alex Certify Latest News | Kannada Dunia | Kannada News | Karnataka News | India News - Part 198
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದೂ ಯುವಕನ ಮದುವೆಯಾಗಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ

ಮಂಗಳೂರು: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಮದುವೆ ಹಿಂದೂ ಯುವಕನೊಂದಿಗೆ ಮದುವೆಯಾಗಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದ ಜೋಡಿ Read more…

ಬಿಬಿಎಂಪಿ ಕಚೇರಿಯಲ್ಲಿ ಮಹಿಳಾ ಉದ್ಯೋಗಿ ಬದಲು ಪುತ್ರನ ಕೆಲಸ

ಬೆಂಗಳೂರು: ಬಿಬಿಎಂಪಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ Read more…

BREAKING: ಮಹಜರು ಮಾಡಿ ನಕ್ಸಲರ ಶಸ್ತ್ರಾಸ್ತ್ರ ಜಪ್ತಿ: ಸಿಎಂ ಸಿದ್ಧರಾಮಯ್ಯ

ಮೈಸೂರು: ಫೆಬ್ರವರಿ 15 ರಂದು ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಚಾಮರಾಜನಗರದಲ್ಲಿ ಸಂಪುಟ ಸಭೆ ನಡೆಸುವ ಮೂಲಕ Read more…

ಗೌರಿ ಲಂಕೇಶ್ ಹತ್ಯೆ ಕೇಸ್: 10ನೇ ಆರೋಪಿ ಶರದ್ ಕಲಾಸ್ಕರ್ ಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಕಲಾಸ್ಕರ್ ಗೆ ಜಾಮೀನು ನೀಡಲಾಗಿದೆ. ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ Read more…

ಅಣ್ಣನಿಂದಲೇ ಘೋರ ಕೃತ್ಯ, ಚಾಕುವಿನಿಂದ ಇರಿದು ತಮ್ಮನ ಹತ್ಯೆ

ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಲೇಔಟ್ ನಲ್ಲಿ ಬುಧವಾರ ತಡರಾತ್ರಿ Read more…

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಮಾಸಿಕ ವೇತನ ಸಹಿತ ಶಿಶಿಕ್ಷು ತರಬೇತಿಗೆ ಅರ್ಜಿ

ಬಳ್ಳಾರಿ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ ಕುಡತಿನಿಯಲ್ಲಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ನಿಗದಿತ ಮಾಸಿಕ ವೇತನದೊಂದಿಗೆ ಒಂದು ವರ್ಷ ಅವಧಿ ಶಿಶಿಕ್ಷು ತರಬೇತಿ ನೀಡಲು ಅರ್ಹ Read more…

BREAKING: ಸಿಎಂ ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆಯಲು ಆಶಾ ಕಾರ್ಯಕರ್ತೆಯರ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸಂಘಟನೆಯೊಂದಿಗೆ ನಡೆಸಿದ ಸಂದಾನ ಯಶಸ್ವಿಯಾಗಿದೆ. ಮುಷ್ಕರ ಹಿಂಪಡೆದುಕೊಳ್ಳಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಕಳೆದ 5 ದಿನಗಳಿಂದ ಬೆಂಗಳೂರಿನ ಫ್ರೀಡಂ Read more…

BREAKING NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗಿದ್ದ ಐವರು ಅರೆಸ್ಟ್

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ವಿಚಾರಣೆಗೆ ಹಾಜರಾಗಿದ್ದ ಐವರನ್ನು ಬಂಧಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ Read more…

ರಾಜ್ಯ ಸರ್ಕಾರದಿಂದಲೇ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಪ್ರಕ್ರಿಯೆ

ಬೆಂಗಳೂರು: ಮೈಸೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವರು, ಸ್ಥಳೀಯ ಶಾಸಕರು ಹಾಗೂ ಸಂಸದರೊಂದಿಗಿನ ಸಭೆ ನಡೆಸಲಾಗಿದ್ದು, ಸಭೆಯ ಮುಖ್ಯಾಂಶಗಳು ಇಂತಿವೆ. ವಿಮಾನ Read more…

SHOCKING NEWS: 8 ವರ್ಷದ ಬಾಲಕಿಗೆ ಹೃದಯಾಘಾತ: ಶಾಲೆಯ ಕಾರಿಡಾರ್ ನಲ್ಲೇ ಕುಸಿದು ಬಿದ್ದು ಸಾವು

ಅಹಮದಾಬಾದ್: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. 8 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಶಾಲೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ Read more…

