alex Certify Latest News | Kannada Dunia | Kannada News | Karnataka News | India News - Part 2048
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಅಗುವ ಆಸೆ ನನಗೂ ಇದೆ; ನಾನೇನು ಸನ್ಯಾಸಿನಾ ? ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ಪಕ್ಷದ ಕಾರ್ಯಕ್ರಮವಲ್ಲ, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ Read more…

ಟೀಮ್​ ವರ್ಕ್​ ಹೇಗಿರಬೇಕು…? ಆನಂದ್​ ಮಹೀಂದ್ರಾ ನೀಡಿದ್ದಾರೆ ಈ ಉದಾಹರಣೆ

ಉದ್ಯಮಿ ಆನಂದ್​ ಮಹೀಂದ್ರಾ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯ. ಹಲವಾರು ಆಸಕ್ತಿದಾಯಕ ಆಲೋಚನೆಗಳು, ವಿಡಿಯೋ ತುಣುಕುಗಳು ಮತ್ತು ನಾವೀನ್ಯತೆ ತಂತ್ರಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚಿನ ಪೋಸ್ಟ್​ನಲ್ಲಿ ಅವರು ಇಂಗ್ಲಿಷ್​ Read more…

ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೋ…..!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಫೋಟೋಗಳನ್ನು ತೆಗೆದುಕೊಂಡು ಹೋಗಿರುವ ವಿಡಿಯೋ ವೈರಲ್​ Read more…

ನಾನು ಸೇರ್ಪಡೆಗೊಂಡಾಗ ಬಿಸಿಸಿಐ ನಲ್ಲಿದ್ದದ್ದು ಕೇವಲ 40 ಕೋಟಿ ರೂಪಾಯಿ; ಲಲಿತ್‌ ಮೋದಿ ಹೇಳಿಕೆ

ಐಪಿಎಲ್​ ಮೂಲಕ ಪ್ರಖ್ಯಾತಗೊಂಡ ಉದ್ಯಮಿ ಲಲಿತ್​ ಮೋದಿ, ಬಿಸಿಸಿಐ ಜವಾಬ್ದಾರಿಯಲ್ಲಿದ್ದಾಗ ಆದ ಬೆಳವಣಿಗೆಯ ಮಾಹಿತಿಯನ್ನು ಈಗ ನೆನಪಿಸಿಕೊಂಡಿದ್ದಾರೆ. ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​) ಪ್ರಾರಂಭದಿಂದ ಭಾರತೀಯ ಕ್ರಿಕೆಟ್​ ನಿಯಂತ್ರಣ Read more…

ʼಬೂಸ್ಟ್ʼ ಹಿಡಿದ ಬ್ರೆಡ್‌ ಸೇವಿಸುವ ಮುನ್ನ ಈ ಸುದ್ದಿ ಓದಿ

ಮನೆಗೆ ತಂದ ಬ್ರೆಡ್ ನಾಲ್ಕು ದಿನಗಳ ಬಳಿಕ ತುಸುವೇ ಬಣ್ಣ ಬದಲಾಗಿ ಬೂಸ್ಟ್ ಹಿಡಿದಂತಾಗಿದೆಯೇ.? ದುಬಾರಿ ದುಡ್ಡು ಕೊಟ್ಟು ತಂದದ್ದನ್ನು ಎಸೆಯುವುದು ಏಕೆಂದು ತಿನ್ನಲು ಮುಂದಾಗುವ ಮುನ್ನ ಇಲ್ಲಿ Read more…

BIG NEWS: ಕೊಗ್ರೆ ಸೇತುವೆ ಕುಸಿತ; ಶೃಂಗೇರಿ – ಹೊರನಾಡು ರಸ್ತೆ ಸಂಪರ್ಕ ಕಡಿತ

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಜಿಲ್ಲೆಯ ಕೊಗ್ರೆ ಸೇತುವೆ ಕುಸಿದು ಬಿದ್ದಿದ್ದು, ಈ ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದೆ. Read more…

