alex Certify Latest News | Kannada Dunia | Kannada News | Karnataka News | India News - Part 1871
ಕನ್ನಡ ದುನಿಯಾ
    Dailyhunt JioNews

Kannada Duniya

‘ಟ್ವಿಟರ್’ ನಲ್ಲಿ ಮೋದಿ ಫಾಲೋ ಮಾಡಿದ ಟೆಸ್ಲಾ ಸಿಇಒ

ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿಯೂ ಪ್ರಭಾವಿ ವ್ಯಕ್ತಿ ಎಂದು ಗುರುತಿಸಿಕೊಂಡಿದ್ದಾರೆ. ಜನಪ್ರಿಯತೆಯಲ್ಲಿ ಅಮೆರಿಕ ಅಧ್ಯಕ್ಷರನ್ನೂ ಹಿಂದಿಕ್ಕಿರುವ ನರೇಂದ್ರ ಮೋದಿಯವರು ಮೊದಲ ಸ್ಥಾನದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಖ್ಯೆಯಲ್ಲಿ Read more…

BIG NEWS: ಜೆಡಿಎಸ್ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದ ಹಾಸನ ಟಿಕೆಟ್ ಹಂಚಿಕೆ ವಿಚಾರ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿ ಅತ್ಯುತ್ಸಾಹದಿಂದ ತಯಾರಿ ನಡೆಸಿದ್ದ ಜೆಡಿಎಸ್ ನಾಯಕರಿಗೆ ಹಾಸನ ಟಿಕೆಟ್ ಹಂಚಿಕೆ ವಿಚಾರ Read more…

ಹಾಲಿಗೆ ಇದನ್ನು ಬೆರೆಸಿ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು

ಬಿಸಿ ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ದೇಹಾರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಟಾನಿಕ್‌ನಂತೆ ಕೆಲಸ ಮಾಡುತ್ತದೆ. ಹಲವಾರು ಅನಾರೋಗ್ಯಗಳನ್ನು ದೂರ ಮಾಡಿ ದೇಹಕ್ಕೆ ಶಕ್ತಿ ತುಂಬುತ್ತದೆ. Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿಗೆ ಬಿಸಿತುಪ್ಪವಾದ ಹಾಲಿನ ವಾರ್: ಕರ್ನಾಟಕ ಪ್ರವೇಶಕ್ಕೆ ಬ್ರೇಕ್ ಹಾಕಲು ಅಮುಲ್ ಗೆ ಸೂಚನೆ

ಬೆಂಗಳೂರು: ಬೆಂಗಳೂರು ಮಾರುಕಟ್ಟೆಗೆ ಅಮುಲ್‌ ಪ್ರವೇಶ ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಡೈರಿ ಮೇಜರ್‌ ರೋಲ್‌ ಔಟ್ ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟು; 20ಕ್ಕೂ ಅಧಿಕ ಶಾಸಕರಿಗೆ ಶಾಕ್ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಪ್ರಕಟಿಸಿ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಆಡಳಿತರೂಢ Read more…

ಭ್ರಷ್ಟಾಚಾರ, ಅಶ್ಲೀಲ ವಿಡಿಯೋದಲ್ಲಿದ್ದವರಿಗೆ ಕೈತಪ್ಪಲಿದೆಯಾ ಬಿಜೆಪಿ ಟಿಕೆಟ್…?: ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಭ್ರಷ್ಟಾಚಾರ ಮತ್ತು ಅಶ್ಲೀಲ ವಿಡಿಯೋದಲ್ಲಿದ್ದವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆದಿದೆ. ಭ್ರಷ್ಟಾಚಾರ, ಅಶ್ಲೀಲ Read more…

ಹೊರಗೆ ಹೋಗುವಾಗ ʼಹ್ಯಾಂಡ್ ಬ್ಯಾಗ್ʼ ನಲ್ಲಿರಲಿ ಈ ವಸ್ತುಗಳು….!

