alex Certify Latest News | Kannada Dunia | Kannada News | Karnataka News | India News - Part 194
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ Read more…

BREAKING : ಮತ್ತೆ ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC DOWN

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ ಊರುಗಳಿಗೆ ಮರಳಲು ಸಜ್ಜಾಗುತ್ತಿದ್ದಾರೆ. ಈ ನಡುವೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ (ಐಆರ್ಸಿಟಿಸಿ) ವೆಬ್ಸೈಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕೆಲಕಾಲ Read more…

BIG NEWS : ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿಗೆ ಕರ್ನಾಟಕದ ಕ್ರೀಡಾಪಟು ಆಯ್ಕೆ.!

ನವದೆಹಲಿ: ಜ.13ರಿಂದ ಆರಂಭಗೊಳ್ಳಲಿರುವ ಚೊಚ್ಚಲ ಆವೃತ್ತಿಯ ಖೋ ಖೋ ವಿಶ್ವಕಪ್ಗೆ ಭಾರತ ತಂಡಗಳನ್ನು ಪ್ರಕಟಿಸಲಾಗಿದ್ದು, ಇದರಲ್ಲಿ  ಪ್ರತಿಭಾವಂತ ಖೋ ಖೋ ಪಟುಗಳಿಗೂ ಸ್ಥಾನ ಲಭಿಸಿದೆ. ಮೈಸೂರಿನ ಟಿ.ನರಸೀಪುರದ ಕುರುಬೂರಿನ Read more…

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ: 50 ಲಕ್ಷ ರೂ.ಗೆದ್ದ ಬಾಗಲಕೋಟೆ ಯುವಕ

ಬಾಗಲಕೋಟೆ: ಬಾಲಿವುಡ್ ಬಾದ್ ಶಾ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಯುವಕ Read more…

SHOCKING : ಚಾಮರಾಜನಗರದಲ್ಲಿ ಘೋರ ಘಟನೆ : ಹಾವು ಕಚ್ಚಿ 2 ವರ್ಷದ ಬಾಲಕಿ ಸಾವು.!

ಚಾಮರಾಜನಗರ : ಹಾವು ಕಚ್ಚಿ 2 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಶ್ರೀಧರ್ ಎಂಬುವವರ ಮಗು ಸಾವನ್ನಪ್ಪಿದೆ. ಕೊಳ್ಳೇಗಾಲ ತಾಲೂಕಿನ Read more…

BREAKING: ಜಾತ್ರೆಯಲ್ಲಿ ಪಾತ್ರೆ ಮಾರಲು ಬಂದಿದ್ದ ದಂಪತಿ ಜಗಳ: ಪತ್ನಿಯನ್ನೇ ಹತ್ಯೆಗೈದ ಪತಿ

ಕೊಪ್ಪಳ: ಜಾತ್ರೆಯಲ್ಲಿ ಸ್ಟೀಲ್ ಪಾತ್ರೆ ಮಾರಲು ಬಂದಿದ್ದ ದಂಪತಿಯ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಪತಿಯೇ ಪತ್ನಿಯನ್ನು ಇರಿದು ಕೊಂದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗವಿಸಿದ್ದೇಶ್ವರ ಜಾತ್ರೆಯಲ್ಲಿ Read more…

BREAKING : ನಟ ದರ್ಶನ್’ಗೆ ಪೊಲೀಸರಿಂದ ಮತ್ತೊಂದು ಶಾಕ್ : ಗನ್ ಲೈಸೆನ್ಸ್ ರದ್ದು.!

ಬೆಂಗಳೂರು : ನಟ ದರ್ಶನ್ ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದು, ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ಈಗಾಗಲೇ ಕೊಲೆ ಕೇಸ್ ನಲ್ಲಿ ನಟ Read more…

BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಬೈಚದಾಳ್ (21) ಹಾಗೂ ಸುದೀಪ್ Read more…

BREAKING : ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೇಸ್ : ಮಾಲೀಕರಿಗೆ 1 ಲಕ್ಷ ರೂ.ಪರಿಹಾರ ಘೋಷಿಸಿದ ಆರ್.ಅಶೋಕ್.!

