alex Certify Latest News | Kannada Dunia | Kannada News | Karnataka News | India News - Part 1894
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್‌ ಎಕ್ಸ್‌ಪ್ರೆಸ್; ವಿಡಿಯೋ ವೈರಲ್

ದೇಶದ ರೈಲ್ವೇ ಮಾರ್ಗದ ಅತ್ಯಂತ ಸುಭದ್ರ ಹಳಿಗಳನ್ನು ಹೊಂದಿರುವ ಮಾರ್ಗಗಳಲ್ಲಿ ಒಂದಾದ ದೆಹಲಿ-ಭೋಪಾಲ್ ಮಾರ್ಗದಲ್ಲಿ ರೈಲುಗಳು ಸಾಮಾನ್ಯವಾಗಿ ತಮ್ಮ ಗರಿಷ್ಠ ವೇಗದಲ್ಲಿ ಸಂಚರಿಸುತ್ತವೆ. ಇದೇ ಮಾರ್ಗದಲ್ಲಿ ಸಂಚರಿಸುವ ಶತಾಬ್ದಿ Read more…

BIG NEWS: ಯಾವ ಪಕ್ಷ ಅಧಿಕಾರಕ್ಕೆ ಬಂದರೂ KRPP ಅನಿವಾರ್ಯ; ಮಾಜಿ ಸಚಿವ ಜನಾರ್ಧನ ರೆಡ್ಡಿ

ಬಾಗಲಕೋಟೆ: ಈ ಹಿಂದೆ ಕೆಲವರು ನನ್ನನ್ನು ಫುಟ್ ಬಾಲ್ ನಂತೆ ಬಳಸಿಕೊಂಡರು. ನನ್ನವರು ಎಂದು ನಂಬಿ ನೇರ ನಡೆ-ನುಡಿ ರಾಜಕಾರಣ ಮಾಡಿದ್ದೆ. ಅದನ್ನೇ ಕೆಲವರು ದುರುಪಯೋಗ ಪಡಿಸಿಕೊಂಡರು ಎಂದು Read more…

Video | ಭೂಕುಸಿತದಿಂದ ಬಂದ್ ಆದ ಶ್ರೀನಗರ – ಜಮ್ಮು ಹೆದ್ದಾರಿ

ಸುರಂಗವೊಂದರ ಮೇಲೆ ಭಾರೀ ಕಲ್ಲುಗಳು ಬಿದ್ದ ಕಾರಣ ಜಮ್ಮು-ಶ್ರೀನಗರ ಹೆದ್ದಾರಿಯ ಸಂಚಾರದಲ್ಲಿ ವ್ಯತ್ಯಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಮ್ಬನ್ ಜಿಲ್ಲೆಯ ಪಂತ್ಯಾಲ್ ಪ್ರದೇಶದ ಟಿ5 ಸುರಂಗದ Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ದುಬೈ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ದುಬೈಗೆ ತೆರಳಬೇಕಿದ್ದ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶವಾದ ಘಟನೆ ನಡೆದಿದೆ. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನವನ್ನು ತುರ್ತು ಭೂ Read more…

Watch Video | ಜನ ಮೆಚ್ಚುಗೆಗೆ ಪಾತ್ರವಾಗಿದೆ ಪೊಲೀಸರು ಮಾಡಿರುವ ಮಾನವೀಯ ಕಾರ್ಯ

ಪೊಲೀಸರೂ ಸಹ ಮಾನವೀಯತೆಯಿಂದ ವರ್ತಿಸುತ್ತಾರೆ ಎಂದು ಸಾಬೀತು ಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಪೊಲೀಸ್ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಈ ವಿಡಿಯೋದಲ್ಲಿ, ಮೀರತ್‌‌ನಲ್ಲಿ Read more…

ಹಿಜಾಬ್ ಧರಿಸಿಲ್ಲವೆಂದು‌ ಇರಾನಿ ಮಹಿಳೆಯರ ಮೇಲೆ ಮೊಸರೆರಚಿದ ಅಪರಿಚಿತ; ಶಾಕಿಂಗ್‌ ವಿಡಿಯೋ ವೈರಲ್

