alex Certify Latest News | Kannada Dunia | Kannada News | Karnataka News | India News - Part 1885
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ಕಾಂಗ್ರೆಸ್ ಗೆ ಸಹಿಸೋಕೆ ಆಗ್ತಿಲ್ಲ; ಬಿ.ಎಸ್. ಯಡಿಯೂರಪ್ಪ ಟಾಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, Read more…

Shocking Video| ಚಲಿಸುತ್ತಿರುವ ರೈಲು ಏರಲು ಯತ್ನಿಸಿದಾಗ ಅವಾಂತರ; ರೈಲಿನಡಿ ಸಿಲುಕಿದ ಇಬ್ಬರು ಪ್ರಯಾಣಿಕರು

ಚಲಿಸುತ್ತಿರುವ ರೈಲಿನಿಂದ ಇಳಿಯಲು ಅಥವಾ ಏರಲು ಯಾವುದೇ ಕಾರಣಕ್ಕೂ ಯತ್ನಿಸಬೇಡಿ ಎಂದು ಪದೇ ಪದೇ ಹೇಳುತ್ತಿದ್ದರೂ ಸಹ ಪ್ರಯಾಣಿಕರು ಇದ್ಯಾವುದಕ್ಕೂ ಕಿವಿಗೊಡದೆ ಅವಾಂತರಗಳನ್ನು ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಇಂತಹದೇ Read more…

BIG NEWS: ಶಾಸಕರೊಂದಿಗೆ ಅಶ್ಲೀಲವಾಗಿ ಮಹಿಳೆಯ ಫೋಟೋ ವೈರಲ್; FIR ದಾಖಲು

ಪುತ್ತೂರು: ಶಾಸಕರ ಜೊತೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗಿದ್ದು, ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹೊಸ ಚರ್ಚೆಗೆ ಗ್ರಾಸವಾಗಿದೆ. ಶಾಸಕರ ಜೊತೆ ಅಶ್ಲೀಲವಾಗಿ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, Read more…

BIG NEWS: ಆರ್ ಬಿ ಐ ನಿಂದ ಗ್ರಾಹಕರಿಗೆ ತುಸು ನಿರಾಳ; ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಆರ್ ಬಿ ಐ ಹಣಕಾಸು ನೀತಿ ಪ್ರಕಟವಾಗಿದ್ದು, ಈ ಬಾರಿ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಮುಂದುವರೆಸಲು ನಿರ್ಧರಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ Read more…

BIG NEWS: ನಿರೀಕ್ಷೆಯಂತೆ ತೀರ್ಥಹಳ್ಳಿ ಕ್ಷೇತ್ರದ ‘ಕೈ’ ಟಿಕೆಟ್ ಗಿಟ್ಟಿಸಿಕೊಂಡ ಕಿಮ್ಮನೆ ರತ್ನಾಕರ್; ಇಲ್ಲಿದೆ ಪ್ರಮುಖ ಕ್ಷೇತ್ರಗಳ ಮಾಹಿತಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. Read more…

BREAKING: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಧಾರವಾಡದಲ್ಲಿ ಮಾಜಿ ಸಚಿವ Read more…

ಮರದ ಮೇಲೆ ಪ್ಯಾರಾಚೂಟ್‌ ಸಮೇತ ಸಿಲುಕಿದ್ದವನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ವಾಷಿಂಗ್ಟನ್‌ನ ಮರವೊಂದರ ಮೇಲೆ ಪ್ಯಾರಾಚೂಟ್‌ನೊಂದಿಗೆ ಸಿಕ್ಕಿಕೊಂಡಿದ್ದ ವ್ಯಕ್ತಿಯೊಬ್ಬರನ್ನು ಪಾರು ಮಾಡಲು ಅಲ್ಲಿನ ತುರ್ತು ವೈದ್ಯಕೀಯ ಸೇವಾ ಇಲಾಖೆ ಸಿಬ್ಬಂದಿ ಆಗಮಿಸಬೇಕಾಯಿತು. ಏಪ್ರಿಲ್ 1ರಂದು ಜರುಗಿದ ಈ ಘಟನೆಯಲ್ಲಿ ಈ Read more…

