alex Certify Latest News | Kannada Dunia | Kannada News | Karnataka News | India News - Part 187
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆ ಬಂಡವಾಳದಲ್ಲಿ ‌ʼಉದ್ಯಮʼ ಆರಂಭಿಸಲು ಟಿಪ್ಸ್

ಕಡಿಮೆ ಬಂಡವಾಳದಲ್ಲಿ ಆರಂಭಿಸಬಹುದಾದ ಬಿಜಿನೆಸ್ ಇಂದು ಹೆಚ್ಚು ಜನಪ್ರಿಯವಾಗುತ್ತಿದೆ. ತಂತ್ರಜ್ಞಾನದ ಬೆಳವಣಿಗೆ ಮತ್ತು ಡಿಜಿಟಲ್ ಮಾರುಕಟ್ಟೆಯ ವ್ಯಾಪಕತೆಯಿಂದಾಗಿ, ಯಾವುದೇ ದೊಡ್ಡ ಹೂಡಿಕೆಯಿಲ್ಲದೆ ಸ್ವಂತ ಉದ್ಯಮವನ್ನು ಪ್ರಾರಂಭಿಸುವುದು ಸುಲಭವಾಗಿದೆ. ಕಡಿಮೆ Read more…

GOOD NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ರತಿ ಸೋಮವಾರ ಮುಂಜಾನೆ 4.15ಕ್ಕೆ ಸಂಚಾರ ಆರಂಭ.!

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಮ್ಆರ್ಸಿಎಲ್ ಸಿಹಿ ಸುದ್ದಿ ನೀಡಿದ್ದು, ಮೆಟ್ರೋ ರೈಲು ಸೇವೆಯು ಪ್ರತಿ ಸೋಮವಾರ ಬೆಳಗ್ಗೆ 4.15 ರಿಂದಲೇ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಂದು ಮಾತ್ರ Read more…

BREAKING : ಬೆಂಗಳೂರಲ್ಲಿ ವಾಹನ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಮುಂಗೈ ಕಟ್.!

ಬೆಂಗಳೂರು : ಯುವಕನ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತನ ಅಂಗೈ ಕತ್ತರಿಸಿರುವ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. Read more…

BIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಖರ್ಗೆಯವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. Read more…

ಎಲ್ಲರ ಮೇಲಿದೆ ʼಪರಿಸರʼ ಕಾಪಾಡಿಕೊಳ್ಳುವ ಹೊಣೆ

ಪರಿಸರವು ನಮ್ಮ ಜೀವನದ ಆಧಾರಸ್ತಂಭ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಎಲ್ಲವೂ ಪರಿಸರದಿಂದಲೇ ಬರುತ್ತದೆ. ಆದರೆ ಮಾನವನ ಚಟುವಟಿಕೆಗಳಿಂದಾಗಿ ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ, Read more…

ಆಮೆಗಳು: ಭೂಮಿಯ ಹಳೆಯ ನಿವಾಸಿಗಳು

ಆಮೆಗಳು ಭೂಮಿಯ ಮೇಲೆ ಅತ್ಯಂತ ಹಳೆಯ ಜೀವಿಗಳಲ್ಲಿ ಒಂದು. ಅವುಗಳ ವಿಶಿಷ್ಟವಾದ ಚಿಪ್ಪು ಮತ್ತು ನಿಧಾನಗತಿಯ ಚಲನೆಗಳು ಇವುಗಳನ್ನು ಇತರ ಪ್ರಾಣಿಗಳಿಂದ ಸುಲಭವಾಗಿ ಗುರುತಿಸಬಹುದು. ಆಮೆಗಳು ವಿವಿಧ ಆಕಾರ, Read more…

ನಿಮಗೆ ತಿಳಿದಿರಲಿ 40 ವರ್ಷದ ನಂತರ ಮಾಡಿಸಿಕೊಳ್ಳಬೇಕಾದ ʼಆರೋಗ್ಯʼ ಪರೀಕ್ಷೆಗಳ ವಿವರ

40 ವಯಸ್ಸು ಎನ್ನುವುದು ಜೀವನದಲ್ಲಿ ಹೊಸ ಹಂತಕ್ಕೆ ಕಾಲಿಟ್ಟಂತೆ. ಈ ಹಂತದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವುದು ಅತ್ಯಂತ ಮುಖ್ಯ. ಏಕೆಂದರೆ, ವಯಸ್ಸಾಗುತ್ತಾ ಹೋದಂತೆ ವಿವಿಧ ಆರೋಗ್ಯ Read more…

BREAKING : ‘KPSC’ ಯಿಂದ ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ.!

