alex Certify Latest News | Kannada Dunia | Kannada News | Karnataka News | India News - Part 2042
ಕನ್ನಡ ದುನಿಯಾ
    Dailyhunt JioNews

Kannada Duniya

ಹಾರ್ಟ್, ಶುಗರ್ ಪೇಷಂಟ್ ಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮಧುಮೇಹ, ಹೃದಯ ರಕ್ತನಾಳ, ಕಿಡ್ನಿ ಔಷಧಿಗಳ ಬೆಲೆ ಕಡಿತ ಸಾಧ್ಯತೆ

ನವದೆಹಲಿ: ಮಧುಮೇಹ, ಹೃದಯರಕ್ತನಾಳ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ನಿರ್ಣಾಯಕ ಔಷಧಿಗಳ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರ ಯೋಜಿಸುತ್ತಿದೆ. ಕೇಂದ್ರವು ಶೀಘ್ರದಲ್ಲೇ ಹಲವಾರು ನಿರ್ಣಾಯಕ ಔಷಧಿಗಳ ಬೆಲೆ ಕಡಿತಗೊಳಿಸಲಿದೆ. ಆರೋಗ್ಯ ಸಚಿವ Read more…

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: GST ದರ ಇಳಿಕೆ ಸುಳಿವು ನೀಡಿದ ಕೇಂದ್ರ ಸಚಿವೆ

ಕೇಂದ್ರ ಸರ್ಕಾರ ಇತ್ತೀಚೆಗೆ ಹಾಲಿನ ಉತ್ಪನ್ನಗಳು ಸೇರಿದಂತೆ ಕೆಲವೊಂದು ದೈನಂದಿನ ಬಳಕೆ ವಸ್ತುಗಳ ಮೇಲೆ GST ವಿಧಿಸಿದ್ದು ಇದರಿಂದ ಮೊಸರು, ಮಜ್ಜಿಗೆ ಮೊದಲಾದವು ದುಬಾರಿಯಾಗಿದ್ದವು. ಬೆಲೆ ಏರಿಕೆಯಿಂದ ಮೊದಲೇ Read more…

Breaking News: ಡಾಲರ್ ಎದುರು ಮತ್ತಷ್ಟು ಕುಸಿದ ರೂಪಾಯಿ ಮೌಲ್ಯ; ಒಂದು ಡಾಲರ್ ಗೆ ಈಗ 80.06 ರೂಪಾಯಿ

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿತ ಕಂಡಿದ್ದು, ಒಂದು ಪೈಸೆ ಕುಸಿತದೊಂದಿಗೆ ಈಗ ಒಂದು ಡಾಲರ್ ಗೆ 80.06 ರೂಪಾಯಿ ತಲುಪಿದೆ. ಈ ಮೂಲಕ ಮತ್ತೊಮ್ಮೆ Read more…

ತಡರಾತ್ರಿ ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ರಾಷ್ಟ್ರ ರಾಜಧಾನಿಯ ಸರಿತಾ ವಿಹಾರ್ Read more…

ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ

ಯಾವುದೇ ಒಂದು ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ, ವಾಯು ಹಾಗೂ ಜಲಮಾರ್ಗ ಬಹು ಮುಖ್ಯವಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಸಹ ಇಲ್ಲಿಗೆ ಒಂದು ವಿಮಾನ ನಿಲ್ದಾಣ Read more…

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ. Read more…

ಮತ್ತೊಂದು ಮಹಾದುರಂತ: ಗೋಡೆ ಕುಸಿದು ಮಲಗಿದಲ್ಲೇ ನಾಲ್ವರು ಕಾರ್ಮಿಕರ ಕೊನೆಯುಸಿರು

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿಹಳ್ಳಿ ಸಮೀಪ ನಡೆದಿದೆ. ಉತ್ತರ ಭಾರತ Read more…

ನೋಡ ನೋಡುತ್ತಿದ್ದಂತೆಯೇ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ…!

ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೋಡನೋಡುತ್ತಿದ್ದಂತೆ ಹಾಡ ಹಗಲೇ ಸೇತುವೆ ಮೇಲೆ ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿರುವ ಆಘಾತಕಾರಿ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಶಹಬಾದ ಸಮೀಪದ Read more…

SHOCKING: ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿಯ ಅರ್ಸೆನಾ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ Read more…