ಹಿಜಾಬ್ ಧರಿಸದೇ ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಂಡರು ಎಂದು ಇಬ್ಬರು ಮಹಿಳೆಯರ ಮೇಲೆ ಮೊಸರು ಎರಚಿದ ಪುರುಷನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಶಾಕಿಂಗ್ ವಿಚಾರವೆಂದರೆ, ಮೊಸರು ಎರಚಿದ ವ್ಯಕ್ತಿಯೊಂದಿಗೆ Read more…

Viral Video | ಗೋವಾದ ಜನವಸತಿ ಪ್ರದೇಶದಲ್ಲಿ ಸೆರೆಸಿಕ್ಕ ಚಿರತೆ

ಗೋವಾದ ಹಳ್ಳಿಯೊಂದರಲ್ಲಿ ಕಪ್ಪು ಚಿರತೆ ಪ್ರತ್ಯಕ್ಷವಾಗಿದ್ರಿಂದ ಜನ ಭಯಭೀತರಾಗಿದ್ದರು. ಜನರ ಭೀತಿಗೆ ಕಾರಣವಾದ ಕಪ್ಪು ಚಿರತೆಯನ್ನು ರಕ್ಷಿಸಿದ್ದು ತಾತ್ಕಾಲಿಕವಾಗಿ ವೀಕ್ಷಣೆಗಾಗಿ ರಾಜ್ಯದ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ Read more…

ಈ ಚಿತ್ರಗಳಲ್ಲಿರುವ ಏಳು ವ್ಯತ್ಯಾಸಗಳನ್ನು ಹತ್ತು ಸೆಕೆಂಡ್‌ಗಳ ಒಳಗೆ ಕಂಡು ಹಿಡಿಯಬಲ್ಲಿರಾ….?

ಮೆದುಗಳಿಗೆ ಸಖತ್‌ ಕೆಲಸ ಕೊಡುವ ಬ್ರೇನ್ ಟೀಸರ್‌ ಚಿತ್ರಗಳು ಬುದ್ಧಿವಂತ ನೆಟ್ಟಿಗರ ಪಾಲಿನ ಅಚ್ಚುಮೆಚ್ಚು. ಒಂದೇ ರೀತಿ ಕಾಣುವ ಎರಡು ಚಿತ್ರಗಳನ್ನು ಅಕ್ಕಪಕ್ಕ ಇಟ್ಟು, ಎರಡರ ನಡುವಿನ ವ್ಯತ್ಯಾಸ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

2011 ರಲ್ಲಿ ವಿಶ್ವಕಪ್ ಪಂದ್ಯ ವೀಕ್ಷಿಸಿದ ಅರ್ಜುನ್ ತೆಂಡೂಲ್ಕರ್; ಪೃಥ್ವಿ ಶಾ ಫೋಟೋ ವೈರಲ್

2011 ರಲ್ಲಿ ಅಂತರಾಷ್ಟ್ರೀಯ ಏಕದಿನ ವಿಶ್ವಕಪ್ ಗೆದ್ದ ಭಾರತದ ಐತಿಹಾಸಿಕ ಗೆಲುವನ್ನ ಮರೆಯಲು ಸಾಧ್ಯವಿಲ್ಲ. 2011 ರಲ್ಲಿ ಶ್ರೀಲಂಕಾ ವಿರುದ್ಧ ವಿಶ್ವಕಪ್ ಗೆಲ್ಲೋ ಮೂಲಕ 28 ವರ್ಷಗಳ ಪ್ರಶಸ್ತಿ Read more…

ಲಂಡನ್‌ನಲ್ಲಿ ಸ್ವಯಂ-ಚಾಲಿತ ವಾಹನ ಸವಾರಿಯ ಅನುಭವ ಪಡೆದ ಗೇಟ್ಸ್

ಮೈಕ್ರೋಸಾಫ್ಟ್‌ ಸಹ-ಸ್ಥಾಪಕ ಬಿಲ್ ಗೇಟ್ಸ್‌‌ ಲಂಡನ್‌ನಲ್ಲಿ ಸ್ವಯಂ ಚಾಲಿತ ಕಾರಿನಲ್ಲಿ ಪಯಣಿಸಿದ್ದಾರೆ. ತಮ್ಮ ಈ ಪ್ರವಾಸದ ವೇಳೆಯ ವಿಡಿಯೋ ಶೇರ್‌ ಮಾಡಿದ ಗೇಟ್ಸ್‌, ಕೃತಕ ಬುದ್ಧಿಮತ್ತೆ ಬಲದಿಂದ ಸ್ವಯಂ Read more…

