alex Certify Latest News | Kannada Dunia | Kannada News | Karnataka News | India News - Part 193
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ, ಶ್ರೀರಾಮುಲುಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಪಿಪಿಇ ಕಿಟ್ ಖರೀದಿಲೆಯಲ್ಲಿ 14 ಕೋಟಿ ರೂಪಾಯಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು Read more…

ಆಕರ್ಷಕವಾದ ಕಣ್ರೆಪ್ಪೆ ಪಡೆಯಲು ಅನುಸರಿಸಿ ಈ ಟಿಪ್ಸ್

ಕಣ್ಣು ಆಕರ್ಷಕವಾಗಿ ಕಾಣಬೇಕು ಎಂಬುದು ಬಹುತೇಕರ ಬಯಕೆಯೂ ಹೌದು. ಅದಕ್ಕಾಗಿ ಕೆಲವು ಸರಳ ಟಿಪ್ಸ್ ಗಳು ಇಲ್ಲಿವೆ. ಹರಳೆಣ್ಣೆಗೆ ಅಲೋವೆರಾ ಜೆಲ್ ಬೆರೆಸಿ ಹತ್ತಿ ಬಟ್ಟೆಯ ಸಹಾಯದಿಂದ ಕಣ್ಣಿನ Read more…

ಬಿಳಿ ಕೂದಲು ಕಪ್ಪಾಗಿಸಲು ಇಲ್ಲಿದೆ ʼನೈಸರ್ಗಿಕ ಡೈʼ

ಹಿಂದಿನ ಕಾಲದಲ್ಲಿ 60 ವರ್ಷದ ನಂತರ ಬಿಳಿ ಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಚಿಕ್ಕ ಮಕ್ಕಳಲ್ಲೂ ಬಿಳಿ ಕೂದಲಿನ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಮುಖ್ಯ Read more…

6 ತಿಂಗಳು ವಿದ್ಯಾರ್ಥಿನಿ ಒತ್ತೆಯಾಗಿಟ್ಟುಕೊಂಡು ಅತ್ಯಾಚಾರ: ಶಿಕ್ಷಕರು ಅರೆಸ್ಟ್

ಉತ್ತರ ಪ್ರದೇಶದ ಕಾನ್ಪುರದ ಪ್ರತಿಷ್ಠಿತ ಸಂಸ್ಥೆಯೊಂದರ ಇಬ್ಬರು ಶಿಕ್ಷಕರು ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿಟ್ಟು ಆರು ತಿಂಗಳ ಕಾಲ ಅತ್ಯಾಚಾರವೆಸಗಿದ್ದಾರೆ. ಬಾಲಕಿ ಧೈರ್ಯ ತಂದುಕೊಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ Read more…

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈಓವರ್ ಮೇಲೆ ಕಾರ್ ಪಲ್ಟಿಯಾಗಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ಮೇಲೆ ಕ್ರೆಟಾ ಕಾರ್ ಪಲ್ಟಿಯಾಗಿದೆ. ಯಶವಂತಪುರ ಫ್ಲೈಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಿಗೆ ಸಣ್ಣ ಪುಟ್ಟ Read more…

ನೆಗಡಿ ಕಿರಿಕಿರಿಗೆ ಈ ಸಿಂಪಲ್ ಟಿಪ್ಸ್ ಇಂದ ಹೇಳಿ ಗುಡ್‌ ಬೈ

ಚಳಿಗಾಲದಲ್ಲಿ ತಪ್ಪದೇ ಎಲ್ಲರನ್ನು ಕಾಡೋ ಸಮಸ್ಯೆ ಅಂದ್ರೆ ನೆಗಡಿ. ಒಬ್ಬರಿಂದ ಮತ್ತೊಬ್ಬರಿಗೆ ಹರಡೋ ನೆಗಡಿಗೆ ವೈರಾಣುಗಳು ಕಾರಣವೆಂದು ಹೇಳಲಾಗಿದೆ. ನೆಗಡಿಯಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ವೈರಾಣುಗಳು ಗಾಳಿಯಲ್ಲಿ ಹರಡಿ Read more…

