alex Certify Latest News | Kannada Dunia | Kannada News | Karnataka News | India News - Part 1964
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೆ ಮಗುವಿನ ‘ಡೈಪರ್’ ಬದಲಿಸುವ ಮುನ್ನ ಈ ಬಗ್ಗೆ ಗಮನವಿರಲಿ

ನವಜಾತ ಶಿಶುಗಳ ಆರೈಕೆ ಸುಲಭದ ಮಾತಲ್ಲ. ಸ್ವಲ್ಪ ಯಡವಟ್ಟಾದ್ರೂ ಮಕ್ಕಳ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ನವಜಾತ ಶಿಶುಗಳ ಡೈಪರ್ ಬಹು ಬೇಗ ಒದ್ದೆಯಾಗುತ್ತದೆ. ಡೈಪರ್ Read more…

ಕಲ್ಲಂಗಡಿ ಬೀಜ ಎಸೆಯೋದಕ್ಕೂ ಮುನ್ನ ನೆನಪಿನಲ್ಲಿಡಿ ಈ ಅಂಶ

ಬೇಸಿಗೆ ಕಾಲ ಶುರುವಾಗಿಬಿಟ್ಟಿರೋದ್ರಿಂದ ಹಣ್ಣುಗಳಿಗೆ, ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ನೆತ್ತಿಯ ಮೇಲೆ ಕೆಂಡಕಾರುವ ಸೂರ್ಯನ ತಾಪಮಾನದಿಂದ ರಕ್ಷಿಸಿಕೊಳ್ಳೋಕೆ ಪಾನೀಯಗಳ ಮೊರೆ ಹೋಗುವುದಕ್ಕಿಂತ ಹಣ್ಣಿನ ಮೊರೆ ಹೋಗುವುದು ಆರೋಗ್ಯದ Read more…

ದೇಗುಲಗಳ ಸೊಬಗು ಸವಿಯಲು ಬನ್ನಿ ಬಾದಾಮಿಗೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಗುಹಾಲಯಗಳನ್ನು ಅಜಂತಾ ಗುಹಾಲಯಗಳಿಗೆ ಹೋಲಿಸಲಾಗುತ್ತದೆ. ವಿಶ್ವವಿಖ್ಯಾತವಾದ ಬಾದಾಮಿ ಗುಹಾ ದೇವಾಲಯವಾಗಿದ್ದು ಹಿಂದೂ, ಜೈನ ಮತ್ತು ಬೌದ್ಧ ಗುಹಾ ದೇಗುಲಗಳಿವೆ. ಬಾದಾಮಿ, ಹಿಂದೆ ಚಾಲುಕ್ಯ ರಾಜವಂಶದ Read more…

‘ದೇಗುಲ’ ಕ್ಕೆ ಮಾಂಸದ ಹಾರ ನೀಡಿದ್ದ ಆರೋಪಿಗಳು ಕೊನೆಗೂ ಅರೆಸ್ಟ್

ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಶನಿ ದೇಗುಲಕ್ಕೆ ಮಾಂಸದ ಹಾರ ನೀಡಿ ಹೋಗಿದ್ದ ಇಬ್ಬರು ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ. ಈ ಇಬ್ಬರು ಶನಿವಾರದಂದು Read more…

ಮತದಾನ ಜಾಗೃತಿಗೆ ನಿರ್ದೇಶಕ ರಾಜಮೌಳಿ ನೇಮಕ: ಜೆಡಿಎಸ್ ಆಕ್ಷೇಪ

ರಾಯಚೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿಗೆ ರಾಯಚೂರು ಜಿಲ್ಲಾ ರಾಯಭಾರಿಯಾಗಿ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಡೆಗೆ Read more…

ಸಂಸದೆ ಸುಮಲತಾರಿಂದ ಬಿಜೆಪಿಗೆ ಬೆಂಬಲ; ರಂಗಮಂದಿರದಲ್ಲಿದ್ದ ಭಾವಚಿತ್ರ ತೆರವುಗೊಳಿಸಿದ ಯುವಕರು….!

