alex Certify Latest News | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

SHOCKING: ಮರ ಕಡಿಯುವಾಗ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದ ವ್ಯಕ್ತಿಗೆ ಬೆಂಕಿ

ಹಾಸನ: ಮರ ಕಡಿಯುವ ವೇಳೆ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದು ವ್ಯಕ್ತಿಗೆ ಬೆಂಕಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆನ್ನಲಿ ಗ್ರಾಮದ ಎಲೆಕ್ಟ್ರಿಷಿಯನ್ ಲಕ್ಷ್ಮಣ್ ಗಾಯಗೊಂಡವರು. ಮರ ಕತ್ತರಿಸುವಾಗ Read more…

SHOCKNG : ‘ಮುಂಬೈ ಗೇಟ್ ವೇ’ ದುರಂತದಲ್ಲಿ 13 ಮಂದಿ ಬಲಿ ; ಭಯಾನಕ ವಿಡಿಯೋ ವೈರಲ್ |WATCH VIDEO

ಮುಂಬೈನ ಗೇಟ್ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ Read more…

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಕಾಲೇಜಿನಲ್ಲೇ ಕುಸಿದುಬಿದ್ದು ‘PUC’ ವಿದ್ಯಾರ್ಥಿನಿ ಸಾವು.!

ಶಿವಮೊಗ್ಗ : ಯುವಜನತೆಯಲ್ಲಿ ‘ಹೃದಯಾಘಾತ’ ಪ್ರಕರಣಗಳು ಹೆಚ್ಚುತ್ತಿದ್ದು, ಕುಸಿದು ಬಿದ್ದು ‘ಪಿಯುಸಿ’ ವಿದ್ಯಾರ್ಥಿನಿ ಮೃತಪಟ್ಟಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ Read more…

BIG NEWS: ಮೀಸಲಾತಿ ಬೇಡಿಕೆ: ಪಂಚಮಸಾಲಿ ಶಾಸಕರ ಜತೆ ಸಿಎಂ ಸಭೆಗೆ ದಿನಾಂಕ ನಿಗದಿ

ಬೆಳಗಾವಿ: ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷಗಳ ಶಾಸಕರ ಸಭೆ ಕರೆದಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ Read more…

BREAKING : 384 ‘KAS’ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |KAS Re-Exam

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಡಿ.29 ರಂದು ಒಂದೇ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಆಧಾರ್ ಅಪ್ಡೇಟ್ ಗಡುವು ಜೂ. 14ರ ವರೆಗೆ ವಿಸ್ತರಣೆ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆನ್ಲೈನ್ ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು 2025ರ ಜೂನ್ 14ರ ವರೆಗೆ ವಿಸ್ತರಣೆ ಮಾಡಿದೆ. ಈ ಮೊದಲು 2024ರ Read more…

BIG NEWS : ‘HRMS’ ತಂತ್ರಾಂಶದಲ್ಲಿ ರಾಜ್ಯದ ಶಾಲಾ ನೌಕರುಗಳ ವಿವಿಧ ಭತ್ಯೆಗಳ ಮರು ಪಾವತಿ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.

ಬೆಂಗಳೂರು : ರಾಜ್ಯದ ಶಾಲಾ ನೌಕರುಗಳ ವಿವಿಧ ಭತ್ಯೆಗಳ ಮರು ಪಾವತಿ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ ಹೊರಡಿಸಿದೆ. ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲಾ Read more…

BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |V.A Recruitment 2024

ಬೆಂಗಳೂರು : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..ಇಲ್ಲಿದೆ ಸಂಪೂರ್ಣ ಮಾಹಿತಿ. Read more…

ALERT : ಸಾರ್ವಜನಿಕರೇ ಎಚ್ಚರ : ವಾಟ್ಸಾಪ್’ ನಲ್ಲಿ ‘ಮದುವೆ ಆಮಂತ್ರಣ’ ದ ಲಿಂಕ್ ತೆರೆಯುವ ಮುನ್ನ ಈ ಸುದ್ದಿ ಓದಿ..!