ಹೊರಗೆ ಹೋಗುವಾಗ ಸೆಲ್ ಫೋನ್, ದುಡ್ಡನ್ನು ಇಡಲು ಹ್ಯಾಂಡ್ ಬ್ಯಾಗ್ ಗಳನ್ನು ಕೊಂಡೊಯ್ಯುವುದು ಸಹಜ. ಆದರೆ ಆ ಬ್ಯಾಗ್ ನಲ್ಲಿ ಮನಿ ಮೊಬೈಲ್ ಜೊತೆಗೆ ಈ ಎಲ್ಲಾ ವಸ್ತುಗಳಿದ್ದರೆ Read more…

ನಿಮ್ಮ ಉಡುಪುಗಳಿಗೆ ಸೂಕ್ತ ಪಾದರಕ್ಷೆ ಯಾವುದು ಎಂಬ ಗೊಂದಲದಲ್ಲಿದ್ದೀರಾ……?

ಎಷ್ಟು ಜೊತೆ ಚಪ್ಪಲಿಗಳಿದ್ದರೂ ಬಟ್ಟೆಗೆ ಹೊಂದುವ ಫುಟ್ ವೇರ್ ಯಾವುದು ಧರಿಸುವುದು ಎಂದು ಲೆಕ್ಕಾಚಾರ ಹಾಕುವುದರಲ್ಲೇ ಸಮಯ ಕಳೆದಿರುತ್ತದೆಯೇ, ಹಾಗಿದ್ದರೆ ಇಲ್ಲಿ ಕೇಳಿ. ನಿಮ್ಮ ಉಡುಪಿಗೆ ಸರಿಹೊಂದುವ ಚಪ್ಪಲಿ Read more…

ತುಟಿಗೆ ಚುಂಬಿಸಿದ ಪ್ರಕರಣ: ಕ್ಷಮೆ ಯಾಚಿಸಿದ ಧರ್ಮಗುರು ದಲೈಲಾಮಾ

ನವದೆಹಲಿ: ದಲೈಲಾಮಾ ಅವರು ಸಾರ್ವಜನಿಕ ಸಮಾರಂಭದಲ್ಲಿ ಹುಡುಗನಿಗೆ ತುಟಿಗಳಿಗೆ ಮುತ್ತಿಡುವುದನ್ನು ಮತ್ತು ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅವರು ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಬೌದ್ಧರ Read more…

ರಾಜ್ಯದಲ್ಲಿ ಏ.15 ರಿಂದ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಏಪ್ರಿಲ್ 15 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 11ರಂದು ದಕ್ಷಿಣ ಒಳನಾಡಿನ ಕೆಲವು Read more…

ಅಡುಗೆ ಮನೆಯಲ್ಲಿಟ್ಟ ಆಹಾರ ದೈನಂದಿನ ಜೀವನದ ಮೇಲೆ ಬೀರುತ್ತೆ ಈ ಪ್ರಭಾವ

ದೈನಂದಿನ ಜೀವನಕ್ಕೆ ಬೇಕಾಗುವ ವಸ್ತುಗಳನ್ನು ನಾವು ಅಂಗಡಿಗಳಿಂದ ಖರೀದಿ ಮಾಡಿ ತರುತ್ತೇವೆ. ಯಾವ ಸಮಯದಲ್ಲಿ ಯಾವ ವಸ್ತುವನ್ನು ಖರೀದಿ ಮಾಡಬೇಕು. ಯಾವ ವಸ್ತುವನ್ನು ಮನೆಯ ಯಾವ ಭಾಗದಲ್ಲಿ ಇಡಬೇಕು Read more…

