alex Certify Latest News | Kannada Dunia | Kannada News | Karnataka News | India News - Part 2041
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಕದ ಮನೆಯವನ ಹೆಂಡತಿಗೆ ‘ಐ ಲೈಕ್​ ಯೂ’ ಎಂದು ಸಂದೇಶ ಕಳುಹಿಸಿದ್ದಕ್ಕೆ ಬಿತ್ತು ಗೂಸಾ…!

ಸಾಮಾಜಿಕ ಜಾಲತಾಣದ ಮೂಲಕ ಸೃಜನಾತ್ಮಕ ರೀತಿಯಲ್ಲಿ ಜಾಗೃತಿಯನ್ನು ಹರಡಲು ವಿವಿಧ ರಾಜ್ಯಗಳ ಪೊಲೀಸರು ಗಮನ ಸೆಳೆಯುತ್ತಾರೆ. ಇದೀಗ ಪಂಜಾಬ್​ ಪೊಲೀಸರು ಹೊಸ ಟ್ರೆಂಡ್​ಗಳಿಗೆ ಹೆಸರುವಾಸಿಯಾಗಿದ್ದಾರೆ. ಸುಶಾಂತ್​ ದತ್​ ಎಂಬಾತ Read more…

ಮಹಿಳಾ ಮಾಡೆಲ್ ಗಳನ್ನು ಚುಂಬಿಸುವ ಫೋಟೋ ಶೂಟ್​ ತಡೆದ ನನ್…!

ಮಹಿಳಾ ಮಾಡೆಲ್​ಗಳಿಬ್ಬರು ಚುಂಬಿಸುವ ಫೋಟೋ ಶೂಟ್​ಗೆ ಕ್ರೈಸ್ತ ಸನ್ಯಾಸಿನಿಯೊಬ್ಬರು ಅಡ್ಡಿಪಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಟಲಿಯ ನೇಪಲ್ಸ್​ನ ಸ್ಪ್ಯಾನಿಷ್​ ಕ್ವಾರ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ Read more…

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ‘ಧರ್ಮಾಧಿಕಾರಿ’

ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು Read more…

ಈಜುಕೊಳವಾಗಿ ಮಾರ್ಪಟ್ಟ ಶಾಲಾ ಆವರಣದಲ್ಲಿ ಬಾಲಕರ ಮೋಜು – ಮಸ್ತಿ..!

ಭಾರತದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಹಲವಾರು ಪ್ರದೇಶಗಳು, ರಸ್ತೆಗಳು ಭಾರಿ ಮಳೆಯಿಂದ ಜಲಾವೃತವಾಗಿದೆ. ನೀರು ತುಂಬಿರುವ ರಸ್ತೆಯಲ್ಲೇ ಜನರು ಮಜಾ ಮಾಡಿರುವ ವಿಡಿಯೋಗಳನ್ನು ನೀವು ನೋಡಿರಬಹುದು. ಇದೀಗ Read more…

ಕೆಲಸ ಮಾಡಿ ಸುಸ್ತಾದ ಇಲ್ಲಿನ ಉದ್ಯೋಗಿಗಳು ಇನ್ಮುಂದೆ ನಿಂತಲ್ಲೇ ಮಲಗಬಹುದು..! ಅದು ಹೇಗೆ ಅಂತೀರಾ ಈ ಸ್ಟೋರಿ ಓದಿ

ಸುದೀರ್ಘ ಕೆಲಸದ ಅವಧಿಯ ಒತ್ತಡವನ್ನು ನಿವಾರಿಸಲು ಜಪಾನಿನ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ನ್ಯಾಪ್ ಬಾಕ್ಸ್‌ಗಳ ಪರಿಕಲ್ಪನೆಯನ್ನು ಪರಿಚಯಿಸಿದೆ. ಇದು ಉದ್ಯೋಗಿಗಳು ಕೆಲಸ ಮಾಡಿ ಸುಸ್ತಾದಾಗ ನಿಂತಲ್ಲೇ ಮಲಗಲು ಅನುವು Read more…