ಬೆಂಗಳೂರು : ‘KPSC’ ಯ ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ವೇಶ ಪತ್ರ ಡೌನ್ ಲೋಡ್ ಮಾಡಬಹುದಾಗಿದೆ. ವಿವಿಧ ಇಲಾಖೆಗಳಲ್ಲಿನ Read more…

ಕುಂಭಮೇಳದ ನಾಗಾ ಸಾಧುಗಳು; ಇಲ್ಲಿದೆ ಒಂದಷ್ಟು ವಿವರ

ಕುಂಭಮೇಳವು ಭಾರತೀಯ ಸಂಸ್ಕೃತಿಯ ಅತ್ಯಂತ ಪ್ರಮುಖ ಧಾರ್ಮಿಕ ಕೂಟಗಳಲ್ಲಿ ಒಂದಾಗಿದೆ. ಈ ಮಹಾಕುಂಭದಲ್ಲಿ ನಾಗಾ ಸಾಧುಗಳು ಹೊಂದಿರುವ ವಿಶಿಷ್ಟ ಸ್ಥಾನ ಮತ್ತು ಪಾತ್ರ ಅನೇಕರನ್ನು ಆಕರ್ಷಿಸುತ್ತದೆ. ಅವರ ಜೀವನಶೈಲಿ, Read more…

BIG NEWS: ನಾಳೆಯಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಗಾಜಿನ ಮನೆ

ಬೆಂಗಳೂರು: ನಾಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ, ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಪ್ರಾರಂಭವಾಗಲಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ Read more…

ಕೃಷಿಯಲ್ಲಿ ಲಾಭ ಗಳಿಸಲು ಅನುಸರಿಸಿ ಈ ಸಲಹೆ

ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬು. ಆದರೆ, ಹವಾಮಾನ ಬದಲಾವಣೆ, ಮಾರುಕಟ್ಟೆ ಅಸ್ಥಿರತೆ ಮತ್ತು ಇತರ ಸವಾಲುಗಳಿಂದಾಗಿ ರೈತರು ಹೆಚ್ಚಿನ ಲಾಭ ಗಳಿಸಲು ಹೆಣಗಾಡುತ್ತಿದ್ದಾರೆ. ಕೃಷಿಯಲ್ಲಿ ಲಾಭವನ್ನು ಹೆಚ್ಚಿಸಲು ರೈತರಿಗೆ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಈ ಎರಡು PU ಕಾಲೇಜಿಗೆ ‘ಶಿಕ್ಷಣ ಇಲಾಖೆ’ ಮಾನ್ಯತೆ ನೀಡಿಲ್ಲ.!

ದಾವಣಗೆರೆ : ದಾವಣಗೆರೆ ನಗರದ ಡಿಸಿಎಂ ಬಡಾವಣೆ ಬಸ್ಸ್ಟಾಪ್ ಎದುರು ಇರುವ ಡಿವಿಎಸ್ ಪದವಿ ಪೂರ್ವ ಕಾಲೇಜು ಮತ್ತು ಸಮರ್ಥ ಮೆಡಿಕಲ್ ಅಕಾಡೆಮಿಗೆ ಇಲಾಖೆಯಿಂದ ಮಾನ್ಯತೆ ನೀಡಿರುವುದಿಲ್ಲ ಎಂದು Read more…

ಸರ್ಜರಿ ಬಳಿಕ ಜಾಲಿ ಮೂಡ್ ನಲ್ಲಿ ನಟ ಶಿವರಾಜ್ ಕುಮಾರ್: ಪತ್ನಿಯೊಂದಿಗೆ ಅಮೆರಿಕಾದ ಕಡಲ ಕಿನಾರೆಯಲ್ಲಿ ಕಾಲಕಳೆದ ಶಿವಣ್ಣ

