alex Certify Latest News | Kannada Dunia | Kannada News | Karnataka News | India News - Part 1988
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಅಂಗದ ಕಪ್ಪು ಕಲೆ ನಿವಾರಿಸಲು ಇಲ್ಲಿದೆ ಸರಳ ʼಟಿಪ್ಸ್ʼ

ಸೌಂದರ್ಯ ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರೂ ಆಸಕ್ತಿ ಹೊಂದಿರುತ್ತಾರೆ. ಮುಖ, ಕೈ, ಕಾಲಿನ ಅಂದ ಹೆಚ್ಚಿಸಿಕೊಳ್ಳಲು ಬ್ಯೂಟಿಪಾರ್ಲರ್ ಮೊರೆ ಹೋಗ್ತೇವೆ. ಆದ್ರೆ ಖಾಸಗಿ ಅಂಗದ ಸೌಂದರ್ಯ ಹೆಚ್ಚಿಸಿಕೊಳ್ಳುವುದು ಸುಲಭವಲ್ಲ. ಸಾಮಾನ್ಯವಾಗಿ ಖಾಸಗಿ Read more…

ಈ ಕೆಲವು ಆಹಾರಗಳು ನಿಮ್ಮ ದೇಹಕ್ಕೆ ಮಾರಕವಾಗಬಹುದು ಎಚ್ಚರ…..!

ದೇಹವು ಆರೋಗ್ಯವಾಗಿರಲು ಎಲ್ಲರೂ ಪ್ರತಿದಿನ ಆಹಾರವನ್ನು ಸೇವಿಸುತ್ತೇವೆ. ಆದರೆ ನಾವು ದೈನಂದಿನ ಸೇವಿಸುವ ಆಹಾರಗಳು ನಮ್ಮ ದೇಹಕ್ಕೆ ಮಾರಕವಾಗಬಹುದು. ಅದು ಯಾವ ಆಹಾರಗಳು ಎಂಬುದನ್ನು ತಿಳಿದುಕೊಳ್ಳಿ. ಚೆರಿ ಬೀಜಗಳು Read more…

ಮಸಾಲ ಪಾಲ್ ರುಚಿ ನೋಡಿದ್ದೀರಾ…?

ಮಸಾಲ ಸಾಮಾಗ್ರಿಗಳನ್ನು ಬಳಸಿ ಮಾಡುವ ಮದ್ರಾಸ್ ಮಸಾಲ ಪಾಲ್ ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಅನಿಸುವ ಒಂದು ಪಾನೀಯ. ಒಮ್ಮೆ ಮನೆಯಲ್ಲಿ ಮಾಡಿ ಇದರ ರುಚಿ ಸವಿದು Read more…

ಶನಿವಾರದಂದು ಶನಿಗೆ ಪ್ರಿಯವಾದ ಈ ವಸ್ತುವನ್ನು ಅಪ್ಪಿತಪ್ಪಿಯೂ ಮನೆಗೆ ತರಬೇಡಿ

ಹಿಂದೂ ಧರ್ಮದಲ್ಲಿ ಒಂದೊಂದು ವಾರದಂದು ಒಂದೊಂದು ದೇವರನ್ನು ಆರಾಧನೆ ಮಾಡುತ್ತೇವೆ. ಹಾಗಾಗಿ ಶನಿವಾರದಂದು ಶನಿದೇವನನ್ನು ಹಾಗೂ ವೆಂಕಟೇಶ್ವರ ಸ್ವಾಮಿಯನ್ನು ಆರಾಧಿಸಲಾಗುತ್ತದೆ. ಹಾಗಾಗಿ ಶನಿದೋಷ ನಿವಾರಣೆಯಾಗಲು ವೆಂಕಟೇಶ್ವರ ಸ್ವಾಮಿಯನ್ನು ಪೂಜಿಸಬೇಕಾಗುತ್ತದೆ. Read more…

ಈ ರಾಶಿಯ ವಿದ್ಯಾರ್ಥಿಗಳಿಗಿದೆ ವಿದೇಶ ಪ್ರಯಾಣದ ಭಾಗ್ಯ

ಮೇಷ : ವಿದ್ಯಾರ್ಥಿಗಳ ಪ್ರಯತ್ನಗಳು ಅವರ ಕೈ ಹಿಡಿಯಲಿದೆ. ಎಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಿಮ್ಮ ಸಂಸ್ಕಾರವನ್ನು ಮರೆಯಬೇಡಿ. ನಿಮ್ಮ ಅತಿಯಾದ ಕೋಪದಿಂದ ಸಂಗಾತಿಗೆ ನಿಮ್ಮ ಮೇಲೆ ಜಿಗುಪ್ಸೆ ಮೂಡಬಹುದು. ವೃಷಭ Read more…

