alex Certify Latest News | Kannada Dunia | Kannada News | Karnataka News | India News - Part 189
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ

2024-25 ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್‍ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೇಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ Read more…

BREAKING NEWS: ಗವಿಗಂಗಾಧರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ: ಇತಿಹಾಸದಲ್ಲಿ 3ನೇ ಬಾರಿ ಘಟನೆ: ಭಕ್ತರಿಗೆ ನಿರಾಸೆ

ಬೆಂಗಳೂರು: ಮಕರ ಸಂಕ್ರಮಣದ ದಿನದಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆಯುವ ಸೂರ್ಯ ಕಿರಣ ಶಿವಲಿಂಗ ಸ್ಪರ್ಶಿಸುವ ಕೌತುಕ ಈ ಬಾರಿ ಸಂಭವಿಸದಿರುವುದು ಭಕ್ತರಿಗೆ ನಿರಾಸೆಯನ್ನುಂಟುಮಾಡಿದೆ. ಬೆಂಗಳೂರಿನ ಗವೀಪುರಂನಲ್ಲಿರುವ ಐತಿಹಾಸಿಕ, Read more…

ಹಾಡಹಗಲೇ ಪತಿಯಿಂದಲೇ ಪತ್ನಿಯ ಕಿಡ್ನ್ಯಾಪ್!

ದಾವಣಗೆರೆ: ತವರು ಮನೆ ಸೇರಿದ್ದ ಪತ್ನಿಯನ್ನು ಹಾಡಹಗಲೇ ಪತಿ ಅಪಹರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ. ಕೊಪ್ಪ ಬಳಿಯ ನರಸೀಪುರ ನಿವಾಸಿ ಕಾರ್ತಿಕ್ Read more…

BIG NEWS: ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಎಂದು ಭವಿಷ್ಯ ನುಡಿದಿದ್ದರು: ಅಪಘಾತದ ಬಗ್ಗೆ MLC ಚನ್ನರಾಜ ಹಟ್ಟಿಹೊಳಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂಎಲ್ ಸಿ ಚನ್ನರಾಜ್ Read more…

ಪತ್ನಿಗೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪತಿ ರವೀಂದ್ರ ಹೆಬ್ಬಾಳ್ಕರ್

ಬೆಳಗಾವಿ: ಸಾಮಾನ್ಯವಾಗಿ ಸಾರ್ವಜನಿಕವಾಗಿ ಎಲ್ಲಿಯೂ ಕಣಿಸಿಕೊಳ್ಳದ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಪತಿ ರವೀಂದ್ರ ಹೆಬ್ಬಾಳ್ಕರ್ ಇಂದು ಪತ್ನಿಗೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಬೆಂಗಳೂರಿನಿಂದ Read more…

BREAKING: ಹರ ಜಾತ್ರೆಯಲ್ಲಿ ಮುರುಗೇಶ್ ನಿರಾಣಿಗೆ ಕಾರ್ ಕೊಟ್ಟಿದ್ದಕ್ಕೆ ಆಕ್ಷೇಪಿಸಿದವರಿಗೆ ಹಿಗ್ಗಾಮುಗ್ಗಾ ಥಳಿತ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ಹರ ಜಾತ್ರೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಕಾರ್ ಉಡುಗೊರೆಯಾಗಿ ನೀಡಲಾಗಿದೆ. ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಎಂದು ಅವರಿಗೆ ಹೊಸ Read more…

‘ಕಾಯಕ ನಿಷ್ಠೆ, ಶರಣ ಸಾಹಿತ್ಯದ ಮೂಲಕ ಮನುಕುಲದ ಕಣ್ತೆರೆಸಿದ ಶಿವಯೋಗಿ ಸಿದ್ದರಾಮೇಶ್ವರರು’: ಸಂಸದ ರಾಘವೇಂದ್ರ

ಶಿವಮೊಗ್ಗ: ತಮ್ಮ ಕಾಯಕ ನಿಷ್ಠೆ ಮತ್ತು ಶರಣ ಸಾಹಿತ್ಯದ ಮೂಲಕ ಜಗತ್ತಿನ ಮನುಕುಲದ ಕಣ್ತೆರೆಸಿದ ಮಹನೀಯ ಶಿವಯೋಗಿ ಸಿದ್ದರಾಮೇಶ್ವರರು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ, ಗೃಹ ಸಚಿವರು

ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ Read more…

BREAKING: ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆ: ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆಯಾಗಿದೆ. 25 ವರ್ಷದ ಯುವಕನಿಗೆ ಕಾಯಿಲೆ ಇರುವುದು ದೃಢಪಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮತ್ತಿಖಂಡ ಗ್ರಾಮದ ಯುವಕನ Read more…

BREAKING: ಜಮ್ಮು ಕಾಶ್ಮೀರ ಎಲ್‌ಒಸಿ ಬಳಿ ಸ್ಫೋಟ: 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾದ ಭವಾನಿ ಸೆಕ್ಟರ್‌ನ ಮಕ್ರಿ ಪ್ರದೇಶದ ನಿಯಂತ್ರಣ ರೇಖೆಯ(ಎಲ್‌ಒಸಿ) ಬಳಿ ಮಂಗಳವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಆರು ಭಾರತೀಯ ಸೇನಾ Read more…

BIG UPDATE: ಅತ್ತೆಯನ್ನೇ ಇರಿದು ಕೊಂದ ಅಳಿಯ: ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಮಕರ ಸಂಕ್ರಾಂತಿ ದಿನದಂದೇ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯ ಕೊಲೆ ಮಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶುಭಂ ದತ್ತಾ Read more…

BIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಕೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

BREAKING: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವೆಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ Read more…

ಪ್ರತಿ ದಿನ ಎಷ್ಟು ನೀರು ಕುಡಿಯಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ನಮ್ಮ ದೇಹದಲ್ಲಿ ನೀರು ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಅದು ನಮ್ಮ ದೇಹವನ್ನು ತಂಪಾಗಿಡುತ್ತದೆ, ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ವಿಷವನ್ನು ಹೊರಹಾಕುತ್ತದೆ. ಪ್ರತಿದಿನ ಎಷ್ಟು ನೀರು Read more…

ಮಕರ ಸಂಕ್ರಾಂತಿ: ಈ ವಿಶೇಷ ದಿನದ ಕುರಿತು ಸಂಕ್ಷಿಪ್ತ ಮಾಹಿತಿ

ಮಕರ ಸಂಕ್ರಾಂತಿ ಹಿಂದೂ ಧರ್ಮದಲ್ಲಿ ಬಹಳ ಮುಖ್ಯವಾದ ಹಬ್ಬವಾಗಿದ್ದು, ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವ ದಿನವನ್ನು ಆಚರಿಸಲಾಗುತ್ತದೆ. * ಸಾಮಾನ್ಯವಾಗಿ ಶುಭ ದಿನ: ಈ ದಿನ ಹೊಸ ಕೆಲಸಗಳನ್ನು Read more…

BREAKING: ಸಂಕ್ರಾಂತಿ ದಿನವೇ ಘೋರ ಕೃತ್ಯ: ಎಳ್ಳು-ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ

ಬೆಳಗಾವಿ: ಚಾಕುವಿನಿಂದ ಇರಿದು ಅತ್ತೆಯನ್ನೇ ಅಳಿಯ ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಬಾಗ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಅತ್ತೆಯನ್ನು ಅಳಿಯ ಕೊಲೆ ಮಾಡಿದ್ದಾನೆ. ರೇಣುಕಾ(40) ಕೊಲೆಯಾದವರು Read more…

ತಿನ್ನಲು ರುಚಿಕರ, ಆರೋಗ್ಯಕ್ಕೆ ತುಂಬಾ ಪ್ರಯೋಜನಕರ ʼಬಾಳೆಹಣ್ಣುʼ

ಬಾಳೆಹಣ್ಣುಗಳು ನಮ್ಮ ದಿನನಿತ್ಯದ ಆಹಾರದಲ್ಲಿ ಒಂದು ಸಾಮಾನ್ಯ ಹಣ್ಣಾಗಿದ್ದು, ಇದು ತುಂಬಾ ರುಚಿಕರವಾಗಿದೆ. ಆದರೆ ಈ ಹಣ್ಣು ಕೇವಲ ರುಚಿಕರವಾಗಿರುವುದಷ್ಟೇ ಅಲ್ಲ, ಇದು ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ MLC ಸಿ.ಟಿ. ರವಿ

ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೋಳಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಚಿವೆ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

ಡಿಸಿ, ಪಾಲಿಕೆ ಆಯುಕ್ತರಿಗೆ ಸೀರೆ ಕೊಡಿಸಿದ ಸಚಿವ ಪರಮೇಶ್ವರ್

ತುಮಕೂರು: ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತು ಮಹಾನಗರ ಪಾಲಿಕೆ Read more…

BREAKING: ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಪತ್ನಿಯಯನ್ನು ಪತಿ ಅಪಹರಿಸಿದ ಘಟನೆ ನಡೆದಿದೆ. ಪತ್ನಿ ಆರುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಪತಿಯ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿ ಉರಿದಿದೆ. ಕೆಮಿಕಲ್ ರಿಯಾಕ್ಷನ್ Read more…

BREAKING: ಸಂಸದ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ಚಿರತೆ ನುಗ್ಗಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಚಿರತೆ ದಾಳಿಯಿಂದ ಮನೆಯ ನಾಯಿ Read more…

ಲಕ್ಷ್ಮಿ ಹೆಬ್ಬಾಳ್ಕರ್ ಹೊಗಳಿದ ಡಿಸಿಎಂ ಡಿಕೆ ಮಾತಿಗೆ ಸತೀಶ್ ಜಾರಕಿಹೊಳಿ ಕಿಡಿ

ಬೆಂಗಳೂರು: ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ನಿರ್ಮಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊಡುಗೆ ನೀಡಿರುವ ಬಗ್ಗೆ ಸಿಎಲ್ಪಿ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಗಳಿದಾಗ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ Read more…

BIG NEWS: ಲವ್ ಸೆಕ್ಸ್ ದೋಖಾ: ಬಿಎಂಟಿಸಿ ಕಂಡಕ್ಟರ್ ನಿಂದ ಯುವತಿಗೆ ಮೋಸ; ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ಕಂ ಕಂಡಕ್ಟರ್ ಓರ್ವ ಯುವತಿಯನ್ನು ನಂಬಿಸಿ ಕೈಕೊಟ್ಟ ಘಟನೆ ಬೆಳಕಿಗೆ ಬಂದಿದೆ. ಅದಾಗಲೇ ಒಂದು ವಿವಾಹವಾಗಿ ಮಕ್ಕಳನ್ನು ಹೊಂದಿದ್ದ ಕಂಡಕ್ಟರ್ ಪ್ರೇಮಪಾಶಕ್ಕೆ ಸಿಲುಕಿದ Read more…

BREAKING NEWS: ಮಹಾಕುಂಭಮೇಳದಲ್ಲಿ 1.38 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ಮಹಾ ಕುಂಭಮೇಳದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಸುಮಾರು 1.38 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು  ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಪೌಷ Read more…

BREAKING: ಹಳಿತಪ್ಪಿದ ಪ್ಯಾಸೆಂಜರ್ ರೈಲಿನ 5 ಬೋಗಿಗಳು, ತಪ್ಪಿದ ದುರಂತ

ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೋಗುವ ಪ್ಯಾಸೆಂಜರ್ ರೈಲಿನ ಐದು ಬೋಗಿಗಳು ವಿಲ್ಲುಪುರಂ ರೈಲು ನಿಲ್ದಾಣದ ಬಳಿ ಹಳಿತಪ್ಪಿವೆ. ಮಂಗಳವಾರ ವಿಲ್ಲುಪುರಂ ರೈಲು ನಿಲ್ದಾಣದ ಬಳಿ ಘಟನೆ ನಡೆದಿದೆ. ವಿಲ್ಲುಪುರಂನಿಂದ Read more…

BIG NEWS: ಭೀಕರ ಅಪಘಾತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆನ್ನಿಗೆ ಗಂಭೀರ ಪೆಟ್ಟು; 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಕಾರಿನಲ್ಲಿ ಹೊರಟ್ಟಿದ್ದ Read more…

BREAKING NEWS: ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಮಕರ ಸಂಕ್ರಾಂತಿ ದಿನದಂದೇ ಸಾಲು ಸಾಲು ಅಪಘಾತ ಘಟನೆಗಳು ನಡೆದಿವೆ. ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿಯೊಂದು ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...