alex Certify Latest News | Kannada Dunia | Kannada News | Karnataka News | India News - Part 1869
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್ ಇಲ್ಲ

ಶಿವಮೊಗ್ಗ: ಈ ಬಾರಿ ಸಚಿವರು ಸೇರಿದಂತೆ 35 ಶಾಸಕರನ್ನು ಕೈ ಬಿಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಚಿವರಾದ ಆರ್. ಅಶೋಕ್, Read more…

BIG NEWS: BJP ನಾಯಕರಿಗೆ 13 ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಹಾಲು ಉತ್ಪಾದಕ ರೈತರ ಬೆನ್ನೆಲುಬನ್ನು ಮುರಿಯಲು ಹೊರಟಿದೆ. ಈ ಬಗ್ಗೆ ನಾನು 2020 ರಿಂದ ಹೇಳುತ್ತ ಬಂದಿದ್ದು, ಸರ್ಕಾರಕ್ಕೆ Read more…

BREAKING: ಇಂದು ರಾತ್ರಿ 9 ಗಂಟೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ Read more…

ಸಿಡಿದಿದ್ದ ಮಾಜಿ ಸಿಎಂ ಶೆಟ್ಟರ್: ಬಿಜೆಪಿ ಟಿಕೆಟ್ ಕೈತಪ್ಪಿದ್ರೂ ಸ್ಪರ್ಧೆ ಖಚಿತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಒಂದು ಕಡೆ ಜಗದೀಶ್ ಶೆಟ್ಟರ್ Read more…

ಸ್ನಾನಕ್ಕೆಂದು ನದಿಗೆ ಇಳಿದ ಅಯ್ಯಪ್ಪಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲು

ಮಡಿಕೇರಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ, ಮಗ ನೀರು ಪಾಲಾದ ಘಟನೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕಬೆಟಗೇರಿಯಲ್ಲಿ ತಂದೆ ಮಣಿಕಂಠ(47), ಮಗ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್

ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ. ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ Read more…

ಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್ ಜಾರಕಿಹೊಳಿ ಶಾಕ್…?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ರಮೇಶ್ ಜಾರಕಿಹೊಳಿಯವರೊಂದಿಗೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ Read more…

ಬಿಡುಗಡೆಯಾಗದ ಬಿಜೆಪಿ ಪಟ್ಟಿ: ಡಿಕೆಶಿ ಟಾಂಗ್

ಬಿಜೆಪಿ ಇದುವರೆಗೂ ಒಬ್ಬ ಅಭ್ಯರ್ಥಿಯ ಹೆಸರನ್ನೂ ಬಿಡುಗಡೆ ಮಾಡಿಲ್ಲ. ಈಶ್ವರಪ್ಪ ಅವರು ತಮ್ಮ ಹೈಕಮಾಂಡ್ ನಾಯಕರಿಗೆ ಲವ್ ಲೆಟರ್ ಬರೆದಿದ್ದಾರೆ. ಅವರನ್ನು ಕೇಳದೇ ಕೇವಲ ನಮ್ಮ ಪಕ್ಷದ ಅಭ್ಯರ್ಥಿಗಳ Read more…

BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಮಿಸ್….?

ನವದೆಹಲಿ: ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರೋಕ್ಷ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

ದುರ್ಗಾ ಪೂಜೆಯ ಕುರಿತು ‘ಅವಹೇಳನಕಾರಿ’ ಹೇಳಿಕೆ: ವಿಶ್ವ ಭಾರತಿ ವಿಸಿಗೆ ಪ್ರಧಾನಿ ಕಚೇರಿ ಸಮನ್ಸ್

ಪಶ್ಚಿಮ ಬಂಗಾಳದ ದುರ್ಗಾಪೂಜಾ ಸಂಪ್ರದಾಯದ ವಿರುದ್ಧ ಮಾಡಿದ “ಅತ್ಯಂತ ವಿವಾದಾತ್ಮಕ ಅವಹೇಳನಕಾರಿ” ಹೇಳಿಕೆ ನೀಡಿದ್ದಕ್ಕಾಗಿ ವಿಶ್ವ ಭಾರತಿ ಉಪಕುಲಪತಿ ಬಿದ್ಯುತ್ ಚಕ್ರವರ್ತಿ ಅವರನ್ನು ಪ್ರಧಾನ ಮಂತ್ರಿ ಕಚೇರಿ(PMO) ಕರೆಸಿದೆ. Read more…