BIG NEWS: ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ. ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಮಾಜಿ Read more…

ಕಳೆದ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದರೂ ಅವ್ಯವಸ್ಥೆಯಾಗಲು ಯಾಕೆ ಬಿಟ್ಟಿದ್ದೀರಿ? ಶಾಸಕರಿಗೆ ಸಿಎಂ ಪ್ರಶ್ನೆ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು Read more…

BREAKING NEWS: ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ Read more…

BREAKING NEWS: 7ನೇ ತರಗತಿ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ತುಮಕೂರು: 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ (13) ಆತ್ಮಹತ್ಯೆ ಮಡಿಕೊಂಡಿರುವ Read more…

BIG NEWS: ಸಿದ್ದರಾಮಯ್ಯ ಅವಧಿ ಮುಗಿಯುತ್ತಿದೆ….ಈಗಾಗಲೇ ಆಟ ಶುರುವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್

ಬೆಂಗಳೂರು: ಯಾವಾಗ ಸಚಿವರು, ಶಾಸಕರು ಊಟಕ್ಕೆ ಸೇರಿದರೋ ಆಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಡ ಬಿ.ವೈ.ವಿಜಯೇಂದ್ರ ಅಧಿಕಾರ Read more…

ಸೆಕೆಂಡ್ ಹ್ಯಾಂಡ್ ‘ಬೈಕ್’ ಖರೀದಿಸುವ ಮುನ್ನ ಗಮನದಲ್ಲಿರಲಿ ಈ ವಿಷಯ

ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವ ಮುನ್ನ ತಿಳಿದಿರಬೇಕಾದ ಅಂಶಗಳ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವುದು ಒಳ್ಳೆಯ ಆಯ್ಕೆಯಾಗಬಹುದು ಆದರೆ ಕೆಲವು ಅಂಶಗಳನ್ನು ಗಮನಿಸುವುದು Read more…

ಬೆರಗಾಗಿಸುತ್ತೆ ಪ್ರತಿನಿತ್ಯ ವಾಕ್ ಮಾಡುವುದರಿಂದ ಸಿಗುವ ‘ಆರೋಗ್ಯ’ ಲಾಭ

ಪ್ರತಿದಿನ ಕೆಲವು ನಿಮಿಷಗಳ ಕಾಲ ವಾಕಿಂಗ್ ಮಾಡುವುದು ಸರಳವೆನಿಸಿದರೂ, ಆರೋಗ್ಯದ ದೃಷ್ಟಿಯಿಂದ ಅದರ ಪ್ರಯೋಜನಗಳು ಅಪಾರ. ಇಂದು ಬದಲಾಗುತ್ತಿರುವ ಜೀವನಶೈಲಿಯಲ್ಲಿ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು Read more…

ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೂ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಅಥವಾ ಖರೀದಿ ಮಾಡುವುದು ಒಂದು ಸಾಮಾನ್ಯ ವ್ಯವಹಾರವಾಗಿದೆ. ಆದರೆ, ಈ ವ್ಯವಹಾರದಲ್ಲಿ ಕೆಲವು ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಈ ವರದಿಯಲ್ಲಿ, ಸೆಕೆಂಡ್ Read more…

BIG NEWS : ಡಿಸಿಎಂ ಡಿ.ಕೆ ಶಿವಕುಮಾರ್ ಮುಂದಿನ ‘CM’ ಆಗುವುದು ನಿಶ್ಚಿತ : ಅವಧೂತ ವಿನಯ್ ಗುರೂಜಿ ಭವಿಷ್ಯ.!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿನಯ್ ಗುರೂಜಿ Read more…

BREAKING NEWS: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರಿಂದ ಮಾರಣಾಂತಿಕ ಹಲ್ಲೆ

ಕಲಬುರಗಿ: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಕೋರ್ಟ್ ನಲ್ಲಿ ನಡೆದಿದೆ. ಹಾಡಹಗಲೇ ಕೋರ್ಟ್ ಆವರಣದಲ್ಲಿ ಯುವಕನ ತಲೆ Read more…

ಜ.23 ರಿಂದ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’