ಟೀಮ್ ಇಂಡಿಯಾ ಮಹಿಳಾ ತಂಡದ ಮಾಜಿ ನಾಯಕಿಯಿಂದ ಭರ್ಜರಿ ಡಾನ್ಸ್‌: ವಿಡಿಯೋ ವೈರಲ್‌

ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯು ನವಿ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ. ಮಾರ್ಚ್ 4 ರಂದು ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ Read more…

ಸಿಂಹಿಣಿಯನ್ನೇ ಹೆದರಿಸಿ ಓಡಿಸಿದ ಹಿಪ್ಪೋ: ವಿಡಿಯೋ ನೋಡಿ ನೆಟ್ಟಿಗರು ಶಾಕ್

ಕಾಡಿನ ರಾಜ ಸಿಂಹ ಒಮ್ಮೆ ಅಬ್ಬರಿಸಿ ಬೊಬ್ಬಿರಿದು ಬಿಟ್ಟರೆ ಕಥೆ ಮುಗೀತು. ಎದುರಿಗೆ ಯಾವ ಪ್ರಾಣಿ ಇದ್ದರೂ, ಅದಕ್ಕೆ ಉಳಿಗಾಲ ಇಲ್ಲ ಅಂತಾನೆ ಅರ್ಥ. ಸಿಂಹವೇ ಇಷ್ಟು ಡೆಂಜರ್ Read more…

ತನ್ನ ಒಡತಿಯನ್ನು ರಕ್ಷಿಸಲು ತನ್ನನ್ನೇ ಘಾಸಿಗೊಳಿಸಿಕೊಂಡ ಶ್ವಾನ….!

ನಾಯಿಗಳು ಕೇವಲ ಮನುಷ್ಯನ ಆತ್ಮೀಯ ಸ್ನೇಹಿತ ಎಂದರೆ ಸಾಲದು. ನಾಯಿಗಳು ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆಯೇ ಎಂದು ಹೇಳಬಹುದು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲೆಯಲ್ಲೇ ಬೆಂಕಿ ಹಚ್ಚಿಕೊಂಡ ಗುಮಾಸ್ತ: ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ನಗೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 55 ವರ್ಷದ ಗುಮಾಸ್ತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿಯ ಕಿರುಕುಳದಿಂದ ನೊಂದು ಅವರು ಈ ಕ್ರಮ Read more…

ಬಗೆದಷ್ಟು ಬಯಲಾಗ್ತಿದೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಸಲಿ ಕಹಾನಿ

ಬೆಂಗಳೂರು: ಕೆ.ಎಸ್.ಡಿ.ಎಲ್. ಅಸಲಿ ಕಹಾನಿ ಬಗೆದಷ್ಟು ಬಯಲಾಗುತ್ತಿದೆ. ಕೆ.ಎಸ್.ಡಿ.ಎಲ್. ನೌಕರರ ಒಕ್ಕೂಟ ನೀಡಿದ ದೂರಿನಲ್ಲಿ ಅಕ್ರಮದ ಬಗ್ಗೆ ಉಲ್ಲೇಖಿಸಲಾಗಿದೆ. ಕೆ.ಎಸ್.ಡಿ.ಎಲ್. ಅಧ್ಯಕ್ಷರಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

ಅಮೆಜಾನ್ ಪೇಗೆ ಭಾರೀ ದಂಡ ವಿಧಿಸಿದ ಆರ್‌.ಬಿ.ಐ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಕೆಲವು ಮಾನದಂಡಗಳನ್ನು ಅನುಸರಿಸದಿದ್ದಕ್ಕಾಗಿ Amazon Pay(India) Private Limited ಮೇಲೆ 3.06 ಕೋಟಿ ರೂಪಾಯಿಗಳ ವಿತ್ತೀಯ ದಂಡವನ್ನು ವಿಧಿಸಿದೆ. ಶುಕ್ರವಾರದ RBI ಹೇಳಿಕೆಯ Read more…

