alex Certify Latest News | Kannada Dunia | Kannada News | Karnataka News | India News - Part 205
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

ತ್ವಚೆಯ ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮತ್ತೆ ಶಾಕ್: ಪಾಸ್ ದರವೂ ಶೇ. 15ರಷ್ಟು ಏರಿಕೆ

ಬೆಂಗಳೂರು: ಬಸ್ ಪ್ರಯಾಣ ದರ ಶೇ. 15 ರಷ್ಟು ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾಮಾನ್ಯ ಪಾಸ್ ಗಳು ಸೇರಿದಂತೆ ಎಲ್ಲಾ ರೀತಿಯ ಪಾಸ್ ಗಳ ದರವನ್ನು ಹೆಚ್ಚಳ Read more…

‘ಸಕ್ಕರೆ’ ಬದಲು ಈ ಪದಾರ್ಥಗಳನ್ನು ಬಳಸಿ

ಹೆಚ್ಚಿನವರು ಸಕ್ಕರೆಯನ್ನು ಬಳಸಲು ಇಷ್ಟಪಡುವುದಿಲ್ಲ. ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕವಾಗಿರುವುದರಿಂದ ಅದನ್ನು ತಿನ್ನಬೇಕೆಂಬ ಆಸೆ ಇದ್ದರೂ ಕೂಡ ತಿನ್ನಲು ಭಯಪಡುತ್ತಾರೆ. ಅಂತಹವರು ಸಕ್ಕರೆ ಬದಲು ಈ ಪದಾರ್ಥಗಳನ್ನು ಎಲ್ಲೆಲ್ಲಿ ಬಳಸಬಹುದೊ Read more…

ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, 500 ನೌಕರರಿಗೆ ಅನಾರೋಗ್ಯ, ಉಚಿತ ಚಿಕಿತ್ಸೆ

ಬೆಂಗಳೂರು: ಮಾಸಿಕ 15 ಸಾವಿರ ರೂ. ಗೌರವಧನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾಧಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಆರೋಗ್ಯ ಸಚಿವ Read more…

ಮಧುಮೇಹಿಗಳೂ ಕೂಡ ತಿನ್ನಬಹುದು ರಾಗಿ ಬರ್ಫಿ

ಸಿಹಿತಿನಿಸು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಶುಗರ್ ಬಂದರೆ ಸಿಹಿ ಮುಟ್ಟುವ ಹಾಗಿಲ್ಲ. ಆದರೆ ಸಿಹಿತಿನಿಸನ್ನು ನೋಡಿದರೆ ಬಾಯಲ್ಲಿ ನೀರು ಬರುತ್ತದೆ. ಅಂತಹವರು ರಾಗಿಯಿಂದ ಮಾಡಿದ ಈ ಬರ್ಫಿಯನ್ನು Read more…

ಜ.26 ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ನಿಷೇಧ

ದಾವಣಗೆರೆ; ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ತಿಳಿಸಿದ್ದಾರೆ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ. Read more…

ತಿರುಪತಿಯಲ್ಲಿ ಕಾಲ್ತುಳಿತದಲ್ಲಿ 6 ಭಕ್ತರು ಸಾವು: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 4,000 ಕ್ಕೂ ಹೆಚ್ಚು ಭಕ್ತರು ಮತ್ತು Read more…

ಸಕಾರಾತ್ಮಕವಾಗಿ ಆಲೋಚಿಸುವುದು ಎಷ್ಟು ಮುಖ್ಯ ಗೊತ್ತಾ..…?

ಬಿ ಪಾಸಿಟಿವ್ ಎಂದು ಹೇಳುವುದು ಬಹಳ ಸುಲಭ. ಆದರೆ ಆ ರೀತಿ ಇರುವುದು ಕಷ್ಟ. ಅದಕ್ಕೆ ನಮ್ಮ ಸುತ್ತಮುತ್ತಲಿರುವ ಪ್ರತಿಕೂಲ ವಾತಾವರಣ ಕಾರಣ. ನಕಾರಾತ್ಮಕ ಆಲೋಚನೆಗಳಿಂದ ಅರಿಯದಂತಹ ನೋವು, Read more…

BIG UPDATE: ತಿರುಪತಿ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 4,000 Read more…