ಹನುಮಂತನ ಈ 12 ಹೆಸರುಗಳನ್ನು ಜಪಿಸಿದ್ರೆ ರಕ್ಷಣೆ ನೀಡ್ತಾನೆ ಭಜರಂಗಬಲಿ

ಹನುಮಂತನ ಹೆಸರು ಹೇಳಿದ್ರೆ ಭೂತ – ಪ್ರೇತ, ದುಷ್ಟ ಶಕ್ತಿಗಳು ಓಡಿ ಹೋಗುತ್ತವೆ. ಹನುಮಂತನ ಜಪ ಮಾಡುವವರಿಗೆ ಶಕ್ತಿ, ಬುದ್ದಿವಂತಿಕೆ, ಜ್ಞಾನ ಸುಲಭವಾಗಿ ಒಲಿಯುತ್ತದೆ. ಭೂತ – ದೆವ್ವಗಳು Read more…

ಈ ತಪ್ಪುಗಳಿಂದ ಕೆಡುತ್ತದೆ ತುಟಿಗಳ ಅಂದ

ಆರೋಗ್ಯಕರವಾದ ತುಟಿಗಳು ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಆದರೆ ಸೂರ್ಯನ ಹಾನಿಕಾರಕ ಕಿರಣಗಳಿಂದ, ಶುಷ್ಕ ಗಾಳಿ, ಧೂಳುಗಳಿಂದ ತುಟಿಯು ತನ್ನ ಅಂದವನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ತುಟಿಗಳನ್ನು ಆರೈಕೆ ಮಾಡುವುದು ತುಂಬಾ Read more…

ಒಂದೇ ದಿನ ಈ ಎಲ್ಲಾ ಪಾನೀಯಗಳನ್ನು ಸೇವಿಸಬೇಡಿ

ಇದು ಬೇಸಿಗೆ ಕಾಲ. ಮಾವಿನ ಜ್ಯೂಸ್, ಕೋಕಂ, ಮಜ್ಜಿಗೆ ಎಲ್ಲರ ಅಚ್ಚುಮೆಚ್ಚಿನ ಪಾನೀಯ. ಬಿರು ಬೇಸಿಗೆಯಲ್ಲಿ ದೇಹಕ್ಕೆ ತಂಪೆನಿಸುವ ಈ ಪಾನೀಯ ಸೇವನೆಗೂ ಒಂದು ನಿಯಮವಿದೆ. ಆರೋಗ್ಯಕ್ಕೆ ಒಳ್ಳೆಯದು Read more…

ಬೇಸಿಗೆಯಲ್ಲಿ ದೇಹಕ್ಕೆ ಹಿತಕರ ʼಮಾವಿನಹಣ್ಣಿನʼ ಲಸ್ಸಿ

ಬಿಸಿಲು ಹೆಚ್ಚಾಗುತ್ತಿದೆ. ಏನಾದರೂ ತಂಪು ತಂಪು ಜ್ಯೂಸ್ ಕುಡಿಯಬೇಕು ಅನಿಸುವುದು ಸಹಜ. ಇನ್ನೇನು ಮಾವಿನಹಣ್ಣುಗಳ ಕಾಲ ಮುಗಿಯುತ್ತಿದೆ. ರುಚಿಕರವಾದ ಮಾವಿನಹಣ್ಣಿನ ಲಸ್ಸಿಮಾಡಿಕೊಂಡು ಕುಡಿಯುವುದರಿಂದ ದೇಹಕ್ಕೂ ಹಿತಕರವಾಗಿರುತ್ತದೆ. ಮಾಡುವ ವಿಧಾನ Read more…

ಹಣದ ಅಭಾವ ಉಂಟಾಗದೇ ಇರಲು ಈ ಮಾರ್ಗ ಅನುಸರಿಸಿ

ಈಗಿನ ಜಮಾನದಲ್ಲಿ ಬಹುತೇಕ ಮಂದಿ ಹಣಕ್ಕಾಗಿ ಏನು ಮಾಡೋಕೂ ತಯಾರಿರ್ತಾರೆ. ವಾಸ್ತು ಶಾಸ್ತ್ರ ಕೂಡ ಕೈಯಲ್ಲಿ ಹಣ ಓಡಾಡಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಿದೆ. ಈ ಮೂರು Read more…

