alex Certify Latest News | Kannada Dunia | Kannada News | Karnataka News | India News - Part 207
ಕನ್ನಡ ದುನಿಯಾ
    Dailyhunt JioNews

Kannada Duniya

ʼಇಮ್ಯೂನಿಟಿʼ ಹೆಚ್ಚಿಸಿಕೊಳ್ಳಲು ಬೆಸ್ಟ್ ಈ ಸೂಪರ್‌ ಫುಡ್‌….!

ಸೋಯಾಬೀನ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಸೋಯಾಬೀನ್‌ ನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕೂಡ ಇದನ್ನು ಒಪ್ಪಿಕೊಂಡಿದೆ. ಸೋಯಾಬೀನ್ನಲ್ಲಿ  ಪ್ರೋಟೀನ್, ಫೈಬರ್ Read more…

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಳೆ ವಾಹನ ಮಾಲೀಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ Read more…

ಜೀವನ ಶೈಲಿಯಲ್ಲಿ ಈ ಬದಲಾವಣೆ ಮಾಡಿಕೊಂಡರೆ ಮಾಡಬಹುದು ʼನೆಮ್ಮದಿʼ ನಿದ್ದೆ

ನೆಮ್ಮದಿ ಮತ್ತು ದೀರ್ಘಾಯುಷ್ಯಕ್ಕೆ ಆರೋಗ್ಯಕರ ಜೀವನ ಶೈಲಿ ಅತ್ಯಂತ ಅವಶ್ಯಕ. ಅನಾರೋಗ್ಯ ಮತ್ತು ಖಾಯಿಲೆಗೆ ಕಾರಣವಾಗಬಲ್ಲ ಕೆಲವೊಂದು ಸಣ್ಣ ಪುಟ್ಟ ಸಂಗತಿಗಳನ್ನು ನಾವು ದಿನನಿತ್ಯದ ಬದುಕಿನಲ್ಲಿ ಅಲಕ್ಷಿಸುತ್ತೇವೆ. ಹಾಗಾಗಿ Read more…

ಕನ್ನಡಿಗರ ಜೀವನಾಡಿ KSRTC ʼಅವತಾರ್ʼ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ದಾಖಲೆ: ಒಂದೇ ದಿನ ಟಿಕೆಟ್ ಕಾಯ್ದರಿಸಿದ 85 ಸಾವಿರ ಪ್ರಯಾಣಿಕರು

ಕೆಎಸ್‌ಆರ್‌ಟಿಸಿಯ ʼಅವತಾರ್‌ʼ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭಾನುವಾರ (ನವೆಂಬರ್‌ 3) ಒಂದೇ ದಿನ 85 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿರುವುದು ದಾಖಲೆಯಾಗಿದೆ. ಅಕ್ಟೋಬರ್‌ 30 ರಂದು 67 ಸಾವಿರ Read more…

ಆರೋಗ್ಯಯುತ ದಂತಪಂಕ್ತಿಗೆ ಸೇವಿಸಬೇಕು ಈ ಎಲ್ಲಾ ಆಹಾರ

ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more…

ʼಶುಭ ಫಲʼ ಪಡೆಯಲು ಕಾರ್ತಿಕ ಮಾಸದಲ್ಲಿ ಅವಶ್ಯವಾಗಿ ಮಾಡಿ ಈ ಕೆಲಸ

ಧಾರ್ಮಿಕ ಗ್ರಂಥಗಳಲ್ಲಿ ಕಾರ್ತಿಕ ಮಾಸಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಾರ್ತಿಕ ಮಾಸದಲ್ಲಿ 7 ನಿಯಮಗಳನ್ನು ಮಂಗಳವೆಂದು ಪರಿಗಣಿಸಲಾಗಿದೆ. ಕೆಲ ನಿಯಮಗಳನ್ನು ಪಾಲಿಸುವುದ್ರಿಂದ ಶುಭ ಫಲ ಪ್ರಾಪ್ತಿಯಾಗಲಿದೆ. ಜೊತೆಗೆ ಮನೋಕಾಮನೆಗಳು Read more…

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ Read more…

ಅದೃಷ್ಟ ಹೆಚ್ಚಿಸಿಕೊಳ್ಳಲು ಕಾರ್ತಿಕ ಮಾಸದಲ್ಲಿ ಹೀಗೆ ಬಳಸಿ ʼತುಳಸಿ ಎಲೆʼ

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವಿದೆ. ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಹಾಗೂ ಗಂಗೆ ಸ್ನಾನ ಪವಿತ್ರವಾದದ್ದು. ಕಾರ್ತಿಕ ಮಾಸದಲ್ಲಿ ದೀಪಗಳನ್ನು ದಾನ ನೀಡುವ ಜೊತೆಗೆ ಪವಿತ್ರ Read more…

