alex Certify Latest News | Kannada Dunia | Kannada News | Karnataka News | India News - Part 2024
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ 25 ಸಾವಿರ ರನ್ ಗಳಿಸಿದ ದಾಖಲೆವೀರ ವಿರಾಟ್ ಕೊಹ್ಲಿ

ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಭಾನುವಾರ ಆಸ್ಟ್ರೇಲಿಯಾ ವಿರುದ್ಧ ದೆಹಲಿ ಟೆಸ್ಟ್‌ ಪಂದ್ಯದಲ್ಲಿ ಭಾರತದ ಎರಡನೇ ಇನ್ನಿಂಗ್ಸ್‌ ನಲ್ಲಿ 12 ರನ್ ಗಳಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ Read more…

BIG NEWS: ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಅಧಿಕಾರಿಗಳಿಗೆ ಕಳುಹಿಸುತ್ತಿರುವುದಾದರೂ ಯಾಕೆ ? ಡಿ. ರೂಪಾ ಗಂಭೀರ ಪ್ರಶ್ನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ಹೊಸ ವಾರ್ ಶುರುವಾಗಿದೆ. ರೋಪಿಣಿ ಸಿಂಧೂರಿ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ Read more…

Video:‌ ಮದುವೆ ಸಂಭ್ರಮಾಚರಣೆ ವೇಳೆ ನೋಟಿನ ಸುರಿಮಳೆ….! ಆಯ್ದುಕೊಳ್ಳಲು ಮುಗಿಬಿದ್ದ ಜನ

ಮದುವೆ ಸಂಭ್ರಮದ ವೇಳೆ ಮನೆಯ ಮೇಲಿಂದ ಹಣದ ಮಳೆ ಸುರಿಸಿರುವ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದ ವೇಳೆ ಗ್ರಾಮದ ಮಾಜಿ ಸರಪಂಚ್‌ ಒಬ್ಬರು ತಮ್ಮ Read more…

ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತಿಕ್ಕಲು ಯತ್ನ; ಯುವಕ ಜೈಲು ಪಾಲು

ವಿದ್ಯಾರ್ಥಿನಿಯನ್ನು ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಗೆ ಮುಂಬೈ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣ ನಡೆದ ಮೂರು ತಿಂಗಳೊಳಗೆ ಮುಕ್ತಾಯಗೊಂಡ ವಿಚಾರಣೆಯಲ್ಲಿ, ಖಾರ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ 19 Read more…

ಹೂ ಮುಡಿದುಕೊಂಡು ಸಂಭ್ರಮಿಸಿದ ವಿದೇಶಿ ಪತ್ರಕರ್ತೆ; ವಿಡಿಯೋ ವೈರಲ್

ಭಾರತೀಯ ಸಂಸ್ಕೃತಿಯ ಬಗ್ಗೆ ಮಾರುಹೋಗದವರೇ ಯಾರೂ ಇಲ್ಲ. ಅದರಲ್ಲೂ ವಿದೇಶದಿಂದ ಬರುವ ಪ್ರವಾಸಿಗರು, ಇಲ್ಲಿ ತಯಾರಿಸಲಾಗುವ ವಿಶೇಷ ಬಗೆಯ ಖಾದ್ಯ, ಆಚಾರ, ವಿಚಾರ, ಸಂಪ್ರದಾಯ ಇವೆಲ್ಲವನ್ನ ನೋಡಿ ಮೂಕವಿಸ್ಮಿತರಾಗಿ Read more…

ಜಡೇಜಾಗೆ 7 ವಿಕೆಟ್; ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಜಯ: 6 ವಿಕೆಟ್ ಗೆಲವು; ಸರಣಿಯಲ್ಲಿ 2-0 ಮುನ್ನಡೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಗೆಲುವು ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್ Read more…

