alex Certify Latest News | Kannada Dunia | Kannada News | Karnataka News | India News - Part 1941
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ: ಬೆಳಗಾವಿಯಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ ಘೋಷಣೆ ಸಾಧ್ಯತೆ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ಯುವ ಕ್ರಾಂತಿ ರ್ಯಾಲಿ ನಡೆಯಲಿದ್ದು, ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. Read more…

ಶಿವ ಪ್ರಿಯ ಸೋಮವಾರದಂದು ಸುಖ-ಶಾಂತಿ-ಸಂಪತ್ತಿಗೆ ಹೀಗಿರಲಿ ಶಿವನ ಆರಾಧನೆ

ಶಿವನಿಗೆ ಪ್ರಿಯವಾದ ದಿನ ಸೋಮವಾರ. ಈ ದಿನ ಶಿವನ ಆರಾಧನೆ ಮಾಡಿದ್ರೆ ಭಗವಂತ ಬೇಡಿದ್ದೆಲ್ಲ ನೀಡುತ್ತಾನೆ ಎಂಬ ನಂಬಿಕೆಯಿದೆ. ಸೋಮವಾರ ಶಿವನಿಗೆ ಮೀಸಲಾದ ದಿನವಾಗಿದ್ದರಿಂದ ಶಿವನ ದೇವಸ್ಥಾನಗಳಲ್ಲಿ ವಿಶೇಷ Read more…

ಚರ್ಮದ ಆರೋಗ್ಯ ಹೆಚ್ಚಿಸಿ ಉತ್ತಮವಾದ ಮೈಕಾಂತಿಗೆ ಈ ಯೋಗ ಬೆಸ್ಟ್

ಫಿಟ್ ಆದ ದೇಹ ಮತ್ತು ಸುಂದರ ತ್ವಚೆಯನ್ನು ಹೊಂದುವ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕೆ ನಿಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕು, ಜೊತೆಗೆ ಈ ಯೋಗಗಳನ್ನು ಪ್ರತಿದಿನ ಅಭ್ಯಾಸ ಮಾಡಬೇಕು. Read more…

ಪ್ರಯಾಣಿಕರೇ ಗಮನಿಸಿ: ಇಂದು ಆಟೋ ಸಂಚಾರ ಬಂದ್: ರಸ್ತೆಗಿಳಿಯಲ್ಲ 2 ಲಕ್ಷ ಆಟೋ

ಬೆಂಗಳೂರು: ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೆ ಆಟೋ ಬಂದ್ ಮಾಡಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದ Read more…

ರೈತರ ಖಾತೆಗೆ 10 ಸಾವಿರ ರೂ., 5 ಲಕ್ಷ ಯುವಕರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರದಿಂದ 10 ಹೆಚ್.ಪಿ.ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ. Read more…

ಬಟ್ಟೆ ಮೇಲಿನ ಲಿಪ್ ಸ್ಟಿಕ್ ಕಲೆ ತೆಗೆಯಲು ಇಲ್ಲಿದೆ ಟಿಪ್ಸ್

ಮಹಿಳೆಯರ ಸೌಂದರ್ಯವನ್ನು ಲಿಪ್ ಸ್ಟಿಕ್ ಹೆಚ್ಚಿಸುತ್ತದೆ. ಆದ್ರೆ ತುಟಿಗೆ ಹಚ್ಚುವ ಈ ಬಣ್ಣ ಅನೇಕ ಬಾರಿ ಬಟ್ಟೆ ಮೇಲೆ ಬೀಳುತ್ತದೆ. ಇದ್ರ ಕಲೆಯನ್ನು ತೆಗೆಯೋದು ಕಷ್ಟ. ಲಿಪ್ ಸ್ಟಿಕ್ Read more…

ಹೆಲ್ಮೆಟ್ ಧರಿಸುವುದರಿಂದ ಕೂದಲು ಉದುರುತ್ತಿದೆಯಾ…? ಇಲ್ಲಿದೆ ಟಿಪ್ಸ್

ಹೆಲ್ಮೆಟ್ ಧರಿಸಿಯೇ ನನ್ನ ಕೂದಲೆಲ್ಲಾ ಉದುರಿ ಹೋಯಿತು ಎಂದು ದೂರುವ ಹಲವು ಮಂದಿಯನ್ನು ನೀವು ಕಂಡು ಕೇಳಿರಬಹುದು. ಇದರ ಹಿಂದಿನ ಮರ್ಮವೇನು ಗೊತ್ತೇ? ಮೊದಲಿಗೆ ನೀವು ತಿಳಿದುಕೊಳ್ಳಬೇಕಾದ್ದು ಏನೆಂದರೆ Read more…