ನಕ್ಕು ನಲಿಸುತ್ತೆ ಈ ಮ್ಯೂಸಿಕಲ್​ ಚೇರ್​ ಆಟ

ಮ್ಯೂಸಿಕಲ್​ ಚೇರ್​ ಬಹು ಮಂದಿಗೆ ಇಷ್ಟವಾಗುವ ಮನರಂಜನಾ ಆಟ. ದೊಡ್ಡವರು ಆಯೋಜಿಸುವ ಪಾರ್ಟಿಗಳು ಮಕ್ಕಳ ಹುಟ್ಟುಹಬ್ಬದ ಪಾರ್ಟಿವರೆಗೆ ಮ್ಯೂಸಿಕಲ್​ ಚೇರ್​ ಸಾಮಾನ್ಯವಾಗಿರುತ್ತದೆ. ಇಬ್ಬರು ಮದುವೆ ಪೂರ್ವ ಸಮಾರಂಭದಲ್ಲಿ ಮ್ಯೂಸಿಕಲ್​ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ವರ್ಷದಲ್ಲೇ ಕನಿಷ್ಠ ಬೆಲೆ ದಾಖಲಿಸಿದ ಬಂಗಾರ

  ಜಾಗತಿಕ ಮಾರುಕಟ್ಟೆಯಿಂದ ಮಿಶ್ರ ಸಂಕೇತಗಳ ನಡುವೆಯೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಈ ವರ್ಷದ ಕನಿಷ್ಠ ಬೆಲೆಯನ್ನು ಅದು ದಾಖಲಿಸಿದೆ. ಬೆಳ್ಳಿಯ ಬೆಲೆಯೂ ಇಂದು 400 ರೂಪಾಯಿಗಿಂತ್ಲೂ Read more…

ಪುರಸಭೆ ಚುನಾವಣೆಯಲ್ಲಿ ತಂದೆ ಜಯಭೇರಿ, ಕೆಲವೇ ಕ್ಷಣಗಳಲ್ಲಿ ಸ್ಮಶಾನವಾಯ್ತು ವಿಜಯೋತ್ಸವ ಆಚರಿಸುತ್ತಿದ್ದ ಮನೆ…..!

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ತೆಹಸಿಲ್‌ನಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬ ಕೌನ್ಸಿಲರ್‌ ಹುದ್ದೆಯಲ್ಲಿ ವಿಜಶಾಲಿಯಾಗಿದ್ದ. ಈ ಗೆಲುವಿನ ಖುಷಿಯಲ್ಲಿ ಸಂಭ್ರಮಿಸಬೇಕಿದ್ದ ಮನೆಯಲ್ಲಿ Read more…

ಪೊಲೀಸ್ ಠಾಣೆ ಮುಂದೆಯೇ ಪತ್ನಿ, ನಾದಿನಿಯಿಂದ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿತ..!

ಇದು ಮನೆ ಜಗಳವೊಂದು ಬೀದಿಗೆ ಬಂದ ಪ್ರಕರಣ. ಮನೆಯಲ್ಲಿ ಸಾಕಷ್ಟು ಜಗಳವಾಡಿದ ಬಳಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಆತನ ಪತ್ನಿ, ಅತ್ತೆ ಮತ್ತು ನಾದಿನಿ ನಿಂದಿಸಿ ಥಳಿಸಿದ್ದಾರೆ. ಮಂಗಳವಾರ Read more…

ಭಾರತದಲ್ಲೇ ಇದೆ ವಿಶ್ವದ ಅತಿ ದೊಡ್ಡ ಆಲದ ಮರ: ದಂಗಾಗಿಸುತ್ತೆ ಅದರ ನೋಟ

ದೊಡ್ಡ ದೊಡ್ಡ ಕಾಡುಗಳಲ್ಲಿ ಬೃಹತ್‌ ಗಾತ್ರದ ಮರಗಳು ಇರುವುದು ಕಾಮನ್.‌ ಆದ್ರೆ ಭಾರತದಲ್ಲಿರುವ ಮರವೊಂದು ವಿಶ್ವ ದಾಖಲೆಯನ್ನೇ ಮಾಡಿದೆ. ಭಾರೀ ಗಾತ್ರದ ಆಲದ ಮರ ಇದು. ವಿಶ್ವದ ಅತಿದೊಡ್ಡ Read more…