46 ಮೀ ಉದ್ದದ ’ಮೀಸೆ ಸರಪಳಿ’ ರಚಿಸಿದ 69 ಮಂದಿಯಿಂದ ವಿಶ್ವದಾಖಲೆ

ಭಾರೀ ಮೀಸೆ ಬಿಟ್ಟಿದ್ದ 69 ಪುರುಷರು ತಮ್ಮ ಮೀಸೆಗಳನ್ನು ಜೋಡಿಸಿಕೊಂಡು ವೃತ್ತವೊಂದನ್ನು ರಚಿಸಿದ್ದಾರೆ. ಅಮೆರಿಕದ ವ್ಯೋಮಿಂಗ್‌ನ ಕ್ಯಾಸ್ಪರ್‌ ಪಟ್ಟಣದಲ್ಲಿ ಹೀಗೆ ಮೀಸೆ ಹೊತ್ತ ಗಂಡಸರು ಗಿನ್ನೆಸ್ ವಿಶ್ವ ದಾಖಲೆ Read more…

ಅವಳಿ ಎಕ್ಸಾಸ್ಟ್‌, ವಿನೂತನ ಇಂಡಿಕೇಟರ್‌ಗಳು – 2023 ರ ಕಿಯಾ ಸೆಲ್ಟೋಸ್‌ನ ಹೊಸ ಫೀಚರ್‌

ಭಾರತದಲ್ಲಿ ಕಿಯಾ ಮೋಟರ್ಸ್‌ನಿಂದ ಮೊದಲ ಬಾರಿಗೆ ಲಾಂಚ್ ಆದ ವಾಹನ ಸೆಲ್ಟೋಸ್. ಭಾರತದ ಮಾರುಕಟ್ಟೆಯಲ್ಲಿ ಭಾರೀ ಸ್ವೀಕೃತವಾಗಿರುವ ಈ ಕಾರು ಕಿಯಾಗೆ ಅತ್ಯಂತ ಮಹತ್ವದ ವಾಹನವೂ ಆಗಿದೆ. ಸೆಲ್ಟೋಸ್‌ನ Read more…

BIG NEWS: ನಾಳೆಯೇ JDS ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತರಾಗಿದ್ದು, ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ Read more…

ಓಲಾ ಎಸ್‌ 1 ಪ್ರೋ ಮೇಲೆ ವಿಶೇಷ ರಿಯಾಯಿತಿ

ಓಲಾ ಎಲೆಕ್ಟ್ರಿಕ್ ತನ್ನ ಓಲಾ ಎಸ್‌1 ಪ್ರೋ ಸ್ಕೂಟರ್‌ ಮೇಲೆ 8,000  ರೂ. ಗಳ ವಿನಾಯಿತಿ ಕೊಟ್ಟಿದ್ದು, 1,24,999 ರೂ.ಗೆ ಮಾರಾಟ ಮಾಡುತ್ತಿದೆ. ಇದರೊಂದಿಗೆ, ತಮ್ಮ ಹಳೆಯ ಸ್ಕೂಟರ್‌ Read more…

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿರುದ್ಧ FIR ದಾಖಲು

ಕೋಲಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಮುಳಬಾಗಿಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಎಫ್ ಐ Read more…

BIG NEWS: ದಾಖಲೆ ಇಲ್ಲದ 1.5 ಕೋಟಿ ರೂಪಾಯಿ ಹಣ ಬಸ್ ನಲ್ಲಿ ಪತ್ತೆ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಪ್ರತಿ ದಿನ ಕೋಟಿ ಕೋಟಿ ಅಕ್ರಮ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡುತ್ತಿದ್ದಾರೆ. ಬೆಳಗಾವಿಯ ನಿಪ್ಪಾಣಿ ತಾಲೂಕಿನ ಕೊಗೊನೊಳ್ಳಿ Read more…

ರಾಸಲೀಲೆ ವಿಡಿಯೋ ಬಯಲು ಮಾಡುವುದಾಗಿ ಸುದೀಪ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ…?