ಬಿಡುಗಡೆಗೂ ಮುನ್ನವೇ ಬಹು ನಿರೀಕ್ಷಿತ ಮಾರುತಿ ಜಿಮ್ನಿ ಫೋಟೋ ಲೀಕ್

ನವದೆಹಲಿ: ಬಹು ನಿರೀಕ್ಷಿತ ಮಾರುತಿ ಜಿಮ್ನಿ ಡಿಸ್ಪ್ಲೇ ಘಟಕಗಳು ಡೀಲರ್‌ಶಿಪ್‌ಗಳಿಗೆ ಆಗಮಿಸಲು ಪ್ರಾರಂಭಿಸಿವೆ. 25,000 ಟೋಕನ್ ಮೊತ್ತಕ್ಕೆ ಬುಕಿಂಗ್ ತೆರೆಯಲಾಗಿದೆ. ಮೇ ತಿಂಗಳಲ್ಲಿ ಟೆಸ್ಟ್ ಡ್ರೈವ್‌ಗಳು ಲಭ್ಯವಾಗುವ ನಿರೀಕ್ಷೆಯಿದೆ. Read more…

ಬೆಳಗಿನ ಉಪಹಾರಕ್ಕೆ ರುಚಿಕರ ರಾಗಿ ಉತ್ತಪ್ಪ, ಮಧುಮೇಹಿಗಳಿಗೆ ಬೆಸ್ಟ್‌ ತಿನಿಸು ಇದು…..!

ರಾಗಿ ಅಂಟು ಮುಕ್ತ ಧಾನ್ಯ. ರಾಗಿಯಲ್ಲಿ ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಡಯೆಟರಿ ಫೈಬರ್‌ನಂತಹ ಪೋಷಕಾಂಶಗಳಿವೆ. ಇದರ ಬಳಕೆಯು ನಮ್ಮ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ Read more…

ನಕಾರಾತ್ಮಕ ಶಕ್ತಿ ದೂರ ಮಾಡುತ್ತೆ ಮನೆಯಲ್ಲಿ ಮಾಡುವ ಈ ಉಪಾಯ

ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿದ್ರೆ ಯಾವುದೇ ಏಳಿಗೆ ಕಾಣಲು ಸಾಧ್ಯವಿಲ್ಲ. ಮನೆಯಲ್ಲಿ ವಾಸ್ತು ದೋಷವಿದ್ರೆ ನಕಾರಾತ್ಮಕ ಶಕ್ತಿ ಆಕರ್ಷಿತಗೊಳ್ಳುತ್ತದೆ. ವಾಸ್ತು ಶಾಸ್ತ್ರದಲ್ಲಿ ದೋಷ ಪರಿಹಾರಕ್ಕೆ ಉಪಾಯಗಳನ್ನು ಹೇಳಲಾಗಿದೆ. ಈ Read more…

ಈ ರಾಶಿಯವರಿಗಿದೆ ಇಂದು ಎಲ್ಲ ಕಾರ್ಯದಲ್ಲಿ ಸಫಲತೆ

ಮೇಷ ರಾಶಿ ಆಧ್ಯಾತ್ಮಿಕವಾಗಿ ವಿಶಿಷ್ಟ ಅನುಭವವಾಗಲಿದೆ. ಹೆಚ್ಚು ಸಂವೇದನಾಶೀಲರಾಗಿರುತ್ತೀರಿ. ನಿಮ್ಮ ಅತಿಯಾದ ಮಾತು ಮತ್ತು ವರ್ತನೆಯಿಂದ ಯಾರಿಗೂ ನೋವಾಗದಂತೆ ಎಚ್ಚರ ವಹಿಸಿ. ವೃಷಭ ರಾಶಿ ಇಂದು ದಾಂಪತ್ಯ ಜೀವನದ Read more…

ಜೀವನವನ್ನು ಮಂಗಳಮಯಗೊಳಿಸುವ ಅರಿಶಿನದ ʼಧಾರ್ಮಿಕʼ ಮಹತ್ವವೇನು ಗೊತ್ತಾ….?

ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್ದು, ನಕಾರಾತ್ಮಕ Read more…

ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬಂದಿದೆ. ಇತ್ತೀಚೆಗೆ ನಟನಿಗೆ ಬೆದರಿಕೆ ಹಾಕಿರುವ ಎರಡನೇ ಘಟನೆ ಇದಾಗಿದೆ. ಈ Read more…

ಕೋತಿ ವರ್ಸಸ್ ನಾಯಿ ಮೀಮ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್

2021 ರಲ್ಲಿ ಕೋತಿ ವರ್ಸಸ್ ನಾಯಿ ಮೀಮ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಣಿಗಳ ನಡುವಿನ ಗ್ಯಾಂಗ್ ವಾರ್ ಅನ್ನು ಉಲ್ಲೇಖಿಸಿತ್ತು. Read more…