BIG NEWS: 2 ಹಂತದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್; ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ಕೆಲವೇ ಕ್ಷಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವರಿಷ್ಠರ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ Read more…

BIG NEWS: ಬಿಜೆಪಿ ನಾಯಕರ ವಿರುದ್ಧವೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ; ಈ ರೀತಿ ಹೇಳಿದ್ರೆ ನೋವಾಗಲ್ವಾ….? ಎಂದು ಪ್ರಶ್ನೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯ ಹಿರಿಯ ನಾಯಕರೇ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತೀವ್ರ Read more…

BIG NEWS: ಪುತ್ರನಿಗೆ ಪಟ್ಟಕಟ್ಟಲು ಸಜ್ಜಾದ ಸಚಿವ ಆನಂದ್ ಸಿಂಗ್

ವಿಜಯನಗರ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಸಚಿವ ಆನಂದ್ ಸಿಂಗ್ ಪುತ್ರನಿಗೆ ಪಟ್ಟಕಟ್ಟಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯ ಹಿರಿಯ ನಾಯಕರು, Read more…

BSY ಜೊತೆಗಿನ ಮಾತುಕತೆ ಬಳಿಕ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಕೈಗೊಂಡ್ರಾ ಈಶ್ವರಪ್ಪ ? ರಾಜಕೀಯ ವಲಯದಲ್ಲಿ ಹೀಗೊಂದು ಕುತೂಹಲ

ನಿನ್ನೆಯವರೆಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಕೈಗೊಂಡಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ Read more…

ಈಶ್ವರಪ್ಪ ನಿವಾಸದ ಮುಂದೆ ಅಭಿಮಾನಿಗಳ ದಂಡು; ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ದುಂಬಾಲು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ದಿಢೀರ್ ಆಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸಿದ್ದು, ಈ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ Read more…

BIG NEWS: ಸ್ವ ಇಚ್ಛೆಯಿಂದಲೇ ಈ ನಿರ್ಧಾರ; ನಿವೃತ್ತಿ ಬಳಿಕ ಕೆ.ಎಸ್. ಈಶ್ವರಪ್ಪ ಮೊದಲ ಮಾತು

ಶಿವಮೊಗ್ಗ: ನಾನು ಸ್ವ ಇಚ್ಛೆಯಿಂದ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದ್ದು, ನಾನು Read more…

BREAKING NEWS: ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಸುದ್ದಿಗೋಷ್ಟಿಯಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಮುನ್ನವೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಇದರ ಮಧ್ಯೆ Read more…

ಬೆಂಗಳೂರಲ್ಲಿದೆ ಜೈಲಿನಂತಹ ಹೋಟೆಲ್; ವಿಭಿನ್ನ ಪರಿಕಲ್ಪನೆಯ ಈ ರೆಸ್ಟೋರೆಂಟ್‌ ನಲ್ಲಿದ್ದಾರೆ ಪೊಲೀಸ್, ಕೈದಿ

ನೀವು ಊಟ ಮಾಡ್ಬೇಕು ಅಂತ ಅಲ್ಲಿಗೆ ಒಮ್ಮೆ ಭೇಟಿ ಕೊಟ್ರೆ, ಹೋಟೆಲ್ ಗೆ ಬಂದಿದ್ದೀವೋ? ಅಥವಾ ಜೈಲಿಗೆ ಬಂದಿದ್ದೀವೋ ಅನ್ನೋ ಅನುಮಾನ ಮೂಡುತ್ತೆ. ಇದಕ್ಕೆ ಕಾರಣ ಹೋಟೆಲ್ ನ Read more…

