alex Certify Latest News | Kannada Dunia | Kannada News | Karnataka News | India News - Part 206
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾನ್ಸ್ ಫಾರ್ಮರ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾದ ಹೆಸ್ಕಾಂ ನೌಕರ

ಬಾಗಲಕೋಟೆ: ಹೆಸ್ಕಾಂ ನೌಕರರೊಬ್ಬರು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಇಲ್ಲಿನ 51 ನೇಸೆಕ್ಟರ್ ನಲ್ಲಿ ಹೆಸ್ಕಾಂ ನೌಕರ ಟ್ರ್ಯಾನ್ಸ್ Read more…

ಬ್ರಾಹ್ಮಿʼದುರ್ಗಾ ಪರಮೇಶ್ವರಿʼ ಆಶೀರ್ವಾದ ಪಡೆಯಲು ಕಮಲಶಿಲೆಗೆ ಬನ್ನಿ…..!

ಕಮಲಶಿಲೆ ಕುಂದಾಪುರದಿಂದ ಸುಮಾರು 35 ಕಿ.ಮೀ.ದೂರದಲ್ಲಿದೆ. ಬ್ರಾಹ್ಮೀ ದುರ್ಗಾ ಪರಮೇಶ್ವರಿ ಇಲ್ಲಿನ ಮುಖ್ಯ ದೇವತೆ. ಇಲ್ಲಿ ದುರ್ಗೆ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣ ರೇಖೆಗಳಿದ್ದು ಮಹಾಲಕ್ಷ್ಮೀ, Read more…

ಎಫ್.ಡಿ. ಬಿಟ್ಟು ಮ್ಯೂಚುವಲ್ ಫಂಡ್ ಗಳ ಮೊರೆ ಹೋಗುತ್ತಿರುವ ಗ್ರಾಹಕರು: ಬ್ಯಾಂಕುಗಳಿಗೆ ನಗದು ಸಂಕಷ್ಟ ಸಾಧ್ಯತೆ

ಮುಂಬೈ: ಇತ್ತೀಚೆಗೆ ಜನ ಬ್ಯಾಂಕುಗಳಲ್ಲಿ ಸ್ಥಿರ ಠೇವಣಿ(FD)ಗಳನ್ನು ಬಿಟ್ಟು ಹೆಚ್ಚಿನ ಲಾಭಗಳಿಸಲು ಮ್ಯೂಚುವಲ್ ಫಂಡ್ಸ್ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಬ್ಯಾಂಕುಗಳಿಗೆ ನಗದು ಸಂಕಷ್ಟ ಎದುರಾಗುವ ಸಾಧ್ಯತೆ Read more…

ಅವಧಿ ಮೀರಿ ತೆರೆದಿದ್ದ ಬೆಂಗಳೂರಿನ ಪಬ್ ಗಳಿಗೆ ಬಿಗ್ ಶಾಕ್; ಡಿಸಿಪಿ ನೇತೃತ್ವದಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪಬ್ ಗಳ ಮೇಲೆ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅವಧಿ ಮೀರಿ ತೆರೆದಿದ್ದ ಪಬ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, Read more…

ಎತ್ತರ ಕಡಿಮೆ ನೆಪದಲ್ಲಿ ಬಡ್ತಿ ನಿರಾಕರಣೆ: ಸರ್ಕಾರದ ಕ್ರಮ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಎತ್ತರ ಕಡಿಮೆ ಎನ್ನುವ ನೆಪವೊಡ್ಡಿ ಸಾರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪಿ. ಮಂಜುನಾಥ್ ಅವರಿಗೆ ಬಡ್ತಿ ನೀಡದೆ ಅವರ ಮನವಿ ತಿರಸ್ಕರಿಸಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಕೆಲಸದ ಸಮಯ 14 ಗಂಟೆಗೆ ವಿಸ್ತರಿಸಲು ಐಟಿ ಸಂಸ್ಥೆಗಳ ಪ್ರಸ್ತಾವನೆ