SHOCKING: ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಸಾವು: ಕಳೆದ 45 ದಿನಗಳಲ್ಲಿ 8ನೇ ಘಟನೆ

ಗುಜರಾತ್‌ ನ ರಾಜ್‌ಕೋಟ್‌ ನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗುಜರಾತ್‌ನಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎಂಟನೇ ಘಟನೆ ಇದಾಗಿದೆ. ಮೃತರನ್ನು ಮಯೂರ್ Read more…

‘ಲೈಂಗಿಕ ದೌರ್ಜನ್ಯ’ ಹೇಳಿಕೆ: ದೆಹಲಿ ಪೊಲೀಸರಿಗೆ 4 ಪುಟಗಳ ಉತ್ತರ ಕಳುಹಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ವೇಳೆ ಶ್ರೀನಗರದಲ್ಲಿ ಲೈಂಗಿಕ ದೌರ್ಜನ್ಯದ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ವರದಿಯಾಗಿದೆ. Read more…

Sex Racket: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವಕ ಅರೆಸ್ಟ್, ಇಬ್ಬರು ಮಹಿಳೆಯರ ರಕ್ಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ 27 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೀರಾ ಭಯಂದರ್-ವಸಾಯಿ ವಿರಾರ್ ಪೊಲೀಸ್ ಕಮಿಷನರೇಟ್‌ನ ಮಾನವ ಕಳ್ಳಸಾಗಣೆ ವಿರೋಧಿ ಘಟಕ ಆತನನ್ನು ಬಂಧಿಸಿದೆ. ಪುರುಷನೊಬ್ಬ Read more…

ಎರಡೇ ದಿನದಲ್ಲಿ 100 ಕೋಟಿ ರೂ. ‘ಕಬ್ಜ’

ರಿಯಲ್ ಸ್ಟಾರ್ ಉಪೇಂದ್ರ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ‘ಕಬ್ಜ’ ಎರಡೇ ದಿನದಲ್ಲಿ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. Read more…

ಮಿಚೆಲ್ ಸ್ಟಾರ್ಕ್ ಮಾರಕ ದಾಳಿ: ಆಸ್ಟ್ರೇಲಿಯಾಗೆ 10 ವಿಕೆಟ್ ಜಯ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಆಸ್ಟ್ರೇಲಿಯಾ 10 ವಿಕೆಟ್ ಗಳಿಂದ ಜಯಗಳಿಸಿದೆ. ಸರಣಿಯಲ್ಲಿ 1 Read more…

ಚಿತ್ರೀಕರಣಕ್ಕೆ ವಾಪಸ್ಸಾದ ರಾಮ್ ಚರಣ್ ಗೆ ʼನಾಟು ನಾಟುʼ ಸ್ಟೆಪ್ಸ್ ಮೂಲಕ ವೆಲ್‌ ಕಮ್; ಪ್ರಭುದೇವ‌ ವಿಡಿಯೋ ವೈರಲ್

ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಗೆದ್ದಾಗಿನಿಂದ ಆರ್ ಆರ್ ಆರ್ ಚಿತ್ರದ ನಾಟು ನಾಟು ಗೀತೆ ಸಖತ್ ಸದ್ದು ಮಾಡ್ತಿದೆ. ಇದೀಗ ಚಿತ್ರೀಕರಣದ ಸಮಯದಲ್ಲೂ ಅದರದ್ದೇ ಹವಾ. ರಾಮ್ ಚರಣ್ Read more…

BIG NEWS: ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಬಹುತೇಕ ಖಚಿತ

ಮೈಸೂರು: ಹೈಕಮಾಂಡ್ ಸೂಚನೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಶಾಸಕ Read more…

ಹೆರಿಗೆ ನಂತರವೂ ಮಹಿಳೆಗೆ ‘ಮಾತೃತ್ವ’ ರಜೆ ಪಡೆಯುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

ಅಲಹಾಬಾದ್ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನಲ್ಲಿ ಮಗುವಿನ ಜನನದ ನಂತರ ಹೆರಿಗೆ ರಜೆಯನ್ನು ನಿರಾಕರಿಸುವಂತಿಲ್ಲ ಎಂದು ಹೇಳಿದೆ. ಕಾನೂನಿನ ಪ್ರಕಾರ, ಮಗುವಿನ ಜನನದ ನಂತರವೂ ಮಾತೃತ್ವ ರಜೆ ಪಡೆಯುವ Read more…

Shocking News: ರಾಷ್ಟ್ರ ರಾಜಧಾನಿಯಲ್ಲೊಂದು ಆಘಾತಕಾರಿ ಘಟನೆ; ಯುವತಿಗೆ ಧಳಿಸಿ ಕಾರಿಗೆ ತಳ್ಳಿದ ಯುವಕ