ಚರ್ಮದ ಸನಸ್ಯೆಗಳಿಗೆ ರಾಮಬಾಣ ಈ ಐದು ಸೊಪ್ಪುಗಳು

ಚಳಿಗಾಲದಲ್ಲಿ ಚರ್ಮ ಸುಲಭವಾಗಿ ಶುಷ್ಕಗೊಳ್ಳುವ ಕಾರಣ ದೇಹದಲ್ಲಿ ಸೂಕ್ತವಾದ ತೇವಾಂಶ ಕಾಪಾಡಿಕೊಳ್ಳುವುದು ಒಂದು ಸವಾಲೇ ಸರಿ. ಈ ಕೆಳಕಂಡ ಸೊಪ್ಪುಗಳ ಬಳಕೆಯಿಂದಾಗಿ ನಿಮ್ಮ ಚರ್ಮದ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನುಕೂಲವಾಗುತ್ತದೆ. Read more…

HMP ವೈರಸ್ ಅಬ್ಬರ: ರೋಗ ಲಕ್ಷಣ, ಹರಡುವಿಕೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್(ಹೆಚ್.ಎಂ.ಪಿ.ವಿ) ಕುರಿತು ಸಾರ್ವಜನಿಕರಿಗೆ ಆಂತಕ ಬೇಡ ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್‍ಎಂಪಿವಿ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು: ಉಸಿರಾಟದ ಸಮಸ್ಯೆ ವೈರಸ್‍ಗಳಂತೆಯೆ Read more…

ಹಾಲಿನ ಜೊತೆ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ರಾಜ್ಯದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ಟೀಕೆ: ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನಕ್ಸಲರ ಶರಣಾಗತಿ ಬಗ್ಗೆ ಟೀಕಿಸಿದವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು Read more…

‘ಕಡಲೆಕಾಳು’ ಸೇವನೆಯಿಂದ ಇದೆ ಈ ಲಾಭ

ಕಪ್ಪು ಕಡಲೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿದಿನ ತಿಂದ್ರೆ ವೈದ್ಯರಿಂದ ದೂರ ಇರಬಹುದು. ಹಸಿ ಕಡಲೆಯಾಗಿರಲಿ, ಬೇಯಿಸಿದ ಕಡಲೆಯಾಗಿರಲಿ ಇದು ಆರೋಗ್ಯಕ್ಕೆ ಒಳ್ಳೆಯದು. ಇದ್ರಲ್ಲಿರುವ ಕಾರ್ಬೋಹೈಡ್ರೇಟ್, ಪ್ರೋಟೀನ್, ಫೈಬರ್, Read more…

ʼವಾಸ್ತು ದೋಷʼ ನಿವಾರಿಸುತ್ತೆ ಮನೆಯಲ್ಲಿರುವ ಈ ವಸ್ತು

ವಾಸ್ತು ದೋಷ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಗಲು-ರಾತ್ರಿ ದುಡಿದ್ರೂ ಹಣ ಕೈನಲ್ಲಿ ನಿಲ್ಲೋದಿಲ್ಲ. ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅನಾರೋಗ್ಯ, ಕಿರಿಕಿರಿ ಸದಾ ಕಾಡುತ್ತಿರುತ್ತದೆ. ಕೆಲವೊಂದು ಸುಲಭ ಉಪಾಯಗಳಿಂದ, Read more…

BREAKING NEWS: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಘೋರ ದುರಂತ, ಭೀಕರ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವು

ತಿರುಪತಿ: ತಿರುಪತಿಯ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಭಕ್ತರ ಸಾವು ಕಂಡಿದ್ದು, ಹಲವರಿಗೆ ಗಾಯಗಳಾಗಿವೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ Read more…

BREAKING NEWS: ಖ್ಯಾತ ನಿರ್ಮಾಪಕ, ಪತ್ರಕರ್ತ ಪ್ರೀತೀಶ್ ನಂದಿ ವಿಧಿವಶ | Filmmaker Pritish Nandy Passes Away

ಮುಂಬೈ: ಹೆಸರಾಂತ ಚಲನಚಿತ್ರ ನಿರ್ಮಾಪಕ, ಕವಿ ಮತ್ತು ಪತ್ರಕರ್ತ ಪ್ರೀತೀಶ್ ನಂದಿ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿಯನ್ನು ನಟ ಅನುಪಮ್ ಖೇರ್ ಅವರು Read more…