ರಸ್ತೆ ಹೊಂಡದಿಂದಾಗಿ ಮೋಟಾರ್ ಸೈಕಲ್‌ ನಿಂದ ಬಿದ್ದ ಸವಾರ ಬಸ್‌ ನಡಿ ಸಿಲುಕಿ ಸಾವು

ದ್ವಿಚಕ್ರ ವಾಹನ‌ ಸವಾರರು ರಸ್ತೆ ಗುಂಡಿಯಿಂದ ಪ್ರಾಣ ಕಳೆದುಕೊಳ್ಳುವ ದುರಂತಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಇಂತಹ ಪ್ರಕರಣ ಮರುಕಳಿಸುತ್ತಲೇ ಇರುತ್ತವೆ. ಇದೇ ರೀತಿ ಥಾಣೆ ಜಿಲ್ಲೆಯ Read more…

ಮಾನವೀಯತೆಯಿಂದ ಒಂದಾದ ಸ್ವಿಗ್ಗಿ – ಝೊಮಾಟೊ ಆಹಾರ ವಿತರಣಾ ಸಿಬ್ಬಂದಿ: ಹೃದಯಸ್ಪರ್ಶಿ ವಿಡಿಯೋ ವೈರಲ್

ಆಹಾರ ವಿತರಣಾ ಸಂಸ್ಥೆಯಾದ ಸ್ವಿಗ್ಗಿ ಹಾಗೂ ಝೊಮೆಟೊ ಅಂತರ್ಜಾಲದಲ್ಲಿ ಭಾರಿ ಸುದ್ದಿಯಲ್ಲಿದೆ. ಈ ಬಾರಿ ವಿತರಣಾ ಸಿಬ್ಬಂದಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದೆ. ದೆಹಲಿಯ ಸುಡುತ್ತಿರುವ ಬಿಸಿಲಿನಲ್ಲಿ ಸ್ವಿಗ್ಗಿ Read more…

BIG NEWS: ನರ್ಮದಾ ನದಿಗೆ ಉರುಳಿದ ಬಸ್; 13 ಪ್ರಯಾಣಿಕರ ದುರ್ಮರಣ; 27 ಮಂದಿ ನಾಪತ್ತೆ

ಭೋಪಾಲ್: ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಜನರು Read more…

ಬಿಟ್ಹೋಗ್ಬೇಡಿ ಸರ್ ಅಂತ ಕಣ್ಣೀರು ಹಾಕಿ ಶಿಕ್ಷಕನನ್ನ ಬೀಳ್ಕೊಟ್ಟ ವಿದ್ಯಾರ್ಥಿಗಳು; ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

ವಿದ್ಯಾರ್ಥಿ ಜೀವನದಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿರುತ್ತೆ. ವಿದ್ಯಾರ್ಥಿಗಳ ಭವಿಷ್ಯ ಸುಭದ್ರವಾಗಿರಲು ಓರ್ವ ಗುರು ಹಾಕುವ ಪರಿಶ್ರಮ ಅಷ್ಟಿಷ್ಟಲ್ಲ. ಕೆಲ ಗುರುಗಳು ವಿದ್ಯಾರ್ಥಿಗಳ ಜೀವನದಲ್ಲಿ ಎಷ್ಟು ಗಾಢವಾಗಿ ನೆಲೆಯೂರಿರುತ್ತಾರೆ ಅಂದ್ರೆ, Read more…