ದೆಹಲಿಯ ಮಂಗೋಲ್‌ಪುರಿ ಮೇಲ್ಸೇತುವೆಯ ಬಳಿ ವ್ಯಕ್ತಿಯೊಬ್ಬ ಯುವತಿಯನ್ನು ಥಳಿಸಿ ಕಾರಿನಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸುತ್ತಿರುವ ದೃಶ್ಯ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಯುವತಿಯನ್ನು ಥಳಿಸಿ ಬಲವಂತವಾಗಿ ಕಾರಿನಲ್ಲಿ ಕೂರಿಸುವುದು ವಿಡಿಯೋದಲ್ಲಿ Read more…

ಮಿಚೆಲ್ ಸ್ಟಾರ್ಕ್ ದಾಳಿಗೆ ಬೆಚ್ಚಿಬಿದ್ದ ಭಾರತದ ಬ್ಯಾಟಿಂಗ್ ಬಲ: ಆಸೀಸ್ ಗೆ ಕೇವಲ 118 ರನ್ ಗುರಿ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಿಚೆಲ್ Read more…

‘ಮಾಡಾಳ್’ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ನಿಂತಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಾಹನ ತಡೆಯಲಾಗಿದೆ. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ; ಆದಿಚುಂಚನಗಿರಿ ಶ್ರೀ ಭೇಟಿಯಾಗುವವರೆಗೆ ಈ ಬಗ್ಗೆ ಮಾತನಾಡಲ್ಲ ಎಂದ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ನಿರ್ಮಾಲಾನಂದನಾಥ ಶೀಗಳ ಅಂಗಳಕ್ಕೆ ತಲುಪಿದ್ದು, ಶ್ರೀಗಳ ಭೇಟಿ ಬಳಿಕ ಎಲ್ಲವನ್ನೂ ಮಾತನಾಡುವುದಾಗಿ ಸಚಿವ Read more…

BIG NEWS: ನಿರ್ಮಲಾನಂದನಾಥ ಶ್ರೀ ಅಂಗಳ ತಲುಪಿದ ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ

ಬೆಂಗಳೂರು: ಉರಿಗೌಡ, ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ವಿಚಾರ ಇದೀಗ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ ಅಂಗಳ ತಲುಪಿದೆ. ಉರಿಗೌಡ, ನಂಜೇಗೌಡ ಹೆಸರಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಸಿನಿಮಾ ಮಾಡಲು Read more…

BIG NEWS: ಕೋಲಾರದಲ್ಲಿ ಕಾಂಗ್ರೆಸ್ ಪರ್ಯಾಯ ಅಭ್ಯರ್ಥಿಯ ಸಿದ್ಧತೆ; ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ

ಕೋಲಾರ: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸೂಚಿಸಿರುವ ಬೆನ್ನಲ್ಲೇ ಕೋಲಾರದಲ್ಲಿ ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಯುವ ಸಿದ್ಧತೆ ಆರಂಭವಾಗಿದೆ. Read more…

ಚಾಕಲೇಟ್​ ಪಾನಿಪುರಿ ಕಂಡು ನೆಟ್ಟಿಗರು ಶಾಕ್

ನೀವು ವಿಲಕ್ಷಣವಾದ ಆಹಾರ ಪಾಕವಿಧಾನವನ್ನು ವೈರಲ್​ ವಿಡಿಯೋಗಳಲ್ಲಿ ಬಹಳಷ್ಟು ಕಂಡಿರಬಹುದು. ಅಂಥದ್ದೇ ಇನ್ನೊಂದು ವಿಡಿಯೋ ವೈರಲ್​ ಆಗಿದೆ. ಆಹಾರ ಬ್ಲಾಗರ್ ಹಂಚಿಕೊಂಡಿರುವ ವೀಡಿಯೊದಲ್ಲಿ ಬೀದಿ ವ್ಯಾಪಾರಿಯೊಬ್ಬರು ಚಾಕೊಲೇಟ್ ರುಚಿಯ Read more…

ಜೈಲಿನಲ್ಲಿರಬೇಕಾದ ಕೈದಿ ಶಾಪಿಂಗ್​ ಮಾಲ್​ ನಲ್ಲಿ….! ವಿಡಿಯೋ ವೈರಲ್‌ ಬಳಿಕ ಪೊಲೀಸರು ಸಸ್ಪೆಂಡ್

ಲಖನೌ: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯನ್ನು ಶಾಪಿಂಗ್ ಮಾಲ್‌ಗೆ ಕರೆದೊಯ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಘಟನೆಯ ಸಿಸಿ ಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...