alex Certify Latest News | Kannada Dunia | Kannada News | Karnataka News | India News - Part 190
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧರೊಬ್ಬರು ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ Read more…

BIG NEWS: ಚಂದ್ರಮೌಳೇಶ್ವರ ದೇಗುಲದಲ್ಲಿ ಶಿವಲಿಂಗ ಸ್ಪರ್ಶಿಸದ ಸೂರ್ಯ ರಶ್ಮಿ: ಸ್ವಾಮೀಜಿ ಹೇಳಿದ್ದೇನು?

ಮಂಡ್ಯ: ಮಕರ ಸಂಕ್ರಮಣ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಸಂಭ್ರಮ-ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಲಾಗುತ್ತಿದೆ. ಮಕರ ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿ ಉತ್ತರಾಯಣಕ್ಕೆ ಬರುತ್ತಾನೆ. ಈ ಶುಭ ಸಂದರ್ಭದಲ್ಲಿ Read more…

BREAKING: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಾಲ್ವರು ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ಸಚಿವ ಪ್ರಿಯಾಂಕ್ ಖರ್ಗೆ Read more…

ರಾಜ್ಯ ರಾಜಕಾರಣದಲ್ಲಿ ಏನಾದರೂ ನಡೆಯುವ ಸಾಧ್ಯತೆ: ಬಿಜೆಪಿ ಶಾಸಕ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುವ ಸಾಧ್ಯತೆ ಇದೆ. ನಾವು ಸನ್ಯಾಸಿಗಳಲ್ಲ, ಅಂತಹ ಪರಿಸ್ಥಿತಿ ಬಂದರೆ ನಿಭಾಯಿಸುತ್ತೇವೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

SHOCKING NEWS: ಬೆಂಗಳೂರಲ್ಲಿ ಕಾಮುಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ 6 ವರ್ಷದ ಮಗು ಹತ್ಯೆ

ಬೆಂಗಳೂರು:ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡಿ ಕ್ರಾಸ್ ಸಮೀಪ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಮುರುಡಿ ಕ್ರಾಸ್ ಬಳಿ Read more…

BREAKING NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ಬೆಳಗಾವಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ Read more…

ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಕೆಂಪೇಗೌಡ ನಗರ ಉಪ ವಿಭಾಗ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಕಚೇರಿಯ ಎಸ್‌ಡಿಎ ಕವಿತಾ ತಮ್ಮ ಬದಲಿಗೆ ಪುತ್ರನನ್ನು ಕೆಲಸಕ್ಕೆ ಕಳುಹಿಸಿದ್ದ ಪ್ರಕರಣಕ್ಕೆ Read more…

BREAKING: ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಕೆಮಿಕಲ್ ರಿಯಾಕ್ಷನ್ ನಿಂದ ಬಯೋ ಇನ್ನೋವೇಶನ್ ಸೆಂಟರ್ ಸುಟ್ಟು ಕರಕಲು

ಬೆಂಗಳೂರು: ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ತಗುಲಿದೆ. ಕೆಮಿಕಲ್ ರಿಯಾಕ್ಷನ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನೋವೇಷನ್ ಸೆಂಟರ್ ಸರ್ಕಾರದ ಅಧೀನದದಲ್ಲಿದೆ. Read more…

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ Read more…

ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ

ಶಬರಿಮಲೆ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ. ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ, ದರ್ಶನ ಪಡೆಯಲು 1.5 ಲಕ್ಷ Read more…

ಬಿಜೆಪಿ, ಜೆಡಿಎಸ್ ಸೇರಿ ಎಲ್ಲಾ ಶಾಸಕರಿಗೆ ಸಿಎಂ ಸಂಕ್ರಾಂತಿ ಗಿಫ್ಟ್: ತಲಾ 10 ಕೋಟಿ ರೂ. ಅನುದಾನ

ಬೆಂಗಳೂರು: ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಶಾಸಕರಿಗೆ ತಲಾ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಸಹಿ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆ ಸೇರಿ Read more…

ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ, ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ

ಮಡಿಕೇರಿ: ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ Read more…

ಚಳಿಗಾಲದಲ್ಲಿ ಮುಟ್ಟಿನ ನೋವು ಹೆಚ್ಚಾಗಿ ಕಾಡಲು ಕಾರಣವೇನು ಗೊತ್ತಾ…..?

ಪ್ರತಿ ತಿಂಗಳೂ ಬರುವ ಋತುಸ್ರಾವ ಮಹಿಳೆಯರನ್ನು ಕಾಡುತ್ತಲೇ ಇರುತ್ತದೆ. ನೋವು, ಬಯಕೆಗಳು, ಹೊಟ್ಟೆ ತೊಳೆಸುವಿಕೆ ಇವೆಲ್ಲವೂ ಮುಟ್ಟಿನ ದಿನಗಳಲ್ಲಿ ಸಾಮಾನ್ಯ. ಚಳಿಗಾಲದಲ್ಲಿ ಈ ಸಮಸ್ಯೆಗಳೆಲ್ಲ ಇನ್ನಷ್ಟು ಹೆಚ್ಚಾಗುತ್ತವೆ. ಅದಕ್ಕೂ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ 15ರ ಯುಜಿಸಿ- ನೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಜನವರಿ 15ರಂದು ನಡೆಸಲು ಉದ್ದೇಶಿಸಿದ ಯುಜಿಸಿ -ನೆಟ್ ಪರೀಕ್ಷೆಯನ್ನು ಮುಂದುಡಿಕೆ ಮಾಡಿದೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ Read more…

ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲ ಸಲಹೆ

ಚಳಿಗಾಲದಲ್ಲಿ ಶೀತ, ಕೆಮ್ಮು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ವಾತಾವರಣದಲ್ಲಿನ ಬದಲಾವಣೆ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇದ್ದರೆ ಇಂತಹ ತೊಂದರೆಗಳು Read more…

ಬೂಸ್ಟ್ ಹಿಡಿದ ʼಬ್ರೆಡ್ʼ ಸೇವಿಸಬಹುದೇ……? ಇಲ್ಲಿದೆ ಉತ್ತರ

ಮನೆಗೆ ತಂದ ಬ್ರೆಡ್ ನಾಲ್ಕು ದಿನಗಳ ಬಳಿಕ ತುಸುವೇ ಬಣ್ಣ ಬದಲಾಗಿ ಬೂಸ್ಟ್ ಹಿಡಿದಂತಾಗಿದೆಯೇ. ದುಬಾರಿ ದುಡ್ಡು ಕೊಟ್ಟು ತಂದದ್ದನ್ನು ಎಸೆಯುವುದು ಏಕೆಂದು ತಿನ್ನಲು ಮುಂದಾಗುವ ಮುನ್ನ ಇಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲೇ ಅಮೆರಿಕ ವೀಸಾ ಸೇವೆ, ಜ. 17ರಿಂದ ಕಾನ್ಸುಲೇಟ್ ಆರಂಭ

ಬೆಂಗಳೂರು: ಬೆಂಗಳೂರಿನಲ್ಲಿ ಜನವರಿ 17ರಂದು ಅಮೆರಿಕ ಕಾನ್ಸುಲೇಟ್ ಕಾರ್ಯಾರಂಭ ಮಾಡಲಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ ನಲ್ಲಿ ಕಚೇರಿ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ ಅಮೆರಿಕ ವೀಸಾ ಸೇವೆಗೆ Read more…

‘ಚಳಿಗಾಲ’ದಲ್ಲಿ ಕಾಡುವ ಮೊಡವೆಗೆ ಬೆಸ್ಟ್ ಮದ್ದು

ಚಳಿಗಾಲದಲ್ಲಿ ಚರ್ಮದ ಸೌಂದರ್ಯ ಕಾಪಾಡಿಕೊಳ್ಳೋದು ಸವಾಲಿನ ಕೆಲಸ. ಚಳಿ ಹೆಚ್ಚಾದಂತೆ ಚರ್ಮ ಒಣಗಿದಂತಾಗಿ, ಬಿರುಕು ಬಿರುಕಾಗಬಹುದು. ಇದರಿಂದ ಮುಖದ ಮೇಲೆ ಮೊಡವೆಗಳೇಳುವುದು ಕೂಡ ಸಹಜ. ನೀವು ತಿನ್ನುವ ಆಹಾರ, Read more…

ಇಲ್ಲಿದೆ ಮಾನವಚಾಲಿತ ದ್ವಿಚಕ್ರವಾಹನ ʼಸೈಕಲ್ʼ ಕುರಿತ ಆಸಕ್ತಿಕರ ಮಾಹಿತಿ

ಸೈಕಲ್: ಒಂದು ಪರಿಸರ ಸ್ನೇಹಿ ಮತ್ತು ಆರೋಗ್ಯಕರ ಸಾರಿಗೆ ಸೈಕಲ್, ಮಾನವಚಾಲಿತ ದ್ವಿಚಕ್ರವಾಹನ, ಶತಮಾನಗಳಿಂದಲೂ ಮಾನವ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ಒಂದು ಸಾರಿಗೆ ಸಾಧನವಲ್ಲದೆ, Read more…

ಚರ್ಮವನ್ನು ಸದಾ ಹೈಡ್ರೇಟ್‌ ಆಗಿಡುವುದು ಹೇಗೆ ? ಇಲ್ಲಿದೆ ಟಿಪ್ಸ್

ಚರ್ಮದ ಆರೋಗ್ಯಕ್ಕೆ ಹೈಡ್ರೇಷನ್ ಅತ್ಯಂತ ಮುಖ್ಯ. ಒಣ ಚರ್ಮವು ಸುಕ್ಕುಗಳು, ಮೊಡವೆ ಮತ್ತು ಇತರ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಚರ್ಮವನ್ನು ಯಾವಾಗಲೂ ಹೈಡ್ರೇಟ್‌ ಮಾಡಿಕೊಳ್ಳುವುದು ಬಹಳ ಮುಖ್ಯ. Read more…

ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆ ಪ್ರಕರಣ: ಇಂದು ಇಬ್ಬರು ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ

ವಿಜಯಪುರ: ನಾಲ್ಕು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 7 ಗಂಟೆಯಿಂದ ಶೋಧ ಕಾರ್ಯಾಚರಣೆ ಪುನಃ ಆರಂಭಿಸಲಾಗುತ್ತದೆ. ಅವಳಿ ಮಕ್ಕಳಾದ Read more…

ಇಂದು ಶಿವಲಿಂಗ ಸ್ಪರ್ಶಿಸಲಿರುವ ಸೂರ್ಯ ರಶ್ಮಿ: ಸಂಕ್ರಾಂತಿ ದಿನ ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಬೆಂಗಳೂರು: ಇಂದು ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಿನ್ನೆಲೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಇಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ವಿಸ್ಮಯ ನಡೆಯಲಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಗವಿಪುರಂ ಗವಿ Read more…

ಆರೋಗ್ಯದ ದೃಷ್ಟಿಯಿಂದ ʼಕೆಂಪು ಕಲ್ಲು ಸಕ್ಕರೆʼ ಸುರಕ್ಷಿತವೇ…….?

ಕೆಂಪು ಕಲ್ಲು ಸಕ್ಕರೆ, ಅಥವಾ ಕಲ್ಲು ಸಕ್ಕರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಈ ಸಿಹಿಕಾರಕವನ್ನು ಆಯುರ್ವೇದದಲ್ಲಿ ಹಲವು ಶತಮಾನಗಳಿಂದ ಬಳಸಲಾಗುತ್ತಿದೆ. ಇದನ್ನು ಸಾಂಪ್ರದಾಯಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಒಂದು Read more…

ಸ್ವೀಟ್ ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಂತೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಸ್ವೀಟ್ ಅಂಗಡಿ Read more…

ತಿಂಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ: ನೋಂದಣಿಗೆ ಇಲ್ಲಿದೆ ಮಾಹಿತಿ

ಶಿವಮೊಗ್ಗ: ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರು ಹಾಗೂ ಡಿಪ್ಲೋಮಾ ತೇರ್ಗಡೆಯಾದವರು ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ 2025 ಕ್ಕೆ Read more…

ನಿಮಗೆ ಆರೋಗ್ಯದ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ‘ಭಾವನಾತ್ಮಕ ಅಸುರಕ್ಷತೆʼ ಕಾಡ್ತಿದೆಯಾ.…?

ಹೊಸಬರ ಮಧ್ಯೆ ಪ್ರೀತಿ, ಸ್ನೇಹ ಏನೇ ಸಂಬಂಧ ಮೊದಲು ಭಾವನೆಗಳಿಂದ ಶುರುವಾಗುತ್ತದೆ. ಭಾವನಾತ್ಮಕವಾಗಿ ಇಬ್ಬರು ಒಂದಾದಾಗ ಮಾತ್ರ ಸಂಬಂಧ ಗಟ್ಟಿಯಾಗಿರಲು ಸಾಧ್ಯ. ಭಾವನಾತ್ಮಕ ಅಸುರಕ್ಷತೆ ಕಾಡಿದಲ್ಲಿ ಸಂಬಂಧ ಹಾಳಾದಂತೆ. Read more…

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ

ಬೆಂಗಳೂರು: ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ Read more…

ಮೊಡವೆ ಕಲೆ ಹೋಗಲಾಡಿಸಲು ಹೀಗೆ ಮಾಡಿ

ಹದಿಹರೆಯದಲ್ಲಿ ಮಾತ್ರವಲ್ಲ, ಕೆಲವೊಮ್ಮೆ ಎಲ್ಲಾ ವಯೋಮಾನದವರಿಗೂ ಮೊಡವೆ ಸಮಸ್ಯೆ ಕಾಡುತ್ತದೆ. ಸಭೆ ಸಮಾರಂಭಗಳಿರುವಾಗಲೇ ಹೆಚ್ಚಾಗಿ ಕಾಡುವ ಈ ಮೊಡವೆ ಕಲೆ ರೂಪದಲ್ಲಿ ಉಳಿದುಕೊಂಡು ದೀರ್ಘ ಕಾಲ ಕಾಡುತ್ತದೆ. ಇದರ Read more…

ಕೂದಲು ನಯವಾಗಿ ಹೊಳೆಯುವಂತೆ ಮಾಡಲು ಸುಲಭ ಮಾರ್ಗಗಳು

ಸಮಸ್ಯೆ: ಕೂದಲು ನಯವಾಗದಿರುವುದು ಮತ್ತು ಹೊಳೆಯುವಿಕೆ ಕಡಿಮೆಯಾಗುವುದು ಹಲವಾರು ಕಾರಣಗಳಿಂದಾಗಿ ಸಾಮಾನ್ಯ ಸಮಸ್ಯೆಯಾಗಿದೆ. ಇದು ಕೂದಲಿನ ಆರೋಗ್ಯದ ಕುರಿತು ಕಾಳಜಿ ವಹಿಸುವ ಹಲವರನ್ನು ಕಾಡುವ ಪ್ರಶ್ನೆಯಾಗಿದೆ. ಕೂದಲು ನಯವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...