alex Certify Latest News | Kannada Dunia | Kannada News | Karnataka News | India News - Part 1938
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗಿರಲಿ ಯುಗಾದಿಯ ಸಂಪ್ರದಾಯಬದ್ದ ಪೂಜಾ ವಿಧಾನ

ನಾಡಿನ ಜನ ಸಂಭ್ರದಿಂದ ಆಚರಿಸುವ ಹಬ್ಬ ಯುಗಾದಿ. ಹೊಸ ಬಟ್ಟೆ ತೊಟ್ಟು, ಮನೆಯನ್ನು ಅಲಂಕರಿಸಿ, ಬೇವು-ಬೆಲ್ಲ ತಿಂದ್ರೆ ಹಬ್ಬ ಮುಗಿಯಲಿಲ್ಲ. ಸಂಪ್ರದಾಯದಂತೆ ಹಬ್ಬ ಆಚರಿಸುವವರು ಈಗ್ಲೂ ನಮ್ಮಲ್ಲಿದ್ದಾರೆ. ಯುಗಾದಿ Read more…

ಈ ರಾಶಿಯವರಿಗಿಂದು ಕನಸು ನನಸಾಗಲಿದೆ

ಮೇಷ : ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಣಕಾಸಿನ ವಿಚಾರದಲ್ಲಿಯೂ ನಿಮಗಿದು ಉತ್ತಮ ದಿನ. ಬಹುದಿನಗಳಿಂದ ಕಾಣುತ್ತಿದ್ದ ಕನಸೊಂದು ನನಸಾಗಲಿದೆ. ಮಾನಸಿಕವಾಗಿ ನೆಮ್ಮದಿ ಇದೆ. ವೃಷಭ : ಕೆಲವು Read more…

ನಾಡಿನಾದ್ಯಂತ ಮನೆ ಮಾಡಿದೆ ʼಯುಗಾದಿʼ ಸಂಭ್ರಮ

ದಕ್ಷಿಣ ಭಾರತದ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಒಂದು. ಯುಗಾದಿ ಅಂದ್ರೆ ಹೊಸ ವರ್ಷದ ಆರಂಭ. ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ ಹಾಗೂ Read more…

ಬರೋಬ್ಬರಿ ಏಳು ಟನ್ ದಂತ ವಶಪಡಿಸಿಕೊಂಡ ವಿಯೆಟ್ನಾಂ ಪೊಲೀಸರು

ವಿಯೆಟ್ನಾಂ ಅಧಿಕಾರಿಗಳು ದಕ್ಷಿಣ ಆಫ್ರಿಕಾದ ಅಂಗೋಲಾದಿಂದ ಸಾಗಿಸಿದ್ದ ಏಳು ಟನ್ ದಂತವನ್ನು ವಶಪಡಿಸಿಕೊಂಡಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ವನ್ಯಜೀವಿ ಉತ್ಪನ್ನಗಳ ಅತಿದೊಡ್ಡ ವಶವಾಗಿದೆ ಎಂದು ಸರ್ಕಾರ ತಿಳಿಸಿದೆ. ವಿಯೆಟ್ನಾಂನಲ್ಲಿ Read more…

BIG NEWS: ಕಾಂಗ್ರೆಸ್ ನ ಬೋಗಸ್ ಘೋಷಣೆ ಸರಣಿ ಮುಂದುವರೆದಿದೆ; ಸಿಎಂ ವ್ಯಂಗ್ಯ

ಹುಬ್ಬಳ್ಳಿ: ಕಾಂಗ್ರೆಸ್ ನ ಬೋಗಸ್ ಕಾರ್ಡ್ ನ ಗ್ಯಾರಂಟಿ ಸರಣಿ ಮುಂದುವರೆದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಯೋಜನೆ ಯುವನಿಧಿಯಡಿ ಪದವೀಧರರಿಗೆ Read more…