ಮತ್ತೊಂದು ಮಹಾ ವಂಚನೆ ಬೆಳಕಿಗೆ: ಯಾವುದೇ ಶ್ಯೂರಿಟಿ ಇಲ್ಲದೇ ಲೋನ್ ಕೊಡಿಸುವುದಾಗಿ 2 ಸಾವಿರಕ್ಕೂ ಅಧಿಕ ಮಂದಿಗೆ ಟೋಪಿ

ಬೆಂಗಳೂರು: ಬೆಂಗಳೂರಿನಲ್ಲಿ ಲೋನ್ ಕೊಡಿಸುವುದಾಗಿ ಸುಮಾರು 2000ಕ್ಕೂ ಹೆಚ್ಚು ಜನರಿಗೆ ನಾಲ್ವರು ವಂಚನೆ ಮಾಡಿದ್ದಾರೆ. ಆನಂದ್, ರೇಷ್ಮಾ, ಅಂಜನ್, ಆನಿಯಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಯಾವುದೇ ಶ್ಯೂರಿಟಿ Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ಮತದಾರರಿಗೆ ಚುನಾವಣಾ ಆಯೋಗದಿಂದ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು, Read more…

ಆಲೂಗಡ್ಡೆ ದೀರ್ಘ ಕಾಲ ಹಾಳಾಗದಂತೆ ಹೀಗೆ ಸಂಗ್ರಹಿಸಿಡಿ

ಆಲೂಗಡ್ಡೆ ಮನೆಯಲ್ಲಿ ಎಲ್ಲರಿಗೂ ಬಲು ಇಷ್ಟವೇ. ಆದರೆ ಅದನ್ನು ದೀರ್ಘ ಕಾಲದ ತನಕ ಸಂಗ್ರಹಿಸಿಡುವುದು ಹೇಗೆಂದು ತಿಳಿದಿಲ್ಲ ಎನ್ನುತ್ತೀರಾ. ನಿಮ್ಮ ಸಮಸ್ಯೆ ಪರಿಹರಿಸುವುದು ಈಗ ಬಲು ಸುಲಭ. ಆಲೂಗಡ್ಡೆಯನ್ನು Read more…

ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ: ಮೋದಿಗೆ ಸಿಎಂ ಸಿದ್ಧರಾಮಯ್ಯ ಮನವಿ

ಬೆಂಗಳೂರು: ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ ಎಂದು ಪ್ರಧಾನಿ  ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ Read more…

ʼಚಾಕೊಲೇಟ್ʼ ತಿನ್ನುವವರಿಗೊಂದು ಸಿಹಿ ಸುದ್ದಿ; ಒತ್ತಡ ಕಡಿಮೆ ಮಾಡುವಲ್ಲಿಯೂ ಇದು ಸಹಕಾರಿ

ಚಾಕೊಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಕೋಕೋದಿಂದ ಮಾಡಿರುವ ಚಾಕೊಲೇಟ್ ಅಂದ್ರೆ ಅನೇಕರಿಗೆ ಪಂಚಪ್ರಾಣ. ದಕ್ಷಿಣ ಅಮೆರಿಕಾದ ಮೂಲ ನಿವಾಸಿಗಳು ಅನೇಕ Read more…

ಕೈಗಳ ಅಂದ ಹೆಚ್ಚಿಸಲು ಮನೆಯಲ್ಲೇ ಮಾಡಿ ʼಮ್ಯಾನಿಕ್ಯೂರ್‌ʼ

ಉಗುರುಗಳನ್ನು ಕತ್ತರಿಸಿ ಅದನ್ನು ಶುಚಿಯಾಗಿ, ಆಕರ್ಷಕವಾಗಿ ಇಡುವುದು ಒಂದು ಕಲೆ. ಇಲ್ಲಿ ನಾವು ಬಿಳಿ ಬಣ್ಣದ ಉಗುರಿನ ಸೌಂದರ್ಯ ಪಡೆಯುವುದು ಹೇಗೆ ಅಂತ ವಿವರಿಸಿದ್ದೇವೆ ನೋಡಿ. * ಎರಡು Read more…

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ನವದೆಹಲಿ: ದೆಹಲಿಯ ಕ್ರಿಶನ್ ವಿಹಾರ್‌ನ ಆರ್‌ಡಿ ಪಬ್ಲಿಕ್ ಸ್ಕೂಲ್ ಬಳಿಯ ಕ್ಯೂ-ಬ್ಲಾಕ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಎರಡು ಅಂತಸ್ತಿನ ಮನೆಯ ಅರ್ಧದಷ್ಟು ಕುಸಿದಿದೆ. 24 Read more…

