alex Certify Latest News | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ : ಕಾಮುಕ ಶಿಕ್ಷಕ ಅರೆಸ್ಟ್.!

ಮಧುಗಿರಿ : ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕ ಶಿಕ್ಷಕನೋರ್ವನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದೊಡ್ಡದಾಳವಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ಎ ಆರ್ Read more…

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ, ಶೀತ ಗಾಳಿ ಆರಂಭವಾಗಿದೆ. ಮುಂದಿನ ಐದು ದಿನಗಳಕಾಲ ಉತ್ತರ ಒಳನಾಡಿನಲ್ಲಿ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BREAKING : ತಿರುಪತಿಯಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ 6 ಮಂದಿ ಬಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ.!

ನವದೆಹಲಿ : ತಿರುಪತಿಯಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ 6 ಮಂದಿ ಬಲಿಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತವು ಅನೇಕ ಭಕ್ತರ ಪ್ರಾಣಹಾನಿಗೆ ಕಾರಣವಾಯಿತು ಎಂದು Read more…

‘ವಸತಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಆಶ್ರಯ ಮನೆ’ಗಳ ಹಂಚಿಕೆಗೆ ದಿನಾಂಕ ನಿಗದಿ

ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. Read more…

BIG NEWS: ಆಶಾ ಕಾರ್ಯಕರ್ತೆಯರಿಗೆ ಸಮಾಧಾನಕರ ಸುದ್ದಿ: 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ಉದ್ಯೋಗ ವಾರ್ತೆ : ‘BMC’ ಬ್ಯಾಂಕ್ ನಲ್ಲಿ 135 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |BMC Bank Recruitment 2024

ಬಿಎಂಸಿ ಬ್ಯಾಂಕ್ ನೇಮಕಾತಿ 2024 ಅಧಿಸೂಚನೆಯನ್ನು ಬಾಂಬೆ ಮರ್ಕಂಟೈಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ವೆಬ್ಸೈಟ್ @bmcbankltd.com ನಲ್ಲಿ ಬಿಡುಗಡೆ ಮಾಡಿದೆ. ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಜೂನಿಯರ್ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು Read more…

ಕೃಷಿ ಕಾರ್ಮಿಕರು, ಚಾಲಕರಿಗೆ ಹೆಚ್ಚಿನ ಬೇಡಿಕೆ: 17 ಕೋಟಿ ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ Read more…

BREAKING : ‘ಲಾಸ್ ಏಂಜಲೀಸ್’ ಭೀಕರ ಕಾಡ್ಗಿಚ್ಚಿಗೆ ಐವರು ಸಜೀವ ದಹನ, 50,000 ಮಂದಿ ಸ್ಥಳಾಂತರ.!

ಲಾಸ್ ಏಂಜಲೀಸ್ : ನಿಯಂತ್ರಣ ಮೀರಿದ ಕಾಡ್ಗಿಚ್ಚು ಬುಧವಾರ ಲಾಸ್ ಏಂಜಲೀಸ್ ನ್ನು ಸುತ್ತುವರೆದಿದ್ದು, ಕನಿಷ್ಠ ಐದು ಜನರನ್ನು ಬಲಿ ತೆಗೆದುಕೊಂಡಿದೆ ಹಾಗೂ ನೂರಾರು ಮನೆಗಳನ್ನು ನಾಶಪಡಿಸಿದೆ . Read more…

BIG NEWS : 6 ಮಂದಿ ನಕ್ಸಲೀಯರ ಶರಣಾಗತಿ : ‘CM ಸಿದ್ದರಾಮಯ್ಯ’ ಹೇಳಿದ್ದೇನು.?

ಬೆಂಗಳೂರು : ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. Read more…

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ Read more…

JOB ALERT : ಜ.15 ರಂದು ತಜ್ಞ ವೈದ್ಯರು-ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ನೇರ ಸಂದರ್ಶನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷೇಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳು ನೇರ Read more…

ಬೆಂಗಳೂರಿನಲ್ಲಿ ಮತ್ತೊಂದು ಅವಘಡ: 7ನೇ ಮಹಡಿಯಿಂದ ಬಿದ್ದು ಪೇಂಟರ್ ಸಾವು

ಬೆಂಗಳೂರು: ಬಹುಮಹಡಿ ಖಾಸಗಿ ಆ ಅಪಾರ್ಟ್ಮೆಂಟ್ ನ 7ನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್ ಫೀಲ್ಡ್ ನ Read more…

