alex Certify Latest News | Kannada Dunia | Kannada News | Karnataka News | India News - Part 1907
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಯ್ಯೋ ನಾನೇನ್ ಫೋನ್ ಮಾಡೋದು, ಅವರೇ ಹುಡುಕಿಕೊಂಡು ಬರ್ತಿದ್ದಾರೆ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಮ್ಮ ಶಾಸಕರಿಗೆ ಫೋನ್ ಮಾಡಿ ಕರೆಯುತ್ತಿದ್ದಾರೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಕೌಂಟರ್ ನೀಡಿರುವ ಡಿ.ಕೆ.ಶಿವಕುಮಾರ್, ಅವರಾಗಿಯೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ Read more…

Video | ಹಿಂದಿಯಲ್ಲಿ ಮಾತನಾಡಿ ನೆಟ್ಟಿಗರ ಮನಗೆದ್ದ ಲಿಥುಯೇನಿಯಾ ರಾಯಭಾರಿ

ಹೊಸ ಭಾಷೆಯೊಂದನ್ನು ಕಲಿಯುವುದು ಹೊಸದೊಂದು ಶಕ್ತಿ ಪಡೆದಂತೆ. ನೀವಿರುವ ಪ್ರದೇಶದ ಸ್ಥಳೀಯ ಭಾಷೆ ಕಲಿತಲ್ಲಿ ಅಲ್ಲಿನ ಜನರೊಂದಿಗೆ ಮಾತನಾಡುವುದು ಮಾತ್ರವಲ್ಲದೇ ಆ ಜನರ ವಿಶೇಷ ಪ್ರೀತಿಗೂ ಪಾತ್ರರಾಗುತ್ತೀರಿ. ಭಾರತದಲ್ಲಿರುವ Read more…

ಕಾರಿನ ಕಿಟಕಿ ಮೇಲೆ ಕುಳಿತಿದ್ದ ಯುವಕನ ವಿಡಿಯೋ ವೈರಲ್; ಕ್ರಮಕ್ಕೆ ಮುಂದಾದ ನೋಯಿಡಾ ಪೊಲೀಸರು

ಕಾರಿನ ಕಿಟಕಿ ಮೇಲೆ ಕುಳಿತು ರೋಡ್ ಸ್ಟಂಟ್ ಮಾಡಿದ ಯುವಕನಿಗೆ ನೋಯಿಡಾ ಪೊಲೀಸರು ಮಾಡಿದ್ದೇನು ಗೊತ್ತಾ ? ಚಲಿಸುತ್ತಿರುವ ಕಾರೊಂದರ ಕಿಟಕಿಯ ಮೇಲೆ ಕುಳಿತುಕೊಂಡು ಮಜಾ ತೆಗೆದುಕೊಳ್ಳುತ್ತಿರುವ ವ್ಯಕ್ತಿಯೊಬ್ಬನ Read more…

ಅಡುಗೆಗೆ ಯಾವಾಗಲೂ ಬಳಸಿ ನೈಸರ್ಗಿಕ ಬಣ್ಣ

ಅಮ್ಮಂದಿರಿಗೆ ಮನೆಯವರೆಲ್ಲ ಖುಷಿಯಿಂದ, ನಾಲಿಗೆ ಚಪ್ಪರಿಸಿ ತಿನ್ನೋ ಹಾಗೆ ಏನಾದ್ರೂ ಮಾಡಬೇಕು ಅಂತ ಯಾವಾಗ್ಲೂ ಅನ್ನಿಸತ್ತೆ. ಹಾಗಾಗಿ ಅಡುಗೆ ಮನೆಯಲ್ಲಿ ಹೊಸ ಹೊಸ ಪ್ರಯೋಗ ನಡೆಯೋದು ಸಾಮಾನ್ಯ. ಆಹಾರ Read more…

BIG NEWS: ನಾಳೆಯಿಂದ SSLC ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಭದ್ರತೆ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ Read more…

ಮೆಡಿಕಲ್ ವಿದ್ಯಾರ್ಥಿನಿಯ ಆತ್ಮಹತ್ಯೆ ತಡೆಯಲು ಮುಂಬೈ ಕ್ರೈಂ ಬ್ರ್ಯಾಂಚ್ ಗೆ ನೆರವಾದ ಇಂಟರ್ ಪೋಲ್ ಮಾಹಿತಿ

ಪುಣೆಯಲ್ಲಿ ನೆಲೆಸಿರುವ ಮೊದಲ ವರ್ಷದ ಹೋಮಿಯೋಪತಿಕ್ ಮೆಡಿಸಿನ್ ಮತ್ತು ಸರ್ಜರಿ (BHMS) ವಿದ್ಯಾರ್ಥಿಯ ಆತ್ಮಹತ್ಯೆಯನ್ನು ತಡೆಯಲು ಇಂಟರ್‌ಪೋಲ್‌ನ ಎಚ್ಚರಿಕೆ ಮುಂಬೈ ಕ್ರೈಂ ಬ್ರಾಂಚ್‌ಗೆ ಕಳೆದ ವಾರ ಸಹಾಯ ಮಾಡಿರೋ Read more…