ಪದೇ ಪದೇ ʼಆಜಾ ಆಜಾʼ ಎನ್ನುತ್ತಿದ್ದವನೀಗ ಪೋಕ್ಸೋ ಕಾಯ್ದೆ ಅಡಿ ದೋಷಿ

ಹುಡುಗಿಯನ್ನು ಹಿಂಬಾಲಿಸುವುದು ಮತ್ತು ಆಕೆಗೆ ʼಆಜಾ ಆಜಾʼ ಎಂದು ಪದೇ ಪದೇ ಹೇಳುವುದು ಲೈಂಗಿಕ ಕಿರುಕುಳವಾಗಿದೆ ಎಂದು ಮುಂಬೈನ ದಿಂಡೋಶಿಯ ಸೆಷನ್ಸ್ ನ್ಯಾಯಾಲಯವು ಹೇಳಿದೆ. ಹುಡುಗಿಗೆ ಪದೇ ಪದೇ Read more…

ಶಿವಸೇನೆ ಪಕ್ಷದ ಹೆಸರು, ಚಿಹ್ನೆ ಖರೀದಿಸಲು 2,000 ಕೋಟಿ ರೂ. ಡೀಲ್: ಸಂಜಯ್ ರಾವತ್

ಶಿವಸೇನೆ ಪಕ್ಷದ ಹೆಸರು ಮತ್ತು ಅದರ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಖರೀದಿಸಲು 2000 ಕೋಟಿರೂ.ಗಳ ಡೀಲ್ ನಡೆದಿದೆ ಎಂದು ಶಿವಸೇನೆಯ(ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ Read more…

ಚಿಪ್ಸ್ ಪ್ಯಾಕೇಟ್‌ ನಿಂದ ಕೂಲಿಂಗ್ ​ಗ್ಲಾಸ್ ತಯಾರಿ​: ಕುತೂಹಲಕಾರಿ ವಿಡಿಯೋ ವೈರಲ್

ತ್ಯಾಜ್ಯ ವಿಲೇವಾರಿ ಸಮಸ್ಯೆ, ವಿಶೇಷವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆ ದೇಶದ ಬಹು ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಗಲಿರುಳು ಶ್ರಮಿಸುವವರಿದ್ದಾರೆ, ಇದಾಗಲೇ ಈ ತ್ಯಾಜ್ಯದ Read more…

ಅಕ್ರಮ ಮರಳು ಗಣಿಗಾರಿಕೆಗೆ ಆಕ್ಷೇಪಿಸಿದ ರೈತನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ

ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ರೈತ ಮುಖಂಡರೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಮೃತರನ್ನು ಗುರುಚರಣ್ ಸಿಂಗ್ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ದೇರಾ ಬಸ್ಸಿ ಪಟ್ಟಣದಲ್ಲಿ Read more…

ಗೋಣಿಚೀಲದ ದೊಗಲೆ ಪ್ಯಾಂಟ್​: ಬೆಲೆ ಕೇಳಿದ್ರೆ ಹೌಹಾರಿ ಹೋಗ್ತೀರಿ……!

ಪ್ಲಾಜೋ ಪ್ಯಾಂಟ್‌ಗಳು ಎಂದರೆ ಹಲವರಿಗೆ ಅರ್ಥವಾಗಲಿಕ್ಕಿಲ್ಲ. ಇದನ್ನು ಸರಳೀಕರಿಸಿ ಹೇಳುವುದಾದರೆ ವೈಡ್​ ಪ್ಯಾಂಟ್​ಗಳು ಇದರ ಅರ್ಥ ಆಡು ಭಾಷೆಯಲ್ಲಿ ಹೇಳುವುದಾದರೆ ದೊಗಲೆ ಪ್ಯಾಂಟ್​ಗಳು ಎಂದು. ಅಸಲಿಗೆ ಇದು ಪ್ಯಾಂಟ್​ Read more…

ರವಿಚಂದ್ರನ್ ಅಶ್ವಿನ್ ಚಿತ್ರ​ ರಚಿಸಿದ ಅಭಿಮಾನಿ: ಇದು ಪೇಂಟಿಂಗ್ ಅಂದರೆ ನಂಬುವುದೂ ಕಷ್ಟ

ಭಾರತದ ಬೌಲರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಕೌಶಲ್ಯ ಮತ್ತು ಆಟದ ಮೇಲಿನ ಸಮರ್ಪಣೆಯಿಂದಾಗಿ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಗಳಿಸಿದ್ದಾರೆ. ಇತ್ತೀಚೆಗೆ, ಅವರು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದಲ್ಲಿ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

