alex Certify Latest News | Kannada Dunia | Kannada News | Karnataka News | India News - Part 1943
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಚ್ಛಂದವಾಗಿ ವಿಹರಿಸುತ್ತಿರುವ ಜಿಂಕೆಗಳ ಸುಂದರ ವಿಡಿಯೋ ವೈರಲ್

ಚಿತಾಲ್ (ಚುಕ್ಕೆ ಇರುವ ಜಿಂಕೆ) ಗುಂಪೊಂದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿಯೊಬ್ಬರು (ಐಎಫ್‌ಎಸ್‌) ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಐಎಫ್‌ಎಸ್ ಅಧಿಕಾರಿ ಪ್ರವೀಣ್ ಕಸ್ವಾನ್ ಹಂಚಿಕೊಂಡಿರುವ ಈ Read more…

ಮುಖದ ಮೇಲೆ ಕೂದಲು ಬೆಳೆದ ಕಾರಣಕ್ಕೆ ಡೈವೋರ್ಸ್ ಕೊಟ್ಟ ಪತಿ; ದಾಡಿ ಬಿಟ್ಟು ಮಹಿಳೆ ತಿರುಗೇಟು

ತಮ್ಮ ಮುಖದ ಮೇಲೆ ಹೆಚ್ಚುವರಿ ಕೂದಲಿದ್ದ ಕಾರಣಕ್ಕೇ ತನ್ನನ್ನು ತೊರೆದ ಪತಿಯಿಂದ ದೂರವಾಗಿರುವ ಪಂಜಾಬ್‌ನ ಮಹಿಳೆಯೊಬ್ಬರು ಇದೀಗ ಭಾರೀ ಹೆಮ್ಮೆಯಿಂದ ದಾಡಿ ಬಿಟ್ಟಿದ್ದಾರೆ. 2012ರಲ್ಲಿ ಮದುವೆಯಾದ ವೇಳೆ ಮಂದೀಪ್ Read more…

ಭಾರೀ ಮಳೆ ನೀರು ನುಗ್ಗಿ ಅವಾಂತರ: ನೀರಲ್ಲಿ ಕೊಚ್ಚಿಹೋದ 5 ಜನ ಸಾವು

ಸೋನಭದ್ರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಭಾರೀ ಆಲಿಕಲ್ಲು ಮಳೆಯ ನೀರಲ್ಲಿ ಕೊಚ್ಚಿ ಹೋಗಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಗೀತಾದೇವಿ, Read more…

ಮಹಿಳೆಯರ ಉಡುಪು ಧರಿಸಿ ಲೋಕಲ್ ರೈಲಿನಲ್ಲಿ‌ ಪುರುಷನ ಕ್ಯಾಟ್‌ ವಾಕ್…! ವಿಡಿಯೋ ನೋಡಿ ಬೇಸ್ತುಬಿದ್ದ ನೆಟ್ಟಿಗರು

ಸಮಾಜದ ಸಿದ್ಧ ಸೂತ್ರಗಳನ್ನು ಮುರಿದು ನಿಲ್ಲುವ ಮಂದಿ ದಿನಾ ಒಂದಿಲ್ಲೊಂದು ಭಿನ್ನವಾದ ಕೆಲಸ ಮಾಡುತ್ತಲೇ ಇರುತ್ತಾರೆ. ಇಂಥದ್ದೇ ಒಬ್ಬ ವ್ಯಕ್ತಿ ಶಿವಮ್ ಭಾರದ್ವಾಜ್. ಫ್ಯಾಶನ್ ಬ್ಲಾಗರ್‌ ಆಗಿ ಖ್ಯಾತಿ Read more…

ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಬಚಾವ್;‌ ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಅತ್ಯತ ಅಪಾಯಕಾರಿ ಜೀವಿಗಳ ಪಟ್ಟಿಯಲ್ಲಿ ಪರಿಗಣಿಸಲಾಗುವ ಶಾರ್ಕ್‌ಗಳು ಆಗಾಗ ಡೈವರ್‌ಗಳ ಮೇಲೆ ದಾಳಿ ಮಾಡುವ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಆದರೆ ಇಲ್ಲಿಬ್ಬರು ಡೈವರ್‌‌ಗಳು ಶಾರ್ಕ್‌ನ ಅತ್ಯಂತ ಹತ್ತಿರಕ್ಕೆ ಹೋಗಿ Read more…

ಡಿಸಿ ಕಚೇರಿಯಲ್ಲೇ ಆಜಾನ್ ಕೂಗಿದ ಯುವಕ: ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ವ್ಯಕ್ತಿಯೊಬ್ಬ ಆಜಾನ್ ಕೂಗಿದ ಘಟನೆ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ಹೇಳಿಕೆ ನೀಡಿದ್ದನ್ನು ಮಾ. Read more…