ಬಾಕಿ ಕೇಳಿದ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಹಲ್ಲೆ; UP ಯ ವಿಡಿಯೋ ವೈರಲ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸಾಕೇತ್ ಕಾಲೋನಿಯ ಶಿವ ಅಮುಲ್ ಡೈರಿಯಲ್ಲಿ ಕಾನ್‌ಸ್ಟೆಬಲ್‌ ಓರ್ವ, ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಹಿಳೆ, ಪೊಲೀಸ್‌ Read more…

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

BREAKING: ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ ಪ್ರಾರ್ಥನೆ

ಬೆಂಗಳೂರು: ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್, ಅವರ ಪತ್ನಿ ಅಕ್ಷತಾ ಮೂರ್ತಿ ಭಾರತ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬ್ರಿಟನ್‌ನ Read more…

BREAKING: ನ.24, 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಐಪಿಎಲ್ ಮೆಗಾ ಹರಾಜು

ನವದೆಹಲಿ: ಐಪಿಎಲ್ 2025 ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇದು ಸತತ ಎರಡನೇ ವರ್ಷ ವಿದೇಶದಲ್ಲಿ ನಡೆಸಲಾಗುತ್ತಿದೆ. Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ

ಕಲಬುರಗಿ: 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ Read more…

Video | ಯುವಕರ ಗುಂಪಿನ ನಡುವೆ ಘರ್ಷಣೆ; ದೇವಾಲಯದ ಮೇಲೆ ಕಲ್ಲು ತೂರಾಟ

ರಾಷ್ಟ್ರ ರಾಜಧಾನಿ ನವದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿನ ದೇವಸ್ಥಾನವೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕೆಲವರು ಇದನ್ನು ಕೋಮು Read more…

ಇಷ್ಟೊಂದು ʼಆದಾಯ – ಆಸ್ತಿʼ ಹೊಂದಿದ್ದೀರಾ ? ಹಾಗಾದ್ರೆ ʼBPL ಕಾರ್ಡ್ʼ ಒಪ್ಪಿಸದಿದ್ದರೆ ಜೈಲು ಖಚಿತ

ನೀವು ಕಾರ್ ಅಥವಾ ಟ್ರ್ಯಾಕ್ಟರ್‌ ನಂತಹ ನಾಲ್ಕು ಚಕ್ರದ ವಾಹನವನ್ನು ಹೊಂದಿದ್ದರೆ, ನೀವು ಪಡಿತರ ಚೀಟಿಯನ್ನು ಹೊಂದಲು ಅರ್ಹರಲ್ಲ. ಯಾವುದೇ ಮನೆಯ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿದ್ದರೆ, ಇಡೀ Read more…

BREAKING: ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ

ಗದಗ: ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು Read more…

BIG NEWS: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ Read more…

BREAKING: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ತಿಳಿಸಿದ್ದಾರೆ. ಗೌರವಾನ್ವಿತ Read more…

450 ರೂ.ಗೆ ಗ್ಯಾಸ್ ಸಿಲಿಂಡರ್, ಕುಟುಂಬ ಆರೋಗ್ಯ ರಕ್ಷಣೆಗೆ 15 ಲಕ್ಷ ರೂ.: ಜಾರ್ಖಂಡ್ ಚುನಾವಣೆಗೆ ಕಾಂಗ್ರೆಸ್ – ಜೆಎಂಎಂ 7 ಗ್ಯಾರಂಟಿ ಘೋಷಣೆ

ರಾಂಚಿ: ಜಾರ್ಖಂಡ್‌ನಲ್ಲಿ ಮತದಾನಕ್ಕೆ ದಿನಗಳು ಮುಂಚಿತವಾಗಿ, ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ), ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ-ಎಂ ಒಕ್ಕೂಟವು ಮಂಗಳವಾರ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಜಂಟಿ ಪ್ರಣಾಳಿಕೆ ಬಿಡುಗಡೆ Read more…

ಕಳಪೆ ನಟನೆಯನ್ನು ಮರೆಮಾಚಲು ಚಿತ್ರದಲ್ಲಿ B**bs ಪ್ರದರ್ಶಿಸುತ್ತಿದ್ದರಂತೆ ಈ ನಟಿ…..!

ಬಾಲಿವುಡ್‌ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಸಂಚಲನ ಮೂಡಿಸಿದ್ದ ನಟಿ ಪೂಜಾ ಬೇಡಿ, ತಮ್ಮ ಬೋಲ್ಡ್‌ ಅವತಾರಗಳಿಂದಲೇ ಖ್ಯಾತಿ ಗಳಿಸಿದ್ದರು. ʼಕಾಮಸೂತ್ರʼ ಕಾಂಡೋಮ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅವರು ಅಂದಿನ ದಿನಮಾನಗಳಲ್ಲಿ Read more…

BIG NEWS: ರಾಜ್ಯಾದ್ಯಂತ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಅರ್ಥಪೂರ್ಣ ಆಚರಣೆಗೆ ವರ್ಷವಿಡೀ ವಿವಿಧ ಕಾರ್ಯಕ್ರಮ