Shocking: ಮೃತ ಪತಿಯ ಸ್ನೇಹಿತರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ ರೇಪ್

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಂಜೀವನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮೃತ ಪತಿಯ ನಾಲ್ವರು ಸ್ನೇಹಿತರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. Read more…

Watch: ಜಿಪ್​ ಲೈನ್​ನಲ್ಲಿ ಸವಾರಿ ಮಾಡಿ ದಾಖಲೆ ಬರೆದ ವೃದ್ಧೆ

ಕೆಲವರಿಗೆ ವಯಸ್ಸು ಅವರ ಕನಸಿಗೆ ಅಡ್ಡಿಯಾಗುವುದಿಲ್ಲ. ಇದನ್ನು ಸಾಬೀತು ಪಡಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಆಗುತ್ತಲೇ ಇರುತ್ತವೆ. ಅಂಥದ್ದೇ ಇನ್ನೊಂದು ವಿಡಿಯೋ ವೈರಲ್​ ಆಗಿದೆ. ಕೇರ್ ಹೋಮ್‌ನಲ್ಲಿ Read more…

ಪತಿಗೆ ಮದುವೆ ವಾರ್ಷಿಕೋತ್ಸವದ ಶುಭ ಕೋರಿದ ಪ್ರಿಯಾಂಕಾ ಗಾಂಧಿ

ಫೆಬ್ರುವರಿ 18 ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಅವರ ಪತಿ ರಾಬರ್ಟ್ ವಾದ್ರಾ ಅವರ ವಿವಾಹ ವಾರ್ಷಿಕೋತ್ಸವವಾಗಿದ್ದು, ಪತಿಗೆ ಪ್ರಿಯಾಂಕಾ ಶುಭ ಹಾರೈಸಿದ್ದಾರೆ. ಇಬ್ಬರೂ ಒಟ್ಟಿಗೆ Read more…

6 ಸೆಂಟಿಮೀಟರ್ ಉದ್ದದ ಬಾಲ ಹೊಂದಿರುವ ಅಪರೂಪದ ಹೆಣ್ಣು ಶಿಶು ಜನನ….!

ತನ್ನ ಹಿಂಬದಿಯಲ್ಲಿ 6 ಸೆಂಟಿಮೀಟರ್ ಉದ್ದದ ಬಾಲ ಹೊಂದಿರುವ ಅಪರೂಪದ ಹೆಣ್ಣು ಮಗುವೊಂದು ಬ್ರೆಜಿಲ್ ನ ಸಾವೋಪೌಲದಲ್ಲಿ ಜನಿಸಿದ್ದು ಬಳಿಕ ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಅದನ್ನು ತೆಗೆದು ಹಾಕಿದ್ದಾರೆ. Read more…

ಬೀದಿ ನಾಯಿಗಳ ಕಡಿತಕ್ಕೆ ಮತ್ತೊಬ್ಬ ಬಾಲಕ ಬಲಿ; ಉತ್ತರ ಪ್ರದೇಶದಲ್ಲೊಂದು ದಾರುಣ ಘಟನೆ

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ ಚಿಕ್ಕ ಬಾಲಕರು ಸಾವನ್ನಪ್ಪಿರುವ ಅನೇಕ ಪ್ರಕರಣಗಳು ನಡೆದಿದ್ದವು. ಇದೀಗ ಅಂತಹುದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ Read more…

SHOCKING: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ಕೊಲೆ: 4 ದಿನ ಶವದ ಜೊತೆಗೇ ಇದ್ದ ಕ್ರೂರಿ

ಹಾಸನ: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿ ನಾಲ್ಕು ದಿನ ಶವದ ಜೊತೆಗೆ ಕ್ರೂರಿ Read more…

ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಟ; 2 ಕಿ.ಮೀ. ದೂರ ಓಡುತ್ತಲೇ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿನಿಯರು…!