ʼಸಂಗಾತಿʼಗೆ ಕಿಸ್ ಕೊಡುವ ಮುನ್ನ ಓದಿ ಈ ಸ್ಟೋರಿ

ಪ್ರೇಮಿಗಳು ಅವರವರ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸ್ತಾರೆ. ಕೆಲವರು ಲಾಂಗ್ ಡ್ರೈವ್ ಗೆ ಹೋದ್ರೆ, ಮತ್ತೆ ಕೆಲವರು ಡಿನ್ನರ್ ಗೆ ಹೋಗ್ತಾರೆ. ಇನ್ನು ಕೆಲವರು ಉಡುಗೊರೆ ನೀಡಿ ತಮ್ಮ ಪ್ರೀತಿ Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅರ್ಜಿ ಸಲ್ಲಿಸಿದ ಕೂಡಲೇ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿ: ಸಿಎಂ

ಬೆಂಗಳೂರು: ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಿದ್ಯುತ್ ನಿಗಮದ 53ನೇ Read more…

ಅಡುಗೆ ಕೆಲಸಕ್ಕೆ ಹೆಲ್ಪ್ ಮಾಡೊ ಟಿಪ್ಸ್ ಗಳಿವು

ಅಡುಗೆ ಮನೆಯಲ್ಲಿ ಕಷ್ಟ ಎನಿಸುವ ಕೆಲಸವನ್ನು ಸುಲಭ ಮಾಡಿಕೊಂಡು ಆದಷ್ಟು ಬೇಗ ಅಲ್ಲಿನ ಕೆಲಸವನ್ನು ಮುಗಿಸುವುದು ಹೇಗೆ ನೋಡೋಣ. ಪಾಲಕ್ ಸೊಪ್ಪನ್ನು ಬೇಯಿಸಿ ರುಬ್ಬುವ ಬದಲು, ಮೊದಲು ರುಬ್ಬಿ Read more…

ಹಿರಿಯ ನಾಗರಿಕರಿಗೆ ಟಿಕೆಟ್ ದರದಲ್ಲಿ ರಿಯಾಯಿತಿ ಬಗ್ಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು ಗೊತ್ತಾ…?

ನವದೆಹಲಿ: ರಿಯಾಯಿತಿಗಳನ್ನು ನೀಡುವುದರಿಂದ ರೈಲ್ವೆ ಮೇಲೆ ವೆಚ್ಚ ಹೊರೆಯಾಗುತ್ತದೆ, ಆದ್ದರಿಂದ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ವರ್ಗದ ಪ್ರಯಾಣಿಕರಿಗೆ ರಿಯಾಯಿತಿಯ ವ್ಯಾಪ್ತಿಯನ್ನು ವಿಸ್ತರಿಸುವುದು ಅಪೇಕ್ಷಣೀಯವಲ್ಲ ಎಂದು ಕೇಂದ್ರ ರೈಲ್ವೇ Read more…

BIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಅವರ ಪುತ್ರ ರಾಹುಲ್ ಗಾಂಧಿಯವರ ವಿಚಾರಣೆಯನ್ನು Read more…

ಗೃಹ ಪ್ರವೇಶ ಮಾಡುವ ಮೊದಲು ಈ ಕೆಲಸ ಮಾಡಿ

  ಹೊಸ ಮನೆಗೆ ಶಿಫ್ಟ್ ಆಗುವ ಮೊದಲು ಮನೆಯನ್ನು ಸ್ವಚ್ಛಗೊಳಿಸುವುದನ್ನು ಮರೆಯಬೇಡಿ. ಹೊಸ ಮನೆ, ಖಾಲಿ ಇರೋದ್ರಿಂದ ಕ್ಲೀನ್ ಇದ್ದ ಹಾಗೆ ಕಾಣುತ್ತೆ. ಅಸಲಿಗೆ ಮನೆ ಕ್ಲೀನ್ ಇರೋದಿಲ್ಲ. Read more…

ಹುಡ್ಗೀರಿಗೆ ಇಷ್ಟವಾಗೋದೇನು ಗೊತ್ತಾ…..?

‘ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ಸಂಕಷ್ಟದ ನಡುವೆ ವೇಶ್ಯಾವಾಟಿಕೆಗಿಳಿದ ಮಹಿಳೆಯರು, ತಲೆಎತ್ತಿದ ತಾತ್ಕಾಲಿಕ ವೇಶ್ಯಾಗೃಹಗಳು

ಬಹುತೇಕ ಕುಸಿಯುತ್ತಿರುವ ಲಂಕಾದಲ್ಲಿ ಮಹಿಳೆಯರು ಆಹಾರ, ಔಷಧಿಗಳಿಗಾಗಿ ವೇಶ್ಯಾವಾಟಿಕೆಗೆ ಇಳಿಯುತ್ತಿದ್ದಂತೆ ತಾತ್ಕಾಲಿಕ ವೇಶ್ಯಾಗೃಹಗಳು ತಲೆಎತ್ತಿವೆ. ಬೃಹತ್ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾದಲ್ಲಿ ಕೆಲವರು ವೇಶ್ಯಾವಾಟಿಕೆಗಿಳಿದಿದ್ದಾರೆ. ಕೆಲವರು ತಮ್ಮನ್ನು ಕೆಲಸದಿಂದ Read more…

