alex Certify Latest News | Kannada Dunia | Kannada News | Karnataka News | India News - Part 197
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಡ್ ನ್ಯೂಸ್: ಹೊಸ ಆದೇಶ ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರಾಕರಣೆ

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರವಾಗಿದೆ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಭಿಪ್ರಾಯಪಟ್ಟಿದ್ದು, ಹೊಸ ಆದೇಶ ನೀಡಲು ನಿರಾಕರಿಸಿದೆ. ಬುಧವಾರ ನಡೆದ ಪ್ರಾಧಿಕಾರದ Read more…

ಉದ್ಯೋಗ ವಾರ್ತೆ : ‘ಇಂಡಿಯನ್ ಬ್ಯಾಂಕ್’ ನಲ್ಲಿ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಡಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಕೇವಲ 1500 ಹುದ್ದೆಗಳು ಖಾಲಿ ಇವೆ. ಆಸಕ್ತರು ನಿಗದಿತ ದಿನಾಂದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. Read more…

SHOCKING : ಪ್ರಸ್ಥದ ಕೋಣೆಗೆ ವರನ ಬದಲು ಸೋದರ ಮಾವ ಬಂದ ; ಮುಂದಾಗಿದ್ದು ಮಾತ್ರ ದುರಂತ..!

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ವಧು ತನ್ನ ಅರಿವಿಲ್ಲದೇ ಸೋದರ ಮಾವನೊಂದಿಗೆ 2 ತಿಂಗಳು ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ವಧುವಿಗೆ ಸಿಹಿ Read more…

GOOD NEWS : ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ‘ಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಣೆ ; ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ‘ಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಣೆ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ Read more…

BREAKING: ಕರ್ನಾಟಕ, ತಮಿಳುನಾಡು ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ತೆಲಂಗಾಣ

ಹೈದರಾಬಾದ್: ತಮಿಳುನಾಡು ಮತ್ತು ಕರ್ನಾಟಕದ ನಂತರ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಘೋಷಿಸಿದೆ. ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ತಮ್ಮ ಸರ್ಕಾರ Read more…

ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, Read more…

BIG NEWS: ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ

ಬಳ್ಳಾರಿ: ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

Mudra Loan : 20 ಲಕ್ಷ ರೂ.ಗಳ ‘ಮುದ್ರಾ ಸಾಲ’ ಕ್ಕೆ ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಮಾಹಿತಿ

ಡಿಜಿಟಲ್ ಡೆಸ್ಕ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡಿಸುವಾಗ ಮುದ್ರಾ ಸಾಲವನ್ನು ಈಗಿರುವ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ Read more…

BREAKING : ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಬಿಹಾರದಲ್ಲಿ ಮಸೂದೆ ಅಂಗೀಕಾರ : 10 ಲಕ್ಷ ರೂ.ದಂಡ, 5 ವರ್ಷ ಜೈಲು ಶಿಕ್ಷೆ..!

ನವದೆಹಲಿ : ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ದುಷ್ಕೃತ್ಯಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಬಿಹಾರ ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಬಿಹಾರ Read more…

ಮುರುಘಾ ಮಠದ ಹಣಕಾಸು ದುರುಪಯೋಗ, ವಂಚನೆ ಆರೋಪದಿಂದ ಎಸ್. ಕೆ. ಬಸವರಾಜನ್ ಖುಲಾಸೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಖುಲಾಸೆಗೊಂಡಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಎಸ್.ಕೆ. ಬಸವರಾಜನ್ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿ..!

ಬೆಂಗಳೂರು : ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು Read more…

SHOCKING : ಐಸ್ ಕ್ರೀಂ ನಲ್ಲಿ ಬೆರಳಾಯ್ತು, ಇದೀಗ ಚಾಕೊಲೇಟ್ ನಲ್ಲಿ ಹಲ್ಲಿನ ಸೆಟ್ ಪತ್ತೆ..!