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಸುಮಲತಾ ಅಂಬರೀಶ್ ಈಗ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಇವರ ಈ ನಿರ್ಧಾರದಿಂದ ಮನನೊಂದ ಯುವಕರ ಗುಂಪೊಂದು ರಂಗಮಂದಿರದಲ್ಲಿ ಹಾಕಲಾಗಿದ್ದ ಸುಮಲತಾ Read more…

ಎಷ್ಟು ತಲೆ ಕೆಡಿಸಿಕೊಂಡರೂ ಬಗೆಹರಿಯದ ಫೋಟೋ ಟ್ರಿಕ್ಸ್ ಗಳಿವು….!

ಇಂಟರ್‌ನೆಟ್ ಎಂಬುದು ವಿವಿಧ ಮನಸೆಳೆಯುವ ಮತ್ತು ವಿಲಕ್ಷಣ ವಿಷಯಗಳ ಹಾಟ್‌ಸ್ಪಾಟ್ ಆಗಿದೆ. ಕೆಲವೊಂದು ಗೊಂದಲಮಯ ಚಿತ್ರಗಳನ್ನೂ ನಾವು ಕಾಣಬಹುದು. ಇಲ್ಲೊಂದು ಅಂಥದ್ದೇ ಗೊಂದಲಮಯ ಚಿತ್ರ ವೈರಲ್​ ಆಗಿದೆ. ಚಿತ್ರದಲ್ಲಿ Read more…

ದೇಶಾದ್ಯಂತ ವಾರದಲ್ಲಿ ಐದೇ ದಿನ ಕೆಲಸ, ಎರಡು ದಿನ ರಜೆ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಶೀಘ್ರ

ದಾವಣಗೆರೆ: ದೇಶಾದ್ಯಂತ ವಾರದಲ್ಲಿ ಐದು ದಿನ ಮಾತ್ರ ಕೆಲಸ, ಎರಡು ದಿನ ರಜೆ ನೀಡುವ ಬ್ಯಾಂಕಿಂಗ್ ವ್ಯವಸ್ಥೆ ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ. ಅಖಿಲ ಭಾರತ ಬ್ಯಾಂಕ್ Read more…

ಗ್ಯಾಸ್ಟ್ರಿಕ್ ಸಮಸ್ಯೆನಾ…? ಚಿಂತೆ ಮಾಡಬೇಡಿ

ಗ್ಯಾಸ್ಟ್ರಿಕ್ ಸಮಸ್ಯೆ ಒಂದಿಲ್ಲೊಂದು ರೀತಿಯಲ್ಲಿ ಪ್ರತಿನಿತ್ಯ ತೊಂದರೆ ಕೊಡುತ್ತಲೇ ಇರುತ್ತದೆ. ಅದರ ಪರಿಹಾರಕ್ಕೆ ಮನೆಯಲ್ಲೇ ಮಾಡಬಹುದಾದ ಕಷಾಯದ ಬಗ್ಗೆ ತಿಳಿಯೋಣ. ಒಂದು ಲೋಟ ನೀರಿಗೆ ಒಂದು ದೊಡ್ಡ ಚಮಚ Read more…

ಮಾ. 16 ರಿಂದ ಕರ್ತವ್ಯ ಬಹಿಷ್ಕರಿಸಿ ಕೆಪಿಟಿಸಿಎಲ್, ಎಸ್ಕಾಂ ನೌಕರರ ಅನಿರ್ದಿಷ್ಟ ಮುಷ್ಕರ: ವಿದ್ಯುತ್ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಪಿಟಿಸಿಎಲ್ ಹಾಗೂ ಎಸ್ಕಾಂ ಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದಾರೆ. ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕೆಪಿಟಿಸಿಎಲ್ ನೌಕರರ Read more…

ಹೈಕೋರ್ಟ್ ಸೂಚನೆ ಬೆನ್ನಲ್ಲೇ ಪರೀಕ್ಷೆ ಮುಂದೂಡಿಕೆ: 5, 8 ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮಾ. 14 ರಂದು ವಿಚಾರಣೆ

ಬೆಂಗಳೂರು: ಮಾರ್ಚ್ 13 ರಿಂದ ಆರಂಭವಾಗಬೇಕಿದ್ದ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ತಡೆಹಿಡಿಯುವಂತೆ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ Read more…

ಪ್ರತಿದಿನ ಜ್ಯೂಸ್ ಕುಡಿಯುವುದರಿಂದ ನಿಮ್ಮ ದೇಹಕ್ಕೆ ಏನಾಗುತ್ತೆ ಗೊತ್ತಾ…..? ಶಾಕಿಂಗ್‌ ಆಗಿದೆ ಈ ಅಚ್ಚರಿಯ ಮಾಹಿತಿ….!

ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ನಮ್ಮ ದೇಹವನ್ನು ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್‌ನಂತಹ ಅಗತ್ಯ ಪೋಷಕಾಂಶಗಳೊಂದಿಗೆ ಸಮೃದ್ಧಗೊಳಿಸುತ್ತದೆ. ದೇಹಕ್ಕೆ ಅಗತ್ಯವಾದ ಅಂಶಗಳ ಕೊರತೆಯನ್ನು Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10 ಗಂಟೆಗೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. Read more…

ದೇಹದ ಈ ಭಾಗದಲ್ಲಿ ಮಚ್ಚೆಯಿದ್ರೆ ಶುಭ ಸಕೇತ

ದೇಹದಲ್ಲಿರುವ ಮಚ್ಚೆಗೂ, ವ್ಯಕ್ತಿತ್ವಕ್ಕೂ ಮಹತ್ವದ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಮಚ್ಚೆ ಬಗ್ಗೆ ಸಾಕಷ್ಟು ವಿಷ್ಯಗಳನ್ನು ಹೇಳಲಾಗಿದೆ. ದೇಹದ ಯಾವ ಭಾಗದಲ್ಲಿ ಮಚ್ಚೆಯಿದ್ರೆ ಶುಭ ಹಾಗೂ ಯಾವ ಯಾವ ಲಾಭವಿದೆ Read more…

ಪ್ರಾಣಕ್ಕೇ ಕುತ್ತು ತರುವ ʼಸೈಲೆಂಟ್‌ ಹಾರ್ಟ್‌ ಅಟ್ಯಾಕ್‌ʼ ತಡೆಯಲು ಟಿಪ್ಸ್‌…..!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. ಈಗ ವೃದ್ಧರು ಮಾತ್ರವಲ್ಲ, 30 ವರ್ಷದೊಳಗಿನವರೂ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಗೊತ್ತೇ ಆಗದಂತೆ ಹೃದಯಾಘಾತವು ಪ್ರಾಣಕ್ಕೇ ಕುತ್ತು ತಂದುಬಿಡುತ್ತದೆ. ಈ ಸೈಲೆಂಟ್‌ Read more…

‘ತಂದೆ – ತಾಯಿ’ ಕನಸಿನಲ್ಲಿ ಕಾಣೋದೇಕೆ ಗೊತ್ತಾ….?

ಕನಸು ಬಿಳೋದು ಸಾಮಾನ್ಯ ಸಂಗತಿ. ಆದ್ರೆ ಕನಸು ಮುಂದಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ ಎಂದು ನಂಬಲಾಗಿದೆ. ಕನಸಿನಲ್ಲಿ ವಸ್ತುಗಳ ಜೊತೆ ಆಪ್ತರು ಕಾಣಿಸಿಕೊಳ್ತಾರೆ. ಪತಿ, ತಂದೆ, ತಾಯಿ, Read more…

ಈ ರಾಶಿಯ ಉದ್ಯೋಗಿಗಳಿಗೆ ಇದೆ ಇಂದು ಲಾಭ

ಮೇಷ ರಾಶಿ ಇವತ್ತು ನೀವು ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮ. ಯಾರೊಂದಿಗೂ ಉಗ್ರ ಚರ್ಚೆ ನಡೆಯದಂತೆ ಎಚ್ಚರ ವಹಿಸಿ. ಶಾರೀರಿಕ ಮತ್ತು ಮಾನಸಿಕವಾಗಿ ವ್ಯಗ್ರತೆಯ ಅನುಭವವಾಗುತ್ತದೆ. ವೃಷಭ ರಾಶಿ Read more…