ನಿಯಂತ್ರಣಕ್ಕೆ ಬಾರದ ಡಿನ್ನರ್ ಪಾಲಿಟಿಕ್ಸ್: ಇನ್ನೂ ಆಂತರಿಕ ಸಂಘರ್ಷ

ಬೆಂಗಳೂರು: ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಉಂಟಾಗಿದೆ. ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಬ್ರೇಕ್ ಹಾಕಿದ್ದರೂ ಆಂತರಿಕ Read more…

ಜಪ್ತಿ ಮಾಡಿದ ಮನೆ ಬೀಗ ಮುರಿದು ಬಾಣಂತಿ ಒಳಗೆ ಕಳಿಸಿದ ರೈತರು

ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಖಾಸಗಿ ಫೈನಾನ್ಸ್ ದಬ್ಬಾಳಿಕೆಯಿಂದ ಮನೆಯಿಂದ ಹೊರಗೆ ದೂಡಲ್ಪಟ್ಟಿದ್ದ ಬಾಣಂತಿ ಮತ್ತು ಹಸುಗೂಸನ್ನು ರೈತರು ರಕ್ಷಿಸಿದ್ದಾರೆ. ಜಪ್ತಿ ಮಾಡಿದ ಮನೆಯ ಬೀಗ Read more…

ಬೆಂಕಿ ಅವಘಡದಿಂದ ಪಾರು ಮಾಡಿ ನಾಲ್ವರ ಜೀವ ಉಳಿಸಿದ ಶ್ವಾನ

ಕೊಪ್ಪಳ: ಸಾಕು ನಾಯಿಯೊಂದು ತನ್ನ ಮಾಲೀಕರ ಜೀವ ಉಳಿಸಿದ ಘಟನೆ ಮಂಗಳವಾರ ರಾತ್ರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ ಮಹಾವೀರ ಸರ್ಕಲ್ ಸಮೀಪದ ಚಿನಿವಾಲರ್ ಆಸ್ಪತ್ರೆ ಎದುರಿನ Read more…

ತಲೆ ಹೊಟ್ಟಿನ ನಿವಾರಣೆಗೆ ಇಲ್ಲಿದೆ ಸರಳ ಉಪಾಯ

ತಲೆ ಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆ ಹೊಟ್ಟನ್ನು Read more…

ಫೆ. 4ರಂದು 1008 ಮಠಾಧೀಶರ ಪಾದಪೂಜೆಯೊಂದಿಗೆ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ

ಬೆಂಗಳೂರು: ವಿಜಯಪುರದ ಬಸವನಬಾಗೇವಾಡಿಯಲ್ಲಿ ಫೆಬ್ರವರಿ 4ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 1008 ಮಠಾಧೀಶರ Read more…

ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಹೊಸ ಬಾಡಿಗೆ ಮನೆ ಮಾಡಿದ್ದಾರೆ. ಅದರ ಪೂಜೆಯನ್ನು ಕೂಡ ನೆರವೇರಿಸಿದ್ದಾರೆ. ಚಾಮುಂಡೇಶ್ವರಿ ನಗರದ ಎರಡನೇ ಕ್ರಾಸ್ ನಲ್ಲಿ ನಟ ಅಂಬರೀಶ್ Read more…

ತೆರಿಗೆ ಬಾಕಿ ಪಾವತಿಸದ 240 ಕಟ್ಟಡ ಸೀಜ್, ಹೆಚ್ಚಿನ ಬಾಕಿ ಉಳಿದ ವಾಣಿಜ್ಯ ಕಟ್ಟಡ ಹರಾಜು

ಬೆಂಗಳೂರು: ಒಟಿಎಸ್ ಯೋಜನೆಯಡಿ ಬಡ್ಡಿ ಮತ್ತು ದಂಡ ಮನ್ನಾ ಮಾಡಿದರೂ ಆಸ್ತಿ ತೆರಿಗೆ ಪಾವತಿಸದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಸೀಜ್ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ Read more…

ಗಟ್ಟಿ ಮೊಸರು ತಯಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವರಿಗೆ ದಪ್ಪಗಿನ ಮೊಸರು ತಿನ್ನುವುದು ಎಂದರೆ ತುಂಬಾ ಇಷ್ಟವಿರುತ್ತದೆ. ಎಷ್ಟೇ ದಪ್ಪಗಿನ ಹಾಲು ಇದ್ದರೂ ಕೆಲವೊಮ್ಮೆ ಮೊಸರು ಸರಿಯಾಗಿ ಬರುವುದಿಲ್ಲ. ಹಾಗಾಗಿ ಇಲ್ಲಿ ಸುಲಭವಾಗಿ ತೆಳುವಾದ ಹಾಲಿನಿಂದ ಮೊಸರು Read more…

ಇಂಥಾ ಹುಡುಗರಿಗೆ ಮನಸೋಲ್ತಾರಂತೆ ಯುವತಿಯರು…..!