ಬೆಳಗಾವಿ: ಮಹಾತ್ಮಾ‌ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು Read more…

ನೂರು ಎಫ್ಐಆರ್ ದಾಖಲಾದರೂ ನಾನು ಧೃತಿಗೆಡಲ್ಲ: ಹೆಚ್.ಡಿ.ಕೆ. ಗುಡುಗು

ರಾಮನಗರ: ಇಂತಹ ನೂರು ಎಫ್ಐಆರ್ ದಾಖಲಾದರೂ ನಾನು ಧೃತಿಗೆಡುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಹೊಸಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಮುಂದಾದ ಮೋದಿ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಬ್ಯಾಂಕುಗಳ ವಿಲೀನಕ್ಕೆ ಸಜ್ಜಾಗಿದೆ. ಪ್ರಾದೇಶಿಕ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿಯೊಂದು ರಾಜ್ಯದಲ್ಲಿಯೂ Read more…

ರೈಲ್ವೆ ನಿಲ್ದಾಣದಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆಯ ಶವ ಪತ್ತೆ: ಬೆಚ್ಚಿಬಿದ್ದ ಪೊಲೀಸರು!

ಚೆನ್ನೈ: ರೈಲ್ವೆ ನಿಲ್ದಾಣದಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಮಿಂಜೂರ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚೆನ್ನೈ ಹೊರವಲಯದಲ್ಲಿರುವ ಮಿಂಜೂರ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಂತೆ Read more…

Viral Video: ಏನನ್ನೂ ಮಾಡದೆ ಸೋಷಿಯಲ್‌ ಮೀಡಿಯಾದಲ್ಲಿ ಸ್ಟಾರ್‌ ಆದ್ಲು ಈ ಹುಡುಗಿ….!

ದೆಹಲಿ ಮೆಟ್ರೋದಲ್ಲಿ ಕೆಲವರು ತಮ್ಮ ವಿಶಿಷ್ಟ ವರ್ತನೆಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಛಾಪು ಮೂಡಿಸಲು ಬಯಸುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಇತ್ತೀಚೆಗಷ್ಟೇ ವಿಶೇಷವಾದ ಏನನ್ನೂ ಮಾಡದೆ ಎಲ್ಲರ Read more…

Shocking: ಕಾಲೇಜು ಕಟ್ಟಡದಲ್ಲೇ ಸಹಪಾಠಿಗಳಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಜಬಲ್ಪುರ (ಮಧ್ಯಪ್ರದೇಶ): ಕಾಲೇಜು ಕಟ್ಟಡದಲ್ಲಿಯೇ ಇಬ್ಬರು ಸಹಪಾಠಿಗಳು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು,  ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಈ ಘಟನೆ ನಂತರ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಬಿಜೆಪಿಯ ವಿದ್ಯಾರ್ಥಿ ಘಟಕ Read more…

ಚಿರತೆ ಉಗುರು, ಹಲ್ಲುಗಳ ಅಕ್ರಮ ಸಾಗಾಟ: ಆರೋಪಿ ಅರೆಸ್ಟ್

ಶಿವಮೊಗ್ಗ: ಚಿರತೆ ಉಗುರು ಹಾಗೂ ಹಲ್ಲುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಅರಣ್ಯ ಸಂಚಾರಿ ದಳ ಬಂಧಿಸಿದೆ. ಲೋಕೇಶ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ Read more…

ಹಾಡಹಗಲೇ ಗುಂಡಿಕ್ಕಿ ಶಾಲಾ ಪ್ರಾಂಶುಪಾಲನ ಹತ್ಯೆ; ಶಾಕಿಂಗ್‌ ದೃಶ್ಯ CC TV ಯಲ್ಲಿ ಸೆರೆ

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಲಾ ಪ್ರಾಂಶುಪಾಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪ್ರಾಂಶುಪಾಲ ಶಬಾಬ್-ಉಲ್-ಹಸನ್ ಸಾಯಿ ವಿದ್ಯಾ ಮಂದಿರ Read more…

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಪ್ರಕರಣ: ಸಾವಿಗೆ ತಹಶೀಲ್ದಾರ್ ಹಾಗೂ ಸಚಿವೆ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್ ಮಾಡಿದ್ದ ನೌಕರ

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಎಸ್ ಡಿಎ ರುದ್ರಣ್ಣ ತನ್ನ ಸಾವಿಗೆ ತಹಶೀಲ್ದಾರ್ ಹಾಗೂ Read more…

ವಕ್ಫ್ ಭೂ ವಿವಾದ: 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳ ಆಸ್ತಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ: ಬಿಜೆಪಿ ಆರೋಪ

ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಳೆದ 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳಿಗೆ ಸೇರಿದ 21,747 ಆಸ್ತಿಗಳನ್ನು ಕಬಳಿಕೆ ಮಾಡಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...