ಮಂಗಳಕರ ಲಾಪಿಂಗ್ ಬುದ್ಧ ಮನೆಯಲ್ಲಿಡುವ ಮೊದಲು ತಿಳಿದಿರಲಿ ಈ ವಿಷಯ

ಚೀನಾ ವಾಸ್ತಶಾಸ್ತ್ರ ಫೆಂಗ್ ಶುಯಿಯಲ್ಲಿ ಲಾಪಿಂಗ್ ಬುದ್ಧನಿಗೆ ಮಹತ್ವದ ಸ್ಥಾನವಿದೆ. ಲಾಪಿಂಗ್ ಬುದ್ಧ ಮಂಗಳಕರವೆಂದು ನಂಬಲಾಗಿದೆ. ಲಾಪಿಂಗ್ ಬುದ್ಧ ಮನೆಯಲ್ಲಿ ಸಂತೋಷ, ಸುಖ, ಸಮೃದ್ಧಿಯನ್ನು ತರುತ್ತಾನೆಂಬ ನಂಬಿಕೆಯಿದೆ. ಪೆಂಗ್ Read more…

ಈ ಚಿತ್ರದಲ್ಲಿ ಕಾಣುತ್ತಿರುವ ಜೀವಿಯನ್ನು ಗುರುತಿಸಬಲ್ಲಿರಾ ?

ನಿಮ್ಮ ಸೂಕ್ಷ್ಮ ದೃಷ್ಟಿಗೊಂದು ಗಂಭೀರ ಸವಾಲೆಸೆಯಬೇಕೆಂದು ಅನಿಸಿದಲ್ಲಿ ದೃಷ್ಟಿ ಭ್ರಮಣಾ ಚಿತ್ರಗಳನ್ನು ಆಗಾಗ ಗಮನಿಸುತ್ತಿರಿ. ಅವು ಕೇವಲ ನಿಮ್ಮ ಮೆದುಳಿನ ಕಿಟಕಿಗಳನ್ನು ತೆರೆಯುವುದು ಮಾತ್ರವಲ್ಲ, ಸಮಸ್ಯೆಗಳನ್ನು ಬಗೆಹರಿಸುವ ನಿಮ್ಮ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ, ಮತದಾನದ ಬಗ್ಗೆ ಆಯೋಗದಿಂದ ಮಹತ್ವದ ಮಾಹಿತಿ: ಕ್ರಿಮಿನಲ್ ಅಭ್ಯರ್ಥಿ ಆಯ್ಕೆ ಮಾಡಿದ್ರೆ ಮತದಾರರಿಗೆ ತಿಳಿಸಬೇಕು, ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ Read more…

‘ತಂದೆಯಿಂದಲೇ ಲೈಂಗಿಕ ದೌರ್ಜನ್ಯ’: ಬಾಲ್ಯದಲ್ಲಿ ಅನುಭವಿಸಿದ ಕಿರುಕುಳದ ಬಗ್ಗೆ ಸ್ವಾತಿ ಮಲಿವಾಲ್ ಶಾಕಿಂಗ್ ಮಾಹಿತಿ

ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಮ್ಮ ಬಾಲ್ಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ. “ನಾನು ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೆ, ಅವರು Read more…

ಅಚ್ಚರಿ ಬೆಳವಣಿಗೆ: 3 ದಶಕಗಳಿಗೂ ಹೆಚ್ಚು ಕಾಲ ದೇವೇಗೌಡರ ಕುಟುಂಬದ ವಿರುದ್ಧ ರಾಜಕಾರಣ ಮಾಡಿದ ಮಾಜಿ ಸಚಿವನಿಗೆ ಜೆಡಿಎಸ್ ಗಾಳ: ಬದ್ಧವೈರಿಗಳ ಜೊತೆ ಸೇರಿದ ಎ. ಮಂಜು

ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆಯ ನಂತರ ಬಿಜೆಪಿಯಿಂದ ಎ. ಮಂಜು ಅಂತರ ಕಾಯ್ದುಕೊಂಡಿದ್ದರು. ಅವರು Read more…

BIG NEWS: ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಬೆನ್ನಲ್ಲೇ ವಿಧಾನಸಭೆ ಚುನಾವಣೆ ಘೋಷಣೆ…?

ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಆಗಮಿಸಲಿದ್ದಾರೆ., ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ದಾವಣಗೆರೆ ಹೊರವಲಯದಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ Read more…

ದೇಹದ ಪ್ರತಿರಕ್ಷಣಾ ವ್ಯವಸ್ಥೆ ದುರ್ಬಲವಾಗಿದೆ ಎಂಬುದರ ಸಂಕೇತಗಳಿವು; ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಖಚಿತ….!

