alex Certify Latest News | Kannada Dunia | Kannada News | Karnataka News | India News - Part 1904
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿದೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಅದು ಈಗಾಗಲೇ ಮುಳುಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದ ಶಾಸಕರನ್ನು Read more…

BIG NEWS: ರಾಮನವಮಿ ವೇಳೆ ಬಾವಿಯ ಛಾವಣಿ ಕುಸಿದ ದುರಂತ; ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆ

ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ಮೆಟ್ಟಿಲುಬಾವಿಯ ಮೇಲ್ಛಾವಣಿ ಕುಸಿದ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿದೆ. ರಾಮನವಮಿಯಂದು ಹೆಚ್ಚಿನ ಜನಸಂದಣಿಯ ಭಾರವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಬೆಳೇಶ್ವರ ಮಹಾದೇವ ದೇವಾಲಯದ ಮೆಟ್ಟಿಲುಬಾವಿಯ Read more…

BIG NEWS: ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಪುತ್ರಿಗೆ ಜೀವ ಬೆದರಿಕೆ

ಸಿಖ್ ಮೂಲಭೂತವಾದಿ ಪ್ರಚಾರಕ ಅಮೃತ್ ಪಾಲ್ ಸಿಂಗ್ ಹಾಗೂ ಅವರ ಸಹಚರರ ಬಂಧನಕ್ಕಾಗಿ ಪಂಜಾಬ್ ನಲ್ಲಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದು, ಇದರ ಮಧ್ಯೆ ಖಲಿಸ್ತಾನಿ ಆರ್ಮಿ Read more…

BIG NEWS: JDS ನ ಮತ್ತೊಂದು ವಿಕೆಟ್ ಪತನ; ದಳಪತಿಗಳಿಗೆ ಶಾಕ್ ಮೇಲೆ ಶಾಕ್

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಸಕರು, ಕಾರ್ಯಕರ್ತರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಶಾಸಕರಾಗಿದ್ದ ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಜೆಡಿಎಸ್ Read more…

ಶಿವಕುಮಾರ್ ಅವರದ್ದು ಅದೇ ದಂಧೆ ಈಗಲೂ ಅದನ್ನೇ ಮುಂದುವರಿಸಿದ್ದಾರೆ; ಬಿಜೆಪಿ ಶಾಸಕರಿಗೆ ಗಾಳ ಹಾಕುತ್ತಿರುವುದಕ್ಕೆ ಯತ್ನಾಳ್ ಕಿಡಿ

ಬಿಜೆಪಿ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ Read more…

BIG NEWS: ಪುತ್ರನ ಜೊತೆ ಮೈಸೂರಿಗಿಂದು BSY ಭೇಟಿ; ವಿಜಯೇಂದ್ರ ಸ್ಪರ್ಧೆ ಕುರಿತು ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಇಲ್ಲಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ Read more…

BIG NEWS: ದೊಡ್ಡಬಳ್ಳಾಪುರ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಮಂಗಳವಾರದಿಂದಲೇ ಜಾರಿಯಾಗಿದೆ. ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಗಟ್ಟುವ ಸಲುವಾಗಿ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು, ವ್ಯಾಪಕ Read more…

BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್….? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು….?

ಬೆಳಗಾವಿ: ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಬಿಜೆಪಿ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ವಾಹನ ಮಾಲೀಕರಿಗೆ ಮತ್ತೊಂದು ಶಾಕ್; ನಾಳೆಯಿಂದ ‘ಎಕ್ಸ್ ಪ್ರೆಸ್ ವೇ’ ಟೋಲ್ ದರ ಮತ್ತಷ್ಟು ದುಬಾರಿ

ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಟೋಲ್ ದರ ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ. ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿದೆ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆರಂಭದಲ್ಲೇ ಆಕ್ರೋಶ Read more…

10ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ವಿರಾಟ್ ಕೊಹ್ಲಿ; ಇಲ್ಲಿದೆ ಅವರು ಪಡೆದಿದ್ದ ಅಂಕಗಳ ವಿವರ

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ನಲ್ಲಿದ್ದು, ಇತ್ತೀಚೆಗೆ ನಡೆದ ಸರಣಿಗಳಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯ ಮೆರೆದಿದ್ದರು. ಇದೀಗ ಐಪಿಎಲ್ ಆರಂಭವಾಗುತ್ತಿದ್ದು, ಬ್ಯಾಟಿಂಗ್ ನಲ್ಲಿ ಅಬ್ಬರಿಸಲು Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ಹಣ ಜಪ್ತಿ

ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವನಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆದರೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ದಾಖಲೆ ಇಲ್ಲದೇ Read more…

BIG NEWS: ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕರ ಮತ್ತೊಂದು ಆಡಿಯೋ ವೈರಲ್

ರಾಯಚೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ವಿರುದ್ಧವೇ ಮಾತನಾಡಿದ್ದಾರೆ ಎನ್ನಲಾಗಿದೆ. ರಾಯಚೂರು ನಗರ ಬಿಜೆಪಿ ಶಾಸಕ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಲಾಡ್ಜ್ ನಲ್ಲಿ ಸಾವಿಗೆ ಶರಣಾಗಿದ್ದೇಕೆ….?

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

BIG NEWS: ಗೌರಿಶಂಕರ್ ಸ್ಪರ್ಧೆಗೆ ಅವಕಾಶವಾಗದಿದ್ದರೆ ಪತ್ನಿಗೆ ಟಿಕೆಟ್; ಸಿಎಂ ಇಬ್ರಾಹಿಂ ಮಹತ್ವದ ಘೋಷಣೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದರ ಜೊತೆಗೆ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ Read more…

BIG NEWS: ಶಾಸಕಿ ಪೂರ್ಣಿಮಾ ಪತಿ ಅಮಾನತು ಆದೇಶ ಹಿಂಪಡೆದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಆಡಳಿತಾರೂಢ ಬಿಜೆಪಿ ಕಸರತ್ತು ನಡೆಸಿದೆ. ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರ ಅಮಾನತು Read more…

ಆರ್. ಅಶೋಕ್ ವಿರುದ್ಧ ಅಚ್ಚರಿ ಅಭ್ಯರ್ಥಿ: ಕಾಂಗ್ರೆಸ್ ನಿಂದ ಪಿಜಿಆರ್ ಸಿಂಧ್ಯಾ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ನಿಂದ ಪಿಜಿಆರ್ ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ಚರ್ಚೆ ನಡೆದಿದೆ. ಅಲ್ಪಸಂಖ್ಯಾತರು, ಹಿಂದುಳಿದ Read more…

ಮರಗಳಿಗೆ ಪರ್ಯಾಯವಾಗಿ ಬಂದಿದೆ ʼಲಿಕ್ವಿಡ್ ಟ್ರೀಸ್‌ʼ: ಹೀಗೊಂದು ಹೊಸ ಆವಿಷ್ಕಾರ

ಎತ್ತರದ ಗಗನಚುಂಬಿ ಕಟ್ಟಡಗಳು ಮತ್ತು ಕಾಂಕ್ರೀಟ್ ಕಾಲುದಾರಿಗಳಿಂದ ಸುತ್ತುವರೆದಿರುವ ಗದ್ದಲದ ನಗರದ ರಸ್ತೆಯ ಮೂಲಕ ನಡೆಯುವುದನ್ನು ಕಲ್ಪಿಸಿಕೊಳ್ಳಿ. ಎಷ್ಟು ಹಿಂಸೆ ಆಗುತ್ತದೆ ಅಲ್ಲವೆ ? ಆದರೆ ಅಲ್ಲಿಯೇ ಹಸಿರಿನ Read more…

ರಾಬರ್ಟ್ ಡೌನಿ ಜೂನಿಯರ್‌ ಜಗಿದ ಚ್ಯೂಯಿಂಗ್ ​ಗಮ್​ ಹರಾಜಿಗೆ: ತಲೆ ತಿರುಗಿಸುತ್ತೆ ಆರಂಭಿಕ ಬೆಲೆ….!

ʼಐರನ್ ಮ್ಯಾನ್ʼ ಖ್ಯಾತಿಯ ರಾಬರ್ಟ್ ಡೌನಿ ಜೂನಿಯರ್‌ ಅವರು ಅಗಿದಿದ್ದ ಚ್ಯೂಯಿಂಗ್​ ಗಮ್​ ಅನ್ನು ಹರಾಜಿಗೆ ಇಡಲಾಗಿದೆ. ಯಾರಾದರೂ ಅಗಿದಿರುವ ಚ್ಯೂಯಿಂಗ್​ ಗಮ್​ ಹೀಗೆ ಮಾರಾಟಕ್ಕಾ ಎಂದು ಮೂಗು Read more…

