alex Certify Latest News | Kannada Dunia | Kannada News | Karnataka News | India News - Part 191
ಕನ್ನಡ ದುನಿಯಾ
    Dailyhunt JioNews

Kannada Duniya

ಮನಸ್ಸಿಗೆ ಮುದ ನೀಡುವ ಸುಂದರವಾದ ಪರಿಸರ ತಾಣ ʼವಯನಾಡುʼ

ವಯನಾಡು ಕೇರಳದ 12 ಜಿಲ್ಲೆಗಳಲ್ಲಿ ಒಂದು. ಇದು ಕಣ್ಣೂರು ಮತ್ತು ಕೋಜಿಕೋಡ್ ಜಿಲ್ಲೆಗಳ ನಡುವೆ ಇದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ ಪ್ರವಾಸೀ ಸ್ಥಳವಾಗಿದೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ’ಗೆ ‘ಡಬಲ್ ಡೆಕ್ಕರ್ ರೈಲು’ಗಳ ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್ ಡೆಕ್ಕರ್ ರೈಲುಗಳು ಸೇರ್ಪಡೆಯಾಗಲಿದೆ. ಮೂರು ಹಂತದಲ್ಲಿ ಮೇಲ್ಸೇತುವೆ ಯೋಜನೆ ವಿನ್ಯಾಸ ರೂಪಿಸಲು ಚಿಂತನೆ ನಡೆದಿದ್ದು, ಟೆಂಡರ್ ಆಹ್ವಾನಿಸಲಾಗಿದೆ. ಡಬಲ್ Read more…

ಈ ‘ವಿಧಾನ’ ಅನುಸರಿಸಿ ಸುಲಭವಾಗಿ ನಾಲಿಗೆ ಸ್ವಚ್ಛಗೊಳಿಸಿ

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

ಕಷ್ಟದಿಂದ ಪಾರಾಗಿ, ನೆಮ್ಮದಿಯಿಂದಿರಲು ಇದುವೇ ಸುಲಭ ದಾರಿ

ಬಯಸಿದ್ದೆಲ್ಲಾ ಸಿಗುವಂತಿದ್ದರೆ ಇಷ್ಟೆನಾ ಅನ್ನಿಸುವುದು ಸಹಜ. ಇಲ್ಲದಿರುವುದರ ಕಡೆಗೆ ಮನುಷ್ಯನ ಮನಸ್ಸು ತುಡಿಯುತ್ತದೆ. ಸಾಮಾನ್ಯವಾಗಿ ತೃಪ್ತಿ ಎಂಬುದೇ ಇರಲ್ಲ. ಆದರೆ, ಕೆಲವರು ಹಾಗೇನು ಇರಲ್ಲ. ಇದ್ದುದರಲ್ಲೇ ತೃಪ್ತಿ ಪಡುತ್ತಾರೆ. Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

ತಲೆ ಹೊಟ್ಟು, ಹೇನು ನಿವಾರಿಸಲು ಸಹಕಾರಿ ‘ಸೀತಾಫಲ’

ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ತಿರುಳು ಮತ್ತು ಬೀಜ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಮತ್ತು ಕೀಟನಾಶಕ ಗುಣಗಳನ್ನು ಹೊಂದಿದೆ. ಹಾಗಾಗಿ ಇದು ತಲೆ ಹೊಟ್ಟು, ಹೇನುಗಳನ್ನು Read more…

BREAKING: ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೂಟರ್ ಶಿವ ಅರೆಸ್ಟ್

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಮತ್ತು ಮುಂಬೈ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೂಟರ್ ಶಿವಕುಮಾರ್ ಅಲಿಯಾಸ್ Read more…

ಕಾಡುವ ಅಸಿಡಿಟಿಗೆ ಇಲ್ಲಿದೆ ಮನೆಮದ್ದು

ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರೂ ಅಸಿಡಿಟಿ ಸಮಸ್ಯೆಯಿಂದ ತೊಂದರೆಯನ್ನು ಅನುಭವಿಸಿರುತ್ತೀರಿ. ಇದರಿಂದ ಹೊರಬರುವ ಕೆಲವು ಮನೆಮದ್ದುಗಳು ಇಲ್ಲಿವೆ ಕೇಳಿ. ಸಕ್ಕರೆ ಬೆರೆಸದ, ಸ್ವಲ್ಪವೂ ಬೆಚ್ಚಗಿರದ ತಣ್ಣನೆಯ ಹಾಲನ್ನು ರಾತ್ರಿ Read more…

BIG NEWS: ಇಂದು ಸಂಜೆ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ Read more…

