alex Certify Latest News | Kannada Dunia | Kannada News | Karnataka News | India News - Part 1934
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ನೋಡನೋಡುತ್ತಿದ್ದಂತೆ ಗಿರಗಟ್ಲೆಯಂತೆ ತಿರುಗಿ ಪತನಗೊಂಡ ಹೆಲಿಕಾಪ್ಟರ್

ನಾಲ್ಕು ಮಂದಿ ಸಮವಸ್ತ್ರಧಾರಿಗಳನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯನ್ ಮಿಲಿಟರಿ ಹೆಲಿಕಾಪ್ಟರ್‌ ಒಂದು ಕ್ಯುಬಿಡೋ ಎಂಬ ನಗರದ ಮೇಲೆ ನೆಲಪ್ಪಳಿಸಿದ ಪರಿಣಾಮ, ಒಳಗಿದ್ದವರೆಲ್ಲಾ ಮೃತಪಟ್ಟಿದ್ದಾರೆ. ಆಲ್ಟೋ ಹಾಗೂ ಮೆಡಿಯೋ ಬೌಡೋದಲ್ಲಿ ಸೇವೆಯಲ್ಲಿರುವ Read more…

BIG NEWS: ಹುಬ್ಬಳ್ಳಿಯ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ʼಗಿನ್ನಿಸ್‌ʼ ದಾಖಲೆಗೆ ಸೇರ್ಪಡೆ

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. Read more…

ವಧು ಮೈ ಮೇಲಿದ್ದ​ ಆಭರಣಗಳನ್ನು ನೋಡಿ ಸುಸ್ತಾದ ನೆಟ್ಟಿಗರು; ವಿಡಿಯೋ ವೈರಲ್

ವಧುವಿನ ಅಲಂಕಾರಗಳ ಅನೇಕ ವಿಡಿಯೋಗಳು ಜಾಲತಾಣದಲ್ಲಿ ವೈರಲ್​ ಆಗುತ್ತವೆ. ಅವುಗಳ ಪೈಕಿ ಕೆಲವೊಂದು ವಿಶೇಷ ಗಮನ ಸೆಳೆಯುತ್ತದೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ದೆಹಲಿಯ ವೃತ್ತಿಪರ‌ Read more…

ಬಾಲಕನ ಜಿಮ್ನಾಸ್ಟಿಕ್ ಚಲನೆಗಳ ವಿಡಿಯೋ ವೈರಲ್​: ನೆಟ್ಟಿಗರು ಫಿದಾ

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದಲ್ಲಿ ಜೂನಿಯರ್ “ಟೈಗರ್ ಶ್ರಾಫ್” ವಾಸಿಸುತ್ತಿದ್ದಾನೆ. ಪರಿಪೂರ್ಣವಾದ ಚಮತ್ಕಾರಿಕ ಚಲನೆಗಳೊಂದಿಗೆ ಜೂನಿಯರ್ “ಟೈಗರ್ ಶ್ರಾಫ್” ಎಲ್ಲರ ಗಮನ ಸೆಳೆಯುತ್ತಿದ್ದಾನೆ. ಈ ಧೈರ್ಯಶಾಲಿ ಬಾಲಕ ತನ್ನ Read more…

Shocking News: ಅಮೆರಿಕದಲ್ಲಿ ಹೊಸ ಅಪಾಯಕಾರಿ ಶಿಲೀಂಧ್ರ ಪತ್ತೆ

ಅಮೆರಿಕದಲ್ಲಿ ಹೊಸ ಮತ್ತು ಅಪಾಯಕಾರಿ ಶಿಲೀಂಧ್ರವು ವೇಗವಾಗಿ ಹರಡುತ್ತಿದೆ. ಕ್ಯಾಂಡಿಡಾ ಔರಿಸ್ ಅಥವಾ ಸಿ. ಔರಿಸ್ ಎಂದು ಕರೆಯಲ್ಪಡುವ ಈ ಔಷಧ-ನಿರೋಧಕ ಶಿಲೀಂಧ್ರವು ವೇಗವಾಗಿ ಹರಡುತ್ತಿದ್ದು, ತೀವ್ರ ಅನಾರೋಗ್ಯವನ್ನು Read more…