ಮನೆ ಗೋಡೆ ʼಅಲಂಕಾರʼಕ್ಕೆ ಸುಲಭ ಟಿಪ್ಸ್

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ.  ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಕೆಯ ಸಾವಿನ ಹಿಂದಿನ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ Read more…

BIG NEWS: ಕಲಬೆರಕೆ ಮದ್ಯ ಸೇವಿಸಿ 7 ಮಂದಿ ಸಾವು

ಕಲಬೆರಕೆ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಔರಾದಲ್ಲಿ ನಡೆದಿದ್ದು, ಮದ್ಯದಂಗಡಿ ಮಾಲೀಕನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಭಾನುವಾರ ರಾತ್ರಿ ಮದ್ಯ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

ನಿಮ್ಮ ಮುದ್ದು ಬೆಕ್ಕಿಗೆ ತಿನ್ನಿಸಬೇಡಿ ಈ ರೀತಿ ಆಹಾರ

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಇಂದು ಪ್ರಮಾಣ ವಚನ

ಬೆಂಗಳೂರು: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ Read more…

ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ: ಟೋಲ್ ಬೂತ್ ಗೆ ಆಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

ಎದೆ ನಡುಗಿಸುವಂತಹ ಅಪಘಾತ ಪ್ರಕರಣ ಒಂದರಲ್ಲಿ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಟೋಲ್ ಬೂತ್ ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾವರದಿಂದ Read more…

1 ರಿಂದ 8 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲೀಷ್ ಆರಂಭ

ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ Read more…

ಸಿಹಿ ಸಿಹಿ ಗಸಗಸೆ ಪಾಯಸ ಮಾಡುವ ವಿಧಾನ

ಸಾಮಾನ್ಯವಾಗಿ ಹಬ್ಬಕ್ಕೆ ಪಾಯಸ ಮಾಡುವುದು ಸಹಜ. ಆದರೆ ಸ್ಪೆಷಲ್ಲಾಗಿ ಈ ದಿನ ಗಸಗಸೆ ಪಾಯಸ ಮಾಡಿ ನೋಡಿ. ಈ ಪಾಯಸವನ್ನು ವಾರದಲ್ಲಿ ಎರಡು ಮೂರು ಬಾರಿ ತಿಂದರೆ ನಿದ್ದೆ Read more…

BIG NEWS: ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ; 9.79 ಲಕ್ಷ ಹುದ್ದೆಗಳು ಖಾಲಿ; ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರದಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ Read more…

ಮನೆಯಲ್ಲೇ ಗಟ್ಟಿ ಮೊಸರು ತಯಾರಿಸುವುದು ಹೇಗೆ ಗೊತ್ತಾ….?

ಮೊಸರು ಎಲ್ಲರಿಗೂ ಇಷ್ಟ. ಆದರೆ ಮನೆಯಲ್ಲಿ ತಯಾರಿಸಿದ ಮೊಸರು ಹೆಚ್ಚು ಹುಳಿಯಾಗುತ್ತದೆ ಇಲ್ಲವೇ ಹೆಪ್ಪು ಕಡಿಮೆಯಾಗಿ ಅಡ್ಡ ವಾಸನೆ ಬರುತ್ತಿರುತ್ತದೆ. ಈ ಸಮಸ್ಯೆಗಳಿಗೆ ಗುಡ್ ಬೈ ಹೇಳಿ ಮತ್ತು Read more…

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಇಷ್ಟಪಡ್ತೀರಾ….? ಅದರಿಂದಾಗುವ ಅಪಾಯಗಳೂ ತಿಳಿದಿರಲಿ

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಬಹಳಷ್ಟು ಮಂದಿ ಇಷ್ಟಪಡ್ತಾರೆ. ಆದರೆ ಮಾನ್ಸೂನ್‌ನಲ್ಲಿ ಐಸ್ ಕ್ರೀಂ ಸೇವಿಸುವುದು ದೇಹಕ್ಕೆ ಹಾನಿಕರ. ನೀವು ಕೂಡ ಮಾನ್ಸೂನ್‌ನಲ್ಲಿ ಐಸ್ ಕ್ರೀಮ್ ತಿನ್ನಲು ಇಷ್ಟಪಡುತ್ತಿದ್ದರೆ ಅದರಿಂದಾಗುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...