ಹೆಣ್ಣಿಗೆ ನಾಚಿಕೆಯೇ ಆಭರಣ ಅನ್ನೋ ಮಾತಿದೆ. ಸಾಮಾನ್ಯವಾಗಿ ಯುವತಿಯರು ತಮ್ಮ ಹೃದಯದಲ್ಲಿರೋ ರಹಸ್ಯವನ್ನು ಸುಲಭಕ್ಕೆ ಬಿಟ್ಟುಕೊಡುವುದಿಲ್ಲ. ಅವರ ಮನಸ್ಸಿನಲ್ಲೇನಿದೆ ಅನ್ನೋದನ್ನು ಅರ್ಥಮಾಡಿಕೊಳ್ಳೋದು ಬಹಳ ಕಷ್ಟ. ಹುಡುಗಿಯ ಹೃದಯ ಗೆಲ್ಲುವುದು Read more…

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

ತ್ವಚೆಯ ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮತ್ತೆ ಶಾಕ್: ಪಾಸ್ ದರವೂ ಶೇ. 15ರಷ್ಟು ಏರಿಕೆ

ಬೆಂಗಳೂರು: ಬಸ್ ಪ್ರಯಾಣ ದರ ಶೇ. 15 ರಷ್ಟು ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾಮಾನ್ಯ ಪಾಸ್ ಗಳು ಸೇರಿದಂತೆ ಎಲ್ಲಾ ರೀತಿಯ ಪಾಸ್ ಗಳ ದರವನ್ನು ಹೆಚ್ಚಳ Read more…

‘ಸಕ್ಕರೆ’ ಬದಲು ಈ ಪದಾರ್ಥಗಳನ್ನು ಬಳಸಿ

ಹೆಚ್ಚಿನವರು ಸಕ್ಕರೆಯನ್ನು ಬಳಸಲು ಇಷ್ಟಪಡುವುದಿಲ್ಲ. ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕವಾಗಿರುವುದರಿಂದ ಅದನ್ನು ತಿನ್ನಬೇಕೆಂಬ ಆಸೆ ಇದ್ದರೂ ಕೂಡ ತಿನ್ನಲು ಭಯಪಡುತ್ತಾರೆ. ಅಂತಹವರು ಸಕ್ಕರೆ ಬದಲು ಈ ಪದಾರ್ಥಗಳನ್ನು ಎಲ್ಲೆಲ್ಲಿ ಬಳಸಬಹುದೊ Read more…

ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, 500 ನೌಕರರಿಗೆ ಅನಾರೋಗ್ಯ, ಉಚಿತ ಚಿಕಿತ್ಸೆ

ಬೆಂಗಳೂರು: ಮಾಸಿಕ 15 ಸಾವಿರ ರೂ. ಗೌರವಧನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾಧಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಆರೋಗ್ಯ ಸಚಿವ Read more…

ಮಧುಮೇಹಿಗಳೂ ಕೂಡ ತಿನ್ನಬಹುದು ರಾಗಿ ಬರ್ಫಿ

ಸಿಹಿತಿನಿಸು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಶುಗರ್ ಬಂದರೆ ಸಿಹಿ ಮುಟ್ಟುವ ಹಾಗಿಲ್ಲ. ಆದರೆ ಸಿಹಿತಿನಿಸನ್ನು ನೋಡಿದರೆ ಬಾಯಲ್ಲಿ ನೀರು ಬರುತ್ತದೆ. ಅಂತಹವರು ರಾಗಿಯಿಂದ ಮಾಡಿದ ಈ ಬರ್ಫಿಯನ್ನು Read more…

ಜ.26 ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ನಿಷೇಧ

ದಾವಣಗೆರೆ; ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ತಿಳಿಸಿದ್ದಾರೆ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ. Read more…

ತಿರುಪತಿಯಲ್ಲಿ ಕಾಲ್ತುಳಿತದಲ್ಲಿ 6 ಭಕ್ತರು ಸಾವು: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 4,000 ಕ್ಕೂ ಹೆಚ್ಚು ಭಕ್ತರು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...