alex Certify Latest News | Kannada Dunia | Kannada News | Karnataka News | India News - Part 1917
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ: ಉದ್ರಿಕ್ತರಿಂದ ಪೊಲೀಸ್ ವಾಹನಗಳು ಧ್ವಂಸ

ಕೋಲ್ಕತ್ತಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ ತನ್ನ ನೆರೆಹೊರೆಯವರಿಂದ ಲೈಂಗಿಕ Read more…

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಯುವ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ವಶಕ್ಕೆ…?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಯುವ ಮುಖಂಡ Read more…

ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ

ನವದೆಹಲಿ: ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ Read more…

Watch Video | ಮೆಟ್ರೋದಲ್ಲಿ ಇದ್ದಕ್ಕಿದ್ದಂತೆ ಭಿತ್ತರವಾಯ್ತು ಹರಿಯಾಣವಿ ಹಾಡು; ಅಚ್ಚರಿಗೊಳಗಾದ ಪ್ರಯಾಣಿಕರು

“ಪ್ರಯಾಣಿಕರು ಹಳದಿ ಲೈನ್ ಹಿಂದೆ ನಿಂತು ರೈಲು ಬರುವವರೆಗೆ ಕಾಯಬೇಕಾಗಿ ವಿನಂತಿ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಅಂಗವಿಕಲ ವ್ಯಕ್ತಿಗಳಿಗೆ ದಯವಿಟ್ಟು ಸೀಟುಗಳನ್ನು ಬಿಟ್ಟು ಕೊಡಿ. ದಯವಿಟ್ಟು ಬಾಗಿಲುಗಳಿಗೆ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ Read more…

BIG NEWS: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬಾಗಲಕೋಟೆ: ಯುವಕನೊಬ್ಬ ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲುಕಿನ ಗೂಡುರು ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ Read more…

BIG NEWS: ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕಾಂಗ್ರೆಸ್ ಕೈವಾಡ ಎಂದ ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ Read more…

ರಾಂಗ್ ರೂಟಲ್ಲಿ ಟ್ರಕ್ ಹಿಂದಿಕ್ಕಲು ಯತ್ನ; ಅಪಘಾತದ ಭೀಕರ ಕ್ಷಣಗಳು ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವರದಿಯಾದ ಭೀಕರ ಅಪಘಾತ ಪ್ರಕರಣದಲ್ಲಿ ಟ್ರಕ್ ವಾಹನವನ್ನು ಓವರ್‌ ಟೇಕ್ ಮಾಡಲು ಪ್ರಯತ್ನಿಸಿದ ಬೈಕ್ ಸವಾರ ಟ್ರಕ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಪಿಂಪ್ರಿ-ಚಿಂಚ್‌ವಾಡ್‌ನ ಕೇಟ್ ವಸ್ತಿ Read more…

ಶೀಘ್ರದಲ್ಲೇ ಪರಿಣಿತಿ ಚೋಪ್ರಾ‌ – ರಾಘವ್ ಚಡ್ಡಾ ಮದುವೆ ? ಫ್ಯಾಷನ್ ಡಿಸೈನರ್ ಭೇಟಿಯಾದ ನಟಿ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜಕಾರಣಿ ರಾಘವ್ ಚಡ್ಡಾ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರಾ ? ಹೀಗೊಂದು ಗುಸುಗುಸು ಬಾಲಿವುಡ್ ಅಂಗಳ ಸೇರಿದಂತೆ ರಾಜಕಾರಣರಂಗದಲ್ಲಿ ಇತ್ತೀಚೆಗೆ ಹೆಚ್ಚು ಸುದ್ದಿಯಾಗ್ತಿದೆ. Read more…

ಪುಟ್ಟ ಬಾಲಕನಿಗೆ ಡಿಕ್ಕಿಯಾಗುವುದನ್ನು ಕ್ಷಣಾರ್ಧದಲ್ಲಿ ತಪ್ಪಿಸಿದ ಕ್ರಿಕೆಟಿಗ; ಮೈನವಿರೇಳಿಸುವ ವಿಡಿಯೋ ವೈರಲ್

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಪಂದ್ಯದ ವೇಳೆ ವೆಸ್ಟ್ ಇಂಡೀಸ್ ನಾಯಕ ರೋವ್‌ಮನ್ ಪೊವೆಲ್ ಚೆಂಡಿನ ಏಟಿನಿಂದ ಮಗುವನ್ನ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಸೆಂಚುರಿಯನ್‌ನಲ್ಲಿ Read more…

