alex Certify Latest News | Kannada Dunia | Kannada News | Karnataka News | India News - Part 202
ಕನ್ನಡ ದುನಿಯಾ
    Dailyhunt JioNews

Kannada Duniya

ಮಗು ಯಾರ ರೀತಿ ಇದ್ದರೆ ಆರೋಗ್ಯವಾಗಿರುತ್ತೆ ಗೊತ್ತಾ…..?

ಮಗು ಹುಟ್ಟಿದೊಡನೆ ಯಾರ ಹಾಗಿದೆ ಅನ್ನೋದು ದೊಡ್ಡ ಕುತೂಹಲ. ಅಪ್ಪ, ಅಮ್ಮ, ಅಜ್ಜ, ಅಜ್ಜಿ ಹೀಗೆ ಕುಟುಂಬದವರೆಲ್ಲ ತನ್ನ ಹಾಗಿದೆಯಾ ಅಂತಾ ಹೋಲಿಕೆ ಮಾಡಿಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಇಂಟೆರೆಸ್ಟಿಂಗ್ Read more…

BREAKING: ‘ಒಲವಿನ ಉಡುಗೊರೆ ಕೊಡಲೇನು..’ ಗಾಯಕ ಪಿ. ಜಯಚಂದ್ರನ್ ವಿಧಿವಶ

ತಿರುವನಂತಪುರಂ: ಕನ್ನಡದ  ಒಲವಿನ ಉಡುಗೊರೆ ಕೊಡಲೇನು, ಹಿಂದೂಸ್ತಾನ ಎಂದು ಮರೆಯದ ಸೇರಿದಂತೆ ಕನ್ನಡ ಸೇರಿ ಹಲವು ಭಾಷೆ ಚಿತ್ರಗಳಲ್ಲಿ ಹಾಡಿದ್ದ ಖ್ಯಾತ ಹಿನ್ನೆಲೆ ಗಾಯಕ, ನಟ ಪಿ ಜಯಂದ್ರನ್ Read more…

BREAKING NEWS: ಸಲಿಂಗ ವಿವಾಹದ ತೀರ್ಪು ಪರಿಶೀಲಿಸುವ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹದ ತೀರ್ಪನ್ನು ಪರಿಶೀಲಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ದೋಷವಿಲ್ಲ ಎಂದು ಸಲಿಂಗ ವಿವಾಹದ ತೀರ್ಪಿನ ಪುನರ್ ಪರಿಶೀಲನೆ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಲಿಂಗ Read more…

BREAKING: ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ, ದೂರು

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿ ಮಠ ವಿರುದ್ಧ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಸಿಎಂ Read more…

BREAKING: ಸಾಲಗಾರರ ಕಿರುಕುಳ, ವಿಡಿಯೋ ಮಾಡಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ತುಮಕೂರು: ಸಾಲಗಾರರ ಕಿರುಕುಳಕ್ಕೆ ನೊಂದ ಮಹಿಳೆ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ. ಸಾದಿಕ್ ಬೇಗಂ(42) ಆತ್ಮಹತ್ಯೆ ಮಾಡಿಕೊಂಡವರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಸಮೀಪದ Read more…

ನಕಲಿ ಚಿನ್ನ ಒತ್ತೆ ಇಟ್ಡು ಬ್ಯಾಂಕಿಗೆ ವಂಚನೆ, ದಂಪತಿ ಸೇರಿ ನಾಲ್ವರ ವಿರುದ್ಧ ಕೇಸ್

ಶಿವಮೊಗ್ಗ: ನಕಲಿ ಚಿನ್ನ ಒತ್ತೆ ಇಟ್ಟು ಬ್ಯಾಂಕಿಗೆ ವಂಚಿಸಿದ ದಂಪತಿ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂನಲ್ಲಿ ಶಾಖೆ ಹೊಂದಿರುವ Read more…

ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚನೆಗೆ ಒತ್ತಾಯ: ಕಾರ್ಯಕ್ಷಮತೆ ಆಧರಿಸಿ ಸ್ಯಾಲರಿ ನೀಡಲು ಸರ್ಕಾರ ಚಿಂತನೆ…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮತ್ತಷ್ಟು ವಿಳಂಬ ಮಾಡದೆ 8ನೇ ವೇತನ ಆಯೋಗವನ್ನು ರಚಿಸುವಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು Read more…

ತನ್ನ ವಿದ್ಯಾರ್ಥಿನಿಯರಿಗೆ ರಷ್ಯಾದಿಂದ ಬಂಪರ್‌ ಆಫರ್;‌ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದರೆ ನಗದು ಬಹುಮಾನ….!

