alex Certify Latest News | Kannada Dunia | Kannada News | Karnataka News | India News - Part 1870
ಕನ್ನಡ ದುನಿಯಾ
    Dailyhunt JioNews

Kannada Duniya

ಆಮ್ಲ ಜ್ಯೂಸ್ ಕುಡಿಯಿರಿ ಆರೋಗ್ಯ ವೃದ್ಧಿಸಿಕೊಳ್ಳಿ

ವಿಟಮಿನ್ ಸಿ ಇಂದ ಸಮೃದ್ಧವಾದ ಬೆಟ್ಟದ ನೆಲ್ಲಿ ಹಲವು ಗುಣಕಾರಿ ಅಂಶಗಳನ್ನು ಹೊಂದಿದೆ. ಬೆಟ್ಟದ ನೆಲ್ಲಿಯು ಒಗರು ರುಚಿಯನ್ನು ಹೊಂದಿರುತ್ತದೆ. ಸುಲಭವಾಗಿ ತಯಾರಿಸಬಹುದಾದ ಬೆಟ್ಟದ ನೆಲ್ಲಿ ಜ್ಯೂಸ್ ಬೇಸಿಗೆಯಲ್ಲಿ Read more…

ಬೇಸಿಗೆಯಲ್ಲಿ ತಂಪು ಕೊಡುವ ರಾಗಿ ಅಂಬಲಿ

ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬೆವರು ಹಾಗೂ ಇನ್ನಿತರ ಕಾರಣಗಳಿಂದ ದೇಹ ನಿರ್ಜಲೀಕರಣ ಆಗಬಹುದು. ಅದಕ್ಕೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಆಹಾರವನ್ನು ತೆಗೆದುಕೊಳ್ಳುವುದು ಉತ್ತಮ. ಸಾಂಪ್ರದಾಯಿಕವಾದ ಉತ್ತಮ Read more…

BIG NEWS: ದೇವೇಗೌಡರು ಏನ್ ಹೇಳ್ತಾರೋ ಅದೇ ಫೈನಲ್; HDK ಗೆ ಪರೋಕ್ಷ ಟಾಂಗ್ ನೀಡಿದ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಹೆಚ್.ಡಿ. ರೇವಣ್ಣ, Read more…

BIG NEWS: ಕಾಂಗ್ರೆಸ್ ನಲ್ಲಿ ನಾಲ್ವರು ಸಿಎಂ ರೇಸ್ ನಲ್ಲಿ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ದಿನಕ್ಕೊಂದು Read more…

BIG NEWS: ವಿಧಾನಸಭಾ ಚುನಾವಣೆ; ಏ.13 ರಿಂದ ನಾಮಪತ್ರ ಸ್ವೀಕಾರ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ಏಪ್ರಿಲ್ 13 ರಂದು ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದ್ದು, ಏಪ್ರಿಲ್ 20 ರ ವರೆಗೆ ನಾಮಪತ್ರ Read more…

BIG NEWS: ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ, ಹಾಸನದಲ್ಲಿ ಭವಾನಿ ರೇವಣ್ಣ ನಿಂತರೆ ಗೆಲ್ಲಲ್ಲ; ನೇರವಾಗಿ ಹೇಳಿಕೆ ಕೊಟ್ಟ H.D. ಕುಮಾರಸ್ವಾಮಿ

ಹುಬ್ಬಳ್ಳಿ: ಹಾಸನದಲ್ಲಿ ಜೆಡಿಎಸ್ ಗೆಲ್ಲಿಸಬೇಕು ಎಂಬುದೇ ನನ್ನ ಗುರಿ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂಬ ನನ್ನ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ನಂದಿನಿ ಹಾಲು ಖರೀದಿ ಮಾಡಿ ಹಂಚಿಕೆ; ಕೆಪಿಸಿಸಿ ಅಧ್ಯಕ್ಷರಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರ ಮಧ್ಯೆಯೂ ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳನ್ನು ಖರೀದಿಸಿ ತಮ್ಮೊಂದಿಗಿದ್ದವರಿಗೆ ಹಂಚಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

BIG NEWS: ಎರಡು ಜೋಳಿಗೆ ಹಾಕಿಕೊಂಡೇ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ; ಕಾರಣ ಹೇಳಿದ ಸೊಗಡು ಶಿವಣ್ಣ