ಫಾರ್ಮ್‌ ನಲ್ಲಿಲ್ಲದೇ ಇದ್ರೂ ಅಭಿಮಾನಿಗಳ ಪಾಲಿಗೆ ಕಿಂಗ್, ಪ್ರತಿ ಇನ್‌ಸ್ಟಾ ಪೋಸ್ಟ್‌ಗೆ 8 ಕೋಟಿ ಗಳಿಸ್ತಾರೆ ಕೊಹ್ಲಿ

ವಿರಾಟ್ ಕೊಹ್ಲಿ ಬಹಳ ಸಮಯದಿಂದ ಕಳಪೆ ಫಾರ್ಮ್‌ನಲ್ಲಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್‌ ಬ್ಯಾಟ್‌ನಿಂದ ಶತಕವೇ ಬಂದಿಲ್ಲ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಕೂಡ ಚರ್ಚೆ Read more…

ಸಹಪಾಠಿಗಳ ಎದುರಲ್ಲೇ ವಿದ್ಯಾರ್ಥಿನಿಗೆ ಚುಂಬನ: ವಿಡಿಯೋ ವೈರಲ್​

ಟ್ರುತ್​ & ಡೇರ್​ ಎಂಬ ಆಟವನ್ನು ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಆಟದ ನಿಯಮದಂತೆ ತನ್ನ ಸಹಪಾಠಿಗೆ ಚುಂಬಿಸಿದ ಅಶ್ಲೀಲ ಘಟನೆಯು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸಂಭವಿಸಿದೆ. ತರಗತಿಯಲ್ಲಿ ಪಾಠ ಕೇಳೋದನ್ನು Read more…

ಸಾರಿಗೆ ಬಸ್ ನಿರ್ವಹಿಸುವ ದಂಪತಿ; ಇದರಲ್ಲಿದೆ ಸಿಸಿ ಟಿವಿ, ಏರ್ ಫ್ರೆಶ್‌ನರ್, ಮಕ್ಕಳಿಗೆ ಗೊಂಬೆ !

ಇದೊಂದು ಬಹಳ ಅಪರೂಪದ ಪ್ರಸಂಗವಾಗಿರಬಹುದು. ನೆರೆಯ ಕೇರಳ ರಾಜ್ಯದ ಸಾರಿಗೆ ಸಂಸ್ಥೆಯ ಬಸ್​ ಅನ್ನು ಗಂಡ – ಹೆಂಡತಿ ನಿರ್ವಹಿಸುತ್ತಾರೆ. ಅವರ ವಿಶೇಷ ಕಾರ್ಯನಿರ್ವಹಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ʼಉಪ್ಪುʼ ಸೇವನೆಯಲ್ಲಿ ಇರಲಿ ನಿಯಂತ್ರಣ

ಬಿಪಿ ಹೆಚ್ಚಿರುವವರು ಅಧಿಕ ಉಪ್ಪು ಸೇವನೆ ಮಾಡಬಾರದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದಕ್ಕೆ ಹಲವು ಕಾರಣಗಳೂ ಇವೆ. ಭಾರತೀಯರಾದ ನಾವು ಸೇವನೆ ಮಾಡುವ ಆಹಾರದಲ್ಲಿ ಸೋಡಿಯಂ ಪ್ರಮಾಣ Read more…

