಗಳೂರು: ಸಚಿವ ಆರ್. ಅಶೋಕ್ ಅವರಿಗೆ ಕನಕಪುರ ಹಾಗೂ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಎದುರಿಸಲಿರುವ ಅಶೋಕ್ ಸ್ವಕ್ಷೇತ್ರ Read more…

ವೈ ಎಸ್ ವಿ ದತ್ತಾ ಘರ್ ವಾಪಸಿ; ಏ.18 ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ತೆನೆ ಇಳಿಸಿ ಕಾಂಗ್ರೆಸ್ ಪಕ್ಷ ಸೇರಿದ್ದ ವೈ ಎಸ್ ವಿ ದತ್ತಾ ಘರ್ ವಾಪಸಿ ಆಗಿದ್ದಾರೆ. ಕಡೂರಿನಿಂದ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ವೈ ಎಸ್ ವಿ ದತ್ತಾ Read more…

ವರುಣಾ ಗೆಲ್ಲಲು ವಿ. ಸೋಮಣ್ಣ ಮಾಸ್ಟರ್ ಪ್ಲಾನ್

ಬಯಸದೇ ಬಂದ ಭಾಗ್ಯವೆಂಬಂತೆ ಸಚಿವ ವಿ.ಸೋಮಣ್ಣಗೆ ಚಾಮನಗರ ಕ್ಷೇತ್ರದ ಜೊತೆಗೆ ವರುಣಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದೆ. ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಸೋಲಿಸಲು ಹೈಕಮಾಂಡ್ ವಿ.ಸೋಮಣ್ಣರನ್ನ ಕಣಕ್ಕಿಳಿಸಿದೆ. ವರುಣಾದಲ್ಲಿ Read more…

BIG NEWS: ಮುಸ್ಲಿಮರ ಶೇ. 4 ರಷ್ಟು ಮೀಸಲಾತಿ ರದ್ದು: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಸ್ಲಿಮರಿಗೆ 4 ಪ್ರತಿಶತ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ Read more…

ನಕಲಿ ಔಷಧ ಉತ್ಪಾದಿಸಿದ 18 ಫಾರ್ಮಾ ಸಂಸ್ಥೆಗಳಿಗೆ ಶಾಕ್: ಪರವಾನಿಗೆ ಕ್ಯಾನ್ಸಲ್

ನವದೆಹಲಿ: ನಕಲಿ ಔಷಧಗಳನ್ನು ಉತ್ಪಾದಿಸಿದ 18 ಔಷಧ ಸಂಸ್ಥೆಗಳ ಪರವಾನಗಿಯನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಗುರುವಾರ ರದ್ದುಗೊಳಿಸಿದೆ. ಗುರುವಾರ 20 ರಾಜ್ಯಗಳ 76 ಉದ್ಯಮಗಳನ್ನು ಡಿಜಿಸಿಎ Read more…

ಬದಲಾಗ್ತಾರಾ ಪದ್ಮನಾಭನಗರ ಕಾಂಗ್ರೆಸ್ ಅಭ್ಯರ್ಥಿ…..? ಕುತೂಹಲಕ್ಕೆ ಕಾರಣವಾಯ್ತು ಡಿಕೆಶಿ ನಡೆ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ ಫಾರಂ Read more…

ಪ್ರೀವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಓಲ್ಡ್ ಸ್ಟೈಲ್; ಟ್ರೆಂಡಿಂಗ್ ಆಯ್ತು ಡಿವೋರ್ಸ್ ಫೋಟೋ ಶೂಟ್, ಮದುವೆ ಬಟ್ಟೆಗೆ ಬೆಂಕಿ, ಫೋಟೋ ಪೀಸ್ ಪೀಸ್

ಪ್ರೀ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್, ಬೇಬಿ ಶೋವರ್, ಬೇಬಿ ಫೋಟೋ ಶೂಟ್ ಟ್ರೆಂಡ್ ನ ಪಕ್ಕಕ್ಕೆ ಸರಿಸಿ ಇದೀಗ ಡಿವೋರ್ಸ್ ಫೋಟೋಶೂಟ್ ಮುನ್ನೆಲೆಗೆ ಬರ್ತಿದೆ. ‘ವಿಚ್ಛೇದನ ಫೋಟೋಶೂಟ್’ ಇತ್ತೀಚಿನ Read more…

ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರ ದುರಂತ ಸಾವು

ಹೈದರಾಬಾದ್‌ನ ಶೇಕ್‌ಪೇಟ್ ವಿಭಾಗದ ಪ್ಯಾರಾಮೌಂಟ್ ಕಾಲೋನಿಯಲ್ಲಿ ಮೂವರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರೋ ದುರಂತ ಘಟನೆ ನಡೆದಿದೆ. ಮೂಲಗಳ ಪ್ರಕಾರ ಓರ್ವ ಯುವಕ ತನ್ನ ನಿವಾಸದಲ್ಲಿ ಕೆಟ್ಟುಹೋದ ನೀರಿನ Read more…

ವರುಣಾ, ಕನಕಪುರದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ: ಡಾ.ಸುಧಾಕರ್ ವಿಶ್ವಾಸ

ವರುಣಾ ಮತ್ತು ಕನಕಪುರ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಡಾ. ಸುಧಾಕರ್, ಸೋಮಣ್ಣ ಮತ್ತು Read more…

ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಿ, ಪ್ರಧಾನಿ ಮೋದಿಗೆ ವಂದನೆ ಸಲ್ಲಿಸಿದ ಗಾಯಕ ಮಿಕಾ ಸಿಂಗ್

 ಐಷಾರಾಮಿ ಅಂಗಡಿಯಲ್ಲಿ ಶಾಪಿಂಗ್ ಮಾಡುವಾಗ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿಯನ್ನು ಬಳಸಲು ಸಾಧ್ಯವಾಯಿತು ಎಂದು ಗಾಯಕ ಮಿಕಾ ಸಿಂಗ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ Read more…

ಟಿಕೆಟ್ ವಿಚಾರವಾಗಿ ಜಗದೀಶ್ ಶೆಟ್ಟರ್ ವರಿಷ್ಠರೊಂದಿಗೆ ಮಾತನಾಡಿದ್ದಾರೆಂದ ಅಣ್ಣಾಮಲೈ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ವರಿಷ್ಠರ ಜೊತೆ ಮಾತನಾಡಿದ್ದಾರೆ ಎಂದು ಜಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಬೆಂಗಳೂರಲ್ಲಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...