ರೀಲ್ಸ್ ಸಿರಿಯಲ್ಲಿ ತರಗತಿಯಲ್ಲೇ ವಿದ್ಯಾರ್ಥಿನಿಯರ ಡಾನ್ಸ್; ವಿಡಿಯೋ ವೈರಲ್

ರೀಲ್ಸ್ ಮಾಡುವ ಗೀಳಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ತರಗತಿಯೊಳಗೆ ’ಮೇರೇ ಯಾರ್‌ ಕೀ ಶಾದಿ ಹೈ’ ಚಿತ್ರದ ’ಶರಾರಾ’ ಹಾಡಿಗೆ ಸ್ಟೆಪ್ ಹಾಕುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ಫುಲ್ ಮೂಡ್‌ನಲ್ಲಿ Read more…

BIG NEWS: ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಸಿಎಂ ಮನೆ ಮುಂದೆ ಪ್ರತಿಭಟನೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಸಹ ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಬಿ ಆರಂಭಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ Read more…

’ನಮಗೆ ನಮ್ಮ ದುಡ್ಡು ವಾಪಸ್ ಕೊಡಿ’: HBO ಕಾಣೆಯಾಗಿದ್ದಕ್ಕೆ ಡಿಸ್ನೀ+ ಹಾಟ್‌ಸ್ಟಾರ್‌ ವಿರುದ್ದ ಚಂದಾದಾರರ ಆಕ್ರೋಶ

ಡಿಸ್ನೀ+ ಹಾಟ್‌ಸ್ಟಾರ್‌ ಚಂದಾದಾರರಿಗೆ ಇನ್ನು ಮುಂದೆ ಗೇಂ ಆಫ್ ಥ್ರೋನ್ಸ್‌ನಂಥ ಎಚ್‌ಬಿಓ ಕ್ಲಾಸಿಕ್‌ಗಳ ಸ್ಟ್ರೀಮಿಂಗ್ ಮಾಡಲು ಸಾಧ್ಯವಿಲ್ಲ. ಇದೇ ವಿಚಾರವನ್ನು ಟ್ವಿಟರ್‌ ಮೂಲಕ ಒಟಿಟಿ ಪ್ಲಾಟ್‌ಫಾರಂ ಘೋಷಣೆ ಮಾಡಿದೆ. Read more…

ಕೆಪಿಸಿಸಿ ಕಛೇರಿ ಮುಂದೆ ಹೈಡ್ರಾಮಾ; ಗೋಪಿಕೃಷ್ಣಗೆ ಟಿಕೆಟ್ ನೀಡದಿದ್ದರೆ ವಿಷ ಕುಡಿಯುವುದಾಗಿ ಬೆದರಿಸಿದ ‘ಕೈ’ ಕಾರ್ಯಕರ್ತ

ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ಮೂರೂ ಪಕ್ಷಗಳಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ಇದರ ಮಧ್ಯೆ ಒಬ್ಬರೇ ಆಕಾಂಕ್ಷಿಗಳಿದ್ದ ಕ್ಷೇತ್ರಗಳಿಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಮೊದಲ Read more…

BIG NEWS: ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಶಿವಮೊಗ್ಗ; ವಿಧನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಗ್ರೆಸ್ ಪಕ್ಷಗಳು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ Read more…

BREAKING: ಬಿ.ಎಸ್.ವೈ. ತವರಲ್ಲೇ ಬಿಜೆಪಿಗೆ ಬಿಗ್ ಶಾಕ್; ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಆಯನೂರು ಮಂಜುನಾಥ್ ಘೋಷಣೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಮೇಲ್ಮನೆ ಸದಸ್ಯರಾಗಿರುವ ಆಯನೂರು ಮಂಜುನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. Read more…