ಬೆಂಗಳೂರು: ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ Read more…

BREAKING: ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭೂಕುಸಿತದಿಂದ ಮೂವರು ಸಾವು

ರುದ್ರಪ್ರಯಾಗ: ಗೌರಿಕುಂಡ್ ಬಳಿ ಕೇದಾರನಾಥ ಟ್ರೆಕ್ಕಿಂಗ್ ಮಾರ್ಗದಲ್ಲಿ ಇಂದು ಮುಂಜಾನೆ ಭೀಕರ ಭೂಕುಸಿತ ಸಂಭವಿಸಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ವಿಪತ್ತು ನಿಯಂತ್ರಣ ಕೊಠಡಿಗೆ ಬೆಳಿಗ್ಗೆ 7:30 Read more…

BREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ Read more…

‘ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಅಂಗನವಾಡಿಗಳು: ನಾಳೆಯಿಂದ LKG, UKG ಶಿಕ್ಷಣ ಆರಂಭ

ಬೆಂಗಳೂರು: ಅಂಗನವಾಡಿಗಳಲ್ಲಿ ಎಲ್.ಕೆ.ಜಿ., ಯುಕೆಜಿ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ. ಅಂಗನವಾಡಿಗಳನ್ನು ಸರ್ಕಾರಿ ಮಾಂಟೆಸ್ಸರಿ ಎಂದು ಹೊಸದಾಗಿ ನಾಮಕರಣ ಮಾಡಲಿದ್ದು, ಜುಲೈ 22 ರಂದು ಮೊದಲ ಹಂತ ಪ್ರಾರಂಭಿಸಲಾಗುವುದು. Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಏರುತ್ತಲೇ ಇದೆ ನಾಪತ್ತೆಯಾದವರ ಸಂಖ್ಯೆ; ಮಗನನ್ನು ಹುಡುಕಿಕೊಡಿ ಎಂದು ತಾಯಿ ದೂರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ ಏರುತ್ತಲೇ ಇದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ Read more…

BIG NEWS: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಪರ್ಕವೇ ಸಂಪೂರ್ಣ ಕಡಿತಗೊಂಡಿದೆ. ದತ್ತಪೀಠಕ್ಕೆ ಸಂಪರ್ಕ Read more…

ಗ್ರಾಹಕನಿಗೆ ದೋಸೆ ಪಾರ್ಸೆಲ್ ಕೊಡುವ ಬದಲು 50 ಸಾವಿರ ರೂ. ಇದ್ದ ಚೀಲ ಕೊಟ್ಟ ಹೋಟೆಲ್ ಮಾಲೀಕ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಗ್ರಾಹಕರಿಗೆ ದೋಸೆ ಪಾರ್ಸೆಲ್ ಕೊಡುವ ಬದಲಿಗೆ ಬ್ಯಾಂಕಿಗೆ ಕಟ್ಟಲು ಇಟ್ಟಿದ್ದ 49,625 ರೂ. ಇದ್ದ ಹಣದ ಚೀಲವನ್ನು ಕೊಟ್ಟು ಹೋಟೆಲ್ ಮಾಲೀಕ ಪೇಚಿಗೆ Read more…

BIG NEWS: ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ವಾಪಸ್ ಪಡೆದ ಹೈಕೋರ್ಟ್

ಬೆಂಗಳೂರು: ಆನ್ಲೈನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ(ಚೈಲ್ಡ್ ಪೋರ್ನೊಗ್ರಫಿ) ನೋಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ರ ಬಿ ಅನ್ವಯ ಅಪರಾಧವಲ್ಲವೆಂದು ಜುಲೈ 10ರಂದು ನೀಡಿದ್ದ ಆದೇಶವನ್ನು ಹೈಕೋರ್ಟ್ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ

ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ Read more…

ಶಾಲೆ, ಉದ್ಯಾನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೀದರ್: ಶಾಲೆಗಳು ಮತ್ತು ಉದ್ಯಾನವನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ Read more…