ರಾಗಾಗೆ ಮತ್ತೆ ಎದುರಾಗುತ್ತಾ ಸಂಕಷ್ಟ ? ರಾಹುಲ್ ವಿರುದ್ಧ ಕೇಸ್ ದಾಖಲಿಸುವುದಾಗಿ ಗುಡುಗಿದ ಲಲಿತ್ ಮೋದಿ

ಮೋದಿ ಉಪನಾಮ ಹೇಳಿಕೆಯಿಂದ 2 ವರ್ಷ ಜೈಲು ಶಿಕ್ಷೆಗೊಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನ ರಾಹುಲ್ ಗಾಂಧಿ ವಿರುದ್ಧ ನೀರವ್ ಮೋದಿ ಪ್ರಕರಣ ದಾಖಲಿಸುವುದಾಗಿ ಗುಡುಗಿದ್ದಾರೆ. ವಂಚನೆ Read more…

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. Read more…

ಮಗಳ ಮದುವೆಯನ್ನು 55 ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದರು ಈ ಉದ್ಯಮಿ….!

ಕೇರಳದ ಅತ್ಯಂತ ಶ್ರೀಮಂತ ವ್ಯಕ್ತಿ ರವಿ ಪಿಳ್ಳೈ ತಮ್ಮ ಮಗಳ ವಿವಾಹವನ್ನು ಅದ್ಧೂರಿಯಾಗಿ ಆಯೋಜಿಸಿದ್ದು, ಅದೀಗ ವೈರಲ್​ ಆಗಿದೆ. ಮಧ್ಯಪ್ರಾಚ್ಯದ ಅತ್ಯಂತ ಶಕ್ತಿಶಾಲಿ ಭಾರತೀಯರಲ್ಲಿ ಒಬ್ಬರಾಗಿರುವ ರವಿ ಪಿಳ್ಳೈ, Read more…

BIG NEWS: ಬಿಜೆಪಿಗೆ ಜನ ಬೆಂಬಲ ಕಂಡು ಕಾಂಗ್ರೆಸ್ ನವರು ದಿಗ್ಭ್ರಾಂತರಾಗಿದ್ದಾರೆ; ಯಡಿಯೂರಪ್ಪ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 70 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ Read more…

ಐದು ಗ್ರಹಗಳ ವಿಶಿಷ್ಟ ಜೋಡಣೆಯ ವಿಡಿಯೋ ಶೇರ್‌ ಮಾಡಿದ ಬಿಗ್‌ ಬಿ

ತಾರೆಗಳ ಮೇಲೆ ಆಸಕ್ತಿಯುಳ್ಳ ಮಂದಿಗೆ ಮಾರ್ಚ್ 28ರ ರಾತ್ರಿ ವಿಶೇಷ ಘಳಿಗೆಯಾಗಿತ್ತು. ಶುಕ್ರ, ಗುರು, ಮಂಗಳ, ಬುಧ ಹಾಗೂ ಯುರೇನಸ್ ಗ್ರಹಗಳು ಆಗಸದಲ್ಲಿ ವಿಶಿಷ್ಟವಾದ ಜೋಡಣೆಯ ಆಕೃತಿ ರಚಿಸಿದ್ದವು. Read more…

BIG NEWS: ಸಧ್ಯದಲ್ಲೇ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಈ ಬಾರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ; ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಲಾಗಿದ್ದು, ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಬಿಜೆಪಿ ಮತ್ತೆ ಅದಿಕಾರಕ್ಕೆ Read more…

ಸಫಾರಿ ವಾಹನವನ್ನು ಅಟ್ಟಿಸಿಕೊಂಡು ಬಂದ ಘೇಂಡಾಮೃಗ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಜಂಗಲ್ ಸಫಾರಿಗಳು ಪ್ರವಾಸಿಗರಿಗೆ ಅತಿ ಹೆಚ್ಚು ಖುಷಿ ಕೊಡುವ ಚಟುವಟಿಕೆಗಳಲ್ಲಿ ಒಂದಾಗಿವೆ. ವನ್ಯಜೀವಿಗಳನ್ನು ತಂತಮ್ಮ ಸ್ವಾಭಾವಿಕ ಪರಿಸರದಲ್ಲಿ ಕಂಡು ಆನಂದಿಸುವುದು ಕಣ್ಮನಗಳಿಗೆ ಒಂದು ರೀತಿಯ ಪುಳಕ ನೀಡುವ ಅನುಭವ. Read more…

