alex Certify Latest News | Kannada Dunia | Kannada News | Karnataka News | India News - Part 1888
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಗೌರವಾರ್ಥ ಭತ್ತದ ಗದ್ದೆಯಲ್ಲಿ ಪ್ರೀವೆಡ್ಡಿಂಗ್ ಫೋಟೋ ಶೂಟ್‌ ಮಾಡಿಸಿದ ಯುವ ಜೋಡಿ

ಇತ್ತೀಚಿನ ದಿನಗಳಲ್ಲಿ ಪ್ರೀವೆಡ್ಡಿಂಗ್ ಫೋಟೋ ಶೂಟ್‌ಗಳು ಬಹಳ ರೊಮ್ಯಾಂಟಿಕ್ ಹಾಗೂ ಆವಿಷ್ಕಾರೀ ಥೀಂಗಳಲ್ಲಿ ಶೂಟ್ ಆಗುತ್ತಿವೆ. ಚಿತ್ರವಿಚಿತ್ರ ಥೀಂಗಳನ್ನು ಅರಸಿ ಹೊರಡುವ ಮದುಮಕ್ಕಳು ತಮ್ಮ ಪ್ರೀವೆಡ್ಡಿಂಗ್ ಫೋಟೋ ಶೂಟ್‌ನ Read more…

BREAKING: ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದು ಸತ್ಯ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಿಚ್ಚ ಸುದೀಪ್ ಪಕ್ಷ ಸೇರುವ ಸುಳಿವು ಇತ್ತು, ನಾನೇ ಹೇಳಲು ಹೋಗಿಲ್ಲ ಎಂದ ಶಾಸಕ ರಾಜುಗೌಡ

ಯಾದಗಿರಿ: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾದರೆ ಆನೆ ಬಲ ಬಂದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಬಿಜೆಪಿ Read more…

BREAKING NEWS: ಕೇರಳದಲ್ಲಿ ರೈಲಿನ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಪ್ರಕರಣದ ಶಂಕಿತ ಆರೋಪಿ ಅರೆಸ್ಟ್

ಕೇರಳದಲ್ಲಿ ರೈಲು ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನ ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ Read more…

BIG NEWS: BJP ಸೋಲುವ ಭೀತಿಯಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದ್ದಾರೆ ಎಂದ ಪ್ರಕಾಶ್ ರೈ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಬಹುಭಾಷಾ Read more…

Watch Video | ಭಾವುಕರನ್ನಾಗಿಸುತ್ತೆ ಮನೆಯೊಡತಿ ಸ್ಪರ್ಶಿಸಿದಾಗ ಕುರುಡು ನಾಯಿ ತೋರಿದ ಪ್ರತಿಕ್ರಿಯೆ

ಶ್ರವಣದೋಷವುಳ್ಳ ಮತ್ತು ಕುರುಡು ನಾಯಿ ತನ್ನ ಮಾಲೀಕಳು ಸ್ಪರ್ಶಿಸಿದಾಗ ನೀಡುವ ಪ್ರೀತಿಯ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರನ್ನು ಭಾವುಕರನ್ನಾಗಿಸುತ್ತದೆ. ಈಕೆ ಅಪರೂಪಕ್ಕೆ ಮನೆಗೆ ಬಂದಿದ್ದಾಳೆ. ಆದರೆ ನಾಯಿಯ ಮುಂದೆ Read more…

ಫೈವ್​ ಸ್ಟಾರ್​ ಅಂಕ ಪಡೆದ ಸ್ಕೋಡಾ ಸ್ಲಾವಿಯಾ ಮತ್ತು ವೋಕ್ಸ್‌ವ್ಯಾಗನ್ ವರ್ಟಸ್

ನವದೆಹಲಿ: ಸ್ಕೋಡಾ ಸೆಡಾನ್ ಕಾರುಗಳ ತಯಾರಕರಾಗಿ ಬಹಳ ಪ್ರಸಿದ್ಧವಾಗಿದೆ. ಸ್ಕೋಡಾದ ಸೆಡಾನ್‌ಗಳು ಕೆಲವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಹಳ ಜನಪ್ರಿಯವಾಗಿವೆ. ಈ ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ 2002 Read more…