BREAKING: ಭದ್ರತಾಪಡೆ ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ನವದೆಹಲಿ: ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ರಾಜಪುರ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಚಿನಾರ್ ಕಾರ್ಪ್ಸ್ ಪ್ರಕಾರ, Read more…

ಮಹಿಳೆ ಅಥವಾ ಪುರುಷ ಹಾಸಿಗೆ ಮೇಲೆ ಮಾಡಲೇಬಾರದು ಈ ಕೆಲಸ

ಈಗಿನ ಜೀವನ ಶೈಲಿ ಬದಲಾಗಿದೆ. ಜನರು ಸಮಯದ ಜೊತೆ ಓಡುತ್ತಿದ್ದಾರೆ. ಪದ್ಧತಿ, ಸಂಪ್ರದಾಯಗಳು ಮೂಲೆ ಗುಂಪಾಗಿವೆ. ಇದರಿಂದಾಗಿ ಅನೇಕ ಸಮಸ್ಯೆಗಳು ಕಾಣಿಸಿಕೊಳ್ತಾ ಇವೆ. ಮಲಗುವುದರಿಂದ ಹಿಡಿದು ಊಟ, ಪಾಠ Read more…

ಕಾರ್ತಿಕ ಮಾಸದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ʼದೀಪʼ ಬೆಳಗುವ ವಿಧಾನ ಹೀಗಿರಲಿ

ಹಿಂದೂ ಧರ್ಮದಲ್ಲಿ ದೀಪಕ್ಕೆ ಬಹಳ ಮಹತ್ವವಿದೆ. ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಮನೆಯಲ್ಲಿ ದೀಪ ಹಚ್ಚುವವರಿದ್ದಾರೆ. ಕಾರ್ತಿಕ ಮಾಸದಲ್ಲಿ ಪ್ರತಿ ದಿನ ತುಳಸಿ ಗಿಡದ ಬಳಿ ಹಾಗೂ Read more…

ಕೌಟುಂಬಿಕ ಕಲಹ: ಪತಿಯಿಂದಲೇ ಕುತ್ತಿಗೆ ಬಿಗಿದು ಪತ್ನಿ ಹತ್ಯೆ

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ನಡೆದಿದೆ 26 ವರ್ಷದ ಗೌರಮ್ಮ ಕೊಲೆಯಾದ Read more…

ಮಣಿಪುರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿ ಸಜೀವದಹನ

ಮಣಿಪುರದ ಜಿರಿಬಾಮ್ ಜಿಲ್ಲೆಯ ಬುಡಕಟ್ಟು ಗ್ರಾಮದಲ್ಲಿ 31 ವರ್ಷದ ಮಹಿಳೆ ಮೇಲೆ ಉಗ್ರಗಾಮಿಗಳು ಅತ್ಯಾಚಾರ ಎಸಗಿ ಜೀವಂತ ಸುಟ್ಟು ಹಾಕಿದ್ದಾರೆ. ಗುರುವಾರ ರಾತ್ರಿ ಉಗ್ರರು ಗ್ರಾಮದ ಮೇಲೆ ದಾಳಿ Read more…

BREAKING: ಸಚಿವ ಸುಧಾಕರ್ ನಿವಾಸದ ಮುಂದೆಯೇ ಹೊತ್ತಿ ಉರಿದ ಸ್ಕಾರ್ಪಿಯೋ ಕಾರ್

ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ನಿವಾಸದ ಮುಂದೆ ಸ್ಕಾರ್ಪಿಯೋ ಕಾರ್ ಹೊತ್ತಿ ಉರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಮಾಡಪ್ಪಲ್ಲಿ ಬಡಾವಣೆಯಲ್ಲಿರುವ ಸಚಿವರ ನಿವಾಸದ ಬಳಿ ಘಟನೆ Read more…