ʼದಿಲ್ ಸೆʼ ಚಿತ್ರದ ʼಜಿಯಾ ಜಲೇʼ ಭಾರತದ ಮೊದಲ ರಾಪ್ ಸಾಂಗ್; ಚರ್ಚೆಗೆ ಗ್ರಾಸವಾಯ್ತು ಪೋಸ್ಟ್

ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅಭಿನಯದ ದಿಲ್ ಸೆ ಚಿತ್ರದ ಜಿಯಾ ಜಲೇ ಹಾಡು ಭಾರತದ ಮೊದಲ ರಾಪ್ ಹಾಡಾ ? ಹೀಗೆಂದು ಟ್ವಿಟರ್ ನಲ್ಲಿ ಪೋಸ್ಟ್ Read more…

BREAKING: ಹಿಂಸಾಚಾರಕ್ಕೆ ತಿರುಗಿದ ಬಂಜಾರಾ ಸಮುದಾಯದ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರದಲ್ಲಿ ಬಂಜಾರಾ ಸಮುದಾಯದ ಕಿಚ್ಚು ಹೆಚ್ಚಿದ್ದು, ತಾಲೂಕಿನಾದ್ಯಂತ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ. ಒಳಮೀಸಲಾತಿ ವಿಂಗಡಣೆ ವಿರೋಧಿಸಿ ಶಿಕಾರಿಪುರ ತಾಲೂಕಿನಲ್ಲಿ ಬಂಜಾರಾ ಸಮುದಾಯದವರು ಕರೆಕೊಟ್ಟಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, Read more…

ʼಅಗ್ನಿವೀರ್‌ ವಾಯು’ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಭಾರತೀಯ ವಾಯುಪಡೆಯ ಅಗ್ನಿಪಥ್‌ ಯೋಜನೆಯಡಿಯಲ್ಲಿ ಅಗ್ನಿವೀರ್‌ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೊಂದಾಯಿಸಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ. Read more…

BREAKING: ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿ ಬೆಂಕಿ ಅವಘಡ

ಬಳ್ಳಾರಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ-ತೆಕ್ಕಲಕೋಟೆ ಬಳಿ ನಡೆದಿದೆ. ಸಿರುಗುಪ್ಪದ ವಿಶ್ವಜ್ಯೋತಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, Read more…

ಶೀಘ್ರದಲ್ಲೇ ಶುರುವಾಗಲಿದೆ ಇಂಡಿಯನ್ ಡಾಕ್ಟರ್ಸ್ ಪ್ರೀಮಿಯರ್ ಲೀಗ್ (IDPL); ಇದು ವೈದ್ಯರ ಕ್ರಿಕೆಟ್ ಲೋಕ

ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ ಪುರುಷರ ಐಪಿಎಲ್, ಮಹಿಳಾ ಐಪಿಎಲ್, ಸಿಸಿಎಲ್ ಸೇರಿದಂತೆ ಹಲವು ಕ್ರಿಕೆಟ್ ಪಂದ್ಯಾವಳಿಗಳ ಬೆನ್ನಲ್ಲೇ ವೈದ್ಯರ ಕ್ರೆಕೆಟ್ ಪಂದ್ಯಾವಳಿ ಶುರುವಾಗಲಿದೆ. ಇಂಡಿಯನ್ ಡಾಕ್ಟರ್ಸ್ ಪ್ರೀಮಿಯರ್ Read more…

BIG NEWS: ರಾಹುಲ್ ಪರ ನಿಲ್ಲಲು ವಿಪಕ್ಷಗಳ ಎಲ್ಲ ಸಂಸದರ ರಾಜೀನಾಮೆಗೆ RJD ಶಾಸಕನ ಕರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಪ್ರತಿಭಟಿಸಿ ವಿರೋಧ ಪಕ್ಷದ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕೆಂದು ಆರ್‌.ಜೆ.ಡಿ. ಶಾಸಕ ಭಾಯಿ ವೀರೇಂದ್ರ ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಬೆದರಿಕೆ Read more…

ತಮ್ಮ ಮಾಜಿ ಪತ್ನಿ ವಿರುದ್ಧ 100 ಕೋಟಿ ರೂ. ಪರಿಹಾರ ಕೇಳಿ ಮಾನನಷ್ಟ ಕೇಸ್ ದಾಖಲಿಸಿದ ನಟ ನವಾಜುದ್ದೀನ್ ಸಿದ್ದಿಕಿ

ಮಾನನಷ್ಟ ಪರಿಹಾರ ಕೋರಿ ನಟ ನವಾಜುದ್ದೀನ್ ಸಿದ್ದಿಕಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾನನಷ್ಟ ಮತ್ತು ಕಿರುಕುಳದ ಆರೋಪದಲ್ಲಿ ಸಹೋದರ ಶಂಶುದ್ದೀನ್ ಮತ್ತು ತಮ್ಮ ಮಾಜಿ ಪತ್ನಿ ಅಂಜನಾ ಪಾಂಡೆ Read more…