ರಷ್ಯಾದಲ್ಲಿ ಜನಸಂಖ್ಯೆ ಕುಸಿತದ ತೀವ್ರ ಸಮಸ್ಯೆ ಎದುರಾಗಿದೆ. 2024 ರ ಮೊದಲಾರ್ಧದಲ್ಲಿ ರಷ್ಯಾದಲ್ಲಿ ಹುಟ್ಟಿದ ಮಕ್ಕಳ ಸಂಖ್ಯೆ ಕಳೆದ 25 ವರ್ಷಗಳಲ್ಲಿ ಕನಿಷ್ಠವಾಗಿ ದಾಖಲಾಗಿದೆ. ಈ ಸಮಸ್ಯೆಯನ್ನು ನಿಭಾಯಿಸಲು Read more…

ಮೊಸಳೆ ತಲೆ ಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಅರೆಸ್ಟ್

ನವದೆಹಲಿ: ದೆಹಲಿಯ ಇಂದಿರಾ ಗಾಂಧಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆ ತಲೆ ಬುರುಡೆ ಕಳ್ಳ ಸಾಗಾಣಿಕೆಗೆ ಯತ್ನಿಸಿದ ಕೆನಡಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ Read more…

ಪತ್ನಿ ಮೇಲೆ ಅತ್ಯಾಚಾರವೆಸಗಲು ಪತಿಯಿಂದಲೇ ಕುಮ್ಮಕ್ಕು; ಕೃತ್ಯದ ವಿಡಿಯೋ ವೀಕ್ಷಿಸಿ ವಿಕೃತಿ…!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಆಘಾತಕಾರಿ ಘಟನೆಐೊಂದು ನಡೆದಿದ್ದು, ಒಬ್ಬ ಮಹಿಳೆ ತನ್ನ ಪತಿ ಮತ್ತು ಅವನ ಇಬ್ಬರು ಸ್ನೇಹಿತರು ತನ್ನ ಮೇಲೆ ಕಳೆದ ಮೂರು ವರ್ಷಗಳಿಂದ ಅತ್ಯಾಚಾರ ಎಸಗುತ್ತಿದ್ದಾರೆ Read more…

ಉದ್ಯೋಗ ಮಾಹಿತಿ: ಲ್ಯಾಬ್ ಟೆಕ್ನಿಷಿಯನ್, ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಖಾಲಿ ಇರುವ 04 ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್/ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್‌ಸಿ, ಸಿವಿಟಿ/ಸಿಟಿಟಿ ಮತ್ತು ಎಂಎಸ್‌ಸಿ ಸಿವಿಟಿ/ Read more…

ಅಕ್ಕ ಕೆಫೆ ಮಾದರಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ ನಿರ್ವಹಣೆ

ಬೆಂಗಳೂರು: ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ, ಸುಮಾರು 20 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಕಮ್ಯುನಿಕೇಶನ್ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು ಎಂದು Read more…

BREAKING: ಕಬ್ಬಿಣ ಕಾರ್ಖಾನೆಯಲ್ಲಿ ಚಿಮಣಿ ಕುಸಿದು ಘೋರ ದುರಂತ: ಇಬ್ಬರು ಸಾವು, 30 ಕಾರ್ಮಿಕರು ಸಿಲುಕಿದ ಶಂಕೆ