ಒಂದೇ ಗುಟುಕಿಗೆ ಜೀವಂತ ಜಿಂಕೆಯನ್ನು ನುಂಗಿದ ಬೃಹತ್ ಉಡ: ಭಯಾನಕ ವಿಡಿಯೋ ವೈರಲ್​

ಕಾಡಿನಲ್ಲಿ ಪರಭಕ್ಷಕ ಬೇಟೆಯಾಡುವುದನ್ನು ತೋರಿಸುವ ಹಲವಾರು ವೀಡಿಯೊಗಳು ಅಂತರ್ಜಾಲದಲ್ಲಿವೆ. ಈಗ, ಕಮೋಡೊ ಡ್ರ್ಯಾಗನ್​ ಎಂದು ಕರೆಯಲಾಗುವ ಬೃಹದಾಕಾರದ ಉಡವೊಂದು ಜಿಂಕೆಯ ಮೇಲೆ ದಾಳಿ ಮಾಡಿ ನಂತರ ಒಂದೇ ಗುಟುಕಿನಲ್ಲಿ Read more…

BIG NEWS: ಉರಿಗೌಡ, ನಂಜೇಗೌಡ ವಿವಾದ; ಪುತ್ಥಳಿಯನ್ನಾದರೂ ಮಾಡಲಿ, ದೇವಸ್ಥಾನವನ್ನಾದರು ಕಟ್ಟಲಿ; ಬಿಜೆಪಿಯಿಂದ ಮತ ಸೆಳೆಯಲು ಸಾಧ್ಯವಿಲ್ಲ; HDK ಟಾಂಗ್

ಮಂಡ್ಯ: ಬಿಜೆಪಿಯವರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಜಾತಿ ರಾಜಕಾರಣ ಮಾಡಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ Read more…

Video: ತೆಲಂಗಾಣದಲ್ಲಿ ಕಾಶ್ಮೀರ ಸೃಷ್ಟಿಸಿದ ಆಲಿಕಲ್ಲು ಮಳೆ

ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ತೆಲಂಗಾಣದಲ್ಲಿ ಗುರುವಾರದಂದು ಆಲಿಕಲ್ಲು ಮಳೆಯಾಗಿದೆ. ವಿಕಾರಾಬಾದ್, ಸಂಗಾರೆಡ್ಡಿ ಹಾಗೂ ಮುಲುಗು ಸೇರಿದಂತೆ ರಾಜ್ಯದ ರಸ್ತೆಗಳು ಹಾಗೂ ಮೈದಾನಗಳ ತುಂಬ ಆಲಿಕಲ್ಲಿನ ಹಿಮದ ತುಂಡುಗಳ ರಾಶಿ Read more…

ಮಗಳ ಕಳೆದುಕೊಂಡ ನೋವಿನಲ್ಲೂ ಮಾದರಿ ಕಾರ್ಯ ಮಾಡಿದ ಕುಟುಂಬಸ್ಥರು

ಹೆಲ್ಮೆಟ್ ಧರಿಸುವ ನಿಯಮ ಪಾಲಿಸದೇ ಇರುವ ಕಾರಣ ಸಂಭವಿಸುತ್ತಿರುವ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿವೆ. ಬೈಕ್ ಚಾಲನೆ ಮಾಡುವ ವೇಳೆ ಹೆಲ್ಮೆಟ್ ಧಾರಣೆಯನ್ನು ಸರ್ಕಾರ ಕಡ್ಡಾಯಗೊಳಿಸಿದರೂ ಸಹ Read more…

ಪುಟ್ಟ ಮಕ್ಕಳನ್ನು ರಂಜಿಸಲು ಫಲಾಪೇಕ್ಷೆಯಿಲ್ಲದೇ ಕೆಲಸ: ಭಾವುಕರನ್ನಾಗಿಸುತ್ತೆ ವಿಡಿಯೋ

ಡೇ ಕೇರ್‌ ಎದುರು ಒಬ್ಬ ವ್ಯಕ್ತಿ ತನ್ನ ಮೋಜಿನ ನೃತ್ಯದೊಂದಿಗೆ ಮಕ್ಕಳನ್ನು ರಂಜಿಸುವ ಕ್ಯೂಟ್​ ವಿಡಿಯೋ ವೈರಲ್​ ಆಗಿದೆ. ಮಕ್ಕಳು ತಮ್ಮ ಡೇ ಕೇರ್ ಕಿಟಕಿಯಿಂದ ಇದನ್ನು ವೀಕ್ಷಿಸುತ್ತಿರುವುದನ್ನು Read more…

