alex Certify Latest News | Kannada Dunia | Kannada News | Karnataka News | India News - Part 1877
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಹೋಟೆಲ್ ಮಾಲೀಕರ ಬೆಂಬಲ: ನಂದಿನಿ ಹಾಲು, ಉತ್ಪನ್ನಗಳನ್ನೇ ಬಳಸಲು ನಿರ್ಧಾರ

ಬೆಂಗಳೂರು: ಕರ್ನಾಟಕ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಗುಜರಾತ್ ರಾಜ್ಯದ ಅಮುಲ್ ವಿರುದ್ಧ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನಮನ ಗೆದ್ದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು Read more…

ಅರೆಬರೆ ಉಡುಪು ಧರಿಸುವ ಹೆಣ್ಣು ಮಕ್ಕಳು ಥೇಟ್ ಶೂರ್ಪನಕಿಯರಂತೆ ಕಾಣಿಸುತ್ತಾರೆ; ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ ಈಗ ಮತ್ತೊಂದು ಹೇಳಿಕೆ ನೀಡಿ ಪ್ರತಿಪಕ್ಷಗಳ ನಾಯಕರ ಟೀಕೆಗೆ ಗುರಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ Read more…

ಒಣ ದ್ರಾಕ್ಷಿ ನೆನೆಸಿದ ನೀರು ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ Read more…

ಕಾಡಾನೆ ದಾಳಿಗೆ ಬಲಿಯಾದ ವಿದ್ಯಾರ್ಥಿನಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಸುತ್ತಮುತ್ತ ಕಾಡಾನೆ ದಾಂಧಲೆ ನಡೆಸಿದ್ದು, ಆನೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಹಿರೇಕೋಗಲೂರು ಸಮೀಪದ ಸೋಮಲಾಪುರ ಗ್ರಾಮದ ವಿದ್ಯಾರ್ಥಿನಿ ಕವನಾ(18) ಮೃತಪಟ್ಟವರು. Read more…

ಔಷಧ ಸಿಂಪಡಣೆ ವೇಳೆ ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಅಡಿಕೆ ಮರಗಳಿಗೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆ ಮಾಡುವಾಗ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಸಮೀಪದ ಅಂದಗೆರೆ Read more…

ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿದ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿ; ಸಚಿವ ಸುಧಾಕರ್ ಮನವಿ

ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಜೋರಾಗತೊಡಗಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆಗಳು ನಡೆದಿರುವ ಮಧ್ಯೆ ಪ್ರಧಾನಿ ನರೇಂದ್ರ Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ಸಿದ್ದರಾಮಯ್ಯ ಸಿಎಂ ಆಸೆಗೆ ತಣ್ಣೀರು…? ಹೊಸ ದಾಳ ಉರುಳಿಸಿದ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ವಿಶ್ವಾಸದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಇನ್ನೂ Read more…

ಮುಟ್ಟಿನ ಸಂದರ್ಭದಲ್ಲಿ ಅತಿಯಾದ ರಕ್ತಸ್ರಾವವಾದ್ರೆ ನಿರ್ಲಕ್ಷಿಸಬೇಡಿ

ಅನೇಕ ಮಹಿಳೆಯರು ಮುಟ್ಟಿನ ಸಂದರ್ಭದಲ್ಲಿ ಅತಿ ನೋವು ಹಾಗೂ ಹೆಚ್ಚಿನ ರಕ್ತಸ್ರಾವಕ್ಕೆ ಒಳಗಾಗ್ತಾರೆ. ಪ್ರತಿ ಗಂಟೆಗೊಮ್ಮೆ ಪ್ಯಾಡ್ ಬದಲಿಸುತ್ತಿರುತ್ತಾರೆ. ಇದಕ್ಕೆ ವೈದ್ಯಕೀಯ ಭಾಷೆಯಲ್ಲಿ ಮೆನೊರ್ಹೇಜಿಯಾ ಎಂದು ಕರೆಯಲಾಗುತ್ತದೆ. ಮೆನೊರ್ಹೇಜಿಯಾದಿಂದ Read more…

ವರ್ಷಕ್ಕೆ 5 ಸಿಲಿಂಡರ್ ಉಚಿತ, ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್: HDK

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಮೊಪೈಡ್, ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿದ ಅವರು, Read more…