ರೋಗ ನಿರೋಧಕ ವ್ಯವಸ್ಥೆ ನಮ್ಮ ದೇಹವನ್ನು ಕಾಯಿಲೆಗಳಿಂದ ರಕ್ಷಿಸಲು ಮತ್ತು ರೋಗಗಳ ವಿರುದ್ಧ ಹೋರಾಡಲು ಕೆಲಸ ಮಾಡುತ್ತದೆ. ಕೆಲವು ರೋಗಲಕ್ಷಣಗಳು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿದೆ ಎಂಬುದರ ಸಂಕೇತವಾಗಿರುತ್ತದೆ. Read more…

9 ವರ್ಷದಿಂದ ಕಲ್ಲಿನ ಭ್ರೂಣ ಹೊತ್ತಿದ್ದ ಮಹಿಳೆ ಅಪೌಷ್ಠಿಕತೆಯಿಂದ ನಿಧನ

ಒಂಬತ್ತು ವರ್ಷಗಳ ಕಾಲ ತನ್ನ ದೇಹದಲ್ಲಿ ಕ್ಯಾಲ್ಸಿಫೈಡ್ ಭ್ರೂಣವನ್ನು ಹೊತ್ತಿದ್ದ ಮಹಿಳೆ ಅಪೌಷ್ಠಿಕತೆಯಿಂದ ಮೃತಪಟ್ಟಿರೋ ಘಟನೆ ಅಮೆರಿಕಾದಲ್ಲಿ ನಡೆದಿದೆ. ಕಾಂಗೋಲೀಸ್ ನಿರಾಶ್ರಿತ ಮಹಿಳೆಯ ಕರುಳುಗಳು ನಿರ್ಬಂಧಿಸಲ್ಪಟ್ಟಿದ್ದರಿಂದ ತೀವ್ರ ಅಪೌಷ್ಟಿಕತೆಯ Read more…

ಧ್ರುವನಾರಾಯಣ ಪತ್ನಿಗೆ ಪತ್ರ ಬರೆದು ಸಂತಾಪ ಸೂಚಿಸಿದ ಸೋನಿಯಾ ಗಾಂಧಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಪತ್ನಿ ವೀಣಾ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ Read more…

ಹಿಂದೂ ಧರ್ಮ ಅಧ್ಯಯನ ಮಾಡಿದ್ದಾಳೆ ಮುಸ್ಲಿಂ ದೇಶದ ಈ ಸುಂದರ ರಾಜಕುಮಾರಿ; ಬಾಲಿವುಡ್‌ ನಟಿಯರನ್ನೂ ಮೀರಿಸುವಂತಿದೆ ಈಕೆಯ ಚೆಲುವು…!

ಜಗತ್ತಿನಲ್ಲಿ ಅನೇಕ ರಾಜ ಕುಟುಂಬಗಳಿವೆ, ಅವರ ಅಪಾರ ಸಂಪತ್ತಿನ ಮುಂದೆ ಬ್ರಿಟನ್ ರಾಜಮನೆತನವೂ ಗುರುತಿಸಿಕೊಳ್ಳುವುದಿಲ್ಲ. ಈ ಕುಟುಂಬಗಳ ಮಹಿಳೆಯರಿಗೆ ವಿಭಿನ್ನ ಸ್ಥಾನಮಾನವಿದೆ. ಅವರ ಸೌಂದರ್ಯದ ಬಗ್ಗೆ  ಪ್ರಪಂಚದಾದ್ಯಂತ ಚರ್ಚೆಯಾಗುತ್ತದೆ. Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಮಾಜಿ ಸಚಿವ ಎ. ಮಂಜು ಜೆಡಿಎಸ್ ಸೇರ್ಪಡೆ

ರಾಮನಗರ: ಬಿಜೆಪಿಗೆ ಗುಡ್ ಬೈ ಹೇಳಿ ಮಾಜಿ ಸಚಿವ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರು ಜೆಡಿಎಸ್ Read more…

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಹಾಲಿನ ಖರೀದಿ ದರ ಹೆಚ್ಚಳ

ಕೋಲಾರ: ಕೋಲಾರ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬದ ಗಿಫ್ಟ್ ನೀಡಲಾಗಿದೆ. ಹಾಲಿನ ಖರೀದಿ ದರ ಹೆಚ್ಚಳ ಮಾಡಲಾಗಿದ್ದು, ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...