ರಂಜಾನ್‌ ಆಚರಣೆಗೆ ಸೌದಿ ಸರ್ಕಾರದಿಂದ ಹಲವು ನಿರ್ಬಂಧ; ವ್ಯಾಪಕ ಆಕ್ರೋಶ

ರಂಜಾನ್ ಆಚರಣೆಗೆ ಕೆಲವು ದಿನಗಳಷ್ಟೇ ಬಾಕಿಯಿದ್ದು ಸೌದಿ ಅರೇಬಿಯಾದಲ್ಲಿ ಹೊಸ ನಿರ್ಬಂಧಗಳು ಮುಸ್ಲಿಂರನ್ನ ಕೆರಳಿಸಿವೆ. ಮಾರ್ಚ್ 22 ರಿಂದ ರಂಜಾನ್ ಆರಂಭವಾಗ್ತಿದ್ದು ಇದಕ್ಕೆ ಮುಂಚಿತವಾಗಿ ಇತ್ತೀಚಿಗೆ ಸೌದಿ ಇಸ್ಲಾಮಿಕ್ Read more…

ವಾಹನ ಓವರ್ ಟೇಕ್ ಮಾಡಿದ್ದಕ್ಕೆ ಮಹಿಳೆ ಮೇಲೆ ಚಾಲಕನಿಂದ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ವಾಹನವನ್ನು ಓವರ್ ಟೇಕ್ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರ‌ ಮೇಲೆ ವಾಹನ ಚಾಲಕ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದಾನೆ. ಈ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ವಾಹನ ಚಾಲಕನ ವರ್ತನೆಗೆ ಭಾರೀ Read more…

ಐಟಿ ಉದ್ಯೋಗ ತ್ಯಜಿಸಿ ಐಪಿಎಸ್‌ ಅಧಿಕಾರಿಯಾದ ಶಹನಾಜ಼್

ರಾಷ್ಟ್ರವನ್ನು ಕಾಲಕಾಲಿಕವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು ಹೋಗಲು ಅಗತ್ಯವಾದ ನೀತಿ ರಚನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಿರುವ ಅಗ್ರ ಚಿಂತಕರನ್ನು ಕೊಡಮಾಡಬೇಕಿರುವ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ Read more…

BIG NEWS: JDS ಪುಟಗೋಸಿ ಪಕ್ಷ ಎಂದ ಮಾಜಿ ಸಚಿವರಿಗೆ ತಿರುಗೇಟು ನೀಡಿದ HDK

ಮಂಡ್ಯ: ಜೆಡಿಎಸ್ ಪುಟಗೋಸಿ ಪಕ್ಷ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ನಾರಾಯಣಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಿಎಂ Read more…

ದಂಗಾಗಿಸುವಂತಿದೆ ಮಾಮೂಲು ಬುಟ್ಟಿಯಂತೆ ಕಾಣುವ ಈ ಬ್ಯಾಗಿನ ಬೆಲೆ….!

ಈ ಲಕ್ಸೂರಿ ಫ್ಯಾಶನ್ ಬ್ರಾಂಡ್‌ಗಳು ಸದಾ ಒಂದಿಲ್ಲೊಂದು ರೀತಿಯಲ್ಲಿ ಭಿನ್ನವಾದ ಐಡಿಯಾಗಳೊಂದಿಗೆ ಬರುತ್ತವೆ. ಅವುಗಳಲ್ಲಿ ಕೆಲವು ಸೂಪರ್‌ ಹಿಟ್ ಆದರೆ ಮಿಕ್ಕವು ಅವರಿಗೇ ತಿರುಗೇಟು ನೀಡುತ್ತವೆ. ಆದರೆ ಐಡಿಯಾಗಳೇನಾದರೂ Read more…

ಬ್ರೀಜ಼ಾ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜ಼ುಕಿ; ಇಲ್ಲಿದೆ ವಿವರ

ತನ್ನ ಬ್ರೀಜ಼ಾ ಕಾರಿನ ಸಿಎನ್‌ಜಿ ಅವತರಣಿಕೆಯನ್ನು ಬಿಡುಗಡೆ ಮಾಡಿರುವ ಮಾರುತಿ ಸುಜ಼ುಕಿ, ಭಾರತೀಯ ಮಾರುಕಟ್ಟೆಯಲ್ಲಿ ಕಾರಿನ ಆರಂಭಿಕ ಬೆಲೆಯನ್ನು 9.14 ಲಕ್ಷ ರೂ. (ಎಕ್ಸ್‌ ಶೋರೂಂ) ಎಂದಿದೆ. LXi, Read more…

ಮೋದಿಯವರನ್ನು ಹೊಗಳಿದ್ದಕ್ಕೆ ಕೆಲಸ ಕಳೆದುಕೊಂಡ ಪತ್ರಕರ್ತೆ…!