ಛತ್ತೀಸ್‌ಗಢ: ಕಬ್ಬಿಣ ತಯಾರಿಸುವ ಕಾರ್ಖಾನೆಯ ಚಿಮಣಿ ಕುಸಿದು 30 ಕಾರ್ಮಿಕರು ಸಿಲುಕಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಛತ್ತೀಸ್‌ಗಢದ ಮುಂಗೇಲಿಯ ಸರ್ಗಾಂವ್‌ನಲ್ಲಿ ಗುರುವಾರ ಕಂಪನಿಯ ಚಿಮಣಿ ಕುಸಿದು ಹಲವಾರು Read more…

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ನಟ ಕಿಶೋರ್ ರಾಯಭಾರಿಯಾಗಿ ಆಯ್ಕೆ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ Read more…

BREAKING NEWS: ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ, ಸಹಾಯಕ ಕಾರ್ಯಪಾಲಕ ಇಂಜಿನಿಯರ್

ಹಾಸನ: ಲಂಚಕ್ಕೆ ಕೈಯೊಡ್ಡಿದಾಗಲೇ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ Read more…

BIG NEWS: ಬಾಂಗ್ಲಾದಲ್ಲಿ ನೆಲಕಚ್ಚಿದ ಜೀನ್ಸ್ ಉಡುಪು ತಯಾರಿಕಾ ಉದ್ಯಮ: ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಶೀಘ್ರದಲ್ಲಿ ಸ್ಥಾಪನೆ: ಅಂತಾರಾಷ್ಟ್ರೀಯ ಮಟ್ಟದ ಕಂಪನಿಗೂ ಆದ್ಯತೆ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದ್ದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು Read more…

BREAKING : ಶರಣಾದ 6 ಮಂದಿ ನಕ್ಸಲರನ್ನು ಬೆಂಗಳೂರಿನ ‘NIA’ ಕೋರ್ಟ್’ಗೆ ಹಾಜರುಪಡಿಸಿದ ಪೊಲೀಸರು.!

ಬೆಂಗಳೂರು : ಶರಣಾಗತರಾದ 6 ಮಂದಿ ನಕ್ಸಲರನ್ನು ಚಿಕ್ಕಮಗಳೂರಿನ ಪೊಲೀಸರು ಬೆಂಗಳೂರಿನ ಎನ್ ಐಎ (NIA) ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ Read more…

BIG NEWS: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳ ಭೀಕರ ಅಪಘಾತ: ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ Read more…

BREAKING : ಹಾವೇರಿಯಲ್ಲಿ ಘೋರ ಘಟನೆ : ಬೈಕ್ ಸವಾರನ ನಿರ್ಲಕ್ಷ್ಯಕ್ಕೆ ಹಿಂಬದಿ ಕುಳಿತಿದ್ದ ತಾಯಿ ಸಾವು.!

ಹಾವೇರಿ : ಬೈಕ್ ಸವಾರನ ನಿರ್ಲಕ್ಷ್ಯಕ್ಕೆ ಆತನ ತಾಯಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿಯಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಈ ಘಟನೆ Read more…

6 ನಕ್ಸಲರ ಶರಣಾಗತಿ ಬೆನ್ನಲ್ಲೇ ಸಂಪರ್ಕಕ್ಕೂ ಸಿಗದೇ ತಲೆಮರೆಸಿಕೊಂಡಿರುವ ಏಕೈಕ ನಕ್ಸಲ್

ಬೆಂಗಳೂರು: ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ 6 ನಕ್ಸಲರು ಗೃಹಕಚೇರಿ ಕೃಷ್ಣಾದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್ ಮುಂದೆ ಶರಣಾಗತರಾಗಿದ್ದಾರೆ. ಆದರೆ ನಕ್ಸಲ್ ಪಟ್ಟಿಯಲ್ಲಿದ್ದ Read more…

BREAKING : ಛತ್ತೀಸ್’ಗಢದಲ್ಲಿ ಎನ್’ಕೌಂಟರ್ : ಮೂವರು ನಕ್ಸಲರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಯೋಧರು.!