BIG NEWS: ಡೆಂಗ್ಯೂ ಬೆನ್ನಲ್ಲೇ ನಿಫಾ ವೈರಸ್: 14 ವರ್ಷದ ಬಾಲಕನಿಗೆ ಸೋಂಕು ದೃಢ

ತಿರುವನಂತಪುರಂ: ಡೆಂಗ್ಯು ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಆರಂಭವಾಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ. ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ದೃಢಪಟ್ಟಿದೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ Read more…

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ ಟಾಟಾ ಮೋಟರ್ಸ್‌; ಕೂಪ್ ಶೈಲಿಯ SUV ‘CURVV’ ಬಿಡುಗಡೆ

ಟಾಟಾ ಮೋಟಾರ್ಸ್ ತನ್ನ ಬಹು ನಿರೀಕ್ಷಿತ ಕೂಪ್ ಶೈಲಿಯ SUV, CURVV ಅನ್ನು ಬಿಡುಗಡೆ ಮಾಡಿದೆ. ಈ ಕಾರು ಎರಡು ರೂಪಾಂತರಗಳಲ್ಲಿ ಲಭ್ಯವಿದೆ: ಎಲೆಕ್ಟ್ರಿಕ್ (EV) ಮತ್ತು ಆಂತರಿಕ Read more…

ಮಳೆಗಾಲದಲ್ಲಿ ʼತಾಯಿ-ಮಗುʼವಿನ ರಕ್ಷಣೆ ಹೇಗೆ…..?

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ: ಕಂಡಲ್ಲಿ ಗುಂಡು ಆದೇಶ

ಢಾಕಾ: ಸರ್ಕಾರಿ ಉದ್ಯೋಗದಲ್ಲಿ ಮೀಸಲು ವಿರೋಧಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕಂಡಲ್ಲಿ ಗುಂಡಿಕ್ಕಲು Read more…

ಕಂಪ್ಯೂಟರ್ ಕೀಬೋರ್ಡ್ ಕೀಗಳು ಮತ್ತು ಮೌಸ್ ಸ್ವಚ್ಛಗೊಳಿಸಲು ಈ ವಿಧಾನ ಬಳಸಿ

ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳನ್ನು ಮನೆಯಲ್ಲಿಯೇ ಕಂಪ್ಯೂಟರ್ ಮುಂದೆಯೇ ಮಾಡುತ್ತೇವೆ. ಇದರಿಂದ ಕಂಪ್ಯೂಟರ್ ಅನ್ನು ನಾವು ಹೆಚ್ಚು ಕಾಲ ಬಳಸುವುದರಿಂದ ಕಂಪ್ಯೂಟರ್ ಮೌಸ್ ಮತ್ತು ಕೀಬೋರ್ಡ್ ಗಳ ಮೇಲೆ Read more…

ಅನಿಯಮಿತ ‘ಮುಟ್ಟು’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಐಎಎಸ್ ಅಧಿಕಾರಿ ಪೂಜಾ ನೇಮಕಾತಿ ವಿವಾದ ಬೆನ್ನಲ್ಲೇ UPSC ಅಧ್ಯಕ್ಷ ರಾಜೀನಾಮೆ

ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನೇಮಕಾತಿ ಕುರಿತ ವಿವಾದ ಮತ್ತು ಆರೋಪಗಳು ಕೇಳಿ ಬಂದಿರುವ ಹೊತ್ತಲ್ಲೇ ಕೇಂದ್ರ ಲೋಕಸೇವಾ ಆಯೋಗ ಅಧ್ಯಕ್ಷ ಮನೋಜ್ ಸೋನಿ Read more…