ಭಾರತೀಯ ಮಜ್ದೂರ್ ಸಂಘ (ಬಿಎಂಎಸ್‌) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಮೆಚ್ಚಿ ಮಾತನಾಡಿದ ಕಾರಣಕ್ಕೆ ಮಲಯಾಳಂ ಸುದ್ದಿ ವಾಹಿನಿಯೊಂದು ಹಿರಿಯ ಪತ್ರಕರ್ತರೊಬ್ಬರನ್ನು ಕೆಲಸದಿಂದ ವಜಾಗೊಳಿಸಿದೆ. Read more…

ಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಹಾಸನ: ನೇರ ವೇತನ ಪಾವತಿಗೆ ಆಗ್ರಹಿಸಿ ನಗರಸಭೆ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಹಾಸನ ನಗರಸಭೆ ಹೊರಗುತ್ತಿಗೆ, ಕಸ ಸಂಗ್ರಹ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಕಳೆದ ಒಂದು Read more…

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ Read more…

ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಹಣ ಕೊಡಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚನೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲಿಯೇ ಸಕ್ರಿಯರಾಗಿರುವ ವಂಚಕರು ಎಐಸಿಸಿ ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳನ್ನು ವಂಚಿಸುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಚುನಾವಣಾ ಆಯೋಗದ ಅನುಮತಿ ಪಡೆದು ಟ್ರಾನ್ಸ್ಫರ್

ಬೆಂಗಳೂರು: ದೀರ್ಘಾವಧಿಯಿಂದ ನನೆಗುದಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಂದಾಗಿದೆ. Read more…

ಭಾರತ- ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್ ಕ್ರೇಜ್; ಟಿಕೆಟ್ ಗಾಗಿ ತಡರಾತ್ರಿ 2ಗಂಟೆಯಿಂದ್ಲೇ ಕ್ಯೂ ನಿಂತ ಫ್ಯಾನ್ಸ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಅಭಿಮಾನಿಗಳ ಕ್ರೇಜ್ ಜೋರಾಗಿದೆ. ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ Read more…

BIG NEWS: ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮುಂದಿನ ದಿನಗಳಲ್ಲಿ ಕಾದಿದೆ ‘ಶಾಕ್’

ಯುಗಾದಿ ಸೇರಿದಂತೆ ಹಬ್ಬಗಳ ಸರಣಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಶುಭ ಸಮಾರಂಭಗಳು ಸಹ ನಡೆಯಲಿದ್ದು, ಇದರ ಮಧ್ಯೆ ಹಬ್ಬ ಹರಿದಿನ ಹಾಗೂ ಮದುವೆ ಇತ್ಯಾದಿ ಸಮಾರಂಭಗಳಿಗೆ ಚಿನ್ನ ಖರೀದಿಸುವ Read more…

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ. ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ Read more…

ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ನೌಕರಿ ಕೊಡಿ; ಕುರುಬೂರು ಶಾಂತಕುಮಾರ್ ಒತ್ತಾಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ Read more…

UPI ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ….!

ಇಂದಿನ ಇಂಟರ್ನೆಟ್ ಯುಗದಲ್ಲಿ ಬಹುತೇಕ ಎಲ್ಲವೂ ಆನ್ಲೈನ್ ಆಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಹ ಮಹತ್ತರ ಬದಲಾವಣೆಯಾಗಿದ್ದು, ಗ್ರಾಹಕರು ತಮ್ಮ ಮೊಬೈಲ್ ಮೂಲಕವೇ ಹಣ ವರ್ಗಾವಣೆ, ಸ್ವೀಕಾರ ಸೇರಿದಂತೆ ಎಲ್ಲ Read more…

ಆಯಾಸ ದೂರ ಮಾಡುವ ‘ಕರ್ಬೂಜ’

ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ ತಿಂದರೆ ಅದರ ರುಚಿನೇ ಬೇರೆ. ಅಧಿಕ ನೀರಿನಂಶ ಹೊಂದಿರುವ ಈ ಹಣ್ಣು Read more…

ಪೆಟ್ರೋಲ್ ಬಂಕ್ ಸಮೀಪವೇ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಹೊರವಲಯದ ಒಡ್ಡಿನಕೊಪ್ಪ ಕ್ರಾಸ್ ನಲ್ಲಿ ನಡೆದಿದೆ. ಮಾಚೇನಹಳ್ಳಿಯಿಂದ Read more…

ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿಯಲು ಕಾರಣವಾಯ್ತಾ ಈ ಎಲ್ಲ ಅಂಶ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿಕೊಂಡು ಬರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈಗ ದಿಢೀರ್ ತಮ್ಮ ತೀರ್ಮಾನವನ್ನು ಬದಲಿಸಿದ್ದಾರೆ ಎನ್ನಲಾಗಿದೆ. ಸುರಕ್ಷಿತ ಕ್ಷೇತ್ರವೆನಿಸಿರುವ ವರುಣಾದಿಂದ ಕಣಕ್ಕಿಳಿಯಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...