ಕೊರೋನಾ ಸೋಂಕು ಹೆಚ್ಚಳ; ಬೂಸ್ಟರ್ ಡೋಸ್ ಕುರಿತು ಖ್ಯಾತ ಜೀವಶಾಸ್ತ್ರಜ್ಞ ಶೇಖರ್ ಮಾಂಡೆ ಅವರಿಂದ ಮಹತ್ವದ ಹೇಳಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಭಾನುವಾರ ಬೆಳಿಗ್ಗೆ ವರದಿಯಾದಂತೆ 24 ಗಂಟೆಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಆರು ತಿಂಗಳ ಅತ್ಯಧಿಕ ಅಂದರೆ 3,800 ಕ್ಕೂ Read more…

ಕ್ಷೇತ್ರ ಬದಲಾವಣೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಮಾಡುವ ವಿಚಾರವಾಗಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದು, ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟನೆ Read more…

ಬಿಜೆಪಿ ನಾಯಕರಿಗೆ ಕಗ್ಗಂಟಾದ ಬೆಳಗಾವಿ ಟಿಕೆಟ್ ಹಂಚಿಕೆ ವಿಚಾರ; ಈರಣ್ಣ ಕಡಾಡಿ ವಿರುದ್ಧ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಇನ್ನೂ ಅಭ್ಯರ್ಥಿಗಳ ಆಯ್ಕೆಯನ್ನು ಮಾಡುತ್ತಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ Read more…

BIG NEWS: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷ ಹಣ ಜಪ್ತಿ

ಯಾದಗಿರಿ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ತೀವ್ರಗೊಂಡಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 4 ಲಕ್ಷ ರೂಪಾಯಿ ಹಣವನ್ನು ಪೊಲೀಸರು Read more…

ಚಾಟ್ ​ಜಿಪಿಟಿಯಿಂದಲೇ ಉದ್ಯೋಗ ಕಂಡುಕೊಂಡ ಯುವಕ; ಈತ ಗಳಿಸಿದ್ದು ಬರೋಬ್ಬರಿ 28.4 ಲಕ್ಷ ರೂಪಾಯಿ…!

ಈಗ ಚಾಟ್​ಜಿಪಿಟಿ ಜನಪ್ರಿಯತೆಯು ಇಡೀ ಜಗತ್ತನ್ನು ಅಚ್ಚರಿಗೊಳಿಸಿದೆ. ವಿದ್ಯಾರ್ಥಿಗಳಿಂದ ಕಂಪೆನಿಗಳವರೆಗೆ, ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಸುಲಭಗೊಳಿಸಲು ಈ ಅಪ್ಲಿಕೇಶನ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಅದನ್ನು ಹೇಗೆ ಬಳಸಬೇಕೆಂದು ಜನರಿಗೆ ಕಲಿಸುವ Read more…

ಔತಣಕೂಟದಲ್ಲಿ ಟಿಶ್ಯೂ ಬದಲು 500 ರೂ. ನೋಟುಗಳನ್ನಿಟ್ಟಿದ್ರಾ ಮುಖೇಶ್ ಅಂಬಾನಿ ? ಇಲ್ಲಿದೆ ವೈರಲ್ ಫೋಟೋ ಹಿಂದಿನ ಅಸಲಿ ಸತ್ಯ

ಉದ್ಯಮಿ ಮುಖೇಶ್ ಅಂಬಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ 500 ರೂಪಾಯಿಯ ನೋಟುಗಳೊಂದಿಗೆ ಆಹಾರ ಪದಾರ್ಥವನ್ನು ಬಡಿಸಿದಂತೆ ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋವನ್ನು ಶೇರ್ ಮಾಡಿದ Read more…