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಉಗ್ರರೊಂದಿಗಿನ ಗುಂಡಿನ ಚಕಮಕಿ ವೇಳೆ ಐಎಸ್ಐ ಟಾಪ್ ಬ್ರಿಗೇಡಿಯರ್ ಹತ್ಯೆ

ಪಾಕಿಸ್ತಾನದ ದಕ್ಷಿಣ ವಜಿರಿಸ್ತಾನದ ಅಂಗೂರ್ ಅಡ್ಡಾದಲ್ಲಿ ಹಾರ್ಡ್‌ಕೋರ್ ಭಯೋತ್ಪಾದಕರ ಜೊತೆಗಿನ ಎನ್‌ ಕೌಂಟರ್‌ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್(ಐಎಸ್‌ಐ) ನ ಬ್ರಿಗೇಡಿಯರ್ ಮುಸ್ತಫಾ ಕಮಲ್ ಬಾರ್ಕಿ ಕೊಲ್ಲಲ್ಪಟ್ಟರು ಎಂದು ಪಾಕಿಸ್ತಾನ Read more…

ಕವಾಸಕಿಯ 2 ಮಾದರಿಗಳು ಭಾರತದಲ್ಲಿ ಬಿಡುಗಡೆ: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಕವಾಸಕಿ ಅಂತಿಮವಾಗಿ ತನ್ನ ಪ್ರಮುಖ ಮಾದರಿಗಳಾದ ನಿಂಜಾ Z H2 ಮತ್ತು Z H2 SE ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆಯು 23.02 ಲಕ್ಷದಿಂದ (ಎಕ್ಸ್ Read more…

ಆರ್ಥಿಕ ಹಿಂಜರಿತ ಪರಿಣಾಮ 3 ತಿಂಗಳಲ್ಲಿ 1.5 ಲಕ್ಷ ಉದ್ಯೋಗ ಕಡಿತ

ವಾಷಿಂಗ್ಟನ್: ಆರ್ಥಿಕ ಹಿಂಜರಿತ ಪರಿಣಾಮ ಕಳೆದ ಮೂರು ತಿಂಗಳಲ್ಲಿ 1.5 ಲಕ್ಷ ಉದ್ಯೋಗ ಕಡಿತವಾಗಿವೆ. ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ಆರಂಭವಾಗಿದ್ದ ಉದ್ಯೋಗ ಕಡಿತ 2023ರಲ್ಲೂ ಮುಂದುವರೆದಿದೆ. ಈ Read more…

ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಜಣ್ಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಇಲಾಖಾ Read more…

ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, Read more…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ. ರಾಜ್ಯದ Read more…

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ – ಮುರಿದ ಮನಸ್ಸುಗಳ ಬೆಸುಗೆಯಾಗಲಿ’; ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಜಾಹೀರಾತು

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ಚುನಾವಣಾ ಕಾವು ಜೋರಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಯಸ್ಸಿನ ಕಾರಣಕ್ಕೆ Read more…

BREAKING NEWS: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್: 100 FIR ದಾಖಲು; 6 ಜನ ಅರೆಸ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಕೆಲವು ಪೋಸ್ಟರ್‌ಗಳನ್ನು ಗೋಡೆ ಮತ್ತು ಕಂಬಗಳ ಮೇಲೆ ಅಂಟಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು Read more…

‘ವಿದ್ಯಾನಿಧಿ’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್: 15,000 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನಾಳೆ ನಗದು ನೇರ ವರ್ಗಾವಣೆ

ಶ್ರಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರದಿಂದ, ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆ ಅಡಿ ಯಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ Read more…

ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ದೇವಾಲಯಗಳಲ್ಲಿಂದು ಭಕ್ತರಿಗೆ ಬೇವು – ಬೆಲ್ಲ ವಿತರಣೆ

ನಾಡಿನೆಲ್ಲೆಡೆ ಇಂದು ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆ ಮುಂಭಾಗವನ್ನು ತಳಿರು ತೋರಣಗಳಿಂದ ಅಲಂಕರಿಸಿರುವ ಭಕ್ತರು ಪೂಜೆ ಬಳಿಕ ಹಬ್ಬದ ಅಡುಗೆಗೆ ಸಜ್ಜಾಗುತ್ತಿದ್ದಾರೆ. ಇದರ ಮಧ್ಯೆ ಧಾರ್ಮಿಕ Read more…

HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಿ ವಾಹನ ನೀಡಲು ಸಾರಿಗೆ ಇಲಾಖೆ ಆದೇಶ

ಹೊಸ ವಾಹನಗಳನ್ನು ಖರೀದಿಸಿದವರಿಗೆ HSRP ನಂಬರ್ ಪ್ಲೇಟ್ ಅಳವಡಿಸಿ ವಾಹನ ನೀಡುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹೊಸ ವಾಹನ ಮಾರಾಟ ಮಳಿಗೆಯವರು ಕಡ್ಡಾಯವಾಗಿ Read more…

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಟೊಮೆಟೊ ಫೇಸ್‌ ಪ್ಯಾಕ್ ಬಳಸಿ

ಟೊಮೆಟೊವನ್ನು ಅಡುಗೆಗೆ ಹೆಚ್ಚಾಗಿ ಬಳಸುತ್ತಾರೆ. ಇದರಲ್ಲಿ ಹಲವು ಬಗೆಯ ಪೌಷ್ಟಿಕಾಂಶವಿದೆ. ಇದು ದೇಹದ ಆರೋಗ್ಯದ ಜೊತೆಗೆ ಚರ್ಮದ ಆರೋಗ್ಯಕ್ಕೂ ಬಹಳ ಸಹಕಾರಿಯಾಗಿದೆ. ಹಾಗಾಗಿ ಟೊಮೆಟೊ ಬಳಸಿ ಚರ್ಮದ ಸೌಂದರ್ಯ Read more…

ಪ್ರತಿಭಟನೆ, ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಬಿಗ್ ಶಾಕ್: ವೇತನ ಕಡಿತ ಸೇರಿ ಶಿಸ್ತು ಕ್ರಮದ ಎಚ್ಚರಿಕೆ

ನವದೆಹಲಿ: ಮುಷ್ಕರ, ಪ್ರತಿಭಟನೆಗಳಲ್ಲಿ ಭಾಗವಹಿಸಬೇಡಿ ಎಂದು ಕೇಂದ್ರ ಸರ್ಕಾರದ ನೌಕರರಿಗೆ ಎಚ್ಚರಿಕೆ ನೀಡಲಾಗಿದೆ. ಹಳೆಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಜಂಟಿ ವೇದಿಕೆ ಅಡಿಯಲ್ಲಿ ದೇಶದಾತ್ಯಂತ ಜಿಲ್ಲಾಮಟ್ಟದಲ್ಲಿ ರ್ಯಾಲಿ ನಡೆಸಲು Read more…

ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂಸತ್ ನಲ್ಲಿ Read more…

ಕ್ಲಸ್ಟರ್ ಹಂತದಲ್ಲಿ 5, 8ನೇ ತರಗತಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬ್ಲಾಕ್ ಅಥವಾ ತಾಲೂಕು ಹಂತದ ಬದಲು ಅಂತರ್ Read more…

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿ: ಉತ್ತರ ಭಾರತದಲ್ಲೂ ನಡುಗಿದ ಭೂಮಿ; ಆತಂಕದಿಂದ ಓಡಿದ ಜನ

ನವದೆಹಲಿ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಭೂಕಂಪದಿಂದ ಆರು ಜನ ಗಾಯಗೊಂಡಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್, ಪೇಶಾವರ, ರಾವಲ್ಪಿಂಡಿ ಸೇರಿದಂತೆ ಹಲವು Read more…

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

ಬೆಂಗಳೂರು: ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ಮಾರ್ಚ್ 27 ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು, ಇದನ್ನು ಮುಂದೂಡವಂತೆ ಕೋರಿ ಶಾಲೆಗಳು ಹೈಕೋರ್ಟ್ ಮೊರೆ ಹೋಗಿದ್ದು, ಈ Read more…