ಬೆಚ್ಚಿಬೀಳಿಸುವಂತಿದೆ ಇಂಡೋನೇಷ್ಯಾದ ಈ ಬುಡಕಟ್ಟು ಜನಾಂಗದ ಆಚರಣೆ

ಜಗತ್ತು ಬಹಳ ಮುಂದುವರಿದಿದೆ. ವಿಜ್ಞಾನ-ತಂತ್ರಜ್ಞಾನದಲ್ಲಿ ಹೊಸ-ಹೊಸ ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಆದರೂ ಜಗತ್ತಿನ ಹಲವೆಡೆ ಮೂಢನಂಬಿಕೆಗಳು ಚಾಲ್ತಿಯಲ್ಲಿವೆ. ಹಲವಾರು ಜನಾಂಗಗಳು ಇನ್ನೂ ತಮ್ಮ ಜೀವನ ಪದ್ಧತಿಯಂತೆ ಜೀವನ ಸಾಗಿಸುತ್ತಿದ್ದಾರೆ. Read more…

ಬಡವರ ಹೊಟ್ಟೆ ಬಗೆಯಲು ಹೊರಟಿದ್ದಾರೆ 56 ಇಂಚು ಎದೆಯಳತೆಯ ಪ್ರಧಾನಿ: ಸಿದ್ದರಾಮಯ್ಯ ಆಕ್ರೋಶ

ಕೇಂದ್ರ ಸರ್ಕಾರ ಇಂದಿನಿಂದ ಕೆಲ ವಸ್ತುಗಳ ಜಿ.ಎಸ್.ಟಿ. ದರದಲ್ಲಿ ಬದಲಾವಣೆ ಮಾಡಿದ್ದು, ಹೀಗಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ Read more…

BIG NEWS: ಸಿದ್ದರಾಮಯ್ಯ ಅಲೆಮಾರಿ ಅಲ್ಲ, ಅರೆ ಅಲೆಮಾರಿಯಾಗಿದ್ದಾರೆ; ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ನಿಲ್ಲಲೂ ಕ್ಷೇತ್ರವಿಲ್ಲದ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಈಗ Read more…

ಇಂದಿನಿಂದ ಹೊಸ GST ದರ: ಯಾವುದು ಅಗ್ಗ ? ಯಾವುದು ದುಬಾರಿ ? ಇಲ್ಲಿದೆ ಮಾಹಿತಿ

ಹಲವು ವಸ್ತುಗಳ ಮೇಲೆ ವಿಧಿಸಲಾಗಿದ್ದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್‌.ಟಿ) ಸೋಮವಾರದಿಂದ ಪರಿಷ್ಕರಣೆಯಾಗಿದೆ. ಜೂನ್‌ನಲ್ಲಿ ಜಿ.ಎಸ್‌.ಟಿ. ಕೌನ್ಸಿಲ್ ಅನೇಕ ಉಪ ಸಮಿತಿಗಳು ನೀಡಿದ ಶಿಫಾರಸ್ಸನ್ನು ಒಪ್ಪಿಕೊಂಡಿದ್ದು, ಇದರ Read more…

BREAKING NEWS: ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ Read more…

BIG NEWS: ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ನಿಂದ ಅವಮಾನ; ಸಿದ್ದರಾಮಯ್ಯ ಮುಖವಾಡ ಈಗ ಕಳಚಿದೆ; ಸಿ. ಟಿ. ರವಿ ವಾಗ್ದಾಳಿ

ಬೆಂಗಳೂರು: ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ರಬ್ಬರ್ ಸ್ಟ್ಯಾಂಪ್ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅವಮಾನ ಮಾಡಿದರು. Read more…

ಐಫೋನ್ ಕಾರಣಕ್ಕಾಗಿ ಉಳಿದಿದೆ ಸೈನಿಕನ ಜೀವ….!

ಐಫೋನ್ ಗುಣಮಟ್ಟದ ವಿಚಾರದಲ್ಲಿ ವಿಶೇಷ ಹೆಸರು ಮಾಡಿದೆ.‌ಇದೀಗ ಬುಲೆಟ್ ದಾಳಿಯಿಂದ ಸೈನಿಕನ‌ ಜೀವ ಕಾಪಾಡಿದ ವರದಿಯೊಂದು ಲಭ್ಯವಾಗಿದೆ. ಉಕ್ರೇನಿಯನ್ ಸೈನಿಕನೊಬ್ಬ ತನ್ನ ಐಫೋನ್ 11 ಪ್ರೊ ಮೂಲಕ ಬುಲೆಟ್‌ನಿಂದ Read more…