ಬೆಂಗಳೂರು : ಈಗಂತೂ ಡಿಜಿಟಲ್ ಯುಗ. ಎಲ್ಲವೂ ಆನ್ ಲೈನ್ ಮಯ. ಆನ್ ಲೈನ್ ಎಷ್ಟು ಉಪಯೋಗವಾಗುತ್ತಿದೆಯೋ..ಅಷ್ಟೇ ಅಪಾಯಕಾರಿಯಾಗುತ್ತಿದೆ.ಸೈಬರ್ ವಂಚಕರು ಹಲವು ತಂತ್ರಗಳನ್ನು ಬಳಸಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದಾರೆ. ಇದೀಗ Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ನವದೆಹಲಿ : ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯನ್ನು ಜನವರಿಯಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಸಂಗ್ರಹಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಪಡುವಲಪಟ್ಟಣ ರಸ್ತೆಯ ನಿವಾಸಿ ಆರ್‌.ಸಿ. ವಿನಯಕುಮಾರ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ Read more…

ಅನ್ನ ಉಳಿದಿದೆಯಾ ಚಿಂತೆ ಬೇಡ ಮಾಡಿ ನೋಡಿ ರುಚಿಕರ ‘ತಾಳಿಪಟ್ಟು’

ಅಕ್ಕಿ ಬೆಲೆ ಗಗನಕ್ಕೆ ಏರಿದೆ. ಹಾಗಾಗಿ ಅನ್ನ ವೇಸ್ಟ್ ಮಾಡೋದು ಅಂದ್ರೆ ಯಾರಿಗೆ ಆದ್ರೂ ಬೇಜಾರ್ ಆಗುತ್ತೆ. ಹೋಗ್ಲಿ ರಾತ್ರಿ ಅನ್ನನಾ ಬೆಳಗ್ಗೆ ತಿನ್ನೋಣ ಅಂದ್ರೆ, ಅದೂ ಸೇರಲ್ಲ. Read more…

ಸಾಲದ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಮಂಗಳೂರು: ಬ್ಯಾಂಕ್ ಸಾಲ ಪಾವತಿ ಕಿರುಕುಳ ತಾಳದೆ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖಾಸಗಿ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೊಪದವು Read more…

ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿದ್ರೆ ಉದ್ದ ಕೂದಲು ಬೆಳೆಸೋದು ಬಹಳ ಸುಲಭ

ಸುಂದರವಾದ ಉದ್ದ ಕೂದಲು ಬೇಕು ಅನ್ನೋ ಆಸೆ ಇರೋದು ಸಹಜ. ಆದ್ರೆ ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರಿಗೂ ಇದೆ. ಕೂದಲು ಬಲವಾಗಿ ಬೆಳೆಯುವುದಿಲ್ಲ ಅನ್ನೋದು ಎಲ್ಲರ ದೂರು. Read more…

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ Read more…

BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್

ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಪಿಇಎಸ್ ಕಾಲೇಜು Read more…

ಥೈರಾಯ್ಡ್ ಗ್ರಂಥಿಯ ಹಾರ್ಮೋನ್ ಉತ್ಪತ್ತಿಗೆ ಸಹಾಯ ಮಾಡುತ್ತದೆ ಈ ಆಹಾರ

ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವನೆ ಮಾಡುವುದು ಸೂಕ್ತ ಎಂದು ತಿಳಿದುಕೊಳ್ಳೋಣ. ಥೈರಾಯ್ಡ್ ಗ್ರಂಥಿಯು ಆರೋಗ್ಯವಾಗಿರಲು ಪ್ರತಿ ನಿತ್ಯ ಕನಿಷ್ಠ ಮೂವತ್ತು ನಿಮಿಷ ವ್ಯಾಯಾಮ, ಯೋಗಾಸನ ಅಥವಾ Read more…

BIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ 2 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.!

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ Read more…

ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಾಹಿತ್ಯಾಸಕ್ತರು ಮತ್ತು Read more…

ಮಕ್ಕಳು ಇಷ್ಟಪಟ್ಟು ಸವಿಯುತ್ತಾರೆ ʼಹುರಿಗಡಲೆʼ ಉಂಡೆ

ಮಕ್ಕಳು ಕರುಂ ಕುರುಂ ತಿಂಡಿ ಮೇಲೆ ಹೆಚ್ಚು ಆಕರ್ಷಿತರಾಗುತ್ತಾರೆ. ಚಕ್ಲಿ, ಕೋಡುಬಳೆ, ನಿಪ್ಪಟ್ಟು ಹೀಗೆ ಎಲ್ಲವನ್ನೂ ಇಷ್ಟಪಟ್ಟು ಸವಿಯುತ್ತಾರೆ. ಹಾಗೆ ವಿವಿಧ ಬಗೆಯ ಉಂಡೆಗಳನ್ನು ತಿನ್ನುವ ಮಕ್ಕಳಿಗೆ ಹುರಿಗಡಲೆ Read more…