‘ಸಿಂಗಂ’ ಸ್ಟೈಲ್ ನಲ್ಲಿ ಪೊಲೀಸ್ ಅಧಿಕಾರಿಯಾದ ಶಿಖರ್ ಧವನ್

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಮುಂದಿನ ಆವೃತ್ತಿ ಆರಂಬಕ್ಕೆ ಕೆಲವೇ ದಿನಗಳ ಮೊದಲು ಭಾರತ ಕ್ರಿಕೆಟಿಗ ಶಿಖರ್ ಧವನ್ ‘ಸಿಂಗಂ’ ಶೈಲಿಯಲ್ಲಿ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇದನ್ನು ಐಪಿಎಲ್ Read more…

ಕೆನಡಾದಲ್ಲಿ ಭಾರತ ಮೂಲದ ವಿದ್ಯಾರ್ಥಿ ಮೇಲೆ ದುಷ್ಕರ್ಮಿಗಳ ದಾಳಿ

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದೆ. ವಿದ್ಯಾರ್ಥಿಯ ಪೇಟವನ್ನು ಕಿತ್ತು ಅವನ Read more…

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 10 ವಿಮಾನಗಳು ಜೈಪುರ, ಲಕ್ನೋಗೆ ಡೈವರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಸೋಮವಾರ ಒಟ್ಟು 10 ವಿಮಾನಗಳನ್ನು ಇತರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ. ಮಾರ್ಗ ಬದಲಿಸಿದ 10 Read more…

ಪ್ಯಾನ್-ಆಧಾರ್ ಜೋಡಣೆಗೆ ಮಾ. 31 ಕೊನೆ ದಿನ: ಇಲ್ಲದಿದ್ರೆ ಏನಾಗುತ್ತೆ ಗೊತ್ತಾ..? ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ

ಆಧಾರ್ ಮತ್ತು ಪ್ಯಾನ್ ಕಾರ್ಡ್‌ ಗಳನ್ನು ಲಿಂಕ್ ಮಾಡಲು ಗಡುವು ಮುಕ್ತಾಯಗೊಳ್ಳಲು ಪ್ರಸ್ತುತ ಕೆಲವೇ ದಿನಗಳು ಉಳಿದಿವೆ, ಮಾರ್ಚ್ 31 ರಂದು ಅದು ಮುಕ್ತಾಯಗೊಳ್ಳುತ್ತದೆ. ಮಾರ್ಚ್ 31, 2023 Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ಬ್ಯಾನ್ ಆಗುತ್ತಾ 2000 ರೂ. ನೋಟ್…? ಎಟಿಎಂಗಳಲ್ಲಿ 2 ಸಾವಿರ ರೂ. ನೋಟು ಲೋಡ್ ಮಾಡಲು, ಮಾಡದಿರಲು ನಿರ್ದೇಶನ ನೀಡಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ಸ್ವಯಂಚಾಲಿತ ಟೆಲ್ಲರ್ ಮೆಷಿನ್‌ಗಳಲ್ಲಿ(ಎಟಿಎಂ) 2,000 ರೂ. ನೋಟುಗಳನ್ನು ತುಂಬಲು ಅಥವಾ ತುಂಬದಿರಲು ಬ್ಯಾಂಕ್‌ ಗಳಿಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ. ಬ್ಯಾಂಕ್ ನವರು ನಗದು ವಿತರಣಾ ಯಂತ್ರಗಳನ್ನು ಲೋಡ್ Read more…

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು Read more…

ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್

ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ Read more…

BIG NEWS: ವಿಧಾನಸಭಾ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಬ್ರಿಜೇಶ್ ಕಾಳಪ್ಪ, ಟೆನ್ನೀಸ್ ಕೃಷ್ಣ ಕಣಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸಿದ್ದರೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು Read more…

BIG NEWS: ಕೊನೆಗೂ ಪೊಲೀಸರ ಬಲೆಗೆ ಬಿದ್ದ ‘ಸೀರಿಯಲ್ ಕಿಸ್ಸರ್’; ಬೆಚ್ಚಿಬೀಳಿಸುವಂತಿದೆ ಈತನ ಹಿನ್ನೆಲೆ