ವಾಜಪೇಯಿ – ಅಡ್ವಾಣಿ ಅವರ ಕಾಲದ ಬಿಜೆಪಿ ಸತ್ತಿದೆ..! ಮೋದಿ ವಿರುದ್ದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್‌ ಸಿನ್ಹಾ ಪರೋಕ್ಷ ವಾಗ್ದಾಳಿ

ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಎಲ್ಲ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಈ ನಡುವೆ ಚುನಾವಣೆ ಪ್ರಚಾರದ ಕೊನೆ ಹಂತದಲ್ಲಿ ಅಭ್ಯರ್ಥಿ ಯಶವಂತ ಸಿನ್ಹಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ವಾಜಪೇಯಿ, Read more…

ವರ್ಷದಲ್ಲಿ 20 ಲಕ್ಷ ರೂ. ಗಳಿಗಿಂತ ಅಧಿಕ ನಗದು ಠೇವಣಿ ಮಾಡ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ನಿಯಮಗಳಲ್ಲಿನ ಈ ಬದಲಾವಣೆ

ಅಕ್ರಮ ಮತ್ತು ಲೆಕ್ಕಕ್ಕೆ ಬಾರದ ನಗದು ವಹಿವಾಟುಗಳಿಗೆ ಕಡಿವಾಣ ಹಾಕಲು ಸರ್ಕಾರವು ವರ್ಷದ ಆರಂಭದಲ್ಲಿ ನಗದು ಮಿತಿ ನಿಯಮಗಳನ್ನು ತಿದ್ದುಪಡಿ ಮಾಡಿತ್ತು. ಇದೀಗ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ Read more…

BIG NEWS: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ; ಮುಕ್ತ ಮನಸ್ಸಿನಿಂದ ಸಂವಾದ ನಡೆಯಲಿ; ಎಲ್ಲರೂ ಸೇರಿ ದೇಶದ ಪ್ರಗತಿಗೆ ಸಂಕಲ್ಪ ಮಾಡೋಣ; ಪ್ರಧಾನಿ ಮೋದಿ ಕರೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕಲಾಪದಲ್ಲಿ ಮುಕ್ತ ಮನಸ್ಸಿನಿಂದ ಸಂವಾದ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಂಸತ್ ಬಳಿ ಮಾತನಾಡಿದ ಪ್ರಧಾನಿ ಮೋದಿ, Read more…

ಮದುವೆಯಾದ ಬಳಿಕ ಜೀನ್ಸ್ ಧರಿಸಲು ಆಕ್ಷೇಪ….! ಪತಿಯನ್ನು ಇರಿದು ಕೊಂದ ಪತ್ನಿ….!

ಮದುವೆಯಾದ ಬಳಿಕ ತನ್ನ ಪತಿ ಜೀನ್ಸ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಪತ್ನಿ ಆತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಜಾಮ್ತಾರಾ ಪೊಲೀಸ್ Read more…

BIG BREAKING: ಡಿಕೆಶಿ ಒಡೆತನದ ನ್ಯಾಷನಲ್ L.U. ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ನ್ಯಾಷನಲ್ L.U. ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ Read more…

40 ವರ್ಷ ದಾಟಿದ ಬಳಿಕ ಮದ್ಯ ಸೇವಿಸುತ್ತಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

40 ವರ್ಷ ದಾಟಿದ ಬಳಿಕ ನೀವು ನಿಯಮಿತವಾಗಿ ಅಲ್ಪ ಪ್ರಮಾಣದ ಮದ್ಯ ಸೇವಿಸುತ್ತಿದ್ದರೆ ನಿಮಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಈ ರೀತಿಯ ಮದ್ಯ ಸೇವನೆ ದೇಹದ ಆರೋಗ್ಯಕ್ಕೆ ಪೂರಕವಾಗಿ Read more…

ಚುನಾವಣೆಯಲ್ಲಿ ಸೋತಿದ್ದಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ನಾಯಕ…!