BREAKING NEWS: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತರ ಗುಂಪು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ಹುಟ್ಟುಹಬ್ಬದ ಪಾರ್ಟಿ ಮಾಡಲು ಹೋದ ಯುವಕ ಓಯೋ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಒಡಿಶಾದ ಖಂಡಗಿರಿಯ ಓಯೋ ಹೋಟೆಲ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ದುರ್ಗಾ ಪ್ರಸಾದ್ ಮಿಶ್ರಾ ಎಂದು ಗುರುತಿಸಲಾದ ಈ ಯುವಕ, ಕಟಕ್ ಜಿಲ್ಲೆಯ ನಿಯಾಲಿ Read more…

BIG NEWS: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಹಾಗೂ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ಧನ ರೆಡ್ಡಿ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ನೂತನ ಪಕ್ಷದ ಮೂಲಕ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಇಂದು ತಮ್ಮ ಪಕ್ಷದ Read more…

ಎಬೋಲಾದಷ್ಟೇ ಭೀತಿ ಮೂಡಿಸಿದ ಮಾರ್ಬರ್ಗ್ ಸೋಂಕು; ಬೆಚ್ಚಿಬಿದ್ದ ಆಫ್ರಿಕಾ

ಮಾರ್ಬರ್ಗ್ ವೈರಸ್‌ ಸೋಂಕಿನಿಂದ ಆಫ್ರಿಕಾದ ಈಕ್ವೇಟೋರಿಯಲ್ ಗಿನಿಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹೆಮಾರಾಜಿಕ್ ಜ್ವರದ ಕಾರಣ ಇನ್ನೂ 20 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ Read more…

ಸಾರಸ್‌ ಕೊಕ್ಕರೆ ರಕ್ಷಿಸಿದ್ದ ಆರೀಫ್ ಖಾನ್‌ಗೆ ಅರಣ್ಯ ಇಲಾಖೆಯಿಂದ ನೋಟೀಸ್

ಗಾಯಗೊಂಡಿದ್ದ ಸಾರಸ್‌ ಕೊಕ್ಕರೆಯೊಂದನ್ನು ರಕ್ಷಿಸಿ ಆರೈಕೆ ಮಾಡಿ ಸುದ್ದಿಯಾಗಿದ್ದ ಆರೀಫ್ ಖಾನ್ ಗುಜ್ಜರ್‌ ಎಂಬ ವ್ಯಕ್ತಿ ವಿರುದ್ಧ ಉತ್ತರ ಪ್ರದೇಶ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಈ ಕುರಿತು Read more…

ಸರ್ಕಾರದಿಂದ ಸಿಗಲಿದೆಯಾ ಉಚಿತ 239 ರೂಪಾಯಿ ರೀಚಾರ್ಜ್ ? ಇಲ್ಲಿದೆ ವೈರಲ್‌ ಸುದ್ದಿ ಹಿಂದಿನ ಅಸಲಿ ಸತ್ಯ

ಕೇಂದ್ರ ಸರ್ಕಾರದ ಮಾಹಿತಿ ಪ್ರಸರಣದ ಅಂಗವಾದ ಮಾಧ್ಯಮ ಮಾಹಿತಿ ಬ್ಯೂರೋ (ಪಿಐಬಿ) ವಾಟ್ಸಾಪ್‌ನಲ್ಲಿ ಸದ್ದು ಮಾಡುತ್ತಿರುವ ಸುಳ್ಳು ಸುದ್ದಿಯೊಂದರ ಕುರಿತು ಸ್ಪಷ್ಟನೆ ಕೊಟ್ಟಿದೆ. ಸಂದೇಶದಲ್ಲಿರುವ ’ನೀಲಿ ಬಣ್ಣದ ಲಿಂಕ್’ Read more…

Video | ನಿಸ್ಸಾನ್ 1 ಟನ್ ಚಾಲನೆ ಮಾಡಿದ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

ಸೂಪರ್‌ ಲಕ್ಸೂರಿ ವಾಹನ ನಿಸ್ಸಾನ್‌ 1 ಟನ್ ಚಾಲನೆ ಮಾಡಿದ ಕ್ರಿಕೆಟಿಗ ಸೂರ್ಯ ಕುಮಾರ್‌ ಯಾದವ್‌ ಈ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆಯುವ ಸ್ಪಷ್ಟೀಕರಣ ನೀಡಿದ್ದಾರೆ. ಸಂಪೂರ್ಣ Read more…