ಈ ರಾಶಿಯವರಿಗಿದೆ ಇಂದು ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ

ಮೇಷ ರಾಶಿ ಖರ್ಚಿನ ಮೇಲೆ ನಿಯಂತ್ರಣವಿರಲಿ, ಯಾಕಂದ್ರೆ ಇಂದು ಅಧಿಕ ಹಣ ವ್ಯಯಿಸಲಿದ್ದೀರಿ. ಹಣಕಾಸು ವಿಷಯಗಳಲ್ಲಿ ಅತ್ಯಂತ ಜಾಗರೂಕರಾಗಿರುವುದು ಒಳಿತು. ಯಾರ ಜೊತೆಗೂ ವಾದ-ವಿವಾದಗಳಲ್ಲಿ ತೊಡಗಿಕೊಳ್ಳಬೇಡಿ. ವೃಷಭ ರಾಶಿ Read more…

ಮನೆಯ ನಕಾರಾತ್ಮಕ ಶಕ್ತಿ ದೂರ ಮಾಡಲು ಇಲ್ಲಿದೆ ಉಪಾಯ

ಮನೆಯಲ್ಲಿ ಸಕಾರಾತ್ಮಕ ಶಕ್ತಿ ತುಂಬಿದ್ದರೆ ಯಾವುದೇ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ. ಶಾಂತಿ, ಸುಖ ತುಂಬಿರುತ್ತದೆ. ಆದ್ರೆ ನಕಾರಾತ್ಮಕ ಶಕ್ತಿಯ ಪ್ರವೇಶವಾದ್ರೆ ಮನೆ ನರಕವಾಗಿ ಪರಿವರ್ತನೆಯಾಗುತ್ತೆ. ಸದಾ ಜಗಳ, ಗಲಾಟೆ, Read more…

BIG NEWS: ಬಿಜೆಪಿ ಹಾಲಿ ಶಾಸಕರಲ್ಲಿ ಎಷ್ಟು ಮಂದಿಗೆ ಟಿಕೆಟ್ ಸಿಗಲ್ಲ ಗೊತ್ತಾ…? ಯಡಿಯೂರಪ್ಪ ಮಹತ್ವದ ಮಾಹಿತಿ

ಬೆಂಗಳೂರು: 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ 3 -4 ಬಾರಿ ಸಭೆ ನಡೆಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ Read more…

BREAKING: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ವರಿಷ್ಠರ ಸಭೆ ನಡೆದು ಪಟ್ಟಿ ಸಿದ್ಧಪಡಿಸಲಾಗಿದೆ. ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

BIG NEWS: ಅರವಿಂದ್ ಕೇಜ್ರಿವಾಲ್ ನೇತೃತ್ವದ ‘ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಪಕ್ಷದ ಸ್ಥಾನ ಮಾನ’ ನೀಡಿದ ಚುನಾವಣಾ ಆಯೋಗ

ನವದೆಹಲಿ: ಭಾರತ ಚುನಾವಣಾ ಆಯೋಗ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ. ಇನ್ನು ಮುಂದೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ Read more…

ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ Read more…

ರೈತಾಪಿ ವರ್ಗಕ್ಕೆ ಶಾಕಿಂಗ್ ನ್ಯೂಸ್: ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮುಂಗಾರು ಸಾಧ್ಯತೆ

ನವದೆಹಲಿ: ಭಾರತದಲ್ಲಿ ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮಾನ್ಸೂನ್ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಕೈಮೆಟ್ ವೆದರ್ ಹೇಳಿದೆ. ಭಾರತವು ಜೂನ್‌ ನಿಂದ ಸೆಪ್ಟೆಂಬರ್ 2023 ರವರೆಗೆ “ಸಾಮಾನ್ಯಕ್ಕಿಂತ ಕಡಿಮೆ” Read more…