ಬಾಯಲ್ಲಿ ನೀರೂರುವಂತೆ ಮಾಡುತ್ತೆ ಬೆಂಗಳೂರಿನ ಈ ಫುಡ್‌ ಸ್ಟ್ರೀಟ್

ರಮ್ಜಾನ್ ಹಬ್ಬದ ಸಂಭ್ರಮದಲ್ಲಿರುವ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ, ಮಸೀದಿ ರಸ್ತೆಯ ಬೀದಿಗಳಲ್ಲಿ ಬಗೆಬಗೆಯ ತಿಂಡಿಗಳು ಸಿಗುತ್ತಿದ್ದು ತಿಂಡಿ ಪ್ರಿಯರಿಗೆ ವಿಶೇಷ ಖಾದ್ಯಗಳನ್ನು ಉಣಬಡಿಸುತ್ತಿದೆ. ಕಬಾಬ್‌ಗಳಿಂದ ಹಿಡಿದು ಥರಾವರಿ ಬಿರಿಯಾನಿಗಳವರೆಗೂ Read more…

ಕೃತಕ ಬುದ್ದಿಮತ್ತೆ ಬಳಸಿ ಮಾರ್ಕ್ ಜುಕರ್ ಬರ್ಗ್ ಡಿಫರೆಂಟ್‌ ಲುಕ್…!

ಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ವಿವಿಧ ರೀತಿಯ ಬಟ್ಟೆಗಳನ್ನು ಇಷ್ಟಪಡುವುದಿಲ್ಲ ಅನ್ನೋದು ಗೊತ್ತೇ ಇದೆ. ಅವರು ಸಾಮಾನ್ಯವಾಗಿ ಟಿ-ಶರ್ಟ್‌ಗಳು, ಜೀನ್ಸ್ ನಲ್ಲಿ ಕಂಡುಬರುತ್ತಾರೆ. ಆದರೆ ಅವರೂ ಸಹ Read more…

BIG NEWS: ಗ್ರಾಹಕರಿಗೆ ಇನ್ನಷ್ಟು ಬರೆ; ಬಾಯಿ ಸುಡಲಿದೆ ಹೋಟೆಲ್ ತಿಂಡಿ-ಊಟದ ಬೆಲೆ ಏರಿಕೆ ಬಿಸಿ….?

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಇನ್ನಷ್ಟು ಬೆಲೆ ಏರಿಕೆ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೋಟೆಲ್ ತಿಂಡಿ-ಊಟದ ದರದಲ್ಲಿ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. Read more…

ಚರ್ಮದ ಕೆಳಗೆ ಹರಿದಾಡುತ್ತಿರುವ ಹುಳುಗಳು; ವೈದ್ಯರಿಗೇ ಅಚ್ಚರಿ

ಸ್ಪೇನ್​: ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಆರೋಗ್ಯ ಹದಗೆಡುತ್ತಿರುವ ನಡುವೆಯೇ, ಸ್ಪೇನ್‌ನ ಒಳಚರಂಡಿ ಕೆಲಸಗಾರನು ಆಸ್ಪತ್ರೆಯಲ್ಲಿ ತನ್ನ ಚರ್ಮದ ಕೆಳಗೆ ಹುಳುಗಳು ತೆವಳುತ್ತಿರುವುದನ್ನು ತೋರಿಸುವ ಭಯಾನಕ Read more…

ಕಾಂಗ್ರೆಸ್ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಪಟ್ಟಿಯನ್ನು ಸಲೀಸಾಗಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ 100 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ. ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ Read more…

BIG NEWS: ಬೆಳಗಾವಿ ಬಿಜೆಪಿಯಲ್ಲಿ ಬಂಡಾಯದ ಬಿಸಿ; ಬೆಂಗಳೂರು ಬದಲು ಬೆಳಗಾವಿಗೆ ಶಿಫ್ಟ್ ಆದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಳಗಾವಿ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಟಿಕೆಟ್ ಸಿಗದ ನಾಯಕರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ಆರಂಭವಾಗಿದೆ. Read more…

ಚಿನ್ನದ ಬೆಲೆ 68,000 ರೂ.ಗೆ ಏರಿಕೆ ಸಾಧ್ಯತೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆ 68,000 ರೂ.ಗೆ ತಲುಪಬಹುದು. ಕಳೆದ ಆರ್ಥಿಕ ವರ್ಷದಲ್ಲಿ ಚಿನ್ನದ ದರ ಎರಡಂಕಿ ಬೆಳವಣಿಗೆ ದಾಖಲಿಸಿದೆ. ಮುಂದಿನ ವರ್ಷವೂ ಚಿನ್ನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...