ರೈಲು ಹಳಿ ದಾಟುವ ಮುನ್ನ ಯೋಚಿಸುವಂತೆ ಮಾಡುತ್ತೆ ಎದೆ ಝಲ್‌ ಎನ್ನಿಸುವ ಈ ವಿಡಿಯೋ

ದೇಶದಲ್ಲಿ ರೈಲು ಹಳಿಯ ಮೇಲೆ ಪ್ರತಿ ವರ್ಷ ಸಾವಿರಾರು ಮಂದಿ ಸಾವಿಗೀಡಾಗುತ್ತಾರೆ. ಆದರೂ ಜನ ಪಾಠ ಕಲಿಯುವಂತೆ ಕಾಣಿಸುತ್ತಿಲ್ಲ. ಇದೀಗ ವೈರಲ್​ ಆಗಿರುವ ರೈಲ್ವೆ ಹಳಿಯೊಂದರ ಮೇಲೆ ನಡೆದ Read more…

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಹಿಂದಿನಿಂದ ಬಿಗಿದಪ್ಪಿ ಲೈಂಗಿಕ ಕಿರುಕುಳು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿ ಕಿರುಕುಳ ನೀಡಿರುವ ಸಿಸಿಟಿವಿ ದೃಶ್ಯಗಳು ಜಾಲತಾಣದಲ್ಲಿ ವೈರಲ್​ ಆಗಿದ್ದು, ಪಾಕಿಸ್ತಾನದಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಂದು ಚರ್ಚೆಗೆ ನಾಂದಿ ಹಾಡಿದೆ. ಈ Read more…

ಬೆಲೆ ಏರಿಕೆ ನಡುವೆಯೇ ಖುಷಿ ಸುದ್ದಿ: ನಾಲ್ಕು ವರ್ಷಗಳಲ್ಲಿ ಏರಿಕೆ ಕಂಡಿದೆ ರೈತರ ಆದಾಯ, SBI ಅಧ್ಯಯನದಲ್ಲಿ ಬಹಿರಂಗ

2022-23ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ತನ್ನ ಗುರಿ ಪೂರೈಸಲು ಸರ್ಕಾರ ಹರಸಾಹಸ ಪಡುತ್ತಿರುವಾಗಲೇ ಎಸ್‌.ಬಿ.ಐ. ಅಧ್ಯಯನವೊಂದರಲ್ಲಿ ಖುಷಿ ಸುದ್ದಿ ಸಿಕ್ಕಿದೆ. 2017-18 ಮತ್ತು 2021-22ರ ಆರ್ಥಿಕ ವರ್ಷದ Read more…

ಸಂಚಾರ ಉಲ್ಲಂಘನೆ ಕಂಡು ಬಂದರೆ ಮಾತ್ರ ವಾಹನ ನಿಲ್ಲಿಸಿ ತಪಾಸಣೆ; ಅನಗತ್ಯವಾಗಿ ತೊಂದರೆ ನೀಡಿದರೆ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ

ದಾಖಲೆ ಪತ್ರಗಳ ಪರಿಶೀಲನೆ ನೆಪದಲ್ಲಿ ಅನಗತ್ಯವಾಗಿ ವಾಹನ ಸವಾರರನ್ನು ತಡೆದು ನಿಲ್ಲಿಸುವಂತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಮಾತ್ರ ಅಂತಹ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಬೇಕು ಎಂದು ಪೊಲೀಸ್ Read more…

ಹಾರ್ಟ್, ಶುಗರ್ ಪೇಷಂಟ್ ಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮಧುಮೇಹ, ಹೃದಯ ರಕ್ತನಾಳ, ಕಿಡ್ನಿ ಔಷಧಿಗಳ ಬೆಲೆ ಕಡಿತ ಸಾಧ್ಯತೆ

ನವದೆಹಲಿ: ಮಧುಮೇಹ, ಹೃದಯರಕ್ತನಾಳ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ನಿರ್ಣಾಯಕ ಔಷಧಿಗಳ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರ ಯೋಜಿಸುತ್ತಿದೆ. ಕೇಂದ್ರವು ಶೀಘ್ರದಲ್ಲೇ ಹಲವಾರು ನಿರ್ಣಾಯಕ ಔಷಧಿಗಳ ಬೆಲೆ ಕಡಿತಗೊಳಿಸಲಿದೆ. ಆರೋಗ್ಯ ಸಚಿವ Read more…