ಕಾಗೆಗಳನ್ನು ಕರೆಯುವಲ್ಲಿ ಈತ ನಿಸ್ಸೀಮ: ವಿಡಿಯೋ ಕಂಡು ಬೆರಗಾದ ನೆಟ್ಟಿಗರು

ಈ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಅಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ಹುಚ್ಚುಚ್ಚಾಗಿ ವೈರಲ್ ಆಗುತ್ತಿದೆ. ಇದರಲ್ಲಿ ವ್ಯಕ್ತಿಯೊಬ್ಬ ಕಾಗೆಗಳನ್ನು ತಮ್ಮದೇ ಭಾಷೆಯಲ್ಲಿ ಬರಮಾಡಿಕೊಳ್ಳುವಲ್ಲಿ ನಿಸ್ಸೀಮ. . ಈಗ ವೈರಲ್ Read more…

BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್

ಹಾವೇರಿ: ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪುತ್ರರಿಗೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ನೆಹರು ಓಲೆಕಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಾಸಕರು ತಮ್ಮ ಇಬ್ಬರು ಪುತ್ರರಾದ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಹಲ್ಲೆ ಯತ್ನ; ಕಾಂಗ್ರೆಸ್ ಶಾಸಕಿ ವಿರುದ್ಧ ಮಾಜಿ ಶಾಸಕನ ಆರೋಪ

ಕಾರವಾರ: ಮಾಜಾಳಿ ಪಂಚಾಯಿತಿ ಪಿಡಿಓ ಬದಲಾವಣೆ ವಿರೋಧಿಸಿ ಮನವಿಗೆ ಬಂದಾಗ ಕಾಗ್ರೆಸ್ ಶಾಸಕಿ ರೂಪಾಲಿ ನಾಯಕ್, ದರ್ಪ ತೋರಿ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಶಾಸಕ Read more…

BIG NEWS: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಸಿ.ಟಿ. ರವಿ ಹೇಳಿದ್ದೇನು….?

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್‌ ನ್ಯೂಸ್:‌ 50 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ ರಿಲಯನ್ಸ್

ರಿಲಯನ್ಸ್ ಸಂಸ್ಥೆಯಿಂದ ಆಂಧ್ರಪ್ರದೇಶದಲ್ಲಿ 50,000 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು ಮತ್ತು ಆಂಧ್ರದಲ್ಲಿ ತಯಾರಾಗುವ ಉತ್ಪನ್ನಗಳನ್ನು ದೇಶಾದ್ಯಂತ ಕೊಂಡೊಯ್ಯಲು ಹೆಚ್ಚು ಹೆಚ್ಚು ಕೃಷಿ, ಕೃಷಿ ಆಧಾರಿತ ಉತ್ಪನ್ನಗಳು ಮತ್ತು ಇತರ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ Read more…

ಅಪಘಾತಕ್ಕೀಡಾದವನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಸವಾರನಿಗೆ ಅಪಘಾತಕ್ಕೀಡಾಗಿದ್ದು ಆತನನ್ನ ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿದೆ. ನಿನ್ನೆ ತಾನೇ ಗೃಹ ಸಚಿವರ Read more…

ಉದ್ಯೋಗ ಮಾಡುತ್ತಲೇ ಅಧ್ಯಯನ ಮಾಡುತ್ತಿರುವ ಯುವತಿ: ಸ್ಪೂರ್ತಿದಾಯಕ ಫೋಟೋ ಹಂಚಿಕೊಂಡ ಐಪಿಎಸ್‌ ಅಧಿಕಾರಿ

ಹವ್ಯಾಸವನ್ನು ಮುಂದುವರಿಸಲು ಅಥವಾ ತಮ್ಮ ಕೆಲಸದ ಜೊತೆ ಅಧ್ಯಯನವನ್ನು ಮುಂದುವರಿಸಲು ಸಾಕಷ್ಟು ಸಮಯ ಇಲ್ಲ ಎಂದು ದೂರುವ ಜನರನ್ನು ನೀವು ಕಾಣಬಹುದು. ಆದರೆ ಮನಸ್ಸಿದ್ದರೆ ಮಾರ್ಗ ಎನ್ನುವುದನ್ನು ಈ Read more…

ಹಿಮಪಾತದ ನಡುವೆ ಸ್ಕೀಯಿಂಗ್‌: ಮೈ ಝುಂ ಎನಿಸುವ ವಿಡಿಯೋ ವೈರಲ್‌

ಕೆಲವೊಮ್ಮೆ ಪ್ರಾಣವನ್ನು ಪಣಕ್ಕಿಟ್ಟು ಹುಚ್ಚು ಸಾಹಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅಂಥ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಒಂದು ವಿಡಿಯೋ ವೈರಲ್‌ ಆಗಿದ್ದು, ನೋಡುಗರನ್ನು ಬೆಚ್ಚಿ Read more…

ಜನರ ಗುಂಪಿನ ನಡುವೆ ಇರುವ ಭೂತವನ್ನು ಕಂಡುಹಿಡಿಯಬಲ್ಲಿರಾ ?