ದಾಖಲೆ ಪತ್ರಗಳ ಮೇಲೆ ಮೃತ ಮಹಿಳೆಯ ಹೆಬ್ಬೆರಳಿನ ಗುರುತು ಒತ್ತಿದ ವ್ಯಕ್ತಿ: ಆಘಾತಕಾರಿ ವಿಡಿಯೋ ವೈರಲ್

ಆಗ್ರಾ: ಮಕ್ಕಳನ್ನು ಚೆನ್ನಾಗಿ ನೋಡಿ ದೊಡ್ಡವರನ್ನಾಗಿ ಮಾಡುವ ತಂದೆ-ತಾಯಿಗಳು ನಂತರ ತಮ್ಮ ಮಕ್ಕಳಿಂದಲೇ ಕಡೆಗಣನೆಗೆ ಒಳಗಾಗುತ್ತಾರೆ. ಆಸ್ತಿಗಾಗಿ ಮಕ್ಕಳು ತಮ್ಮ ಪೋಷಕರಿಗೆ ಇನ್ನಿಲ್ಲದ ಕಾಟ ಕೊಡುತ್ತಾರೆ. ಇದೀಗ ದಾಖಲೆಗಳಲ್ಲಿ Read more…

BIG NEWS: ಸಚಿವ ಸೋಮಣ್ಣಗೂ ಶಾಕ್ ನೀಡುತ್ತಾ ಹೈಕಮಾಂಡ್ ?

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಶಾಕ್ ನೀಡುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸ್ವ ಇಚ್ಛೆಯಿಂದ ರಾಜಕೀಯ Read more…

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ನಿವೃತ್ತ ಮೆಕ್ಯಾನಿಕ್….!

ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವವರ ಕಥೆಗಳನ್ನು ನೀವು ಕೇಳಿರಬಹುದು. ಲಾಟರಿಯಿಂದ ಅದೃಷ್ಟ ಖುಲಾಯಿಸಿ ಕೆಲವರು ಈ ಜಾಕ್ ಪಾಟ್ ಹೊಡೆಯುತ್ತಾರೆ. ಅಮೆರಿಕಾದ ನಿವೃತ್ತ ಮೆಕ್ಯಾನಿಕ್ ಅರ್ಲ್ ಲ್ಯಾಪ್ ಎಂಬುವವರಿಗೂ ಈ ಜಾಕ್ Read more…

ಸಂಸ್ಕರಿಸದ ಗೋಮೂತ್ರದಲ್ಲಿದೆಯಂತೆ ಹಾನಿಕಾರಕ ಬ್ಯಾಕ್ಟೀರಿಯಾ…! ಸೇವನೆ ಮಾನವರ ಆರೋಗ್ಯಕ್ಕೆ ಒಳ್ಳೆಯದಲ್ಲವೆಂದ ಸಂಶೋಧನಾ ವರದಿ

ನವದೆಹಲಿ: ದೇಶದ ಪ್ರಮುಖ ಸಂಸ್ಥೆಯಾದ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ (ಐವಿಆರ್‌ಐ) ಇತ್ತೀಚಿನ ಅಧ್ಯಯನವು ತಾಜಾ ಗೋಮೂತ್ರದಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿದ್ದು, ಅದು ಮಾನವನ ಸೇವನೆಗೆ ಯೋಗ್ಯವಲ್ಲ ಎಂದು ಹೇಳಿದೆ. Read more…

ಘಟಾನುಘಟಿಗಳಿಗೆ ಟಿಕೆಟ್ ಕೈತಪ್ಪುವ ಭೀತಿ; ಸ್ವಯಂ ನಿವೃತ್ತಿಗೆ ಮುಂದಾದ ಬಿಜೆಪಿ ಹಿರಿಯ ನಾಯಕರು….!