ನಟ ಶಿವರಾಜ್ ಕುಮಾರ್ ಅಮೆರಿಕಾದಲ್ಲಿ ಸರ್ಜರಿಗೆ ಒಳಪಟ್ಟ ಬಳಿಕ ಇದೀಗ ಗುಣಮುಖರಾಗಿದ್ದು, ಜಾಲಿ ಮೂಡ್ ನಲ್ಲಿದ್ದಾರೆ. ಅಮೆರಿಕದ ಕಡಲ ಕಿನಾರೆಯಲ್ಲಿ ಪತ್ನಿ ಜೊತೆ ಕಾಲ ಕಳೆದಿದ್ದಾರೆ. ಸರ್ಜರಿ ಬಳಿಕ Read more…

BREAKING : ಮಾಜಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ಶಾಕ್ : ಪ್ರಾಸಿಕ್ಯೂಷನ್ ನಡೆಸಲು ‘ED’ ಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ.!

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಸಚಿವ ಮನೀಶ್ Read more…

BREAKING : ಲಾಸ್ ಏಂಜಲೀಸ್’ನಲ್ಲಿ ಭೀಕರ ಕಾಡ್ಗಿಚ್ಚು : ಖ್ಯಾತ ‘ಹಾಲಿವುಡ್ ನಟಿ’ ಸಜೀವ ದಹನ.!

ಲಾಸ್ ಏಂಜಲೀಸ್’ನಲ್ಲಿ ನಡೆಯುತ್ತಿರುವ ಕಾಡ್ಗಿಚ್ಚಿಗೆ ಹಾಲಿವುಡ್ ನ ಖ್ಯಾತ ನಟಿ ಡಾಲಿಸ್ ಕರಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಲಾಸ್ ಏಂಜಲೀಸ್’ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಇದುವರೆಗೆ 25 ಕ್ಕೂ ಹೆಚ್ಚು ಮಂದಿ Read more…

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಆರಂಭ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಾದೇಶಿಕ ಮೆಕ್ಕೇಜೋಳ ಸಂಶೋಧನಾ ಕೇಂದ್ರವನ್ನು ಆರಂಭಿಸಲು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸವಳಂಗ ರಸ್ತೆಯಲ್ಲಿರುವ ಕೃಷಿ Read more…

ಮೈ ಕೊರೆವ ಚಳಿ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಆರಂಭವಾಗಿದೆ. ಇಂದಿನಿಂದ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಕೆನರಾ ಬ್ಯಾಂಕ್’ ನಲ್ಲಿ 60 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |Canara Bank SO Recruitment 2025

ಕೆನರಾ ಬ್ಯಾಂಕ್ ಅಪ್ಲಿಕೇಶನ್ ಡೆವಲಪರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್ ಮತ್ತು ಇತರ ಸ್ಪೆಷಲಿಸ್ಟ್ ಆಫೀಸರ್ ಸೇರಿ 60 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ ಸ್ಥಾಪನೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ Read more…

BREAKING: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿತ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬ ಪತ್ನಿ ಮತ್ತು ಮನೆಯವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ. ಪತ್ನಿ ಮಮ್ತಾಜ್, ಅತ್ತೆ ಶಬೀನಾ, ಅಣ್ಣ Read more…

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹು ನಿರೀಕ್ಷಿತ ‘ಜೈಲರ್-2’ ಟೀಸರ್ ರಿಲೀಸ್ |Watch Teaser

ಡಿಜಿಟಲ್ ಡೆಸ್ಕ್ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2023 ರ ಸೂಪರ್ ಹಿಟ್ ಚಿತ್ರ ‘ಜೈಲರ್ ‘ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಇದೀಗ ಜೈಲರ್-2 ಚಿತ್ರದ ಟೀಸರ್ Read more…