ಬೆಂಗಳೂರು : 3 ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರಿಗೆ ವಿಪಕ್ಷ ನಾಯಕ ಆರ್.ಅಶೋಕ್ 1 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ರಸ್ತೆಯಲ್ಲಿ Read more…

ಪಕ್ಕದ ಮನೆಯ ಅಕ್ಕ-ತಮ್ಮನಿಗೆ ಚಾಕು ಇರಿದ ರೌಡಿಶೀಟರ್

ಆನೇಕಲ್: ಹುಟ್ಟುಹಬ್ಬ ಆಚರಣೆ ಹೆಸರಲ್ಲಿ ಗದ್ದಲ-ಗಲಾಟೆ ಮಾಡುತ್ತಿರುವುದನ್ನು ಪ್ರಶ್ನೆ ಮಡಿದ್ದಕ್ಕೆ ಪಕ್ಕದ ಮನೆಯ ಅಕ್ಕ-ತಮ್ಮನಿಗೆ ರೌಡಿಶೀಟರ್ ಓರ್ವ ಚಾಕುವಿನಿಂದ ಇರಿದ ಘಟನೆ ನಡೆದಿದೆ. ರೌಡಿಶೀಟರ್ ಕರಿಯ ವಿಜಿ ತನ್ನ Read more…

BIG NEWS : ಬೆಂಗಳೂರಲ್ಲಿ 3 ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು : ಭುಗಿಲೆದ್ದ ಆಕ್ರೋಶ.!

ಬೆಂಗಳೂರಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಜನರ ಆಕ್ರೋಶ ಭುಗಿಲೆದ್ದಿದೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈ‍ಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ Read more…

ಜ. 21 ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಜ. 21 ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಪ್ರಧಾನಿ ಮನಮೋಹನ Read more…

ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಜನರ ಹಿತ ಮರೆತು ಡಿನ್ನರ್, ಮಿಡ್ ನೈಟ್ ಮೀಟಿಂಗ್ ನಲ್ಲಿ ಮುಳುಗಿದ ಸರ್ಕಾರ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕನ್ನಡಿಗರ ಹಿತ ಮರೆತು ಅಧಿಕಾರದ ಗದ್ದುಗೆಗಾಗಿ ಡಿನ್ನರ್, ಮಿಡ್‌ನೈಟ್‌ ಮೀಟಿಂಗ್‌ ನಲ್ಲಿ ಮುಳುಗಿದ್ದಾರೆ ಕಾಂಗ್ರೆಸ್ Read more…

SHOCKING : ‘ಮೊಬೈಲ್’ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ; ಮನನೊಂದು ಅದೇ ಹಗ್ಗದಲ್ಲಿ ತಂದೆಯೂ ನೇಣಿಗೆ ಶರಣು!

ಮಹಾರಾಷ್ಟ್ರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ತಂದೆ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ನಾಂದೇಡ್ನಲ್ಲಿ ಈ ಘಟನೆ ನಡೆದಿದೆ. ಹದಿಹರೆಯದ ಹುಡುಗನ ಸ್ಮಾರ್ಟ್ಫೋನ್ ಆಸೆ Read more…

BIG NEWS: ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು: ಸರ್ಕಾರ ಕ್ರಮಕ್ಕೆ ಮುಂದಾಗದಿದ್ದರೆ ಕರಾಳ ಸಂಕ್ರಾಂತಿಗೆ ಕರೆ ಕೊಡಬೇಕಾಗುತ್ತದೆ: ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆಗೆ ಸಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಇದು ಹಿಂದುಗಳನ್ನು ಹೆದರಿಸಲು ಮಾಡಿರುವ ದುಷ್ಕೃತ್ಯ ಎಂದು ವಾಗ್ದಾಳಿ ನಡೆಸಿದ್ದಾರೆ. Read more…

ಉದ್ಯೋಗ ವಾರ್ತೆ: ‘ಕರ್ನಾಟಕ ಅಬಕಾರಿ ಇಲಾಖೆ’ಯಲ್ಲಿ1207 ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|Excise Department Recruitment 2025

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. Read more…

BIG NEWS : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಹುಟ್ಟುಹಬ್ಬದ ದಿನದಂದೇ ಭೀಕರ ಅಪಘಾತ: 12 ವರ್ಷದ ಬಾಲಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನದಂದೇ ಭೀಕರ ಆಪಘಾತದಲ್ಲಿ 12 ವರ್ಷ ಬಾಲಕ ಸಾವನ್ನಪ್ಪಿರುವ ಘಟಬೆ ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ನಡೆದಿದೆ. ಭಾನುತೇಜ ಸಾವನ್ನಪ್ಪಿದ 12 ವರ್ಷದ ಬಾಲಕ. ಐಷರ್ Read more…

BIG NEWS : ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ರಾಷ್ಟ್ರೀಯ ಯುವದಿನ ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ. ಶತಮಾನಗಳಿಂದ ಆಚರಣೆಯಲ್ಲಿದ್ದ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ತೊಡೆದು ಧಾರ್ಮಿಕ ಹಾಗೂ Read more…

ರಾಜ್ಯದ B.Ed. ವಿದ್ಯಾರ್ಥಿಗಳೇ ಗಮನಿಸಿ : ವಿಶೇಷ ‘ಪ್ರೋತ್ಸಾಹಧನ’ಕ್ಕೆ ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನ.!