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿರುವ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಬಿಜೆಪಿ ಘಟಾನುಘಟಿ Read more…

ಯಡಿಯೂರಪ್ಪ, ರವೀಂದ್ರನಾಥ್, ಹಾಲಾಡಿ ಬಳಿಕ ಈಗ ಈಶ್ವರಪ್ಪ ಸರದಿ; ಮುಂದಿನ ದಿನಗಳಲ್ಲಿ ಮತ್ತಷ್ಟು ಹಿರಿಯ ನಾಯಕರಿಂದ ನಿವೃತ್ತಿ ಘೋಷಣೆ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಈಗ ವಿಧಾನಸಭಾ Read more…

BIG NEWS: ಟಿಕೆಟ್ ಸಿಗುವುದಿಲ್ಲವೆಂಬುದು ಖಚಿತವಾಗುತ್ತಿದ್ದಂತೆ ‘ನಿವೃತ್ತಿ’ ನಿರ್ಧಾರ ಕೈಗೊಂಡರಾ ಈಶ್ವರಪ್ಪ ? ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ ಹಿರಿಯ ನಾಯಕನ ನಿರ್ಧಾರ

ಕಳೆದ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು Read more…

ವಿವಿ ಕ್ಯಾಂಪನ್ ನಲ್ಲೇ ವಿದ್ಯಾರ್ಥಿನಿಗೆ ಕಪಾಳಮೋಕ್ಷ; ಆಘಾತಕಾರಿ ಕೃತ್ಯದ ವಿಡಿಯೋ ವೈರಲ್

ಉತ್ತರ ಪ್ರದೇಶದ ಮೊರಾದಾಬಾದ್‌ನ ತೀರ್ಥಂಕರ್ ಮಹಾವೀರ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಇಬ್ಬರ ನಡುವೆ ಆದ ತೀವ್ರ ವಾಗ್ವಾದದಲ್ಲಿ ವಿದ್ಯಾರ್ಥಿಯು ವಿದ್ಯಾರ್ಥಿನಿಗೆ ಅಮಾನುಷವಾಗಿ ಕಪಾಳಮೋಕ್ಷ ಮಾಡಿದ್ದು, Read more…

BIG BREAKING: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಣೆ; ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕನ ನಿರ್ಧಾರ

ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ Read more…

ಯುವತಿ ಸಾವಿಗೆ ಕಾರಣವಾಗಿದ್ದ ಒಂಟಿ ಸಲಗ ಕೊನೆಗೂ ಸೆರೆ

ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ,ಸಂತೆಬೆನ್ನೂರುನಲ್ಲಿ ಪುಂಡಾಟ ನಡೆಸಿ, ಯುವತಿಯೊಬ್ಬಳನ್ನು ತುಳಿದು ಸಾಯಿಸಿದ್ದ ಒಂಟಿ ಸಲಗವನ್ನು ಇಂದು ಅವಳಿ ತಾಲ್ಲೂಕಿನ ಜೀನಹಳ್ಳಿ-ಕೆಂಚಿಕೊಪ್ಪ ಬಳಿ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ಈ Read more…

ಯಡಿಯೂರಪ್ಪರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ; ಸಚಿವ ಅಶ್ವತ್ಥನಾರಾಯಣ್

ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಬಿ.ಎಸ್. ಯಡಿಯೂರಪ್ಪನವರೇ ಸರ್ವೋಚ್ಚ ನಾಯಕರಾಗಿದ್ದು ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಅಶ್ವತ್ಥನಾರಾಯಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಪ್ರತಿ ಚುನಾವಣೆ Read more…

ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ; ಕಾರ್ ಗುದ್ದಿದ ರಭಸಕ್ಕೆ 15 ಅಡಿ ದೂರ ಹಾರಿಬಿದ್ದ ಪಾದಚಾರಿ

ವೇಗವಾಗಿ ಚಲಿಸ್ತಿದ್ದ ಕಾರು ಪಾದಚಾರಿಗೆ ಡಿಕ್ಕಿಯಾದ ಪರಿಣಾಮ ಪಾದಚಾರಿ 15 ಅಡಿ ದೂರ ಹಾರಿಬಿದ್ದ ಭಯಾನಕ ಹಿಟ್ ಅಂಡ್ ರನ್ ಅಪಘಾತ ಪ್ರಕರಣ ಗುಜರಾತ್ ನ ಭುಜ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...