ನೀವು ನಿಧಾನವಾಗಿ ನಡಿಯುವವರಾ….? ಹಾಗಾದ್ರೆ ಇದನ್ನು ಓದಿ

ನೀವು ಯಾವ ವೇಗದಲ್ಲಿ ನಡೆಯುತ್ತೀರಿ ಎಂಬುದನ್ನು ಎಂದಾದ್ರೂ ಗಮನಿಸಿದ್ದೀರಾ…? ಉತ್ತರ ಇಲ್ಲ ಎಂದಾದ್ರೆ ಇಂದೇ ಗಮನ ನೀಡಿ. ನಿಮ್ಮ ನಡಿಗೆಯ ವೇಗಕ್ಕೂ ನಿಮ್ಮ ಆರೋಗ್ಯಕ್ಕೂ ಹತ್ತಿರದ ಸಂಬಂಧವಿದೆ. ನಿಮ್ಮ Read more…

ನಾಯಿ ಸಾಕುವುದರಿಂದ ಸಿಗುವ ʼಆರೋಗ್ಯʼ ಲಾಭ ಕೇಳಿದ್ರೆ ಅಚ್ಚರಿಪಡ್ತೀರಿ….!

ನಾಯಿಯನ್ನು ಎಲ್ರೂ ಇಷ್ಟಪಡ್ತಾರೆ, ಮುದ್ದಾಗಿ ಸಾಕ್ತಾರೆ. ಇದರಿಂದ ಶ್ವಾನಕ್ಕೆ ಮಾತ್ರವಲ್ಲ ನಿಮಗೂ ಲಾಭವಿದೆ ಎಂಬುದು ನಿಮಗೂ ಗೊತ್ತ ? ನಾಯಿ ಸಾಕಿದ್ರೆ ನಿಮ್ಮ ಆಯುಷ್ಯ ಹೆಚ್ಚಾಗುತ್ತದೆ. ಸ್ವೀಡನ್ ವಿಜ್ಞಾನಿಗಳು Read more…

ಯುಗಾದಿ ಹಬ್ಬದಂದು ಸವಿಯಲು ಮಾಡಿ ಕೋಕೋನಟ್ ರೈಸ್

ಹಬ್ಬದ ದಿನ ಸಾಮಾನ್ಯವಾಗಿ ಈರುಳ್ಳಿ, ಬೆಳ್ಳುಳ್ಳಿ ತಿನ್ನೋದಿಲ್ಲ. ಏನಾದ್ರೂ ಸಿಹಿ ತಿನಿಸಿನ ಜೊತೆಗೆ ಸಿಂಪಲ್‌ ಆದ ರುಚಿಯಾದ ಅಡುಗೆ ಮಾಡೇ ಮಾಡ್ತಾರೆ. ಈ ಬಾರಿ ಯುಗಾದಿ ಹಬ್ಬದ ಸೊಬಗನ್ನು Read more…

ನಾಡಿನೆಲ್ಲೆಡೆ ಇಂದು ಸಂಭ್ರಮದ ಯುಗಾದಿ

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಕಂಡು ಬರುತ್ತಿದೆ. ನೂತನ ವರ್ಷದ ಆರಂಭ ಎಂದೇ ಹೇಳಲಾಗುವ ಯುಗಾದಿ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಯುಗಾದಿ ಸಂದರ್ಭದಲ್ಲಿ ಖರೀದಿ ಭರಾಟೆಯೂ ಜೋರಾಗಿರುತ್ತದೆ. ಈಗಾಗಲೇ Read more…

ಮಾರ್ಚ್ 24 ರಿಂದ ರಂಜಾನ್ ಪ್ರಾರಂಭ ನಿರೀಕ್ಷೆ

ಭಾರತದಲ್ಲಿ ರಂಜಾನ್ ಮಾರ್ಚ್ 24 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಯುಎಇಯಲ್ಲಿ ಮಾರ್ಚ್ 23 ರಂದು ಪ್ರಾರಂಭವಾಗುತ್ತದೆ. ಸೌದಿ ಅರೇಬಿಯಾದಲ್ಲಿ ಚಂದ್ರನ ನೋಡಲಾಗಿಲ್ಲ, ಆದ್ದರಿಂದ ರಂಜಾನ್ ಬುಧವಾರ (ಮಾರ್ಚ್ 22) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...