ನೂರಾರು ಕೋಟಿ ಅಕ್ರಮ ಹಿನ್ನೆಲೆ ಕಿಯೋನಿಕ್ಸ್ ವೆಂಡರ್ ಗಳ ಬಿಲ್ ಗೆ ತಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಿಯೋನಿಕ್ಸ್ ನಲ್ಲಿ ನೂರಾರು ಕೋಟಿ ರೂಪಾಯಿ ಮೊತ್ತದ ಅಕ್ರಮ ನಡೆದಿದೆ. ಈ ಬಗ್ಗೆ ತನಿಖಾ ಸಮಿತಿ ವಿಚಾರಣೆ ನಡೆಸುತ್ತಿರುವುದರಿಂದ ವೆಂಡರ್ ಗಳ ಬಿಲ್ ನೀಡಿಕೆ ವಿಳಂಬವಾಗಿದೆ ಎಂದು Read more…

BREAKING : ಸಚಿವೆ ‘ಲಕ್ಷ್ಮೀ ಹೆಬ್ಬಾಳ್ಕರ್’ ಕಾರು ಅಪಘಾತ ಪ್ರಕರಣ : ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲು.!

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲಾಗಿದೆ. ಟ್ರಕ್ ಚಾಲಕ ತಮ್ಮನ್ನು ಓವರ್ Read more…

ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಲ್ಲಿ ಸ್ಪೇನ್ ರಾಯಭಾರ ಕಚೇರಿ ಆರಂಭ

ಮ್ಯಾಂಡ್ರಿಡ್: ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಸ್ಪೇನ್ ರಾಯಭಾರ ಕಚೇರಿ ಕೂಡ ಆರಂಭವಾಗಲಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಸ್ಪೇನ್ ತನ್ನ ಕಾನ್ಸುಲೇಟ್  ಕಚೇರಿ Read more…

BIG NEWS: ಮುಡಾ ಕೇಸ್ ಸಿಬಿಐ ತನಿಖೆ, ಇಂದು ಸಿಎಂ ಸಿದ್ಧರಾಮಯ್ಯ ಪಾಲಿಗೆ ಬಿಗ್ ಡೇ

ಬೆಂಗಳೂರು: ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್ ಡೇ ಆಗಿದೆ. ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ Read more…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಜಮೀನು ಒತ್ತುವರಿ: ಇಂದು ಜಂಟಿ ಸರ್ವೆ ಕಾರ್ಯ

ಕೋಲಾರ: ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರಿಂದ ಒತ್ತುವರಿ ಆಗಿದೆ ಎನ್ನಲಾಗಿರುವ ಅರಣ್ಯ ಜಮೀನಿನ ಜಂಟಿ ಸರ್ವೆ ಕಾರ್ಯ ಇಂದು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದುವರೆಗೆ Read more…

ಕ್ಯಾನ್ಸರ್ ನಿಂದ ಗುಣಮುಖರಾದ ಬ್ರಿಟನ್ ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್

ಲಂಡನ್: ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್ ಕ್ಯಾನ್ಸರ್ ನಿಂದ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ಕ್ಯಾನ್ಸರ್ ಚಿಕಿತ್ಸೆ ಪಡೆದ ನಂತರ ತಾನು ಉಪಶಮನ ಹೊಂದಿರುವುದಾಗಿ ಮಂಗಳವಾರ ಘೋಷಿಸಿದರು. ಕೇಟ್ Read more…

SHOCKING: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಕಲಬುರಗಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಕೊರೇಶ್ ಸಿದ್ದಣ್ಣ ಮದ್ರಿ(17) ಮೃತಪಟ್ಟ ವಿದ್ಯಾರ್ಥಿ. ಕಲಬುರಗಿಯಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ Read more…

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 9ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ವತಿಯಿಂದ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ Read more…

ವಿಟಮಿನ್ ಡಿ ಸೇವನೆಯಿಂದ ಪಡೆಯಬಹುದು ಇಷ್ಟೆಲ್ಲಾ ಪ್ರಯೋಜನ

ವಿಟಮಿನ್ ಡಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಜೀವಸತ್ವ. ಇದು ಹಲವು ದೇಹದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದು ಸೂರ್ಯನ ಬೆಳಕಿನಿಂದ ನಿಮಗೆ ಸಿಗುತ್ತದೆ. ಹಾಗೇ ಮೊಟ್ಟೆಯ ಹಳದಿ ಭಾಗ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...