ಟ್ಯಾಂಕರ್ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ಉಳ್ಳಾಲ ಸಮೀಪದ ತೊಕ್ಕೊಟ್ಟು -ಮಂಗಳೂರು ವಿಶ್ವವಿದ್ಯಾಲಯ ರಸ್ತೆಯ ಚೆಂಬುಗುಡ್ಡೆ ಕೆರೆಬೈಲು ಬಳಿ ಶನಿವಾರ ಸಂಜೆ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

BIG NEWS: ಜಾಮೀನು ಅರ್ಜಿ ಬಗ್ಗೆ ನಿರ್ಧಾರ ಒಂದು ದಿನ ವಿಳಂಬವಾದರೂ ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ವರ್ಷಗಟ್ಟಲೆ ಬಾಕಿ ಇರಿಸುವ ಅಭ್ಯಾಸವನ್ನು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಅಂತಹ ವಿಷಯಗಳನ್ನು ನಿರ್ಧರಿಸುವಲ್ಲಿ ಒಂದು ದಿನ ವಿಳಂಬವಾದರೂ ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸಾವು

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡಿಕ್ಕಿ Read more…

BREAKING: ಚನ್ನಪಟ್ಟಣದಲ್ಲಿ ನಿರೀಕ್ಷೆಗೂ ಮೀರಿ ನಿಖಿಲ್ ಗೆಲುವಿನ ವಿಶ್ವಾಸ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ವಿಶ್ವಾಸ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ತೌಟಹಳ್ಳಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದ Read more…

SHOCKING: ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಮೆಣಸಿನ ಪುಡಿ ಹಚ್ಚಿ, ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ

ಉತ್ತರ ಕೇರಳದಲ್ಲಿ ವಿದ್ಯಾರ್ಥಿಗೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಮದರಸಾ ಶಿಕ್ಷಕನು ಬಾಲಕನ ಖಾಸಗಿ ಭಾಗಗಳಿಗೆ ಮೆಣಸಿನ Read more…

BREAKING NEWS: ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಬಿಇ ವಿದ್ಯಾರ್ಥಿ

ಮಂಡ್ಯ: ಸ್ನೇಹಿತರೊಂದಿಗೆ ಈಜಲು ಹೋಗಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. 22 ವರ್ಷದ ಯಶ್ವಂತ್ ನೀರು Read more…

‘ಚಾಂಪಿಯನ್ಸ್ ಟ್ರೋಫಿ’ಗಾಗಿ ಪಾಕಿಸ್ತಾನಕ್ಕೆ ಹೋಗಲ್ಲ ಭಾರತ: ಐಸಿಸಿಗೆ ಬಿಸಿಸಿಐ ಮಾಹಿತಿ

ನವದೆಹಲಿ: 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ(ಐಸಿಸಿ) ತಿಳಿಸಿದೆ. ಮುಂದಿನ ವರ್ಷ Read more…

BREAKING NEWS: ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ Read more…

ಮೆಜೆಸ್ಟಿಕ್‌, ಲಾಲ್‌ಬಾಗ್‌, ಚಿಕ್ಕಪೇಟೆಯೂ ವಕ್ಫ್ ಆಸ್ತಿ; ನಾಳೆ ವಿಧಾನಸೌಧವೂ ತಮ್ಮದೆಂದರೆ ಅಚ್ಚರಿ ಇಲ್ಲ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹಾವೇರಿ: ತುಷ್ಟೀಕರಣದ ಪಿತಾಮಹ ಭ್ರಷ್ಟ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದಾಗಿ ಇಂದು ವಕ್ಫ್‌ ಅತಿರೇಕದ ಉತ್ತುಂಗಕ್ಕೆ ಏರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ Read more…

SHOCKING NEWS: ಸ್ಕೂಲ್ ನಲ್ಲಿ ಗಲಾಟೆ ಮಾಡಿದ್ದಕ್ಕೆ ಬಾಲಕಿಯ ಭುಜದ ಮೂಳೆ ಮುರಿಯುವಂತೆ ಹೊಡೆದ ಟೀಚರ್?

ಬೆಂಗಳೂರು: ಇತ್ತೀಚೆಗೆ ಶಿಕ್ಷಕಿಯೊಬ್ಬರು ಬಾಲಕನ ಹಲ್ಲು ಮುರಿಯುವಂತೆ ಹೊಡೆದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ಟೀಚರ್ ಓರ್ವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...