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: GST ದರ ಇಳಿಕೆ ಸುಳಿವು ನೀಡಿದ ಕೇಂದ್ರ ಸಚಿವೆ

ಕೇಂದ್ರ ಸರ್ಕಾರ ಇತ್ತೀಚೆಗೆ ಹಾಲಿನ ಉತ್ಪನ್ನಗಳು ಸೇರಿದಂತೆ ಕೆಲವೊಂದು ದೈನಂದಿನ ಬಳಕೆ ವಸ್ತುಗಳ ಮೇಲೆ GST ವಿಧಿಸಿದ್ದು ಇದರಿಂದ ಮೊಸರು, ಮಜ್ಜಿಗೆ ಮೊದಲಾದವು ದುಬಾರಿಯಾಗಿದ್ದವು. ಬೆಲೆ ಏರಿಕೆಯಿಂದ ಮೊದಲೇ Read more…

Breaking News: ಡಾಲರ್ ಎದುರು ಮತ್ತಷ್ಟು ಕುಸಿದ ರೂಪಾಯಿ ಮೌಲ್ಯ; ಒಂದು ಡಾಲರ್ ಗೆ ಈಗ 80.06 ರೂಪಾಯಿ

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿತ ಕಂಡಿದ್ದು, ಒಂದು ಪೈಸೆ ಕುಸಿತದೊಂದಿಗೆ ಈಗ ಒಂದು ಡಾಲರ್ ಗೆ 80.06 ರೂಪಾಯಿ ತಲುಪಿದೆ. ಈ ಮೂಲಕ ಮತ್ತೊಮ್ಮೆ Read more…

ತಡರಾತ್ರಿ ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ರಾಷ್ಟ್ರ ರಾಜಧಾನಿಯ ಸರಿತಾ ವಿಹಾರ್ Read more…

ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ

ಯಾವುದೇ ಒಂದು ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ, ವಾಯು ಹಾಗೂ ಜಲಮಾರ್ಗ ಬಹು ಮುಖ್ಯವಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಸಹ ಇಲ್ಲಿಗೆ ಒಂದು ವಿಮಾನ ನಿಲ್ದಾಣ Read more…

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ. Read more…

ಮತ್ತೊಂದು ಮಹಾದುರಂತ: ಗೋಡೆ ಕುಸಿದು ಮಲಗಿದಲ್ಲೇ ನಾಲ್ವರು ಕಾರ್ಮಿಕರ ಕೊನೆಯುಸಿರು

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿಹಳ್ಳಿ ಸಮೀಪ ನಡೆದಿದೆ. ಉತ್ತರ ಭಾರತ Read more…

ನೋಡ ನೋಡುತ್ತಿದ್ದಂತೆಯೇ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ…!

ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೋಡನೋಡುತ್ತಿದ್ದಂತೆ ಹಾಡ ಹಗಲೇ ಸೇತುವೆ ಮೇಲೆ ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿರುವ ಆಘಾತಕಾರಿ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಶಹಬಾದ ಸಮೀಪದ Read more…

SHOCKING: ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿಯ ಅರ್ಸೆನಾ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ Read more…

ʼಸಂಗಾತಿʼಗೆ ಕಿಸ್ ಕೊಡುವ ಮುನ್ನ ಓದಿ ಈ ಸ್ಟೋರಿ

ಪ್ರೇಮಿಗಳು ಅವರವರ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸ್ತಾರೆ. ಕೆಲವರು ಲಾಂಗ್ ಡ್ರೈವ್ ಗೆ ಹೋದ್ರೆ, ಮತ್ತೆ ಕೆಲವರು ಡಿನ್ನರ್ ಗೆ ಹೋಗ್ತಾರೆ. ಇನ್ನು ಕೆಲವರು ಉಡುಗೊರೆ ನೀಡಿ ತಮ್ಮ ಪ್ರೀತಿ Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅರ್ಜಿ ಸಲ್ಲಿಸಿದ ಕೂಡಲೇ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿ: ಸಿಎಂ

ಬೆಂಗಳೂರು: ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಿದ್ಯುತ್ ನಿಗಮದ 53ನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...