ಬಿಹಾರದಲ್ಲಿ ಕಳೆದ ವಾರದಿಂದ ಮೆಟ್ರಿಕುಲೇಶನ್ ಪರೀಕ್ಷೆ ನಡೆಯುತ್ತಿದ್ದು, ಶುಕ್ರವಾರದಂದು ವಿಷಯವೊಂದರ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ್ದಾರೆ. ಇಂತಹದೊಂದು ಘಟನೆ ಪಾಟ್ನಾದಲ್ಲಿ ನಡೆದಿದೆ. ಬಹುತೇಕ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

ಮುಂದಿನ ವಾರ ಜೆಡಿಎಸ್ 2ನೇ ಪಟ್ಟಿ ಪ್ರಕಟ; ಕುತೂಹಲ ಕೆರಳಿಸಿದೆ ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜಾತ್ಯಾತೀತ ಜನತಾದಳ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವಾರ ಎರಡನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದು, Read more…

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ Read more…

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ Read more…

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು Read more…

ಶಾಸಕರೊಂದಿಗೆ ಸಂಧಾನ ಯತ್ನ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ರೂಪಾ ಹೊಸ ಬಾಂಬ್

ಬೆಂಗಳೂರು: ಮಹಿಳಾ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವೆ ವಾರ್ ನಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು 19 ಆರೋಪ Read more…

BREAKING NEWS: ಜನಪ್ರಿಯ ಹಾಸ್ಯ ನಟ ಮೈಲ್ ಸಾಮಿ ದಿಢೀರ್ ನಿಧನ

ಜನಪ್ರಿಯ ಹಾಸ್ಯ ನಟ ಆರ್ ಮೈಲ್‌ ಸಾಮಿ ಫೆಬ್ರವರಿ 19 ರಂದು ಭಾನುವಾರ ಮುಂಜಾನೆ ನಿಧನರಾದರು. ಅವರು ಆರೋಗ್ಯ ತೊಂದರೆ ಅನುಭವಿಸುತ್ತಿದ್ದರು. ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ Read more…

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಕಲ್ಲು ಗಣಿಗಾರಿಕೆ ಕಾನೂನು ತೊಡಕುಗಳನ್ನು ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಭಾರತೀಯ ಗ್ರಾನೆಟ್ ಮತ್ತು ಗಣಿ ಉದ್ಯಮದ ಒಕ್ಕೂಟದಿಂದ ನಡೆದ ‘ಸ್ಟೋನಾ -2023’ Read more…

ವ್ಯಕ್ತಿಯನ್ನು ಸುತ್ತುವರೆದಿವೆ ನೂರಾರು ಮೊಸಳೆಗಳು: ಭಯಾನಕ ವಿಡಿಯೋ ವೈರಲ್​

ಮೊಸಳೆಗಳು ಅತ್ಯಂತ ಅಪಾಯಕಾರಿ ಸರೀಸೃಪಗಳಲ್ಲಿ ಒಂದು. ಅತ್ಯಂತ ಧೈರ್ಯಶಾಲಿ ಎಂದು ಹೇಳಿಕೊಳ್ಳುವ ಮನುಷ್ಯನನ್ನು ಸುಲಭದಲ್ಲಿ ಮೊಸಳೆಗಳು ಹೆದರಿಸಬಲ್ಲುದು. ಅದರಲ್ಲಿಯೂ ಮೊಸಳೆಗಳು ಭಯಂಕರ ಸರೀಸೃಪಗಳಾಗಿದ್ದು, ಅವುಗಳ ಹಿಡಿತದಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲ. Read more…

15 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಿ, ಬರೆಯಬಲ್ಲರು ಈ ಚೆನ್ನೈ ಯುವತಿ….!

ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 27 ವರ್ಷದ ಕಿರುಭಾಷಿಣಿ ಜಯಕುಮಾರ್ ಎನ್ನುವವರು ವಿದೇಶಿ ಭಾಷೆಗಳು ಸೇರಿದಂತೆ 15 ಭಾಷೆಗಳನ್ನು ಓದಲು, ಮಾತನಾಡಲು ಮತ್ತು ಬರೆಯಬಲ್ಲರು. ಕೊಯಮತ್ತೂರಿನ ರಾಮನಾಥಪುರಂ ಪ್ರದೇಶದವರಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...