ಹಸುಗೂಸು ಇರುವ ಮನೆಗೆ ಅತಿಥಿಗಳು ಬಂದರೆ ಈ ವಿಷಯದ ಕಡೆ ಗಮನವಿರಲಿ

ಮನೆಗೆ ಮಗುವಿನ ಆಗಮನವಾದಾಗ ಅದನ್ನು ನೋಡಲು ನೆಂಟರು, ಸ್ನೇಹಿತರು ಭೇಟಿ ಕೊಡುತ್ತಿರುತ್ತಾರೆ. 4-5 ತಿಂಗಳವರೆಗೆ ಮನೆಗೆ ಅತಿಥಿಗಳ ನಿರಂತರ ಭೇಟಿ ಇದ್ದೇ ಇರುತ್ತದೆ. ಹೀಗೆ ಮನೆಗೆ ಬಂದವರು ಮಕ್ಕಳನ್ನು Read more…

BREAKING NEWS: ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧು; ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಆರು ವರ್ಷ ಅನರ್ಹತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ Read more…

BIG NEWS: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ; ರೈಲ್ವೆ ಇಲಾಖೆಯೊಂದರಲ್ಲೇ 2.93 ಲಕ್ಷ ಹುದ್ದೆಗಳು; ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಮಾರ್ಚ್ 1, 2021 ರ ಅಂಕಿ – ಅಂಶದಂತೆ ಒಟ್ಟು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ Read more…

BIG NEWS: ನಾಲ್ವರು ಆರೋಪಿಗಳ ಗಡಿಪಾರು; 10 ಜನರ ಗಡಿಪಾರಿಗೆ ಸಿದ್ಧತೆ

ಕೋಲಾರ: ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೋಲಾರದಿಂದ ನಾಲ್ವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗಡಿಪಾರು ಮಾಡಲಾಗಿದ್ದು, ಇನ್ನೂ ಹತ್ತು ಜನರ Read more…

10 ಸೆಕೆಂಡ್‌ಗಳ ಒಳಗೆ ಈ ಚಿತ್ರಗಳಲ್ಲಿರುವ ವ್ಯತ್ಯಾಸಗಳನ್ನು ಪತ್ತೆ ಮಾಡಬಲ್ಲಿರಾ……?

ನಮ್ಮ ದೃಷ್ಟಿಗೆ ಸವಾಲೆಸೆಯುವ ಅನೇಕ ಚಿತ್ರಗಳನ್ನು ನಾವು ದಿನಂಪ್ರತಿ ಸಾಮಾಜಿಕ ಜಾಲತಾಣದಲ್ಲಿ ನೋಡುತ್ತಲೇ ಇರುತ್ತೇವೆ. ಒಗಟುಗಳು, ಬ್ರೇನ್ ಟೀಸರ್‌ಗಳು, ಅವಿತುಕೊಂಡಿರುವ ವಸ್ತುಗಳು ಸೇರಿದಂತೆ ಈ ರೀತಿಯ ಅನೇಕ ಚಿತ್ರಗಳು Read more…

ಗಂಗೆಯಲ್ಲಿ ಸ್ನಾನ ಮಾಡುತ್ತಿರುವ ರೀಲ್ಸ್ ಮಾಡಲು ಹೋಗಿ ಮುಳುಗಿ ಮಾಯವಾದ ಯುವಕ

ಗಂಗೆಯಲ್ಲಿ ಮಿಂದೇಳುತ್ತಿರುವ ರೀಲ್ಸ್ ವಿಡಿಯೋ ಮಾಡಿಕೊಳ್ಳಲು ಯತ್ನಿಸುವ ಸಂದರ್ಭದಲ್ಲಿ ಯುವಕನೊಬ್ಬ ಮುಳುಗಿ ಕಳೆದು ಹೋಗಿದ್ದಾನೆ. ಮಂಗಳವಾರ ಜರುಗಿದ ಈ ಘಟನೆಯ ವಿಡಿಯೋ ಆನ್ಲೈನ್‌ನಲ್ಲಿ ಶೇರ್‌ ಆಗಿದ್ದು, ಇದನ್ನು ಕಂಡ Read more…

15 ವರ್ಷಗಳ ಬಳಿಕ ಹೊಸ ಲೋಗೋ ಅನಾವರಣಗೊಳಿಸಿದ ಪೆಪ್ಸಿ

ತಂಪುಪಾನೀಯ ದಿಗ್ಗಜ ಪೆಪ್ಸಿ ತನ್ನ ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ತನ್ನ ಟ್ರೇಡ್‌ಮಾರ್ಕ್ ಕೆಂಪು ಮತ್ತು ನೀಲಿ ಬಣ್ಣಗಳ ಹಿನ್ನೆಲೆಯಲ್ಲಿ ಹೊಸ ಫಾಂಟ್‌ಗಳಲ್ಲಿರುವ ಈ ಲೋಗೋವನ್ನು ಈ ವರ್ಷ Read more…

ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಭೋಜ್ಪುರಿ ಗಾಯಕನ ಅರೆಸ್ಟ್

ಮುಂಬಯಿಯ ಬೋರಿವಲಿ ರೈಲ್ವೇ ನಿಲ್ದಾಣದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆಪಾದನೆ ಮೇಲೆ ಭೋಜ್ಪುರಿ ಗಾಯಕ ದೀಪಕ್ ಪೂಜಾರಿಯನ್ನು ಸರ್ಕಾರಿ ರೈಲ್ವೇ ಪೊಲೀಸರು ಪಾಲ್ಘರ್‌ ಜಿಲ್ಲೆಯ Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಳಿಗ್ಗೆ 11 ಗಂಟೆಗೆ ಕರೆದಿರುವ ತುರ್ತು ಸುದ್ದಿಗೋಷ್ಠಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ Read more…

BIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಲೈಸನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ; ಠಾಣೆಗೆ ಒಪ್ಪಿಸಲು ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಶಶ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹೇರಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಲೈಸನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವಂತಿಲ್ಲ. Read more…

ವಿಮಾನದಲ್ಲೇ ಕುಡುಕ ಪ್ರಯಾಣಿಕನ ಅವಾಂತರ: ವಾಂತಿ, ಮೂತ್ರ ವಿಸರ್ಜನೆ

ನವದೆಹಲಿ: ಪಾನಮತ್ತ ಪ್ರಯಾಣಿಕನೊಬ್ಬ ವಿಮಾನದಲ್ಲಿ ಅಶಿಸ್ತು ತೋರಿದ್ದಾನೆ, ಗುವಾಹಟಿಯಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ವಾಂತಿ ಮಾಡಿದ್ದಾನೆ. ವಿಮಾನದ ಶೌಚಾಲಯದ ಸುತ್ತಲೂ ಮೂತ್ರ, ಮಲವಿಸರ್ಜನೆ ಮಾಡಿದ್ದಾನೆ. ಮಾರ್ಚ್ 26 Read more…

ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ: ಮಾವನನ್ನೇ ಕೊಂದ ಅಳಿಯ

ಜಲ್ನಾ: ಮಾಜಿ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಾವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಅಂಬಾದ್‌ನ ಶಾರದಾ ನಗರದಲ್ಲಿ ಬುಧವಾರ Read more…

ಕಸ್ಟಡಿಯಲ್ಲಿದ್ದ ಶಂಕಿತನಿಗೆ ಚಿತ್ರಹಿಂಸೆ ನೀಡಿದ ಐಪಿಎಸ್‌ ಅಧಿಕಾರಿ ಸಸ್ಪೆಂಡ್

ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು ಕಸ್ಟಡಿ ವೇಳೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಬಲ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ Read more…

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ Read more…

BIG NEWS: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಬಿ ಎಂ ಆರ್ ಸಿ ಎಲ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇಂದಿನಿಂದ ಮೊಬಿಲಿಟಿ ಕಾರ್ಡ್ ಬಳಕೆಗೆ ಲಭ್ಯವಾಗಿದೆ. ಮೆಟ್ರೋದಲ್ಲಿ ಇಂದಿನಿಂದ ಒಂದು ದೇಶ, Read more…

ದುರಂತ: ಲಿಫ್ಟ್‌ನಲ್ಲಿ ಆಟವಾಡುತ್ತಿದ್ದ ವೇಳೆ ಬಾಗಿಲಿನ ನಡುವೆ ಸಿಲುಕಿ ಒಂಬತ್ತು ವರ್ಷದ ಬಾಲಕ ಸಾವು

ನಾಲ್ಕು ಮಹಡಿಯ ಕಟ್ಟಡವೊಂದರ ಎಲಿವೇಟರ್‌ ಹಾಗೂ ಶಾಫ್ಟ್‌ಗಳ ನಡುವೆ ಸಿಲುಕಿದ ಒಂಬತ್ತು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ದೆಹಲಿಯ ವಿಕಾಸ್‌ಪುರಿಯಲ್ಲಿ ಜರುಗಿದೆ. ಈ ಘಟನೆ ಮಾರ್ಚ್ 24ರಂದು ಸಂಭವಿಸಿದ್ದು, Read more…

ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ

ಬೆಂಗಳೂರು: ಇದೇ ಮೊದಲ ಬಾರಿಗೆ ಮಾನ್ಯತೆ ಪಡೆದ ಪತ್ರಕರ್ತರಿಗೆ ಸೇವಾ ಮತದಾರ ಸೌಲಭ್ಯದಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಈ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...