ಪ್ರಪಾತದಲ್ಲಿ ಬಿದ್ದರೂ ಚಿರತೆಯಿಂದ ಜಿಂಕೆ ಬೇಟೆ: ಉಸಿರುಗಟ್ಟಿಸುವ ವಿಡಿಯೋ ವೈರಲ್​

ವನ್ಯಮೃಗಗಳ ಬೇಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತವೆ.ಅಸಾಧ್ಯ ಎನ್ನುವ ರೀತಿಯಲ್ಲಿ ಕೆಲವೊಮ್ಮೆ ಬೇಟೆಗಳನ್ನು ಆಡುವುದನ್ನು ನೋಡಬಹುದು. ಆದರೆ ಈಗ ವೈರಲ್​ ಆಗಿರುವ ವಿಡಿಯೋವನ್ನು ನೋಡಿದರೆ ಬಹುಶಃ ನೀವು Read more…

BIG NEWS: ಬಿಜೆಪಿ ಸೇರ್ಪಡೆಯಾಗ್ತಾರಾ ನಟ ಕಿಚ್ಚ ಸುದೀಪ್….? ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಕಿಚ್ಚ Read more…

BREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; ‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂ

ಮಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ರದ್ದುಪಡಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ Read more…

BIG NEWS: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಚೇತನ್ ಗೌಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಚೇತನ್ ಗೌಡ Read more…

ಛಾವಣಿ ಹಾರಿದರೂ ಗಾಢ ನಿದ್ದೆಯಲ್ಲಿದ್ದ ನೈಟ್ ​ಕ್ಲಬ್​ ಸಿಬ್ಬಂದಿ; ಪೊಲೀಸರಿಂದ ರಕ್ಷಣೆ

ಲಂಡನ್​ನ ಲಿಂಕನ್‌ನಲ್ಲಿರುವ ನೈಟ್‌ಕ್ಲಬ್‌ನ ಕಟ್ಟಡದ ಛಾವಣಿಯ ಮೇಲೆ ಇಬ್ಬರು ಪುರುಷರು ಗಾಢ ನಿದ್ದೆಯಲ್ಲಿರುವಾಗ ಛಾವಣಿಯ ಕೆಲವು ಭಾಗ ಹಾರಿ ಹೋಗಿರುವ ದೃಶ್ಯ ಸೆರೆಯಾಗಿದೆ. ಇಷ್ಟಾದರೂ ಗಾಢ ನಿದ್ದೆಯಲ್ಲಿ ಮಲಗಿದ್ದ Read more…

ʼವೇತನʼ ಪಡೆಯುವ ಪ್ರತಿ ಉದ್ಯೋಗಿಗೂ ತಿಳಿದಿರಬೇಕು ಈ 5 ಪ್ರಮುಖ ಕಾನೂನು….!

ಇತ್ತೀಚಿನ ದಿನಗಳಲ್ಲಿ ನ್ಯಾಯ ಬೇಡಿ ಉದ್ಯೋಗಿಗಳು ಕೋರ್ಟ್‌ ಮೆಟ್ಟಿಲೇರುತ್ತಿದ್ದಾರೆ, ಕಾರ್ಪೊರೇಟ್‌ ದೊರೆಗಳನ್ನು ಕಟಕಟೆಗೆ ಎಳೆಯುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಇಂಥದ್ದೇ ಪ್ರಕರಣವೊಂದರಲ್ಲಿ ಐಟಿ ಕಂಪನಿ ಇನ್ಫೋಸಿಸ್‌ಗೆ ಕೇಂದ್ರ ಕಾರ್ಮಿಕ ಆಯುಕ್ತರು Read more…

ಅಪ್ರಾಪ್ತನ ಬಿಡುಗಡೆಗೆ ಲಂಚ ಕೇಳಿದ ಪೊಲೀಸರು: ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದ ತಂದೆ

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ. Read more…

ಮನ ಕಲಕುತ್ತೆ ಸ್ಕೂಲ್ ಬ್ಯಾಗ್ ಹೊರಲು ಬಾಲಕಿ ಪರದಾಡಿದ ವಿಡಿಯೋ….!