ಕಾರ್ತಿಕ ಮಾಸದ ಹುಣ್ಣಿಮೆ ದಿನ ಈ ಪೂಜೆ ಮಾಡಿದರೆ ಶಿವನ ಜೊತೆಗೆ ದೊರೆಯುತ್ತೆ ಲಕ್ಷ್ಮಿ ಅನುಗ್ರಹ

ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆಯನ್ನು ಮಾಡುತ್ತಾರೆ. ಆದರೆ ಶಿವನ ಜೊತೆಗೆ ಲಕ್ಷ್ಮಿದೇವಿಯ ಅನುಗ್ರಹ ಪಡೆಯಲು ಕಾರ್ತಿಕ ಮಾಸದ ಈ ದಿನದಂದು ಲಕ್ಷ್ಮಿ ಪೂಜೆ ಮಾಡಬೇಕು. ಇದರಿಂದ ಸಕಲ ಯೋಗ Read more…

ಶುಭ ಫಲ ಪ್ರಾಪ್ತಿಗಾಗಿ ಕಾರ್ತಿಕ ಮಾಸದಲ್ಲಿ ಪ್ರತಿ ದಿನ ಊದಿ ಶಂಖ

ಕಾರ್ತಿಕ ಮಾಸ ವಿಶೇಷತೆ ಹೊಂದಿದ್ದು ಈ ತಿಂಗಳಿನಲ್ಲಿ ಜನರು ವಿಷ್ಣು ಹಾಗೂ ಲಕ್ಷ್ಮಿ ಆರಾಧನೆ ಮಾಡ್ತಾರೆ. ಇದೇ ವೇಳೆ ಸಂಪತ್ತಿನ ಅಧಿದೇವತೆ ಜೊತೆ ಶಂಖವನ್ನು ಕೂಡ ಪೂಜೆ ಮಾಡುವ Read more…

ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಹತ್ತಿ ಡ್ಯಾನ್ಸ್ ಮಾಡಿದ ಭೂಪ: ಶಾಕಿಂಗ್ ವಿಡಿಯೋ

ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ವ್ಯಕ್ತಿಯೊಬ್ಬ ಹೈವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಏರಿ ಡ್ಯಾನ್ ಮಾಡಿದ್ದಾನೆ. ನೋಯ್ಡಾದ ಸೆಕ್ಟರ್ 113 ರಲ್ಲಿ ಈ ಘಟನೆ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ

ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ Read more…

ಪ್ರಧಾನಿ ಮೋದಿಯಿಂದ ಈ ಮಟ್ಟದ ಸುಳ್ಳು ನಿರೀಕ್ಷಿಸಿರಲಿಲ್ಲ: ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ರೂ. ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಅವರ ಸ್ಥಾನಕ್ಕೆ ಅಗೌರವ ತರುವಂತದ್ದು Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ರಾಜ್ಯದಿಂದ ಶಬರಿಮಲೆಗೆ 3 ತಿಂಗಳು ವಿಶೇಷ ರೈಲು

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ Read more…

BSNL, Jio, Airtel, Vi ಗ್ರಾಹಕರ ಗಮನಕ್ಕೆ: ಮೊಬೈಲ್ ಬಳಕೆದಾರರ ಗುರಿಯಾಗಿಸಿಕೊಂಡು ಹೊಸ ವಂಚನೆಗಳ ಬಗ್ಗೆ TRAI ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಸೈಬರ್‌ಕ್ರೈಮ್‌ಗಳು ದೊಡ್ಡ ಸಮಸ್ಯೆಯಾಗುತ್ತಿದ್ದು, ವಂಚಕರು ದೊಡ್ಡ ಮೊತ್ತದ ಹಣವನ್ನು ವಂಚಿಸುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಈ ಅಪರಾಧಿಗಳು ಜನರನ್ನು ಮೋಸಗೊಳಿಸಲು ವಿವಿಧ ತಂತ್ರಗಳನ್ನು ಬಳಸುತ್ತಾರೆ. ಕೆಲವು Read more…

BREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಮಂಗಳೂರು: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿ ಹಿಲ್ ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 Read more…

BREAKING NEWS: ಮಗುವಿನ ಜೊತೆ ನದಿಗೆ ಹಾರಿ ತಂದೆ ಆತ್ಮಹತ್ಯೆ ಯತ್ನ: ಇಬ್ಬರನ್ನು ರಕ್ಷಿಸಿದ ಸ್ಥಳೀಯರು

ಮಂಗಳೂರು: ಮಗುವಿನ ಜೊತೆ ನದಿಗೆ ಹಾರಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಇಬ್ಬರನ್ನೂ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಗುರುಪುರದಲ್ಲಿ ಈ ಘಟನೆ Read more…

BREAKING NEWS: ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಹಗರಣದ ಕುರಿತ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಮುಡಾ Read more…