3 ತಿಂಗಳ ಶುಗರ್ ಲೆವೆಲ್ ಎಷ್ಟಿರಬೇಕು‌ ? HbA1c ಮಾಡಿಸಬೇಕೆ ? ಇಲ್ಲಿದೆ ಡಾ. ರಾಜು ಅವರ ಮಹತ್ವದ ಮಾಹಿತಿ

ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಅಥವಾ ಡಯಾಬಿಟಿಸ್ ಇತ್ತೀಚಿನ ದಿನಗಳಲ್ಲಿ ಹಿರಿಯರಲ್ಲಿ ಮಾತ್ರವಲ್ಲ ಚಿಕ್ಕಮಕ್ಕಳಲ್ಲಿಯೂ ಕೂಡ ಕಾಣಿಸಿಕೊಳ್ಳುತ್ತಿದೆ. ಡಯಾಬಿಟಿಸ್ ನಿಮಗಿದ್ದರೆ ಅಥವಾ ನಿಮ್ಮಲ್ಲಿ ಡಯಾಬಿಟಿಸ್ ಲಕ್ಷಣಗಳಿದ್ದರೆ ಯಾವುದಕ್ಕೂ ಶುಗರ್ Read more…

ಕಣ್ಮನ ಸೆಳೆಯುತ್ತವೆ ಭಾರತದ ಈ ʼದ್ವೀಪʼ ಪ್ರದೇಶಗಳು

  ಬಾಲಿವುಡ್ ಸೇರಿದಂತೆ ಚಿತ್ರಗಳಲ್ಲಿ ದ್ವೀಪ ಪ್ರದೇಶಗಳಲ್ಲಿ ಹಾಡು, ರೋಮ್ಯಾನ್ಸ್, ಫೈಟಿಂಗ್ ದೃಶ್ಯಗಳನ್ನು ನಾವು ನೋಡಿರ್ತೇವೆ. ವಿದೇಶದಲ್ಲಿ ಈ ಐರ್ಲ್ಯಾಂಡ್ ದೃಶ್ಯದ ಚಿತ್ರೀಕರಣವಾಗಿರಬಹುದೆಂದು ಅಂದಾಜಿಸುತ್ತೇವೆ. ಆದ್ರೆ ನಮ್ಮ ಅಂದಾಜು Read more…

ವಾಲ್ ನಟ್ಸ್ ನ ಫೇಸ್ ಪ್ಯಾಕ್ ಹೆಚ್ಚಿಸುತ್ತೆ ಸೌಂದರ್ಯ

ವಾಲ್ ನಟ್ಸ್ ಅನೇಕ ಪೋಷಕಾಂಶಗಳನ್ನು ಮತ್ತು ಖನಿಜಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಅದನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿದುಕೊಳ್ಳಿ. *2 Read more…

ಉತ್ತಮ ಆರೋಗ್ಯಕ್ಕೆ ಕೆಮಿಕಲ್ ಮುಕ್ತ ಹಣ್ಣು – ತರಕಾರಿ ಬಳಸಿ

ಇತ್ತೀಚಿನ ದಿನಗಳಲ್ಲಿ ಹಣ್ಣು ಮತ್ತು ತರಕಾರಿಗಳು ಹೆಚ್ಚು ದಿನ ತಾಜಾವಾಗಿರಲೆಂದು ಕ್ರಿಮಿನಾಶಕಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇವುಗಳನ್ನು ಮಾರುಕಟ್ಟೆಯಿಂದ ತಂದು ನೇರವಾಗಿ ಅಡುಗೆಗೆ ಹಾಗೂ ತಿನ್ನುವುದಕ್ಕೆ ಬಳಸಿದರೆ ಅಪಾಯ ಕಟ್ಟಿಟ್ಟ Read more…

ಆರೋಗ್ಯಕರ ʼಕಡಲೆಕಾಳಿನ ಸಲಾಡ್’ ಸೇವಿಸಿ

ಕೆಲವರಿಗೆ ಊಟಕ್ಕಿಂತ ಸಲಾಡ್ ಮಾಡಿಕೊಂಡು ತಿನ್ನುವುದು ಇಷ್ಟವಾಗುತ್ತದೆ. ಅಂಥವರು ಈ ಚನ್ನಾ ಕಡಲೆಕಾಳಿನ ಸಲಾಡ್ ಮಾಡಿಕೊಂಡು ತಿಂದರೆ ಹೊಟ್ಟೆಯೂ ತುಂಬುತ್ತದೆ ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: 2 ಕಪ್-ಚನ್ನಾ Read more…

ಕನಸಿನಲ್ಲಿ ಕಾಣುವ ದೇವರು ನೀಡುವ ಸಂಕೇತ ಏನು ಗೊತ್ತಾ…..?