ವಿದ್ಯುತ್‌ ಬಿಲ್ ವಸೂಲಿ ಮಾಡಲು ಬೈಕ್ ವಶಕ್ಕೆ ಪಡೆದ ಸಿಬ್ಬಂದಿ; ಅರೆನಗ್ನ ಸ್ಥಿತಿಯಲ್ಲಿ ಅಟ್ಟಿಸಿಕೊಂಡು ಹೋದ ಮಹಿಳೆ

ವಿದ್ಯುತ್‌ ಬಿಲ್ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ನ ಮನೆಯ ವಸ್ತುಗಳನ್ನು ವಶಕ್ಕೆ ಪಡೆಯಲು ಬಂದ ವಿದ್ಯುತ್‌ ಪ್ರಸರಣ ಇಲಾಖೆ ಸಿಬ್ಬಂದಿಯನ್ನು ಅರೆನಗ್ನ ಸ್ಥಿತಿಯಲ್ಲೇ ಮಹಿಳೆಯೊಬ್ಬರು ಅಟ್ಟಿಸಿಕೊಂಡು ಹೋದ Read more…

ಮತ್ತೆ ಏರಿಕೆಯಾಗಲಿದೆಯಾ ರೆಪೋ ದರ ? ಎಲ್ಲರ ಚಿತ್ರ ಏಪ್ರಿಲ್ 6 ರ‌ RBI ಸಭೆಯತ್ತ…!

2023-24ರ ವಿತ್ತೀಯ ವರ್ಷದ ಮೊದಲ ದ್ವೈ-ಮಾಸಿಕ ಹಣಕಾಸು ನೀತಿ ಸಭೆಯ ವೇಳೆ ದೇಶೀ ಹಾಗೂ ಜಾಗತಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಿದೆ. ಚಿಲ್ಲರೆ ಹಣದುಬ್ಬರ ಹಾಗೂ Read more…

ಇನ್ನಷ್ಟು ಸುರಕ್ಷಿತ ಹಾಗೂ ಸ್ಟೈಲಿಶ್ ಹೋಂಡಾ ಸಿಟಿ 2023; ಇಲ್ಲಿದೆ ಅದರ ವಿಶೇಷತೆ

ಕಳೆದ 25 ವರ್ಷಗಳಿಂದಲೂ ಜನಪ್ರಿಯವಾಗಿರುವ ಹೋಂಡಾ ಸಿಟಿ ಕಾರಿನ 2023ರ ಅವತರಣಿಕೆಯಲ್ಲಿ ಹೊಸ ಲುಕ್‌ನಲ್ಲಿ ಮಾರುಕಟ್ಟೆಗೆ ಬಂದಿದೆ. ಎಸ್‌ಯುವಿಗಳು ಭಾರತದ ಕಾರು ಮಾರುಕಟ್ಟೆ ಆಳುತ್ತಿರುವ ಸಂದರ್ಭದಲ್ಲಿಯೇ ಮಧ್ಯಮ ಗಾತ್ರ‍ದ Read more…

BIG NEWS: ಹೊಡಿ ಬಡಿ ಅನ್ನುವುದು ಕಾಂಗ್ರೆಸ್ ಸಂಸ್ಕೃತಿ; ಶಾಸಕ ಬೆಲ್ಲದ್ ವಾಗ್ದಾಳಿ

ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ಶ್ರೀಗಳಿಗೆ ಕರೆ ಮಾಡಿ ಒತ್ತಡ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಹೊಡಿ ಬಡಿ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ಜೋರಾಗಿದೆ ಕುರುಡು ಕಾಂಚಾಣದ ಸದ್ದು

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಕಂತೆ ಕಂತೆ ಅಕ್ರಮ ಹಣವನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿ-ಕಾರವಾರ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ Read more…

ಶ್ರೀ ಕೃಷ್ಣನಿಗೆ ಅರ್ಪಿತವಾದ ಕವ್ವಾಲಿ; ನೆಟ್ಟಿಗರ ಹೃದಯ ಗೆದ್ದ ಮುಸ್ಲಿಂ ಯುವತಿ

ಸಂಗೀತಕ್ಕೆ ದೇಶ, ಭಾಷೆ, ಧರ್ಮದ ಯಾವುದೇ ಎಲ್ಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೈದರಾಬಾದ್‌ನ ನವಾಬ್ ಸಾದಿಕ್ ಜಂಗ್ ಬಹದ್ದೂರ್‌ ರಚಿಸಿದ್ದು ಎನ್ನಲಾಗುವ ಈ ಕವ್ವಾಲಿಯು ಶ್ರೀ ಕೃಷ್ಣನನ್ನು ’ಕನ್ಹಯಾ’ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...