ಇತ್ತೀಚೆಗಷ್ಟೇ ಐಸ್ ಕ್ರೀಂ ನಲ್ಲಿ ತುಂಡಾದ ಬೆರಳು ಪತ್ತೆಯಾಗಿತ್ತು, ಈ ಬೆನ್ನಲ್ಲೇ ಇದೀಗ ಚಾಕೊಲೇಟ್ ನಲ್ಲಿ ಹಲ್ಲಿನ ಸೆಟ್ ಪತ್ತೆಯಾಗಿದೆ. ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಈ ಆಘಾತಕಾರಿ ಘಟನೆ Read more…

ವಿಧಾನಸಭೆಯಲ್ಲಿ ಬಿಜೆಪಿ –ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ, ಧರಣಿಯ ಸ್ಥಳಕ್ಕೆ ವಿಧಾನಸಭ ಕಾರ್ಯದರ್ಶಿ ಎಂ,ಕೆ, ವಿಶಾಲಾಕ್ಷಿ Read more…

ಗಮನಿಸಿ : ಮಕ್ಕಳ ‘NPS’ ವಾತ್ಸಲ್ಯ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆಗಳೇನು ಇಲ್ಲಿದೆ ಮಾಹಿತಿ..!

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಪ್ರಾಪ್ತ ವಯಸ್ಕರಿಗೆ ಹೊಸ ಪಿಂಚಣಿ ಯೋಜನೆಯನ್ನು ಪರಿಚಯಿಸಿದ್ದಾರೆ, ಇದು ಪೋಷಕರು ತಮ್ಮ ಮಕ್ಕಳ ಭವಿಷ್ಯದ ನಿವೃತ್ತಿಗೆ ಕೊಡುಗೆ Read more…

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ ; ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಆ.5 ರಂದು ನೇರ ಸಂದರ್ಶನ

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ ನೇಮಕಕ್ಕಾಗಿ Read more…

ಮಾಜಿ ಅಗ್ನಿವೀರರಿಗೆ CISF, BSF, SSB ಯಲ್ಲಿ ಶೇ. 10 ರಷ್ಟು ಮೀಸಲಾತಿ, ವಯೋಮಿತಿ ಸಡಿಲಿಕೆ ಘೋಷಣೆ

ನವದೆಹಲಿ: ಗಡಿ ಭದ್ರತಾ ಪಡೆ(BSF) ಬುಧವಾರ ತನ್ನ ಶ್ರೇಣಿಯಲ್ಲಿ ಮಾಜಿ ಅಗ್ನಿವೀರ್‌ ಗಳನ್ನು ಸೇರಿಸಿಕೊಳ್ಳಲು ಮಹತ್ವದ ನೀತಿ ಬದಲಾವಣೆಯನ್ನು ಘೋಷಿಸಿದೆ. ತಮ್ಮ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಅಗ್ನಿವೀರರು ಪಡೆದ Read more…

JOB ALERT : ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿಯ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ Read more…

JOB ALERT : ಹೊರಗುತ್ತಿಗೆ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಬಳ್ಳಾರಿ ಪಶ್ಚಿಮ ವಲಯದ ಕುರುಗೋಡಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಒಂದು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ Read more…

BREAKING : ನೇಪಾಳದ ಕಠ್ಮಂಡುವಿನಲ್ಲಿ ವಿಮಾನ ಪತನ ; 18 ಮಂದಿ ದುರ್ಮರಣ..!

ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಟಿಐಎ) ಹೊರಟ ಸೌರ್ಯ ಏರ್ಲೈನ್ಸ್ ವಿಮಾನ 9 ಎನ್-ಎಎಂಇ (ಸಿಆರ್ಜೆ 200) ಅಪಘಾತಕ್ಕೀಡಾಗಿ 18 ಜನರು ಸಾವನ್ನಪ್ಪಿದ್ದಾರೆ. ವಿಮಾನದ ಪೈಲಟ್ Read more…

BREAKING : ಕೋಲ್ಕತ್ತಾದಲ್ಲಿ ಸಿಎಂ ‘ಮಮತಾ ಬ್ಯಾನರ್ಜಿ’ ಕಾರ್ಯಕ್ರಮದ ವೇಳೆ ಗೇಟ್ ಕುಸಿದು ಅವಘಡ, ಹಲವರಿಗೆ ಗಾಯ

ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ಗೇಟ್ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಖ್ಯಾತ ನಟ Read more…