BIG NEWS: ಹೊಸ ತಾಲೂಕುಗಳಲ್ಲಿ ‘ಪ್ರಜಾಸೌಧ’ ನಿರ್ಮಾಣ

ಬೆಳಗಾವಿ: ಹೊಸದಾಗಿ ರಚನೆಯಾದ 65 ತಾಲೂಕುಗಳ ಪೈಕಿ 27 ತಾಲ್ಲೂಕುಗಳಿಗೆ ಸರ್ಕಾರಿ ಕಟ್ಟಡ ಒದಗಿಸಲಾಗಿದೆ. ಉಳಿದ ತಾಲೂಕುಗಳಿಗೆ ಏಪ್ರಿಲ್ ನಂತರ ತಾಲೂಕು ಕಚೇರಿ ‘ಪ್ರಜಾಸೌಧ’ ಕಟ್ಟಡ ಒದಗಿಸಲಾಗುವುದು ಎಂದು Read more…

ಪೋಷಕಾಂಶಗಳ ಆಗರ ‘ಮೊಳಕೆ’ ಕಾಳು

ಮೊಳಕೆ ಹೊಂದಿರುವ ಕಾಳುಗಳು ಅಪಾರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಸುಲಭವಾಗಿ ಜೀರ್ಣವಾಗುವ ಶಕ್ತಿ ಹೊಂದಿರುವ ಇವು ದೇಹಕ್ಕೆ ಅಗತ್ಯ ಪೋಷಣೆಯನ್ನು ನೀಡುತ್ತವೆ. ಮೊಳಕೆ ಕಾಳುಗಳಿಂದ ಉತ್ತಮ ವಿಟಮಿನ್‌ ಗಳು ದೊರೆಯುತ್ತವೆ. Read more…

ನಿಮ್ಮ ಡಯಟ್ ನಲ್ಲಿರಲಿ ಮೊಟ್ಟೆಗೂ ಜಾಗ

ಮೊಟ್ಟೆ ಒಂದು ಸಂಪೂರ್ಣ ಆಹಾರ, ಅದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಇದನ್ನು ತಿನ್ನೋದ್ರಿಂದ ಏನು ಲಾಭ ಅನ್ನೋದು ಎಷ್ಟೋ ಜನರಿಗೆ ತಿಳಿದಿಲ್ಲ. ಮೊಟ್ಟೆ ತಿನ್ನೋದ್ರಿಂದ Read more…

‘ಕಾಸ್ಮೆಟಿಕ್‌’ ಬಳಸುವ ಮುನ್ನ ಮಹಿಳೆಯರೇ ತಿಳಿದುಕೊಳ್ಳಿ ಈ ವಿಷಯ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

BIG NEWS : ರಾಜ್ಯದಲ್ಲಿ `ವಕ್ಫ್’ ಗೊಂದಲ ನಿವಾರಣೆಗೆ ಸಮಿತಿ ರಚನೆ : ರೈತರ ತೆರವುಗೊಳಿಸದೇ ಖಾತೆ ಮಾಡಿಕೊಡುವುದಾಗಿ `CM ಸಿದ್ದರಾಮಯ್ಯ’ ಘೋಷಣೆ.!

ಬೆಳಗಾವಿ: ವಕ್ಫ್ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ Read more…

OOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!

ಬೆಳಗಾವಿ: ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ Read more…

ಮಲಬದ್ಧತೆಗೆ ಮದ್ದು ʼಬ್ರೊಕೋಲಿʼ..….!

ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ Read more…

ಅಜ್ಜಿ ಮಾಡುತ್ತಿದ್ದ ಬೆಳ್ಳುಳ್ಳಿ ಕಲಸಿದ ಅನ್ನ….!

ಅಜ್ಜಿ ಅಡುಗೆ ! ಅದರ ಗಮ್ಮತ್ತೇ ಬೇರೆ ಬಿಡಿ. ಅಡುಗೆಯ ಹದವೇ ಹಸಿವನ್ನು ಹೆಚ್ಚಿಸುತ್ತಿತ್ತು, ಸುವಾಸನೆಯಂತೂ ಬೇಗನೇ ಊಟ ಮಾಡಲೇಬೇಕು ಎನಿಸುವಂತೆ ಇರುತ್ತಿತ್ತು. ಆಗ ಇದ್ದ ಒಲೆ, ಉಪ್ಪು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...