ಬೆಂಗಳೂರು : ಜ,23 ರಿಂದ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ ಆಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಇದೇ ಜನವರಿ 23 ರಿಂದ 25ರ Read more…

BREAKING : ನಟ ದರ್ಶನ್’ಗೆ ಮೈಸೂರಿಗೆ ತೆರಳಲು 5 ದಿನ ಅವಕಾಶ ನೀಡಿ ಕೋರ್ಟ್ ಆದೇಶ |Actor Darshan

ಬೆಂಗಳೂರು : ನಟ ದರ್ಶನ್ ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ. ಜನವರಿ 12 ರಿಂದ 5 ದಿನ Read more…

BREAKING NEWS: ಕಂದಾಯ ಇಲಾಖೆಯ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಳಗಾವಿ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಮಾಡಿ ಆದೇಶ ಹೊರಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸರ್ವೇಯರ್ ಮೇಲ್ವಿಚಾರಕ ಆರ್.ಸಿ.ಪತ್ತಾರ್, ಸರ್ವೇಯರ್ ಎಂ.ಐ ಮುತ್ತಗಿ ಸೇರಿ Read more…

‘ಗೇಮ್ ಚೇಂಜರ್’ ಚಿತ್ರತಂಡಕ್ಕೆ ಬಿಗ್ ಶಾಕ್ : ರಿಲೀಸ್ ಆದ 1 ಗಂಟೆಯಲ್ಲೇ ಸಿನಿಮಾದ ‘HD ಪ್ರಿಂಟ್’ ಲೀಕ್.!

ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ ಇಂದು ರಿಲೀಸ್ ಆಗಿದೆ. ಚಿತ್ರ ರಿಲೀಸ್ ಆದ ಒಂದು ಗಂಟೆಯಲ್ಲೇ ಸಿನಿಮಾದ ಹೆಚ್ ಡಿ ಪ್ರಿಂಟ್ ಆನ್ Read more…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ.!

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕುಸಗಲ್ ಗ್ರಾಮದಲ್ಲಿ ಈ ಘಟನೆ Read more…

BIG NEWS: ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಕೊಂಡಿಲ್ಲ: ಇಂದಿನ ರಾಜಕಾರಣಕ್ಕೆ ದುಡ್ಡುಬೇಕು ಎಂದ HDK

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ನಮಗೆ ದುಡ್ಡು ಬೇಕೆಂದರೆ ಬೇರೆಯವರ ಬಳಿ ಕೈಚಾಚಬೇಕು. ನಮಗೆ ಬೇಕಿರುವ ಜನ ಬಂದು ದುಡ್ಡನ್ನು ಕೊಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಮನೆಯಲ್ಲೇ ಕುಳಿತು ‘ಹಣ’ ಗಳಿಸಲು ಇಲ್ಲಿದೆ ಸಲಹೆ

ತಂತ್ರಜ್ಞಾನದ ಬೆಳವಣಿಗೆಯೊಂದಿಗೆ, ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸುವ ಅವಕಾಶಗಳು ಹೆಚ್ಚುತ್ತಿವೆ. ಈ ವರದಿಯಲ್ಲಿ, ಮನೆಯಿಂದಲೇ ಕುಳಿತು ಹಣ ಗಳಿಸಲು ಸಾಧ್ಯವಾಗುವ ವಿವಿಧ ಮಾರ್ಗಗಳನ್ನು ಚರ್ಚಿಸಲಾಗಿದೆ. ಮನೆಯಿಂದಲೇ ಹಣ Read more…

ಮದ್ಯ ಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಶಾಕ್: ಜ.20ರಿಂದ ದರ ಏರಿಕೆ

ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೂ ಶಾಕ್ ನೀಡಿದೆ. ಬಜೆಟ್ ಗೂ ಮುನ್ನವೇ ಬಿಯರ್ ದರ ಏರಿಕೆ Read more…

BREAKING : ಭೂಗತ ಪಾತಕಿ ‘ಛೋಟಾ ರಾಜನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ನವದೆಹಲಿ: ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು (ಜನವರಿ 10) ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ. ರಾಜನ್ ನನ್ನು ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಯ Read more…

BREAKING : ಗದಗದಲ್ಲಿ ನೇಣು ಬಿಗಿದುಕೊಂಡು ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ.!

ಗದಗ : BJP ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಚಂದ್ರು ಲಮಾಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...