ಬೆಂಗಳೂರು: ನಟ ಸುದೀಪ್ ಅವರಿಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೊತೆಯಲ್ಲಿದ್ದವರಿಂದಲೇ ಸಂಚು ನಡೆದಿದೆ ಎಂದು ಹೇಳಲಾಗಿದೆ. ಸಿನಿಮಾರಂಗದವರ ಕೈವಾಡವಿದೆ ಎಂದು ಈಗಾಗಲೇ ಸುದೀಪ್ ಹೇಳಿದ್ದಾರೆ. Read more…

ವಿಧವೆಯೊಂದಿಗೆ ಲವ್ವಿಡವ್ವಿ: ಮೂರು ಬಾರಿ ಗರ್ಭಪಾತ; ಪೊಲೀಸ್ ವಿರುದ್ಧ ದೂರು

ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ವಿಧವೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಕೈಕೊಟ್ಟಿದ್ದು, ನೊಂದ ಮಹಿಳೆ ನ್ಯಾಯಕ್ಕಾಗಿ ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಮುನಿರಾಬಾದ್ ಐ.ಆರ್.ಬಿ. ಪೊಲೀಸ್ Read more…

ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ

ಸಿಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ Read more…

ಅಪ್ಪ-ಅಮ್ಮನ ಪರ್ಮಿಶನ್ ಇಲ್ಲದೇನೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು….! ದೂರು ದಾಖಲಾದ ತಕ್ಷಣವೇ ಪತ್ತೆ ಹಚ್ಚಿದ ಪೊಲೀಸರು

ಗಾರ್ಡನ್ ಸಿಟಿ ಸುತ್ತಬೇಕು ಅನ್ನೋ ಆಸೆಯಿಂದ ಇಬ್ಬರು ಅಪ್ರಾಪ್ತೆ ಬಾಲಕಿಯರು ಪಾಲಕರಿಗೆ ತಿಳಿಸದೇನೇ ಇಬ್ಬರು ಬಾಲಕರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ. ಈಗ ನಾಲ್ವರನ್ನ ಸಹ ದೆಹಲಿಯ ಚುನಭಟ್ಟಿ  ಪೊಲೀಸರು ಹುಡುಕಿ Read more…

ಸೈಲೆಂಟ್ ಸುನೀಲ್, ಫೈಟರ್ ರವಿ ಸೇರಿ ಕ್ರಿಮಿನಲ್ ಗಳಿಗೆ ಟಿಕೆಟ್: ಕೆಟ್ಟ ಪರಂಪರೆಗೆ ಬಿಜೆಪಿ ನಾಂದಿ: ರಮೇಶ್ ಬಾಬು ಆರೋಪ

ಬೆಂಗಳೂರು: ಸೈಲೆಂಟ್ ಸುನೀಲ, ಫೈಟರ್ ರವಿ ಸೇರಿ ಹಲವು ಕ್ರಿಮಿನಲ್ ಗಳಿಗೆ ಬಿಜೆಪಿ ಟಿಕೆಟ್ ನೀಡಲು ಮುಂದಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. Read more…

ಚುನಾವಣೆ ಸಂದರ್ಭದಲ್ಲಿ ಎಷ್ಟು ಹಣ ಹಾಗೂ ಮದ್ಯ ತೆಗೆದುಕೊಂಡು ಹೋಗಬಹುದು ? ಇಲ್ಲಿದೆ ಮಾಹಿತಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಚೆಕ್ Read more…

ಕೃಷಿಯೇತರ ಚಟುವಟಿಕೆಗಳಿಗಾಗಿ ಕೃಷಿ ಭೂಮಿ ಮಾರಾಟಕ್ಕೆ ಗೋವಾ ಸರ್ಕಾರದ ‘ನಿರ್ಬಂಧ’

ಕೃಷಿ ಭೂಮಿಯನ್ನು ಖರೀದಿಸಿ ಅದನ್ನು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಕೃಷಿಯೇತರ ಚಟುವಟಿಕೆಗಳಿಗೆ ಬಳಸುವುದನ್ನು ಗೋವಾ ಸರ್ಕಾರ ನಿರ್ಬಧಿಸಿದೆ. ಈ ಕುರಿತಂತೆ ನೂತನ ಮಸೂದೆಯನ್ನು ಅಂಗೀಕರಿಸಲಾಗಿದೆ. ಭತ್ತದ ಕೃಷಿ Read more…

ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರಮಟ್ಟದಿಂದ 900 ಕಿಲೋಮೀಟರ್ ಎತ್ತರದಲ್ಲಿ ಛತ್ತೀಸ್ಗಡದಿಂದ ತಮಿಳುನಾಡು ಮಧ್ಯಭಾಗದವರೆಗೆ ಟ್ರಫ್ Read more…

ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ Read more…

ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಅವರು ಪ್ರಯಾಣಿಸಿದ ವಿಮಾನವೇ ಮೊಟ್ಟ ಮೊದಲ ಬಾರಿಗೆ ನೂತನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ಅದಾದ ಬಳಿಕ Read more…

ಇಂದು ಬಿಜೆಪಿ ಸಂಸ್ಥಾಪನಾ ದಿನ: 10 ಲಕ್ಷಕ್ಕೂ ಅಧಿಕ ಸ್ಥಳಗಳ ಗೋಡೆ ಮೇಲೆ ರಾರಾಜಿಸಲಿದೆ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ ಘೋಷವಾಕ್ಯ

ಏಪ್ರಿಲ್ 6 ರ ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ Read more…

ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; 3 ತಿಂಗಳಲ್ಲಿ ಮೂರನೇ ಘಟನೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ತಿಂಗಳಲ್ಲಿ ಮೂರನೇ ಘಟನೆ ಇದಾಗಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಏಪ್ರಿಲ್ 5 ರ ಬುಧವಾರದಂದು Read more…

ಮನೆಯ ಬಳಿಯೇ ಬೆಳೆದು ನೋಡಿ ʼತರಕಾರಿʼ

ಮನೆಗೆ ಬೇಕಾದ ತರಕಾರಿಗಳನ್ನು ಮಾರ್ಕೆಟ್ ಗೆ ಹೋಗಿ ಕೊಂಡು ತರುತ್ತೇವೆ. ಆದರೆ ಕೆಲವೊಂದು ತರಕಾರಿಗಳನ್ನು ಬೆಳೆದುಕೊಂಡರೆ ನಮ್ಮ ಆರೋಗ್ಯಕ್ಕೂ ಒಳ್ಳೆಯದು, ದುಡ್ಡು ಕೂಡ ಉಳಿಯುತ್ತದೆ. ನಿಮ್ಮ ಮನೆಯ ಎದುರುಗಡೆ Read more…

JDS ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ವಾರ್ಡನ್ ‘ಸಸ್ಪೆಂಡ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಸುಸೂತ್ರವಾಗಿ ಚುನಾವಣೆ ನಡೆಸಲು Read more…

ಗಲಭೆಗೆ ಪ್ರಚೋದನೆ ನೀಡಿದ ಆರೋಪ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಕೋಮು ದ್ವೇಷ ಭಾಷಣ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ದೂರು ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ Read more…

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್ ಸಿನಿಮಾ, ಜಾಹೀರಾತು, ಟಿವಿ ಶೋ ನಿರ್ಬಂಧಿಸಲು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ: ನೀತಿ ಸಂಹಿತೆ ಅನುಸಾರ ನಟ ಕಿಚ್ವ ಸುದೀಪ್ ಅವರ ಚಲನಚಿತ್ರಗಳನ್ನು, ಟಿವಿ ಶೋಗಳನ್ನು ಮತ್ತು  ಅವರು ಇರುವ ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಕೋರಿ ಶಿವಮೊಗ್ಗದ Read more…

ಒತ್ತಡ, ಆತಂಕ ಹೆಚ್ಚಾಗ್ತಿದ್ದಂತೆ ಗಂಟಲು ಕಟ್ಟಿಕೊಳ್ಳೋದು ಏಕೆ….?

ಚಿಂತೆ, ಒತ್ತಡದಿಂದ ನೀವು ಬಳಲುತ್ತಿದ್ದರೆ ನಿಮ್ಮ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಬಿಗಿದಂತೆ ಅನುಭವವಾಗುತ್ತದೆ. ಗಂಟಲು ಕಟ್ಟಿದಂತಾಗಿ ನುಂಗಲು ಸಮಸ್ಯೆಯಾಗುತ್ತದೆ. ಗಂಟಲು ನೋವು  ದೈಹಿಕ ಲಕ್ಷಣಗಳಲ್ಲಿ ಒಂದಾಗಿದೆ. ಆತಂಕದಲ್ಲಿದ್ದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...