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ Read more…

ಪ್ರತಿದಿನ 10 ನಿಮಿಷ ಮೆಟ್ಟಿಲು ಹತ್ತಿ; ದಿನವಿಡೀ ಫ್ರೆಶ್ ಆಗಿ ಇರಿ

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

ಇಲ್ಲಿದೆ ಬಾಯಿ ಹುಣ್ಣು ಸಮಸ್ಯೆಗೆ ಪರಿಹಾರ

ಬಾಯಿ ಹುಣ್ಣು ಎನ್ನುವುದು ಬಹುತೇಕ ಎಲ್ಲರಿಗೂ ಬರುವ ಸಾಮಾನ್ಯ ಸಮಸ್ಯೆ. ಇದು ಆಹಾರ ಸೇವನೆ, ಮಾತನಾಡುವುದು ಇತ್ಯಾದಿಗಳಿಗೆ ತೊಂದರೆ ಉಂಟು ಮಾಡುತ್ತದೆ. ಈ ಸಮಸ್ಯೆಗೆ ಮನೆಮದ್ದುಗಳು ಮತ್ತು ವೈದ್ಯಕೀಯ Read more…

ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ: ಶಾಲೆಗೆ ದೌಡಾಯಿಸಿ ಪೋಷಕರ ಆಕ್ರೋಶ

ರಾಂಚಿ: ಶಾಲೆಯ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿರುವ ಘಟನೆ ಜಾರ್ಝಂಡ್ ನ ಧನ್ ಬಾದ್ ನಲ್ಲಿ ನಡೆದಿದೆ. ಶಾಲೆಗೆ ಬಂದ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿರುವ ಪ್ರಾಂಶುಪಾಲ, ಬ್ಲೇಸರ್ ನಲ್ಲೇ Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : 60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ |Coconut Price hike

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಎಳನೀರು ಭರ್ಜರಿ Read more…

BREAKING : 20 ರಂದು ‘ಡೊನಾಲ್ಡ್ ಟ್ರಂಪ್’ ಪ್ರಮಾಣ ವಚನ ಸ್ವೀಕಾರ ಸಮಾರಂಭ ; ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಗಿ.!

ನವದೆಹಲಿ : ಅಮೆರಿಕದ 47ನೇ ಅಧ್ಯಕ್ಷರಾಗಿ ‘ಡೊನಾಲ್ಡ್ ಜೆ ಟ್ರಂಪ್’ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ, Read more…

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ : 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು.!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 3 ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ಈ ಘಟನೆ Read more…

BREAKING NEWS: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಶಿವಮೊಗ್ಗ

ಶಿವಮೊಗ್ಗ: ಅಣ್ಣನೇ ತಮ್ಮನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ನಡೆದ ಕೊಲೆಗೆ ಇಡೀ ಶಿವಮೊಗ್ಗ ಜಿಲ್ಲೆ ಬೆಚ್ಚಿ ಬಿದ್ದಿದೆ. ಗಿರೀಶ್ ನಾಯ್ಕ್ (30) ಕೊಲೆಯಾದ ವ್ಯಕ್ತಿ. ಲೋಕೇಶ್ Read more…

BREAKING : ಹಾಸನದಲ್ಲಿ ದಾರುಣ ಘಟನೆ : ಪ್ರಿಯತಮೆ ಕಾಟಕ್ಕೆ ಬೇಸತ್ತು ‘ಸೆಲ್ಪಿ’ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ.!

ಹಾಸನ : ಪ್ರಿಯತಮೆ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದ ಬಾಳೆಗದ್ದೆಯಲ್ಲಿ ನಡೆದಿದೆ. ನನ್ನ ಸಾವಿಗೆ ಅಂಜಲಿ ಎಂಬ ಯುವತಿ ಕಾರಣ ಎಂದು Read more…

ಮಲೆನಾಡ ಪತ್ರಿಕಾರಂಗಕ್ಕೆ ಬರಸಿಡಿಲು: ಒಂದೇ ದಿನ ಇಬ್ಬರು ಪತ್ರಕರ್ತರು ಸಾವು……!

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಪತ್ರಿಕಾರಂಗಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಒಂದೇ ದಿನ ಇಬ್ಬರು ಪತ್ರಕರ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗದ ಖ್ಯಾತ ವರದಿಗಾರ ಕೆ.ವಿ. ಶಶಿಧರ್ Read more…

BIG NEWS: ಕೊರೆಯುವ ಚಳಿಯೊಂದಿಗೆ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ ಮತ್ತೊಂದೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ಜನವರಿ 14ರಿಂದ 11 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...