ಸ್ಕ್ರ್ಯಾಪ್ ಮಾರಾಟದ ಮೂಲಕವೇ 2,364 ಕೋಟಿ ರೂ ಗಳಿಸಿದ ಸರ್ಕಾರ: ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: 2021-24ರ ಅವಧಿಯಲ್ಲಿ ಕೇಂದ್ರ ಸರ್ಕಾರ ತನ್ನ ವಿಶೇಷ ‘ಸ್ವಚ್ಛತಾ’ ಅಭಿಯಾನದ ಮೂಲಕ ಸ್ಕ್ರ್ಯಾಪ್ ವಿಲೇವಾರಿ ಮೂಲಕ 2,364 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಸ್ವಚ್ಛತಾ Read more…

BREAKING NEWS: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗದ ವಿನೋಬಾನಗರದ ಸವಿ ಬೇಕರಿ ಬಳಿ Read more…

BIG NEWS: ಪ್ರೇಯಸಿ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಮಂಗಳೂರು: ಪ್ರೇಯಸಿ ಮನೆ ಬಳಿ ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ನಡೆದಿದೆ. ಬೆಂಗೆರೆ ನಿವಾಸಿ Read more…

ನಾಳೆ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನಾ ಪ್ರಮಾಣವಚನ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ರದ್ದುಪಡಿಸುವುದು ಮತ್ತು 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿಯುವುದು ಮುಂತಾದ ಹಲವಾರು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ Read more…

BIG NEWS: ಬಟ್ಟೆ ಖರೀದಿ ನೆಪದಲ್ಲಿ ಶೋ ರೂಂ ಗಳಿಗೆ ವಂಚನೆ: ಚಾರ್ಟೆಡ್ ಅಕೌಂಟೆಂಟ್ ಯುವತಿ ಬಂಧನ

ಬೆಂಗಳೂರು: ಬಟ್ಟೆ ಶೋ ರೂಂಗಳಿಗೆ ಹೋಗಿ ಬಟ್ಟೆ ಖರೀದಿಸುತ್ತಿದ್ದ ಚಾರ್ಟೆಡ್ ಅಕೌಂಟೆಂಟ್ ಯುವತಿಯೊಬ್ಬಳು, ಆನ್ ಲೈನ್ ಮೂಲಕ ಪೇ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿ Read more…

ವಂಚನೆ ಪತ್ತೆ ವ್ಯವಸ್ಥೆಯಡಿ ಪ್ರತಿದಿನ 1.35 ಕೋಟಿ ಮೋಸದ ಕರೆಗಳ ನಿರ್ಬಂಧ: 2,500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಕೆ

ನವದೆಹಲಿ: ಸರ್ಕಾರದ ತಾಂತ್ರಿಕ ವ್ಯವಸ್ಥೆಯು ಪ್ರತಿದಿನ 1.35 ಕೋಟಿ ಮೋಸದ ಕರೆಗಳನ್ನು ಯಶಸ್ವಿಯಾಗಿ ನಿರ್ಬಂಧಿಸುತ್ತಿದೆ. 2,500 ಕೋಟಿ  ರೂ. ಮೌಲ್ಯದ ಆಸ್ತಿಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ Read more…

BIG NEWS: ಪೊಲೀಸ್ ವಶದಲ್ಲಿದ್ದ ಆರೋಪಿ ಲಾಕಪ್ ನಲ್ಲೇ ಸಾವು

ಉಡುಪಿ: ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಲಾಕಪ್ ನಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. 45 ವರ್ಷದ ಬಿಜು ಮೋಹನ್ ಮೃತ ಆರೋಪಿ. ಮಹಿಳೆಗೆ ಕಿರುಕುಳ ನೀಡಿದ Read more…

5 ಗ್ಯಾರಂಟಿ ಒಳಗೊಂಡ ಮಹಾ ವಿಕಾಸ್ ಅಘಾಡಿಯ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಖರ್ಗೆ

ಮುಂಬೈ: ಮಹಾರಾಷ್ಟ್ರದ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(MVA), ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಜಾತಿ ಗಣತಿಯನ್ನು ನಡೆಸುವುದಾಗಿ ಮತ್ತು ಮಹಾರಾಷ್ಟ್ರ ರಾಜ್ಯದ ಮೀಸಲಾತಿ ಮಿತಿಯನ್ನು ಹೆಚ್ಚಿಸುವುದಾಗಿ Read more…

ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳವು ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಅಪಹರಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಜೀವನ್ ಅಲಿಯಾಸ್ ಜೀವ(30), ಆಶಾ(30) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ Read more…

BIG NEWS: ಡ್ಯಾಂನಲ್ಲಿ ಈಜಲು ಹೊಗಿ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ದಾವಣಗೆರೆ: ರಜೆ ಹಿನ್ನೆಲೆಯಲ್ಲಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಗಳೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಈ Read more…

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು: 200 ಆಟೋ ವಶಕ್ಕೆ

ಶಿವಮೊಗ್ಗ: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...