ಆರೋಗ್ಯಕ್ಕೂ ಸೈ ಸೌಂದರ್ಯಕ್ಕೂ ಸೈ ನಿಂಬೆ

ನಿಂಬೆಹಣ್ಣು ಯಾರಿಗೆ ಗೊತ್ತಿಲ್ಲ ಹೇಳಿ. ಎಂಥವರಿಗೂ ನಿಂಬೆ ಗೊತ್ತಿರುವ ಹಣ್ಣು. ಅಡುಗೆಗೆ, ಆರೋಗ್ಯಕ್ಕೆ, ದೇವರ ಪೂಜೆಗೂ ನಿಂಬೆ ಮುಖ್ಯವಾದುದು. ಸಾಮಾನ್ಯವಾಗಿ ನಿಂಬೆ ರುಚಿಗೆ ಎಷ್ಟು ಮುಖ್ಯವೋ ಅಷ್ಟೇ ಆರೋಗ್ಯಕ್ಕೂ Read more…

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ಪಿಜ್ಜಾ

ಪಿಜ್ಜಾ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಮಕ್ಕಳ ನೆಚ್ಚಿನ ಆಹಾರದಲ್ಲಿ ಇದು ಒಂದು. ಮನೆಯಲ್ಲಿಯೇ ಮಕ್ಕಳಿಗೆ ಬ್ರೆಡ್ ಪಿಜ್ಜಾ ಮಾಡಿಕೊಡಿ. ಇದನ್ನು Read more…

ಎಲ್.ಕೆ.ಜಿ.ಯಿಂದ 12ನೇ ತರಗತಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಫೇಸ್ ರೆಕಗ್ನಿಷನ್ ಅಟೆಂಡೆನ್ಸ್ ಸಿಸ್ಟಮ್ ಜಾರಿಗೆ ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳು ದುರ್ಬಳಕೆ Read more…

ಅಕ್ಕಿಯಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಸುರಕ್ಷತಾ ಕ್ರಮ ಕೈಗೊಳ್ಳದೆ ಮ್ಯಾನ್ ಹೋಲ್ ಗೆ ಕಾರ್ಮಿಕರ ಇಳಿಸಿ ಸ್ವಚ್ಛತೆ: ಅಧಿಕಾರಿಗಳ ವಿರುದ್ಧ ಎಫ್ಐಆರ್

ಶಿವಮೊಗ್ಗ: ಭದ್ರಾವತಿ ನಗರದ ವಿಐಎಸ್ಎಲ್ ವ್ಯಾಪ್ತಿಯಲ್ಲಿ ಯುಜಿಡಿ ಮ್ಯಾನ್ ಹೊಲ್ ಗೆ ಕಾರ್ಮಿಕರನ್ನು ಇಳಿಸಿದ ವ್ಯಕ್ತಿಗಳ ವಿರುದ್ಧ ಭದ್ರಾವತಿ ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಐಎಸ್ಎಲ್ ಟೌನ್ Read more…

ಕಣ್ಣ ಸುತ್ತಲ ಕಪ್ಪು ಕಲೆ ನಿವಾರಣೆಗೆ ನೀಡಿ ಹಾಲಿನ ಆರೈಕೆ

ಡಾರ್ಕ್​ ಸರ್ಕಲ್​ ಅಥವಾ ಕಣ್ಣ ಸುತ್ತಲಿನ ಕಪ್ಪು ಕಲೆಯ ಈ ಸಮಸ್ಯೆ ಮುಖದ ಅಂದವನ್ನು ಕೆಡಿಸುತ್ತದೆ. ಸಾಮಾನ್ಯವಾಗಿ ಸರಿಯಾಗಿ ನಿದ್ದೆ ಇಲ್ಲದಿರುವುದು, ತುಂಬಾ ಹೊತ್ತು ಬಿಸಿಲಿನಲ್ಲಿರುವುದು, ಅಲರ್ಜಿ ಇವುಗಳಿಂದ Read more…

ತಾಕತ್ತಿದ್ದರೆ ಉಚ್ಚಾಟಿಸಲಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸವಾಲು

ಕಾರವಾರ: ತಾಕತ್ತಿದ್ದರೆ ನಮ್ಮನ್ನು ಉಚ್ಚಾಟಿಸಲಿ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಸವಾಲು ಹಾಕಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ಎಸ್.ಟಿ. ಸೋಮಶೇಖರ್ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...