ಅಪೂರ್ವ ನಾಣ್ಯಗಳ ಸರದಾರ ಈ ‌ʼಕಾಯಿನ್​ ಕಿಂಗ್ʼ

ಕೋಲ್ಕತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ನಿವಾಸಿ ಪುರ್ಬಾ ಚೌಧರಿ ಬಾಲ್ಯದಿಂದಲೂ ಹಳೆಯ ಸ್ಥಳೀಯ ಮತ್ತು ವಿದೇಶಿ ನಾಣ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಅವರ ಸಂಗ್ರಹವು ಪ್ರಾಚೀನ ನಾಣ್ಯಗಳ ಶ್ರೇಣಿಯನ್ನು Read more…

‘ವಿಶ್ವ ಇಡ್ಲಿ ದಿನ’ ದಂದೇ ಅಚ್ಚರಿಯ ಮಾಹಿತಿ ಬಹಿರಂಗ….!

ಮಾರ್ಚ್ 30 ರಂದು ‘ವಿಶ್ವ ಇಡ್ಲಿ ದಿನ’ ವನ್ನು ಆಚರಿಸಲಾಗಿದ್ದು, ಇಡ್ಲಿ ಪ್ರಿಯರು ತಮ್ಮ ನೆಚ್ಚಿನ ತಿನಿಸಿನ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಡ್ಲಿ ಮೇಲಿನ ತಮ್ಮ Read more…

ನೀತಿ ಸಂಹಿತೆ ಕಾರಣಕ್ಕೆ ಸಿಗದ ಪ್ರವಾಸಿ ಮಂದಿರದ ಕೊಠಡಿ; ಅಧಿಕಾರಿಗಳ ವಿರುದ್ಧ ಬಸವರಾಜ ಹೊರಟ್ಟಿ ಗರಂ

ಕೇಂದ್ರ ಚುನಾವಣಾ ಆಯೋಗ ಮಂಗಳವಾರದಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ Read more…

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಅರಿಶಿನ ಕುಂಕುಮ ಕಾರ್ಯಕ್ರಮಕ್ಕೆ ಅನುಮತಿ ಪಡೆದು Read more…

‘ಮೋದಿ’ ಅಂತ ಹೆಸರಿದ್ದವರೆಲ್ಲ ಕಳ್ಳರೇ…! ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ

ಕಳ್ಳರೆಲ್ಲರಿಗೂ ಮೋದಿ ಎಂಬ ಉಪ ನಾಮ ಏಕಿರುತ್ತದೆ ಎಂದು ಕರ್ನಾಟಕದ ಕೋಲಾರದಲ್ಲಿ ನಡೆದಿದ್ದ ಸಭೆ ಒಂದರಲ್ಲಿ ಹೇಳಿದ್ದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಪತ್ನಿಗೆ ಜೀವನಾಂಶ ನೀಡಲೇಬೇಕು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಸಹ ಆತ ತನ್ನ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲೇಬೇಕಾಗುತ್ತದೆ. ಪತ್ನಿಯನ್ನು ನೋಡಿಕೊಳ್ಳುವುದು ಪತಿಯಾದವನ ಹೊಣೆಗಾರಿಕೆ ಹಾಗೂ ಕರ್ತವ್ಯ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ Read more…

ಹೈವೋಲ್ಟೇಜ್ ಕಣವಾದ ವರುಣಾ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‘ವಿಜಯಾಸ್ತ್ರ’

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ಅಳೆದು ತೂಗಿದ ಸಿದ್ದರಾಮಯ್ಯ ಸೇಫ್ ಎಂದು ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ Read more…

101 ಕೆಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ಭಕ್ತ…!

ಕೋರಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಭಕ್ತರು ತಾವು ನಂಬಿದ ದೇವರ ಮೊರೆ ಹೋಗುತ್ತಾರೆ. ಅಲ್ಲದೆ ಇದಕ್ಕಾಗಿ ಹರಕೆಯನ್ನೂ ಹೊರುತ್ತಾರೆ. ಇನ್ನೂ ಕೆಲವರು ದೇವರಿಗೆ ವಿಶಿಷ್ಟ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ. Read more…

ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಹದಿಹರೆಯದವರು ಹಾಗೂ ಮಧ್ಯ ವಯಸ್ಕರು ಈ ರೀತಿ ಸಾವಿಗೀಡಾಗುತ್ತಿದ್ದು, ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. Read more…

ಆಯುಷ್ಮಾನ್ ಕಾರ್ಡ್ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಆಯುಷ್ಮಾನ್ ಗುರುತಿನ ಚೀಟಿಯ ಎಲ್ಲಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...