ಬಿಹಾರದಲ್ಲಿ ಇತ್ತೀಚೆಗೆ ಆತಂಕ ಹುಟ್ಟುಹಾಕಿದ್ದ ಸೀರಿಯಲ್ ಕಿಸ್ಸರ್ ಸಿಕ್ಕಿಹಾಕಿಕೊಂಡಿದ್ದಾನೆ. ಬಿಹಾರದ ಬೀದಿಗಳಲ್ಲಿ ಮಹಿಳೆಯರನ್ನು ಬಲವಂತವಾಗಿ ಚುಂಬಿಸಿದ ಆರೋಪಿ ಮೊಹಮ್ಮದ್ ಅಕ್ರಮ್ ಎಂಬಾತನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಅನೇಕ ಮಹಿಳೆಯರ Read more…

ಕೇರಳದಲ್ಲಿ ಬಿಜೆಪಿಯನ್ನ ಬೆಂಬಲಿಸಲು ಷರತ್ತು ಹಾಕಿದ ಕ್ರೈಸ್ತ ಧರ್ಮಗುರು

ಷರತ್ತಿನೊಂದಿಗೆ 2024ರ ಸಂಸತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಕೇರಳದ ಆರ್ಚ್ ಬಿಷಪ್ ವೊಬ್ಬರು ಬಹಿರಂಗವಾಗಿ ಹೇಳಿದ್ದಾರೆ. ಕೇಂದ್ರವು ರಬ್ಬರ್ ಬೆಲೆ ಖರೀದಿ ದರವನ್ನು ಪ್ರತಿ ಕೆಜಿಗೆ 300 Read more…

ON CAMERA: ಮೈತ್ರಿ ಸರ್ಕಾರದ ಕಾರ್ಯಕರ್ತರಿಂದಲೇ ಕಿತ್ತಾಟ; ಬ್ಯಾನರ್ ಹಾಕುವ ವಿಚಾರವಾಗಿ ಶಿಂಧೆ ಬಣ ಮತ್ತು ಬಿಜೆಪಿ ನಡುವೆ ಮಾರಾಮಾರಿ

ಬ್ಯಾನರ್ ಹಾಕುವ ವಿಚಾರವಾಗಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ನಡುವೆ ಮಾರಾಮಾರಿ ನಡೆದಿದೆ. ಆದರೆ ಇದರಲ್ಲಿ ಇಸಲಿ ವಿಷಯ ಹೊರಬಿದ್ದಿದ್ದು ಮೂರು ತಿಂಗಳ ಹಿಂದೆ ಬಿಜೆಪಿಗೆ Read more…

ಒಂದೇ ಚಾಟಿಯೇಟಿನಲ್ಲಿ ಉರಿಯುತ್ತಿರುವ 42 ಮೋಂಬತ್ತಿ ಆರಿಸಿದ ಚೀನಾ ವ್ಯಕ್ತಿ

ಉರಿಯುತ್ತಿರುವ ಮೇಣದ ಬತ್ತಿಯೊಂದನ್ನು ಕೆಲವೇ ಸೆಕೆಂಡ್‌ಗಳಲ್ಲಿ ಆರಿಸುವುದನ್ನು ಮಕ್ಕಳೂ ಮಾಡುತ್ತಾರೆ. ಆದರೆ ಈ ಸಿಂಪಲ್ ಕೆಲಸಕ್ಕೆ ಬಲೇ ನಾಜೂಕಿನ ಟ್ವಿಸ್ಟ್ ಕೊಟ್ಟಿದ್ದಾರೆ ಚೀನಾದ ವಾಂಗ್ ಶುವಾನ್‌ಫೇಯಿ. ಚಾಟಿಯೊಂದನ್ನು ಒಂದೇ Read more…

BIG NEWS: ನನಗೆ ಉರಿಗೌಡ, ನಂಜೇಗೌಡರ ಬಗ್ಗೆ ಗೊತ್ತಿಲ್ಲ, ದೇವೇಗೌಡರು, ರಂಗೇಗೌಡರ ಬಗ್ಗೆ ಗೊತ್ತು ಎಂದು ಟಾಂಗ್ ನೀಡಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಉರಿಗೌಡ, ನಂಜೇಗೌಡ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಆರಂಭಿಸಿರುವ ಉರಿಗೌಡ, ನಂಜೇಗೌಡ ಚರ್ಚೆ ವಿಚಾರವಾಗಿ ಮಾತನಾಡಿರುವ ಸಚಿವ Read more…