ಗಾಢ ನಿದ್ರೆಯಲ್ಲಿ ಜನರು ಕನಸು ಕಾಣ್ತಾರೆ. ಕನಸಿನಲ್ಲಿ ಅನೇಕ ವಿಷ್ಯಗಳು ಕಾಣಿಸುತ್ತವೆ. ಕೆಲ ಶುಭ ಘಟನೆಗಳಾಗಿದ್ದರೆ ಮತ್ತೆ ಕೆಲವು ಅಶುಭ ಘಟನೆಗಳಾಗಿರುತ್ತವೆ. ಕನಸಿನಲ್ಲಿ ದೇವರನ್ನು ಕಂಡರೆ ಯಾವ ಫಲ Read more…

ಈ ರಾಶಿಯವರಿಗಿದೆ ಇಂದು ಸುಖ-ಶಾಂತಿಯ ಸಮಯ

ಮೇಷ ರಾಶಿ ದೀರ್ಘಾವಧಿ ಆರ್ಥಿಕ ಯೋಜನೆಗೆ ಸಮಯ ಅನುಕೂಲಕರವಾಗಿದೆ. ಇಂದು ಲಾಭದಾಯಕ ದಿನ. ದೇಹ ಮತ್ತು ಮನಸ್ಸು ಉಲ್ಲಾಸದಿಂದಿರುತ್ತದೆ. ಮಿತ್ರರು ಮತ್ತು ಸಂಬಂಧಿಕರಿಂದ ಭೋಜನ ದೊರೆಯಲಿದೆ. ವೃಷಭ ರಾಶಿ Read more…

ಆರ್ಥಿಕ ನಷ್ಟ ಹಾಗೂ ಖರ್ಚು ಹೆಚ್ಚಾಗಲು ಈ ವಾಸ್ತು ದೋಷ ಕಾರಣ

ಕೆಲವರು ಎಷ್ಟು ದುಡಿದ್ರೂ ಹಣ ಕೈನಲ್ಲಿ ನಿಲ್ಲೋದಿಲ್ಲ. ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುವ ಪರಿಸ್ಥಿತಿ ಎದುರಾಗುತ್ತದೆ. ಧನ ನಷ್ಟ ಹಾಗೂ ಖರ್ಚು ಹೆಚ್ಚಾಗಲು ವಾಸ್ತುದೋಷ ಕಾರಣ. ವಾಸ್ತು Read more…

ಮೀನಿನ ಬಲೆಯಲ್ಲಿ ಕಾಲು ಸಿಲುಕಿ ಇಬ್ಬರು ನೀರು ಪಾಲು

ಚಿಕ್ಕಬಳ್ಳಾಪುರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಪಾಪಗ್ನಿ ನದಿಯಲ್ಲಿ ಘಟನೆ ನಡೆದಿದೆ. ಮೀನು ಹಿಡಿಯಲು ಹೋದ ಪಲಿಚೇರ್ಲು ಗ್ರಾಮದ ಮಂಜುನಾಥ(32) Read more…

ಗುಡ್ ನ್ಯೂಸ್: ಅಡುಗೆ ಅನಿಲ ಬೆಲೆ ಇಳಿಕೆ; ದೆಹಲಿಯಲ್ಲಿ CNG, ಪೈಪ್ಡ್ ಅಡುಗೆ ಅನಿಲದ ಬೆಲೆ 6 ರೂ.ವರೆಗೆ ಕಡಿತ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಸರ್ಕಾರ ಬದಲಾಯಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಶನಿವಾರದಂದು ಸಿಎನ್‌ಜಿ ಮತ್ತು ಪೈಪ್ಡ್ ಅಡುಗೆ ಅನಿಲದ ಬೆಲೆಗಳನ್ನು 6 ರೂ.ವರೆಗೆ ಕಡಿತಗೊಳಿಸಲಾಗಿದೆ. ದೆಹಲಿಯಲ್ಲಿ Read more…

BREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು

ನವದೆಹಲಿ: ಜಮ್ಮು ಮತತ್ಉ ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರ್ ಸಣ್ಣ ಅಪಘಾತಕ್ಕೆ ಒಳಗಾಗಿದೆ ಇಂದು ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ Read more…

ಪಕ್ಷೇತರರಾಗಿ ಸ್ಪರ್ಧಿಸುವೆ ಎಂಬ ಬ್ಲಾಕ್ ಮೇಲ್ ನನ್ನ ಹತ್ರ ನಡೆಯಲ್ಲ: ಭವಾನಿ ರೇವಣ್ಣಗೆ HDK ಪರೋಕ್ಷ ಟಾಂಗ್

ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎನ್ನುವ ಬ್ಲಾಕ್ಮೇಲ್ ನನ್ನ Read more…

ಅಮುಲ್ ಜೊತೆ ನಂದಿನಿ ವಿಲೀನ ಎಂಬುದು ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ

ಕಲಬುರಗಿ: ಅಮುಲ್ ಜೊತೆಗೆ ಕೆಎಂಎಫ್ ನಂದಿನಿ ವಿಲೀನ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ Read more…

SHOCKING: ಕುಡಿದ ಮತ್ತಿನಲ್ಲಿ ಮರ್ಮಾಂಗ ಕೊಯ್ದುಕೊಂಡ ಭೂಪ

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೊಂಡಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕೊಯ್ದುಕೊಂಡಿದ್ದಾನೆ. ಶುಕ್ರವಾರ ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ಮದ್ಯದ Read more…

SHOCKING: ಅತ್ಯಾಚಾರ ಎಸಗಿ ಮಹಿಳೆಗೆ ಬೆಂಕಿ; ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ದು, ಜೋಧ್‌ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಆರೋಪಿ ಶಕೂರ್ ಖಾನ್ ವಿರುದ್ಧ Read more…

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: 4 ಕೋಟಿ 75 ಲಕ್ಷ ಹಣ ಜಪ್ತಿ; 3 ATM ವಾಹನಗಳು ವಶಕ್ಕೆ

ಬೆಂಗಳೂರು: ಆರ್ ಬಿ  ಐ ನಿಯಮ ಉಲ್ಲಂಘನೆ ಮಾಡಿ ಹೆಚ್ಚುವರಿಯಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಬರೋಬ್ಬರಿ 4.75 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ Read more…

’ಬಿಳಿಯ ಅಭ್ಯರ್ಥಿಗಳಿಗೆ ಮಾತ್ರ’: ವಿವಾದಕ್ಕೆ ಗ್ರಾಸವಾದ ಅಮೆರಿಕನ್ ಕಂಪನಿಯ ಉದ್ಯೋಗದ ಜಾಹೀರಾತು

ಕೇವಲ ’ಬಿಳಿ’ಯ ಅಭ್ಯರ್ಥಿಗಳು ಮಾತ್ರವೇ ಅರ್ಜಿ ಹಾಕಬಹುದು ಎಂದು ಪ್ರಕಟಿಸಲಾದ ಉದ್ಯೋಗದ ಜಾಹೀರಾತೊಂದರಿಂದ ಅಮೆರಿಕ ಮೂಲದ ಕಂಪನಿಯೊಂದು ಭಾರೀ ವಿವಾದಕ್ಕೆ ಸಿಲುಕಿದೆ. “ಟೆಕ್ಸಸ್‌ನ ಡಲ್ಲಾಸ್‌ನಿಂದ 60 ಮೈಲಿ ಅಂತರದಲ್ಲಿರುವ, Read more…

BIG NEWS: ಬಿಜೆಪಿಯ 8 ಹಾಲಿ ಶಾಸಕರಿಗೆ ಶಾಕ್; ಟಿಕೆಟ್ ಕೈತಪ್ಪುವ ಸಾಧ್ಯತೆ

ನವದೆಹಲಿ: ವಿಧಾನಸಭಾ ಚುನವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.  ನಡ್ಡಾ ನಿವಾಸದಲ್ಲಿ ಟಿಕೆಟ್ ಫೈನಲ್ ವಿಚಾರವಾಗಿ ಅಂತಿಮ ಹಂತದ ಸಭೆ ನಡೆಯುತ್ತಿದೆ. ಸಭೆಯಲ್ಲಿ Read more…

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...