BIG NEWS: ಅಗ್ನಿಪಥ್ ಯೋಜನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಲ್ಪಾವಧಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಫೆಬ್ರವರಿ 27 ರ ತೀರ್ಪಿನ ವಿರುದ್ಧದ ಮನವಿಯನ್ನು ಸುಪ್ರೀಂ Read more…

ಚುನಾವಣೆಗೆ ಗುತ್ತಿಗೆದಾರರಿಂದ ಬಿಜೆಪಿ ಹಣ ಸಂಗ್ರಹ ಆರೋಪ: 20 ಸಾವಿರ ಕೋಟಿ ರೂ. ಟೆಂಡರ್ ಗೆ ತಡೆ ನೀಡಲು ಕಾಂಗ್ರೆಸ್ ದೂರು

ನವದೆಹಲಿ: ಸರ್ಕಾರದ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಗೆ ತಡೆ ನೀಡಲು ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಚುನಾವಣೆಗೆ ಮೊದಲು Read more…

ಸಂಬಂಧ ಹೊಂದಿದ ಹುಡುಗನ ಮದುವೆ ಪ್ರಸ್ತಾಪ ತಿರಸ್ಕರಿಸಿದ ಹುಡುಗಿಗೆ ಚಾಕು ಇರಿತ

ನವದೆಹಲಿ: ತನ್ನೊಂದಿಗೆ ಸಂಬಂಧ ಹೊಂದಿದ್ದ ಹುಡುಗನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕೆ ಅಪ್ರಾಪ್ತ ಬಾಲಕಿಯೊಬ್ಬಳನ್ನು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಗ್ನೇಯ Read more…

ಬಿಜೆಪಿ ಟಿಕೆಟ್ ಬಗ್ಗೆ ಸಚಿವ ಸೋಮಣ್ಣ ಮುಖ್ಯ ಮಾಹಿತಿ: ಒಂದು ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ

ತುಮಕೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ವರುಣಾದಲ್ಲಿ ಸ್ಪರ್ಧಿಸುತ್ತೇನೆ ಎಂದು ಯಾರು ಹೇಳಿದ್ದು? ಆ ರೀತಿ ಯಾವುದೂ Read more…

BIG NEWS: ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ. ಅನುದಾನ; ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರದ ಮುಳಬಾಗಿಲು Read more…

ಖುದ್ದು ಹಾಜರಾಗಿ ಬೇಷರತ್‌ ಕ್ಷಮೆ ಕೋರಿದ ವಿವೇಕ್‌ ಅಗ್ನಿಹೋತ್ರಿ; ಭವಿಷ್ಯದಲ್ಲಿ ಜಾಗರೂಕರಾಗಿರಿ ಎಂದ ನ್ಯಾಯಾಲಯ

ಜಸ್ಟೀಸ್‌ ಎಸ್‌ ಮುರಳೀಧರ್‌ ಅವರ ಕುರಿತಂತೆ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಬಾಲಿವುಡ್‌ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಅವರು ಇಂದು ಕ್ಷಮೆಯಾಚಿಸಿದ್ದಾರೆ. ಬೀಮಾ ಕೋರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ೨೦೧೮ ರಲ್ಲಿ Read more…

BIG NEWS: ಕೆ.ಸಿ. ವ್ಯಾಲಿ ಯೋಜನೆ ಹೆಸರಲ್ಲಿ ಜೇಬು ತುಂಬಿಸಿಕೊಂಡಿದ್ದಾರೆ; ರಮೇಶ್ ಕುಮಾರ್ ವಿರುದ್ಧ HDK ಆರೋಪ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೆಸಿ ವ್ಯಾಲಿ ಯೋಜನೆ ಹೆಸರಲ್ಲಿ ಜೇಬು ತುಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...