ಬುದ್ಧಿಗೆ ಗುದ್ದು ನೀಡುವ ಹಲವಾರು ರೀತಿಯ ಆಟಗಳು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಸಿದ್ಧಿಯಾಗಿವೆ. ಅವುಗಳಲ್ಲಿ ಒಂದು ಆಪ್ಟಿಕಲ್​ ಇಲ್ಯೂಷನ್​. ಅಂಥದ್ದೇ ಒಂದು ಫೋಟೋ ನೆಟ್ಟಿಗರಿಗೆ ಚಾಲೆಂಜ್​ Read more…

BIG NEWS: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. 76 Read more…

ಕೂಡಲೇ ಚುನಾವಣಾ ದಿನಾಂಕ ಘೋಷಿಸಲು ಸಿದ್ದರಾಮಯ್ಯ ಆಗ್ರಹ; ಇದರ ಹಿಂದಿದೆ ಈ ಕಾರಣ

ಕರ್ನಾಟಕ ವಿಧಾನಸಭೆಗೆ ಕೂಡಲೇ ಚುನಾವಣಾ ದಿನಾಂಕ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಿಯೋಗ ತೆರಳಿ ಈ ಕುರಿತಂತೆ ಮನವಿ ಪತ್ರ Read more…

BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ

ಬೆಂಗಳೂರು: ಶಾಸಕರ ಮಗ ಲಂಚ ಪಡೆದರೆ ಶಾಸಕರು, ಸಿಎಂ ಯಾಕೆ ರಾಜಿನಾಮೆ ಕೊಡಬೇಕು? ಇದಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸಂಬಂಧವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. Read more…

ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್

ಪರೀಕ್ಷೆಗಳು ಸಮೀಪಿಸುತ್ತಿವೆ. ವರ್ಷ ಪೂರ್ತಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಕೆಲ ಗಂಟೆಗಳಲ್ಲಿ ತಮ್ಮ ಕಲಿಕಾ ಸಾಮರ್ಥ್ಯವನ್ನು ಒರೆಗೆ ಹಚ್ಚಬೇಕಾಗುತ್ತದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು Read more…

BIG NEWS: ಬಿಜೆಪಿ ಭ್ರಷ್ಟಾಚಾರಕ್ಕೆ ದಾಖಲೆ ಕೇಳಿದ್ದ ಸಿಎಂ; ಇದಕ್ಕಿಂತ ಸಾಕ್ಷಿ ಬೇಕಾ ? ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಬಳಿ ದಾಖಲೆಗಳನ್ನು ಕೇಳಿದ್ದಾರೆ. ಈಗ ಬಿಜೆಪಿ ಶಾಸಕರ ಪುತ್ರ ಲಂಚ ಪಡೆಯುತ್ತಿರುವಾಗಲೇ ಸಿಕ್ಕಿ ಬಿದ್ದಿದ್ದಾರೆ. Read more…

BIG NEWS: ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು ? ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ ? ಬಿಜೆಪಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ

ಬೆಂಗಳೂರು: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ…! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಎಂದು ರಾಜ್ಯ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಆರ್ಥಿಕ ಹಿಂಜರಿತದ ಭೀತಿ ನಡುವೆಯೂ ನೇಮಕಾತಿಗೆ ಮುಂದಾದ ಭಾರತದ ಬೃಹತ್ ಕಂಪನಿಗಳು

ವಿಶ್ವದಲ್ಲಿ ಆರ್ಥಿಕ ಹಿಂಜರಿತ ತಲೆದೋರುವ ಭೀತಿ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಬಹು ರಾಷ್ಟ್ರೀಯ ಐಟಿ ಕಂಪನಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಗೂಗಲ್, ಫೇಸ್ಬುಕ್ ಒಡೆತನದ Read more…

BIG NEWS: ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಕಂತೆ ಕಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...