ನವದೆಹಲಿ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ Read more…

SHOCKING : ‘ಟ್ರ್ಯಾಕ್ಟರ್ ‘ಸ್ಟಂಟ್ ಮಾಡಲು ಹೋಗಿ ಓರ್ವ ಸಾವು ; ಭಯಾನಕ ವಿಡಿಯೋ ವೈರಲ್ |WATCH VIDEO

ಟ್ರ್ಯಾಕ್ಟರ್ ಸ್ಟಂಟ್ ಮಾಡಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಯಾನಕ ವಿಡಿಯೋ ವೈರಲ್ ಆಗಿದೆ. ಸ್ಟಂಟ್ ಮಾಡುವಾಗ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ Read more…

ಮಲೆನಾಡಿಗರೇ ಗಮನಿಸಿ : ಮಂಗನ ಕಾಯಿಲೆ ಸೇರಿ ಇಂತಹ ಅಪಾಯಕಾರಿ ಖಾಯಿಲೆಗಳ ಬಗ್ಗೆ ಇರಲಿ ಎಚ್ಚರ.!

ಶಿವಮೊಗ್ಗ : ಮಂಗನ ಕಾಯಿಲೆ(ಕೆಎಫ್ಡಿ) ಕುರಿತು ಎಲ್ಲ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು Read more…

BIG NEWS: ಕೋಳಿ ತಿಂದಿದ್ದ 3 ಹುಲಿ, ಚಿರತೆ ಸಾವು: ಹಕ್ಕಿಜ್ವರ ಶಂಕೆ

ನಾಗ್ಪುರ: ಕೋಳಿ ತಿಂದಿದ್ದ ಮೂರು ಹುಲಿಗಳು ಹಾಗೂ ಚಿರತೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹಕ್ಕಿಜ್ವರದಿಂದ ಈ ದುರಮ್ತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ನಾಗ್ಪುರದ ಪ್ರಾಣಿರಕ್ಷಣಾ ಕೇಂದ್ರದ Read more…

BREAKING : 50,000 ಲಂಚ ಪಡೆಯುತ್ತಿದ್ದ ಹಾಸನ ನಗರಸಭೆ ಆಯಕ್ತ, AEE ಲೋಕಾಯುಕ್ತ ಬಲೆಗೆ |Lokayukta Raid

ಹಾಸನ : 50,000 ಲಂಚ ಪಡೆಯುತ್ತಿದ್ದ ಹಾಸನ ನಗರಸಭೆ ಆಯಕ್ತ, ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50,000 ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ Read more…

BIG NEWS : ನಕ್ಸಲರು ಶರಣಾಗಲು ‘ಪ್ಯಾಕೇಜ್’ ಕೊಡುವುದು ಸರಿಯಾದ ಕ್ರಮವಲ್ಲ : ಶಾಸಕ ಯತ್ನಾಳ್ ಕಿಡಿ

ಬೆಂಗಳೂರು : ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯ ವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ ಎಂದು Read more…

ಗಮನಿಸಿ : ‘ಗ್ಯಾಸ್ ಸಿಲಿಂಡರ್’ ಮೇಲಿನ ಈ ಕೋಡ್’ನ ಅರ್ಥವೇನು ಗೊತ್ತಾ..? ತಿಳಿಯಿರಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸುತ್ತಿರುವುದರಿಂದ ಎಲ್ಪಿಜಿ ಸಿಲಿಂಡರ್ ಗಳು ಈಗ ಪ್ರತಿ ಮನೆಯಲ್ಲೂ ಇದೆ. ಎಲ್ಪಿಜಿ ಸಿಲಿಂಡರ್ಗಳಲ್ಲಿ ಕೆಲವು ಕೋಡ್ಗಳಿವೆ. ನೀವು ಗಮನಿಸಿರಬಹುದು. ಚಿತ್ರದಲ್ಲಿ Read more…

BREAKING: ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣ: ದುರಂತದ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಚಂದ್ರಬಾಬು ನಾಯ್ಡು: ಅಧಿಕಾರಿಗಳ ವಿರುದ್ಧ ಗರಂ

ತಿರುಪತಿ: ತಿರುಪತಿಯಲ್ಲಿ ನಡೆದಿದ್ದ ಕಾಲ್ತುಳಿತ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದುರಂತ ಘಟನೆ ಹಿನ್ನೆಲೆಯಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...