ರೈತರಿಗೆ ಗುಡ್ ನ್ಯೂಸ್ ; ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ತಾಳೆಬೆಳೆ ಬೆಳೆಯಲು ಆಸಕ್ತಿ ಇರುವ Read more…

ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ; ‘BBMP’ ಯಿಂದ ಡೀಟ್ ಕ್ರೀಮ್ , ನೀಮ್ ಆಯಿಲ್ ವಿತರಣೆ..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. Read more…

ಮೊದಲ ರಾತ್ರಿಯೇ ಇಂಥ ಬೇಡಿಕೆ ಇಟ್ಟ ವರ….… ಪೂರೈಸದ ವಧು ಕಥೆ ಏನಾಯ್ತು ಗೊತ್ತಾ……..?

ಬಿಹಾರದ ಔರಂಗಾಬಾದ್ ಜಿಲ್ಲೆಯ ಗೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ, ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಎಂಟೇ ದಿನದಲ್ಲಿ ಪತ್ನಿಯನ್ನು ಹತ್ಯೆ ಮಾಡಿರುವ ಪತಿ ತಲೆಮರೆಸಿಕೊಂಡಿದ್ದಾನೆ. Read more…

ಬಜೆಟ್ ನಂತ್ರ ದೊಡ್ಡ ಹೇಳಿಕೆ ನೀಡಿದ ಆನಂದ್ ಮಹೇಂದ್ರ

ಬಜೆಟ್ ನಂತರ ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯೆ ಬರಲಾರಂಭಿಸಿವೆ. ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್‌ ಮಹೀಂದ್ರಾ, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಕಾರ್ಯದಲ್ಲಿ Read more…

BREAKING NEWS: ರಾಜ್ಯಪಾಲರ ಭೇಟಿಗೆ ಮುಂದಾದ ಸಿಎಂ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಗೆ ಮುಂದಾಗಿದ್ದು, Read more…

ಅಕ್ರಮ ಸಂಬಂಧ ಶಂಕೆ..… ಪತ್ನಿಯ ಈ ಭಾಗವನ್ನೇ ಕತ್ತರಿಸಿದ ಪತಿ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಪತ್ನಿ ಕತ್ತು ಕತ್ತರಿಸಿ ಹತ್ಯೆಗೈದಿದ್ದಾನೆ. ಪತ್ನಿ ಹತ್ಯೆ ಮಾಡಿದ ವ್ಯಕ್ತಿ ನೇರವಾಗಿ ಪೊಲೀಸ್‌ ಠಾಣೆಗೆ ಹೋಗಿ Read more…

10 ರೂ. ಆಸೆಗೆ ಗುತ್ತಿಗೆದಾರನ ಬರೋಬ್ಬರಿ 20 ಲಕ್ಷ ಹಣ ಕಳ್ಳರ ಪಾಲು

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾರು ಚಾಲಕನ ಅತಿಯಾಸೆಗೆ ಗುತ್ತಿಗೆದಾರ ಹಣ ಕಳೆದುಕೊಂಡಿದ್ದಾನೆ. ಕಾರು ಚಾಲಕ 10 ರೂಪಾಯಿ ಆಸೆಗೆ 20 ಲಕ್ಷ ಕಳ್ಳರ ಪಾಲಾಗಿದೆ. ಗುತ್ತಿಗೆದಾರ ಕೆಲಸದ ನಿಮಿತ್ತ Read more…

ವಿಶ್ವದ ಅತ್ಯಂತ ಅಪಾಯಕಾರಿ ವಿಮಾನ ನಿಲ್ದಾಣಗಳು; ಭಯಾನಕವಾಗಿರುತ್ತದೆ ಇಲ್ಲಿ ಟೇಕಾಫ್‌ ಮತ್ತು ಲ್ಯಾಂಡಿಂಗ್….!

  ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಶ್ರೀಮಂತರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮಾತ್ರವಲ್ಲದೆ ಜನಸಾಮಾನ್ಯರು ಕೂಡ ವಿಮಾನದಲ್ಲಿ ಪ್ರಯಾಣಿಸ್ತಾರೆ. ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಬೇಕು ಎಂಬ ಕನಸು ಕೂಡ Read more…

BREAKING NEWS: ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ-ಜೆಡಿಎಸ್ ನಿರ್ಧಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...