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ತಪಾಸಣೆ ಹೆಸರಲ್ಲಿ ಅನಗತ್ಯವಾಗಿ ವಾಹನ ನಿಲ್ಲಿಸದಂತೆ ಪೊಲೀಸರಿಗೆ ಕಟ್ಟಾಜ್ಞೆ

ವಾಹನ ಸವಾರರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭರ್ಜರಿ ಖುಷಿ ಸುದ್ದಿ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹೊರತುಪಡಿಸಿ ದಾಖಲೆ ಪತ್ರಗಳ ಪರಿಶೀಲನೆಗಾಗಿ ಅನಗತ್ಯವಾಗಿ Read more…

ಕೆಪಿಟಿಸಿಎಲ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: 31 ಸಾವಿರ ಅರ್ಜಿ ತಿರಸ್ಕೃತ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾಗಿರುವ ಒಟ್ಟು ಅರ್ಜಿಗಳಲ್ಲಿ 30,933 ಅರ್ಜಿಗಳು ತಿರಸ್ಕೃತಗೊಂಡಿವೆ. Read more…

ಸ್ಪಾದಲ್ಲಿ ಗಿರಾಕಿಗಳ ಸೆಳೆದು ವೇಶ್ಯಾವಾಟಿಕೆ: ದಾಳಿ ವೇಳೆ ಆರು ಯುವತಿಯರ ರಕ್ಷಣೆ

ಬೆಂಗಳೂರು: ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡಿ ಮೇಲೆ ದಾಳಿ ನಡೆಸಿದ್ದು, ಆರು ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಟಿಸಿ ಪಾಳ್ಯ ಮುಖ್ಯ ರಸ್ತೆಯ ಸ್ಪಾದಲ್ಲಿ ಹುಡುಗಿಯರನ್ನು ಅಕ್ರಮವಾಗಿರಿಸಿಕೊಂಡು ಸ್ಪಾಗೆ ಬರುವ Read more…

ಮಳೆ ಆರ್ಭಟದ ಬೆನ್ನಲ್ಲೇ ಕೊಡೆ – ಜರ್ಕಿನ್‌ ಗಳಿಗೆ ಹೆಚ್ಚಿದ ಬೇಡಿಕೆ

ಎಲ್ಲೆಡೆ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಮಳೆ, ಗಾಳಿಯಿಂದ ರಕ್ಷಣೆ ಪಡೆಯಲು ಜನ ಜರ್ಕಿನ್, ಕೊಡೆ ಹುಡುಕತೊಡಗಿದ್ದಾರೆ. ಮಳೆಗಾಲ ಮುಗಿದ ಕೂಡಲೇ ಮೂಲೆ ಸೇರಿಕೊಳ್ಳುವ ರಕ್ಷಣೆಯ ಪರಿಕರಗಳಿಗೆ ಈಗ Read more…

NOC ಪಡೆಯಲು ಹೋದ ವೈದ್ಯ ವಿದ್ಯಾರ್ಥಿನಿಗೆ ಸಹಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ ಸಹ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 15 ರಂದು ವೈದ್ಯಕೀಯ ವ್ಯಾಸಂಗ ಮತ್ತು Read more…

ಪಂತ್ ಅಜೇಯ ಶತಕ, ಪಾಂಡ್ಯ ಭರ್ಜರಿ ಆಟ: ಇಂಗ್ಲೆಂಡ್ ಬಗ್ಗು ಬಡಿದ ಭಾರತಕ್ಕೆ ಏಕದಿನ ಸರಣಿ

ಮ್ಯಾಂಚೆಸ್ಟರ್: ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಪ್ರದರ್ಶನದ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯಗಳಿಸಿದ್ದು, 2 -1 ರಿಂದ ಸರಣಿ ಜಯಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...