ವಿದ್ಯಾಭ್ಯಾಸದ ಹೆಸರಲ್ಲಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಹೊರೆಯನ್ನು ಹೇರಬಾರದು. ಈ ಮೂಲಕ ಅವರುಗಳಿಗೆ ಒತ್ತಡ ನೀಡಬಾರದು ಎಂದು ಶಿಕ್ಷಣ ತಜ್ಞರು ಹೇಳುತ್ತಲೇ ಇರುತ್ತಾರೆ. ಆದರೂ ಕೂಡ ವಿದ್ಯಾರ್ಥಿಗಳ ಬವಣೆ Read more…

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಹಾಗೂ ವಯಸ್ಸಾದ ಕಾರಣ ಚುನಾವಣೆಯಿಂದ Read more…

ಕೆಲ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ; ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ತಳಮಳ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಇದೆ ಮೊದಲ ಬಾರಿಗೆ ಬಿಜೆಪಿ ಆಂತರಿಕ ಮತದಾನ ಮಾಡಿದ್ದು, Read more…

BIG NEWS: ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಕೇಸ್; CCBಗೆ ವರ್ಗಾವಣೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಿ ಕಮೀಷ್ ನರ್ ಆದೇಶ ಹೊರಡಿಸಿದ್ದಾರೆ. ನಟ ಸುದೀಪ್ ಅವರಿಗೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ಹಣ ಜಪ್ತಿ; ಓರ್ವ ಅರೆಸ್ಟ್

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕುರುಡು ಕಾಂಚಾಣ, ಗಿಫ್ಟ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಈ ನಡುವೆ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 2 ಕೋಟಿ Read more…

BIG NEWS: ಕಾಂಗ್ರೆಸ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ರಾಜ್ಯಕ್ಕೆ ಐಟಿ ಅಧಿಕಾರಿಗಳನ್ನು ಕೇಂದ್ರ ಬಿಜೆಪಿಯಿಂದ ಕಳುಹಿಸಲಾಗುತ್ತಿದೆ. ಐಟಿ, ಇಡಿಯಿಂದ ಕಾಂಗ್ರೆಸ್ ಟಾರ್ಗೆಟ್ ಮಾಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಚುನಾವಣಾ Read more…

BIG NEWS: ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ; ಖಾಸಗಿ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಈ ಹಿನ್ನೆಲೆಯಲ್ಲಿ ಸುದೀಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಸುದೀಪ್ Read more…

ಏ. 9ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು Read more…

ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ: ಮಾಲೀಕ ಹಣ ನೀಡದ್ದಕ್ಕೆ 1000 ಕಿ.ಮೀ. ದೂರದ ಊರಿಗೆ ನಡೆದುಕೊಂಡೇ ಹೋದ ಕಾರ್ಮಿಕರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ತನ್ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕರಿಗೆ ಕಂಪನಿ ಮಾಲೀಕ ಹಣ ನೀಡದ ಹಿನ್ನೆಲೆಯಲ್ಲಿ ಸಾವಿರ ಕಿಲೋಮೀಟರ್ ದೂರದ ತಮ್ಮೂರಿಗೆ Read more…