ತುಮಕೂರು: ನೂರಕ್ಕೆ ನೂರರಷ್ಟು ನನಗೆ ಟಿಕೆಟ್ ಫೈನಲ್ ಆಗಿದೆ. ದೆಹಲಿಯಲ್ಲಿ ಎಲ್ಲರಿಗೂ ಮನವಿ ಮಾಡಲಾಗಿದೆ. ಟಿಕೆಟ್ ಸಿಗುವುದು ಖಚಿತವಾಗಿದೆ ಎಂದು ಬಿಜೆಪಿ ನಾಯಕ ಸೊಗಡು ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. Read more…

ಪತ್ನಿಗೆ ಟಿಕೆಟ್ ಸಿಗುವುದಿಲ್ಲವೆಂಬುದು ಖಚಿತವಾಗುತ್ತಿದ್ದಂತೆ ಹೊಸ ಸೂತ್ರ ಮುಂದಿಟ್ಟರಾ ಹೆಚ್.ಡಿ. ರೇವಣ್ಣ ? ಕುತೂಹಲ ಕೆರಳಿಸಿದ ಹಾಸನ ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಜೆಡಿಎಸ್ ನಾಯಕರಿಗೆ ಹಾಸನ ವಿಧಾನಸಭಾ ಕ್ಷೇತ್ರದ Read more…

ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ವಿಧಾನಸಭಾ ಚುನವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಳೆದ ಮೂರು ದಿನಗಳಿಂದ ಮುಂದೂಡಿಕೆಯಾಗುತ್ತಲೇ ಇದೆ. ಇಂದು ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ Read more…

ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಕಾಂಗ್ರೆಸ್ ರಣತಂತ್ರ…! ನವದೆಹಲಿಯಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಟ್ಟಿಗೆ ಅನುಮೋದನೆ ಪಡೆಯಲು Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ Read more…

ಸ್ಯಾಂಡಲ್ವುಡ್ ನಟಿ ಅನಿತಾ ಭಟ್ ಸಹೋದರ ಹೃದಯ ಸ್ತಂಭನದಿಂದ ವಿಧಿವಶ

ಸ್ಯಾಂಡಲ್ ವುಡ್ ನಟಿ ಅನಿತಾ ಭಟ್ ಅವರ ಸಹೋದರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಅನಿತಾ ಭಟ್ ಈ ವಿಷಯ ತಿಳಿಸಿದ್ದಾರೆ. ಸಹೋದರನೊಂದಿಗಿರುವ ಬಾಲ್ಯದ Read more…

BIG NEWS: ಕೋಟ್ಯಂತರ ರೂಪಾಯಿ ಡ್ರಗ್ಸ್ ಪತ್ತೆ; VVIP ಗಳು, ಸೆಲೆಬ್ರಿಟಿಗಳು ಭಾಗಿ ಶಂಕೆ

ಬೆಂಗಳೂರು: ಬೆಂಗಳೂರಿನ ವಿವಿಪುರಂನಲ್ಲಿ ಕೋಟ್ಯಂತರ ರೂಪಾಯಿ ಡ್ರಗ್ಸ್ ಪತ್ತೆ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ವಿವಿಐಪಿಗಳು ಡ್ರಗ್ಸ್ ಬಳಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ Read more…

BIG NEWS: ಜೀವ ಬೆದರಿಕೆ ಹಿನ್ನೆಲೆ; ಸಲ್ಮಾನ್ ನಿವಾಸದ ಭದ್ರತೆ ಹೆಚ್ಚಿಸಿದ ಪೊಲೀಸರು

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರ ನಿವಾಸದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕುಖ್ಯಾತ ಭೂಗತ ಪಾತಕಿ ಲಾರೆನ್ಸ್ Read more…

BREAKING NEWS: ತಮಿಳುನಾಡಿನಲ್ಲಿ ಆರ್.ಎಸ್.ಎಸ್. ಪಥ ಸಂಚಲನಕ್ಕೆ ‘ಸುಪ್ರೀಂ’ ಗ್ರೀನ್ ಸಿಗ್ನಲ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಮಿಳುನಾಡಿನಲ್ಲಿ ಪಥ ಸಂಚಲನ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೊದಲು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ Read more…

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು: ಕಾರೊಳಗಿದ್ದವರು ಸಾವಿನಿಂದ ಜಸ್ಟ್ ಮಿಸ್

ಮಧ್ಯಪ್ರದೇಶದ ಇಂದೋರ್‌ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ಮಧ್ಯಾಹ್ನ 12:30 ರ ಸುಮಾರಿಗೆ ಎಸ್‌ಯುವಿ ಕಾರ್‌ಗೆ ಬೆಂಕಿ ಕಾಣಿಸಿಕೊಂಡಿದ್ದು, ಅದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಪಾಸ್ ರಸ್ತೆಯಲ್ಲಿ Read more…