BIG NEWS: ಉರಿಗೌಡ, ನಂಜೇಗೌಡ ಚರ್ಚೆಗೆ ಕಾಂಗ್ರೆಸ್ ಕುಟುಕು; ಇಬ್ಬರ ಆಧಾರ್ ಕಾರ್ಡ್ ಬಿಡುಗಡೆ ಮಾಡಿ ಟಾಂಗ್ ಕೊಟ್ಟ ಕೈ ಪಾಳಯ

ಬೆಂಗಳೂರು: ಉರಿಗೌಡ, ನಂಜೇಗೌಡ ಚರ್ಚೆ ವಿಚಾರ ತಾರಕಕ್ಕೇರಿದ್ದು, ರಾಜ್ಯ ಕಾಂಗ್ರೆಸ್ ಉರಿಗೌಡ, ನಂಜೇಗೌಡರ ಆಧಾರ್ ಕಾರ್ಡ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಕುಟುಕಿದೆ. ಉರಿಗೌಡ, Read more…

ಮಹಿಳೆಯರು ʼಸೋಮಾರಿʼ ಎಂದು ನಟಿಯಿಂದ ವಿವಾದಾತ್ಮಕ ಹೇಳಿಕೆ; ಕೊನೆಗೂ ಬೇಷರತ್‌ ಕ್ಷಮೆಯಾಚನೆ

ಭಾರತೀಯ ಮಹಿಳೆಯರನ್ನು ‘ಸೋಮಾರಿ’ ಎಂದಿದ್ದ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ನಟಿ ಸೋನಾಲಿ ಕುಲಕರ್ಣಿ ಅವರನ್ನು ಗಾಯಕಿ ಸೋನಾ ಮೊಹಾಪಾತ್ರ ಶ್ಲಾಘಿಸಿದ್ದಾರೆ. ಟ್ವಿಟರ್‌ನಲ್ಲಿ ಸೋನಾ ಮೊಹಾಪಾತ್ರ ಅವರು ಸೋನಾಲಿ ಅವರ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಗಗನಕ್ಕೇರಿದೆ ಚಿನ್ನದ ಬೆಲೆ; ದಾಖಲೆಯ ಏರಿಕೆಯೊಂದಿಗೆ 60 ಸಾವಿರ ದಾಟಿದ ಹಳದಿ ಲೋಹ…!

ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ದಾಖಲೆಯ ಏರಿಕೆ ಕಂಡಿವೆ. ಅಮೆರಿಕದಲ್ಲಿನ  ಬ್ಯಾಂಕಿಂಗ್ ಬಿಕ್ಕಟ್ಟಿನಿಂದಾಗಿ ಸರಕುಗಳ ಬೆಲೆಗಳು ಹೆಚ್ಚುತ್ತಿದ್ದು, ಹಳದಿ ಲೋಹ ದುಬಾರಿಯಾಗಲು ಇದೇ ಕಾರಣವೆಂದು ವ್ಯಾಪಾರಿಗಳು ಮತ್ತು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. Read more…

ಸಮಂತಾ ವರ್ಕೌಟ್ ಗೆ ಫ್ಯಾನ್ಸ್ ಅಷ್ಟೇ ಅಲ್ಲ ಸ್ಟಾರ್ ನಟಿಯರೂ ಫಿದಾ

ನಟಿ ಸಮಂತಾ ರುತ್ ಪ್ರಭು ಇತ್ತೀಚಿಗೆ ವರ್ಕೌಟ್ ಕಡೆ ಹೆಚ್ಚು ಗಮನ ಹರಿಸಿದ್ದಾರೆ. ಜಿಮ್ ನಲ್ಲಿ ಸಖತ್ ವರ್ಕ್ ಔಟ್ ಮಾಡುವ ಸಮಂತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು Read more…

BIG NEWS: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿವೆ. 5 Read more…

BIG NEWS: ಯುವಕರಿಗೆ ನಿರುದ್ಯೋಗ ಭತ್ಯೆಯಾಗಿ 3000 ರೂ; ಕಾಂಗ್ರೆಸ್ 4ನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ಕನೇ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ. ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ಯುವನಿಧಿ ಹೆಸರಲ್ಲಿ Read more…