ಏಕಾಏಕಿ ಕೂದಲು ಉದುರಿ ಬೋಳಾದ ತಲೆ, 3 ಗ್ರಾಮಗಳ ಜನರಿಗೆ ಬಿಗ್ ಶಾಕ್

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಮೂರು ಗ್ರಾಮಗಳ ಹಲವಾರು ಜನರಲ್ಲಿ ಹಠಾತ್ ಕೂದಲು ಉದುರುವಿಕೆ ಕಂಡು ಬಂದಿದ್ದು, ಕೆಲವೇ ದಿನಗಳಲ್ಲಿ ತಲೆ ಬೋಳು ಉಂಟಾಗಿದೆ. ಹಳ್ಳಿಗರಲ್ಲಿ ಕೂದಲು ಉದುರುವಿಕೆಯ ಹಠಾತ್ Read more…

ಲೋಕಾ ದಾಳಿ ವೇಳೆ ಪರಾರಿಯಾದ ಜೆಸ್ಕಾಂ ಎಇ ನಿವಾಸದಲ್ಲಿ 1.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ರಾಯಚೂರು: ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಹುಲಿರಾಜ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸದ್ಯ ಹುಲಿರಾಜ್ ಮನೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಾಯಚೂರಿನ ಐಡಿಎಂಸಿ ಬಡಾವಣೆಯಲ್ಲಿರುವ ಮನೆಯ Read more…

BREAKING: ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

ಕಾರವಾರ: ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೊತ್ತಿಲ್ಲ, ಸಂಪುಟ ವಿಸ್ತರಣೆ ವಿಚಾರವಾಗಿ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ Read more…

BIG NEWS: ನಕ್ಸಲಿಸಂ ರಹಿತ ಸಮಾಜ ನಮ್ಮ ಗುರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು. Read more…

BREAKING: ಶರಣಾದ ನಕ್ಸಲರಿಗೆ ಸರ್ಕಾರದಿಂದ ಎಲ್ಲಾ ಪರಿಹಾರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮ್ಮುಖದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 6 ಲಕ್ಸಲರು ಶರಣಾಗಿದ್ದಾರೆ. ನಕ್ಸಲರ ಶರಣಾಗತಿಯ Read more…

ಬಂಡೀಪುರ ಅರಣ್ಯದಲ್ಲಿ ರಾತ್ರಿ 2 ಬಸ್, ಆಂಬುಲೆನ್ಸ್ ಸಂಚಾರಕ್ಕೆ ಅವಕಾಶ

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಎರಡು ಬಸ್ ಗಳು ಮತ್ತು ಆಂಬುಲೆನ್ಸ್ ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ . Read more…

ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ‘ಗೃಹಭಾಗ್ಯ’ ಯೋಜನೆಯಡಿ ವಸತಿ ಸೌಲಭ್ಯ

ಮಡಿಕೇರಿ: ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ Read more…

BIG NEWS: ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’, ಮೃತರ ಕುಟುಂಬಕ್ಕೆ ಪರಿಹಾರ ಯೋಜನೆ ಜಾರಿ ಘೋಷಣೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು “ನಗದು ರಹಿತ ಚಿಕಿತ್ಸೆ” ಯೋಜನೆಯನ್ನು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ರಸ್ತೆ ಅಪಘಾತ ಸಂತ್ರಸ್ತರಿಗೆ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು Read more…

BREAKING NEWS: ಗೃಹಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮುಂದೆ ಶರಣಾಗತರಾದ 6 ನಕ್ಸಲರು

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ Read more…

BREAKING NEWS: ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ಪುನರ್ ನಿಗದಿ: ದಿನಾಂಕ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ರದ್ದಾಗಿದ್ದ ಬೆಳಗಾವಿ ಎಐಸಿಸಿ ಅಧಿವೇಶನದ ಸಮಾವೇಶ ಪುನರ್ ನಿಗದಿಯಾಗಿದ್ದು, ದಿನಾಂಕ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಮನಮೋಹನ್ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ನಡೆದಿದೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ Read more…

BIG NEWS: ಬೀಚ್ ನೋಡಲೆಂದು ಬಂದಿದ್ದ ವೇಳೆ ದುರಂತ: ಮೂವರು ಪ್ರವಾಸಿಗರು ಸಮುದ್ರಪಾಲು

ಮಂಗಳೂರು: ಬೀಚ್ ನೋಡಲೆಂದು ಬಂದಿದ್ದ ಮೂವರು ಪ್ರವಾಸಿಗರು ಸಮುದ್ರ ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಳಾಯಿ ಬಳಿಯ ಹೊಸಬೆಟ್ಟು ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...