3-6 ಲಕ್ಷ ರೂ. ವರೆಗೆ ವೇತನ ಪ್ಯಾಕೇಜ್: ಉದ್ಯೋಗಾವಕಾಶ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏಪ್ರಿಲ್ 15ರಿಂದ 30ರವರೆಗೆ ಆನ್ಲೈನ್ ಉದ್ಯೋಗ ಮೇಳ ಆಯೋಜಿಸಿದೆ. ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಈ ಬಗ್ಗೆ ಮಾಹಿತಿ Read more…

ಐಫಲ್ ಟವರ್ ಮುಂದೆ ‘ಪಠಾಣ್’ ಹಾಡಿಗೆ ಅಭಿಮಾನಿಗಳ ಬಿಂದಾಸ್ ಡಾನ್ಸ್

ಬಾಲಿವುಡ್‌ನ ಬಾದ್‌ಶಾಹ್ ಶಾರುಖ್‌ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟಿಸಿದ ‘ಪಠಾಣ್ ಬಾಲಿವುಡ್‌ನ ಬ್ಲಾಕ್ ಬಸ್ಟರ್ ಸಿನೆಮಾಗಳಲ್ಲೊಂದು. ಈ ಸಿನೆಮಾ ಬಿಡುಗಡೆ ಆಗಿದ್ದೇ ಆಗಿದ್ದು ಶಾರುಖ್ ಆ್ಯಕ್ಷನ್ ಜೊತೆ Read more…

ಮದುವೆ ಮಂಟಪದಲ್ಲಿ ಪೇಚಿಗೆ ಸಿಕ್ಕ ವರ: ಪಂಡಿತರ ಮಾತು ಕೇಳಿ ವಧುವಿಗೆ ಆದ ಖುಷಿ ಅಷ್ಟಿಷ್ಟಲ್ಲ

ಮದುವೆ ಅಂದರೆ ಅಲ್ಲಿ ಸಂಭ್ರಮ ಸಡಗರ ಇದ್ದೇ ಇರುತ್ತೆ. ವಧು-ವರರಂತೂ ಮದುವೆ ದಿನದ ಒಂದೊಂದು ಘಳಿಗೆಯನ್ನೂ ನೆನಪಿನ ಬುತ್ತಿಯಲ್ಲಿ ಕಟ್ಟಿಡ್ತಿರ್ತಾರೆ. ಅಂತಹದ್ದೇ ಒಂದು ಸಂತಸದ ಘಳಿಗೆಯ ವಿಡಿಯೋ ಒಂದು Read more…

BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಬರೋಬ್ಬರಿ 5.83 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಗಾಂಧಿ ಬಜಾರ್ ನಲ್ಲಿ 5.83 Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಸಿಹಿ ಸುದ್ದಿ: ಕೇವಲ 10 ನಿಮಿಷದಲ್ಲಿ ನೋಂದಣಿ ಪೂರ್ಣ: ಪಾಸ್ಪೋರ್ಟ್ ಕಚೇರಿ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ; ಕಾವೇರಿ 2.0 ತಂತ್ರಾಂಶ ಬಳಕೆ

ಬೆಂಗಳೂರು: ಕಾವೇರಿ 2.0 ತಂತ್ರಾಂಶದಿಂದ ನೋಂದಣಿ ಪ್ರಕ್ರಿಯೆಗೆ ಹೊಸ ರೂಪ ನೀಡಲಾಗಿದ್ದು, ಬಳಕೆದಾರರೇ ಸಮಯ ನಿಗದಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸ್ಥಿರಾಸ್ತಿ, ಚರಾಸ್ತಿ, ಇತರೆ ನೋಂದಣಿ ಪ್ರಕ್ರಿಯೆ ಸುರಕ್ಷತೆ ಕ್ರಮಗಳೊಂದಿಗೆ Read more…

ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ಶಕ್ತಿಶಾಲಿ: ಹನುಮಂತನ ರೀತಿ ಸಾಮರ್ಥ್ಯ ಅರಿತು ದಿಟ್ಟ ಹೆಜ್ಜೆ