Watch Video | ನನ್ನನ್ನು ಮದ್ವೆಯಾಗ್ತೀರಾ ಎಂದು ಅಭಿಮಾನಿಗೆ ಪ್ರಪೋಸ್ ಮಾಡಿದ ರೋಹಿತ್ ಶರ್ಮಾ

ವಿಶಾಖಪಟ್ಟಣಂನಲ್ಲಿ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವಾಡಲು ಬಂದಿಳಿದ ರೋಹಿತ್ ಶರ್ಮಾ ಅಭಿಮಾನಿಯೊಂದಿಗೆ ನಡೆದುಕೊಂಡ ರೀತಿ ಗಮನ ಸೆಳೆದಿದೆ. ಭಾನುವಾರ ಪಂದ್ಯವಾಡಲು ವೈಜಾಗ್ ವಿಮಾನ ನಿಲ್ದಾಣಕ್ಕೆ ಬಂದಿಳಿದ Read more…

ಗಾಳಿಪಟದ ದಾರಕ್ಕೆ ಸಿಲುಕಿದ್ದ ಪಕ್ಷಿಯನ್ನು ರಕ್ಷಿಸಿದ ಸಂಚಾರಿ ಪೇದೆ; ಹೃದಯಸ್ಪರ್ಶಿ ವಿಡಿಯೋ ವೈರಲ್

ಗಾಳಿಪಟಗಳ ದಾರ ಬಹಳಷ್ಟು ಬಾರಿಗೆ ವಿದ್ಯುತ್‌ ಕಂಬಗಳು, ತಂತಿಗಳು, ಮರಗಳು ಹಾಗೂ ಪಕ್ಷಿಗಳಿಗೆ ಸಿಲುಕಿಕೊಳ್ಳುತ್ತಲೇ ಇರುತ್ತವೆ. ಜೈಪುರದಲ್ಲಿ ಹೀಗೊಂದು ಗಾಳಿಪಟದ ದಾರವು ಪಕ್ಷಿಗೆ ಸಿಕ್ಕಿಕೊಂಡಿದ್ದು, ಅದೇ ವೇಳೆ ಸ್ಥಳದಲ್ಲಿದ್ದ Read more…

ಅನ್ನಾಹಾರವಿಲ್ಲದೇ ಕಾಡಿನಲ್ಲಿ ಎರಡು ದಿನ ಕಳೆದಿದ್ದ 6 ರ ಪೋರಿ; 22 ವರ್ಷಗಳ ಬಳಿಕ ಘಟನೆ ಮೆಲುಕು

ಸೂರು ಹಾಗೂ ಆಹಾರವಿಲ್ಲದೇ ಎರಡು ದಿನಗಳ ಮಟ್ಟಿಗೆ ಇರುವುದು ಎಂದರೆ ಎಂಥ ವಯಸ್ಕರಿಗೂ ಹಿಂಸೆಯ ಅನುಭವವೇ. ಅಂಥದ್ದರಲ್ಲಿ ಕಾಡಿನಲ್ಲಿ ಒಬ್ಬಳೇ ಇರಬೇಕಾದ ಪರಿಸ್ಥಿತಿಯನ್ನು ಪುಟ್ಟ ಬಾಲಕಿಯೊಬ್ಬಳು ಎದುರಿಸುವುದನ್ನು ಒಮ್ಮೆ Read more…

SHIMOGA: ಬೈಕಿಗೆ ಕಾರು ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಭಾನುವಾರದಂದು ಶಿವಮೊಗ್ಗ ನಗರದ ಎನ್‌.ಟಿ. ರಸ್ತೆಯ ಗಜಾನನ ಗ್ಯಾರೇಜ್ ಬಳಿ ಸುಜುಕಿ ರಿಟ್ಜ್ ಕಾರು 2 ಬೈಕಿಗೆ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊಂದು Read more…

BIG NEWS: ರಜನಿ ಪುತ್ರಿ ಐಶ್ವರ್ಯಾ ಮನೆಯಲ್ಲಿ ಕಳವು; 3 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ನಾಪತ್ತೆ

ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ಅವರ ನಿವಾಸದಿಂದ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ಆರೋಪಿಸಿ ಚೆನ್ನೈನ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೆಬ್ರವರಿ 27 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...