ರೈಲು ಹಳಿ ಮೇಲೆ ಬಿದ್ದ ಮರ; ಕೆಂಪು ವಸ್ತ್ರ ಹಿಡಿದು ದುರಂತ ತಪ್ಪಿಸಿದ ವೃದ್ಧೆ

ರೈಲು ಹಳಿ ಮೇಲೆ ಮರ ಬಿದ್ದ ವೇಳೆ ಸಮಯ ಪ್ರಜ್ಞೆ ಮೆರೆದ 70 ವರ್ಷದ ವೃದ್ಧೆಯೊಬ್ಬರು ಮನೆಯಲ್ಲಿದ್ದ ಕೆಂಪು ಬಟ್ಟೆ ತೆಗೆದುಕೊಂಡು ಬಂದು ಅದನ್ನು ತೋರಿಸುವ ಮೂಲಕ ಈ Read more…

ಮತ್ತೊಮ್ಮೆ ಏಷ್ಯಾದ ‘ನಂಬರ್ 1’ ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ನಂಬರ್ 1 ಶ್ರೀಮಂತ ಎಂಬ ಪಟ್ಟ ಅಲಂಕರಿಸಿದ್ದಾರೆ. ಫೋರ್ಬ್ಸ್ ಮ್ಯಾಗಝೀನ್ Read more…

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ಮಾನದಂಡ ನಿಗದಿ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಮೌಲ್ಯಂಕನ ಪರೀಕ್ಷೆಗೆ ಯಾವ ರೀತಿ ಗ್ರೇಡ್ ನೀಡಬೇಕೆಂಬ ಮಾನದಂಡವನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದೆ. 40 ಅಂಕಗಳ ಲಿಖಿತ Read more…

ನನಗಿಷ್ಟ ಬಂದ ವಸ್ತ್ರ ಧರಿಸ್ತೀನಿ ಅಂದ್ಲು ತುಂಡುಡುಗೆ ತೊಟ್ಟು ಮೆಟ್ರೋ ಏರಿದ್ದ ಯುವತಿ….!

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಯುವತಿಯೊಬ್ಬಳು ತುಂಡುಡುಗೆ ತೊಟ್ಟು ದೆಹಲಿ ಮೆಟ್ರೋದಲ್ಲಿ ಸಂಚರಿಸುತ್ತಿರುವುದು ಕಂಡುಬಂದಿತ್ತು. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ಬಳಕೆದಾರರೊಬ್ಬರು, ಈಕೆ Read more…

ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಬಿಜೆಪಿ ಮುಖಂಡರಿಗೆ ಬಿಗ್ ಶಾಕ್

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಕ್ರೀಡಾಂಗಣದಲ್ಲಿ ಬಿಜೆಪಿ ಚಿಹ್ನೆಯಡಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಲಬುರ್ಗಿ ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ Read more…

ಬೇಸಿಗೆಯಲ್ಲಿ ವರದಾನವಿದ್ದಂತೆ ಹಸಿ ಈರುಳ್ಳಿ: ಅದರ ಲಾಭಗಳೇನು ಗೊತ್ತಾ….?

ಸಾಮಾನ್ಯವಾಗಿ ಎಲ್ಲರೂ ಈರುಳ್ಳಿಯನ್ನು ಇಷ್ಟಪಡ್ತಾರೆ. ಈರುಳ್ಳಿ ಆರೋಗ್ಯಕ್ಕೆ ಉಪಯುಕ್ತವಾಗಿದೆ. ಈರುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ಸಲ್ಫರ್ ಇದೆ. ಅದಕ್ಕಾಗಿಯೇ ಬೇಸಿಗೆಯಲ್ಲೂ ಶಾಖದ ಹೊಡೆತವನ್ನು ತಪ್ಪಿಸಲು ಹಸಿ ಈರುಳ್ಳಿಯನ್ನು ಸೇವಿಸಲು ಸಲಹೆ Read more…

ಭವಾನಿ ರೇವಣ್ಣಗೆ ಅನಿತಾ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಭವಾನಿ ರೇವಣ್ಣ ಅವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...