ಬಿಜೆಪಿಯ 44ನೇ ಸಂಸ್ಥಾಪನಾ ದಿನ ಮತ್ತು ಸನಾತನ ಧರ್ಮದ ಅಚ್ಚುಮೆಚ್ಚಿನ ಬಜರಂಗ ಬಲಿಯ ಜನ್ಮ ದಿನಾಚರಣೆ ಒಂದೇ ದಿನ ನಡೆದಿರುವುದು ಕೇವಲ ಕಾಕತಾಳೀಯ ಅಥವಾ ಅದೃಷ್ಟದ ಸಂಕೇತವಾಗಿದೆ. ಏನೇ Read more…

ಬಿಜೆಪಿ ಅಚ್ಚರಿ ನಿರ್ಧಾರ: ಸತತ ಗೆಲುವಿನ ಹಿರಿಯ ಶಾಸಕರು ಹೊಸ ಕ್ಷೇತ್ರಗಳಿಗೆ ಶಿಫ್ಟ್: ಟಿಕೆಟ್ ಸಿಕ್ಕರೂ ಕ್ಷೇತ್ರ ಬದಲಾವಣೆಯಿಂದ ಗೆಲುವಿನ ಸವಾಲು

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿ ಸವಾಲಿನ ಕ್ಷೇತ್ರಗಳಿಂದ ಸೋಲಿಲ್ಲದ ಸರದಾರರನ್ನು ಕಣಕ್ಕೆ ಇಳಿಸಲು ಮುಂದಾಗಿದೆ. ಗುಜರಾತ್ ಮತ್ತು ಉತ್ತರ Read more…

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು Read more…

ಸಿದ್ದರಾಮಯ್ಯ ಕಣಕ್ಕಿಳಿಯುತ್ತಿರುವ ವರುಣಾ ಕ್ಷೇತ್ರದ ಅಭ್ಯರ್ಥಿ ಕುರಿತು ಜೆಡಿಎಸ್ ಅಚ್ಚರಿ ನಿರ್ಧಾರ….!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದ Read more…

ಜಾಲತಾಣಗಳಿಗೂ ನೀತಿ ಸಂಹಿತೆ ಅನ್ವಯ: ಅಡ್ಮಿನ್ ಗಳೂ ಹೊಣೆಗಾರರು

ಬೆಂಗಳೂರು: ರಾಜಕೀಯ ನಾಯಕರು, ಬೆಂಬಲಿಗರ ಸಾಮಾಜಿಕ ಜಾಲತಾಣಗಳನ್ನು ಚುನಾವಣಾ ಆಯೋಗ ಗಮನಿಸುತ್ತಿದ್ದು, ಜಾಲತಾಣಗಳಿಗೂ ಚುನಾವಣೆಯ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ Read more…

ಪ್ರಮುಖ ಧಾರ್ಮಿಕ ಪ್ರವಾಸಿ ಸ್ಥಳ ʼವೇಣೂರುʼ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಧಾರ್ಮಿಕ ಕ್ಷೇತ್ರಗಳಿವೆ. ಪ್ರವಾಸಿ ತಾಣಗಳು ಕೂಡ ಹೆಚ್ಚಾಗಿವೆ. ಬೆಳ್ತಂಗಡಿ ತಾಲ್ಲೂಕಿನ ವೇಣೂರು ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. 38 ಅಡಿ Read more…

ಬೇಸಿಗೆಯಲ್ಲಿ ದೇಹದ ಉಷ್ಣತೆ ಹೆಚ್ಚಿದೆಯೇ….? ಹೀಗೆ ಮಾಡಿ

ಬೇಸಗೆಯಲ್ಲಿ ಮಾತ್ರವಲ್ಲ ಮಳೆಗಾಲ ಚಳಿಗಾಲದಲ್ಲೂ ದೇಹಕ್ಕೆ ಉಷ್ಣದ ಸಮಸ್ಯೆ ಕಾಡೀತು. ವಿಪರೀತ ಖಾರದ ವಸ್ತುಗಳನ್ನು ತಿಂದ ಒಂದೆರಡು ದಿನಗಳಲ್ಲಿ ಬಾಯಿಯಲ್ಲಿ ಗುಳ್ಳೆ ಸೇರಿದಂತೆ ಹಲವು ವಿವಿಧ ಉಷ್ಣ ಸಂಬಂಧಿ Read more…

ಮತದಾರರಿಗೆ ಸೀರೆ ಹಂಚಿಕೆ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್

ಬೆಂಗಳೂರು: ಮತದಾರರಿಗೆ ಸೀರೆ ಹಂಚಿಕೆ ಆರೋಪದಡಿ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಇತರರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...